ಚಾಲನಾ ಪರವಾನಗಿ ಮಂಜೂರಾತಿಯಲ್ಲಿ ಅಕ್ರಮ: ಪ್ರಶ್ನಿಸಿದ ಆಪ್ ಕಾರ್ಯಕರ್ತರ ಮೇಲೆ ಹಲ್ಲೆಆರ್ ಟಿಒ ಇಲಾಖೆಯ ಅಧಿಕಾರಿಯೊಬ್ಬರು ಅಕ್ರಮವಾಗಿ ಚಲಾನಾ ಪರವಾನಗಿ ನೀಡುತ್ತಿರುವುದನ್ನು ಪ್ರಶ್ನಿಸಿದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ನಾಯಕರ ಮೇಲೆ ಹಲ್ಲೆ ನಡೆದಿದೆ.
ಕಾಲ್ ಡ್ರಾಪ್ ಸಮಸ್ಯೆಗೆ ಪರಿಹಾರ ನಿಯಮ: ಟ್ರಾಯ್ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್ಕಾಲ್ ಡ್ರಾಪ್ ಸಮಸ್ಯೆಗೆ ಟ್ರಾಯ್ ಸೂಚಿಸಿದ್ದ ಪರಿಹಾರ ನಿಯಮಗಳನ್ನು ಟೆಲಿಕಾಂ ಆಪರೇಟರ್ ಗಳು ಪ್ರಶ್ನಿಸಿರುವ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಟ್ರಾಯ್ ನಿಂದ ಪ್ರತಿಕ್ರಿಯೆ ಕೇಳಿದೆ.
ಮಂಡ್ಯ ಎಸಿ ಮೇಲೆ ಮರಳು ದಂಧೆಕೋರರಿಂದ ಹಲ್ಲೆಶ್ರೀರಂಗಪಟ್ಟಣ ತಾಲೂಕು ಉಪ ವಿಭಾಗಾಧಿಕಾರಿ ಮೇಲೆ ಮರಳು ದಂಧೆ ಕೋರರಿಂದ ಸೋಮವಾರ ಹಲ್ಲೆ ಯತ್ನ ನಡೆದಿದೆ....
ಬಿ.ಇಡಿ ಪ್ರವೇಶ ಪ್ರಕ್ರಿಯೆ ಆರಂಭ : ಆನ್ ಲೈನ್ ಒಂದೇ ದಾರಿಕೋಟಾದ ಸೀಟುಗಳ ಪ್ರವೇಶ ಪ್ರಕ್ರಿಯೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕವು ಚಾಲನೆ ನೀಡಿದೆ.
ಬೆಲೆ ಏರಿಕೆ ತಡೆಯಲು ಸರ್ಕಾರ ವಿಫಲದೇಶದಲ್ಲಿ ದ್ವಿದಳ ಧ್ಯಾನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಹತೋಟಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರಗಳು ವಿಫಲವಾಗಿವೆ ಎಂದು ಸಂಯುಕ್ತ ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಕೆ.ರವಿಚಂದ್ರ ಆರೋಪಿಸಿದರು...
ಕಬ್ಬನ್ ಉದ್ಯಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕಬ್ಬನ್ ಉದ್ಯಾನದಲ್ಲಿ ಶುಕ್ರವಾರ ಸಂಜೆ 10ರಿಂದ ಸೋಮವಾರ ಬೆಳಗ್ಗೆ 8ರವರಗೆ ವಾಹನ ಸಂಚಾರ ನಿಷೇಧಿಸಲಾಗಿದೆ...
ಸ್ತ್ರೀ ಪರಂಪರೆ ಶ್ರೀಮಂತವಾದುದು: ಮೀನಾ ಚಂದಾವರ್ಕರ್``ಕರ್ನಾಟಕದ ಶಾಸನಗಳಲ್ಲಿ ಮಹಿಳೆಯರು ಶ್ರೀಮಂತ ಪರಂಪರೆಯ ಕೊಂಡಿಯಂತೆ ಕಾಣುತ್ತಾರೆ. ಕನ್ನಡ ಶಾಸನಗಳಲ್ಲಿ ಸ್ತ್ರೀ ಕುರಿತ ಮಹತ್ವದ ಅಂಶಗಳನ್ನು ಕೆಲವೇ ಸಂಶೋಧಕರು ಉಲ್ಲೇಖಿಸಿದ್ದಾರೆ...
ದೂರು ವಿಳಂಬವಾದರೆ ಜಾಮೀನು ಕೊಡಬೇಕೆ?ಅತ್ಯಾಚಾರ ನಡೆದ ಸಂದರ್ಭದಲ್ಲಿ ದೂರು ನೀಡಲು ವಿಳಂಬವಾಗಿದೆ ಎಂಬ ಕಾರಣಕ್ಕೆ ಆರೋಪಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ...
ಕೃಷಿ ಉತ್ಪನ್ನ ರಫ್ತಾದರೆ ಲಾಭದತ್ತ ಭಾರತದೇಶದ ಕೃಷಿ ಉತ್ಪನ್ನಗಳ ಪೈಕಿ ಪ್ರತಿವರ್ಷ ಶೇ.25 ರಷ್ಟನ್ನು ವಿದೇಶಕ್ಕೆ ರಫ್ತು ಮಾಡಿದರೆ ಕೃಷಿ ಕ್ಷೇತ್ರವನ್ನು ಲಾಭದತ್ತ ಕೊಂಡಯ್ಯಬಹುದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಅಲುಮ್ನಿ ಅಸೋಸಿಯೇಷನ್ ಅಧ್ಯಕ್ಷ ಡಾ.ಕೆ.ನಾರಾಯಣಗೌಡ...
ಕಸದ ಲಾರಿಗೆ ಬೆಂಕಿಕಸ ತುಂಬಿಕೊಂಡು ನಿಂತಿದ್ದ ಬಿಬಿಎಂಪಿ ಲಾರಿಯ ಟೈರ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಸುಂಕದಕಟ್ಟೆಯ ಸಮನಹಳ್ಳಿ ಸೇತುವೆ ಬಳಿ ಶನಿವಾರ ಬೆಳಗ್ಗೆ ನಡೆದಿದೆ...
ಖಾಲಿ ಸೈಟುಗಳಲ್ಲಿ ತ್ಯಾಜ್ಯ; ಲಾರಿ ವಶನಗರದ ಹಲವೆಡೆ ಖಾಲಿ ನಿವೇಶನಗಳಲ್ಲಿ ರಾತ್ರೋರಾತ್ರಿ ಕಸ ಸುರಿದು ಪರಾರಿಯಾಗುತ್ತಿದ್ದ ಲಾರಿಗಳನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ...
ಎಡೆಸ್ನಾನ ನಿಷೇಧಿಸಿ: ಹಿಂ.ವರ್ಗಗಳ ವೇದಿಕೆಯಿಂದ ಸರ್ಕಾರಕ್ಕೆ ಆಗ್ರಹಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಡೆ ಸ್ನಾನದ ಬದಲು ಎಡೆಸ್ನಾನಕ್ಕೆ ಅವಕಾಶ ನೀಡುವುದನ್ನು ನಿಷೇಧಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಸರ್ಕಾರಕ್ಕೆ ಲೋಕಾಯುಕ್ತವೇ ಬೇಕಾಗಿಲ್ಲ: ನ್ಯಾ.ಸಂತೋಷ್ ಹೆಗ್ಡೆಲೋಕಾಯುಕ್ತ ಎಂಬ ಸಂಸ್ಥೆ ಅಸ್ತಿತ್ವದಲ್ಲಿ ಇರುವುದು ಬೇಕಾಗಿಲ್ಲ ಎಂಬಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ ಎಂದು ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಮುದುಕನಿಂದ ಅತ್ಯಾಚಾರದೇಶದಲ್ಲಿ ಅತ್ಯಾಚಾರ ಸರಣಿ ಬಿಡುವಂತಿಲ್ಲ. ನಿನ್ನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 7 ವರ್ಷದ ಬಾಲಕಿ ಮೇಲೆ ಮೂವರು ದುರುಳರು ಸಾಮೂಹಿಕ ಅತ್ಯಾಚಾರ...
ಚಿಕ್ಕಬಳ್ಳಾಪುರದ ಈ ಗ್ರಾಮಕ್ಕೆ ಭಾರತದ ಮೊದಲ 'ಹೊಗೆರಹಿತ ಹಳ್ಳಿ' ಹೆಗ್ಗಳಿಕೆಇಲ್ಲಿನ ಗೌರಿಬಿದನೂರು ತಾಲೂಕಿನಲ್ಲಿರುವ ವ್ಯಾಚಕುರಹಳ್ಳಿ ಯನ್ನು ಭಾರತದ ಮೊತ್ತ ಮೊದಲ ಹೊಗೆರಹಿತ ಹಳ್ಳಿ ಎಂದು ಘೋಷಿಸಲಾಗಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!