ಲಲಿತಕಲಾ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟಕರ್ನಾಟಕ ಲಲಿತಕಲಾ ಅಕಾಡೆಮಿಯ 2015ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಹಿರಿಯ ಕಲಾವಿದ ರಾದ ಉಡುಪಿಯ ವಿಜಯನಾಥ್ ಶೆಣೈ, ಮೈಸೂರಿನ ಎಲ್.ಎಸ್.ಎನ್. ಆಚಾರ್ ...
ವ್ಯಕ್ತಿತ್ವ ರೂಪವೇ ಶಿಕ್ಷಣದ ಗುರಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವುದೇ ಶಿಕ್ಷಣದ ಮುಖ್ಯಗುರಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದರು. ನಗರದ ಬಿಷಪ್ ಕಾಟನ್ ಶಾಲೆಯು ಆರಂಭವಾಗಿ 150 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬುಧವಾರ ಶಾಲೆಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು...
ಜನವರಿಯಲ್ಲಿ ರು.1500 ಕೋಟಿ ಕಾಮಗಾರಿಬಿಬಿಎಂಪಿಯಲ್ಲಿ ಮೈತ್ರಿಕೂಟ ಆಡಳಿತಕ್ಕೆ ಬಂದು ನಾಲ್ಕು ತಿಂಗಳು ಕಳೆದರೂ ಶೂನ್ಯ ಸಾಧನೆ ಮಾಡಿದೆ ಎಂಬ ವಿಪಕ್ಷ ನಾಯಕ ಪದ್ಮನಾಭ ರೆಡ್ಡಿ ಆರೋಪಕ್ಕೆ ಆಡಳಿತ ಪಕ್ಷದ ನಾಯಕ ಆರ್.ಎಸ್. ಸತ್ಯನಾರಾಯಣ ತಿರುಗೇಟು ನೀಡಿದ್ದಾರೆ. ಜತೆಗೆ ನಗರದ ರಸ್ತೆ ಹಾಳಾಗಲು ಬಿಜೆಪಿ ಅವಧಿಯಲ್ಲಿನ...
ಕಾರ್ಪೊರೇಟರ್ ವಿರುದ್ಧ ಚಾರ್ಜ್ಶೀಟ್ಆರ್ಟಿಐ ಕಾರ್ಯಕರ್ತ ಲಿಂಗರಾಜು ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬೆಂಗಳೂರಿನ ಆಜಾದ್ ನಗರದ ಕಾರ್ಪೊರೇಟರ್ ಗೌರಮ್ಮ ಮತ್ತು ಅವರ ಪತಿ ಗೋವಿಂದರಾಜ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು...
ಹೊಸ ವರ್ಷದ ಸಂಭ್ರಮ ವಿಸ್ತರಣೆಗೆ ಚಿಂತನೆಈ ಬಾರಿ ಹೊಸ ವರ್ಷದ ಸಂಭ್ರಮಾಚರಣೆ ಅವಧಿಯನ್ನು ರಾತ್ರಿ 1ರಿಂದ ಬೆಳಗಿನ ಜಾವ 3 ಗಂಟೆ ವರೆಗೆ ವಿಸ್ತರಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ...
ಬೆಳ್ಳಂದೂರು ಕೆರೆಗೆ ಲಕ್ಷ್ಮಣರೇಖೆ!ನೊರೆಯ ಕೆರೆ ಎಂದೇ ಹೆಸರಾಗಿರುವ ಬೆಳ್ಳಂದೂರು ಕೆರೆಯ ಸಂಪೂರ್ಣ ಅಭಿವೃದ್ಧಿಗೆ ಈಗ 2019ರ ಲಕ್ಷಣರೇಖೆ ಬಿದ್ದಿದೆ! ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ನೂತನ ಅಧ್ಯಕ್ಷ ಲಕ್ಷ್ಮಣ್ ಬುಧವಾರ ಈ ಕೆರೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಬೆಳ್ಳಂದೂರು ಕೆರೆ ಅಭಿವೃದ್ಧಿಗೆ ಪಣತೊಟ್ಟಿದ್ದಾರೆ...
ಆರಂಭದಲ್ಲೇ ಕ್ಯಾನ್ಸರ್ ಪತ್ತೆಗೆ ವ್ಯವಸ್ಥೆ ಅಗತ್ಯ: ರಾಷ್ಟ್ರಪತಿ ಪ್ರಣವ್ ಮುಖರ್ಜಿಭಾರತ ಸೇರಿ ಅಭಿವೃದ್ಧಿ ಶೀಲ ದೇಶಗಳಲ್ಲಿ ಕ್ಯಾನ್ಸರ್ ಪ್ರಮಾಣ ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಈ ಕಾಯಿಲೆಯನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವ ...
ಹಾವೇರಿ ಬಳಿ ಲಾರಿ, ಟಿಟಿ ಮುಖಾಮುಖಿ ಡಿಕ್ಕಿ, 6 ಸಾವುಲಾರಿ ಹಾಗೂ ಟೆಂಪೊ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಗುತ್ತಲ...
ಅವಹೇಳನಕಾರಿ ಹೇಳಿಕೆ: ನಟ ಯಶ್ ವಿರುದ್ಧ ಮಂಡ್ಯದಲ್ಲಿ ರೈತರ ಪ್ರತಿಭಟನೆರಾಕಿಂಗ್ ಸ್ಟಾರ್ ಯಶ್ ಅಭಿನಯದ ಮಾಸ್ಟರ್ ಪೀಸ್ ಚಿತ್ರ ಗುರುವಾರ ಭರ್ಜರಿಯಾಗಿಯೇ ತೆರೆಕಂಡಿದೆಯಾದರೂ. ಮಂಡ್ಯದಲ್ಲಿ ಮಾತ್ರ ಚಿತ್ರಕ್ಕೆ ಪ್ರತಿಭಟನೆಯ ಬಿಸಿ ತಟ್ಟಿದೆ...
ಸೈಕಲ್ಗೆ ಕಾರು ಡಿಕ್ಕಿ: ಓರ್ವ ಸಾವುಸೈಕಲ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ಯಲಹಂಕ...
ವಿಳಾಸ ಕೇಳಿ ಹಣ ಕದ್ದು ಪರಾರಿನಾಲ್ವರು ದುಷ್ಕರ್ಮಿಗಳು ವಿಳಾಸ ಕೇಳುವ ನೆಪದಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿ ಹಣ ಸುಲಿದು ಪರಾರಿಯಾಗಿರುವ...
ಚಿಕಿತ್ಸೆ ಫಲಿಸದೆ ಕೋಮಾದಲ್ಲಿದ್ದ ಶ್ರೀಪತಿ ಸಾವುಎದುರಾಳಿಗಳು ನಡೆಸಿದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶ್ರೀಪತಿ...
ಮಲ್ಲೇಶ್ವರಂನ ಎಂಡಿ ಬ್ಲಾಕ್ ರಸ್ತೆಯಲ್ಲಿ ಘಟನೆಬ್ಲಾಕ್ ರಸ್ತೆಯೊಂದರ ಪಾದಚಾರಿ ಮಾರ್ಗದಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಏಕಾಏಕಿ ಕುಸಿದು ಮೃತಪಟ್ಟ ಘಟನೆ ಬುಧವಾರ ನಡೆದಿದೆ...
ಕೊಲೆಗೈದು ದರೋಡೆಗೆ ಹೊಂಚುವೈಷಮ್ಯದ ಹಿನ್ನೆಲೆಯಲ್ಲಿ ಎದುರಾಳಿ ಗುಂಪಿನ ವ್ಯಕ್ತಿಯನ್ನು ಕೊಲೆಗೈದು ದರೋಡೆ ಮಾಡಲು ಹೊಂಚು ಹಾಕಿ ಕುಳಿತಿದ್ದ ಕುಖ್ಯಾತ ರೌಡಿ ಅಪ್ಸರ್ಖಾನ್ ಅಲಿಯಾಸ್ ಅಪ್ಸಿಯ ಐದು ಮಂದಿ ಸಹಚರರನ್ನು ಬಂಧಿಸಿರುವ ಕೇಂದ್ರ ಅಪರಾಧ ವಿಭಾಗ...
ಭಾರತದ ವಿವಿಗಳೂ ವಿಶ್ವಶ್ರೇಷ್ಠವಾಗಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿವಿಶ್ವದ ಶ್ರೇಷ್ಠ 200 ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಭಾರತದ್ದು ಸಿಂಹಪಾಲು ಆಗೋದು ಯಾವಾಗ? ಇದು ರಾಷ್ಟ್ರಪತಿ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳ ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್