ಓಲಾ ಕ್ಯಾಬ್ಗೆ 3 ವರ್ಷದ ಮಗು ಬಲಿಅವರಿಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸು ತ್ತಿದ್ದರು. ಅವರ ಪ್ರೀತಿಗೆ ಒಂದು ಪುಟ್ಟ ಹೆಣ್ಣು ಮಗು. ಮನೆ, ಮನಗಳಲ್ಲಿ...
ಕಸದಿಂದ ಮುಕ್ತಿ ಕೊಡಿಸಿನಗರದಲ್ಲಿನ ಕಸ ಎಲ್ಲ ತಂದು ನಮ್ಮ ಮನೆ ಮುಂದೆ ಸುರಿಯುತ್ತಿದ್ದಾರೆ. ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿ, ಬದುಕು...
ನ್ಯಾ.ಎಸ್.ಆರ್.ನಾಯಕ್ ಲೋಕಾ ಸಾರಥ್ಯಕ್ಕೆ ಚಿಂತನೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾನೂನು ಆಯೋಗದ ಅಧ್ಯಕ್ಷ ನ್ಯಾ.ಎಸ್. ಆರ್.ನಾಯಕ್ ಅವರನ್ನು ಲೋಕಾಯುಕ್ತ ಹುದ್ದೆಗೆ ನೇಮಕ ಮಾಡುವ ಚಿಂತನೆಗೆ ....
ಬದಲಾಗುತ್ತೆ ಸಂಚಾರ ಪೊಲೀಸರ ಸಮವಸ್ತ್ರಶೀಘ್ರದಲ್ಲೇ ನಗರ ಸಂಚಾರಿ ಪೊಲೀಸರ ಸಮವಸ್ತ್ರ ಬದಲಾವಣೆ ಆಗಲಿದ್ದು, ಈ ಬಗ್ಗೆ ಸ್ವತಃ ಗೃಹ ಸಚಿವರೇ...
ಸತ್ತ ಮಗನ ಆಸೆ ಪೂರೈಸಲು ಎತ್ತು-ಕರುವಿಗೆ ಮದುವೆ ಮಾಡಿಸಿದ ಪೋಷಕರು!ಸತ್ತ ಮಗನ ಆಸೆ ಪೂರೈಸಲು ಮುಂದಾದ ಪೋಷಕರು, ಎತ್ತು ಹಾಗೂ ಹಸುವಿನ ಕರುವಿಗೆ ವಿವಾಹ ಮಾಡಿಸಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ..
ಕರ್ನಾಟಕದಲ್ಲಿ ಆನೆ ದಾಳಿಗೆ ಇಬ್ಬರು ರೈತರು ಸಾವುಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಗುರುವಾರ ಇಬ್ಬರು ರೈತರು...
ಸಿಸಿಬಿ ಪೊಲೀಸರಿಂದ ಕಿಸ್ ಆಫ್ ಲವ್ ರುವಾರಿಗಳ ವಿಚಾರಣೆಕಿಸ್ ಆಫ್ ಲವ್ ಕಾರ್ಯಕ್ರಮದ ರೂವಾರಿಗಳಾದ ರಶ್ಮಿ ನಾಯರ್ ಮತ್ತು ರಾಹುಲ್ ಪಶುಪಾಲ್ ಸೇರಿದಂತೆ ಐವರನ್ನು ಸಿಸಿಬಿ ಪೊಲೀಸರು ಗುರುವಾರ ನಗರಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.
ರಾಘವೇಶ್ವರ ಶ್ರೀ ವಿರುದ್ಧದ ಷಡ್ಯಂತ್ರ ಪ್ರಕರಣ ಕೈಬಿಟ್ಟಿದ್ದು ಸೂಕ್ತ ಕ್ರಮವಲ್ಲ: ಅಭಿಯೋಜಕರ ಆಕ್ಷೇಪರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ವಿರುದ್ಧ ಷಡ್ಯಂತ್ರ ರೂಪಿಸಿದ್ದ ಆರೋಪಿಗಳ ವಿರುದ್ಧದ ಪ್ರಕರಣ ಕೈ ಬಿಟ್ಟಿರುವ ಕ್ರಮ ಅರ್ಹವಾದುದಲ್ಲ- ಸರ್ಕಾರದ ವಿಶೇಷ ಅಭಿಯೋಜಕ ಅಶೋಕ ನಾಯ್ಕ
ಧಾರ್ಮಿಕ ಮಠಗಳಿಂದಲೇ ಜಾತಿ ರಾಜಕಾರಣ ಕೆಲಸಜಾತೀಯತೆ, ಕೋಮುವಾದವನ್ನು ಹೋಗಲಾಡಿಸಿ ಸಾಮರಸ್ಯ ಕಾಪಾಡಲು ಧಾರ್ಮಿಕ ವಲಯಕ್ಕೆ ಮಾತ್ರ ಸಾಧ್ಯ. ಆದರೆ, ಧಾರ್ಮಿಕ ಮುಖಂಡರು ಜಾತೀಯತೆ, ಕೋಮುವಾದ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಚಿಂತಕ ಕೆ. ಮರುಳಸಿದ್ದಪ್ಪ...
ಕೆಪಿಟಿಸಿಎಲ್ನಲ್ಲಿ ಕನ್ನಡಿಗರಿಗೆ ಆದ್ಯತೆಕೆಪಿಟಿಸಿಎಲ್ ಮತ್ತು ಬೆಸ್ಕಾಂನ ಮುಂದಿನ ಎಲ್ಲಾ ನೇಮಕಾತಿಗಳಲ್ಲೂ ಕನ್ನಡಕ್ಕೆ ಪ್ರಾಧಾನ್ಯತೆ ನೀಡಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು...
ಇಬ್ಬರು ಕಾರುಗಳ್ಳರ ಬಂಧನಚಾಲಕನಿಗೆ ಚಾಕು ತೋರಿಸಿ ಕಾರು ಕಳವು ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಜಾಲಹಳ್ಳಿ ಪೊಲೀಸರು ರು.2 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ...
ಸ್ತ್ರೀಯರಿಗೆ ಕಾನೂನು ಅರಿವು ಅಗತ್ಯಇತ್ತೀಚಿನ ದಿನಗಳಲ್ಲಿ ಉದ್ಯೋಗಸ್ಥ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ, ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾನೂನು ಬಳಕೆ ಕುರಿತು ಮಹಿಳೆಯರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು 9ನೇ ಎಸಿಎಂಎಂ ನ್ಯಾಯಾಲಯದ...
ಕೇಂದ್ರ ಸರ್ಕಾರದ ಸಮಗ್ರ ಆರೋಗ್ಯ ಯೋಜನೆ ಇಎಸ್ಐನಲ್ಲಿ ಚುರುಕುಕೇಂದ್ರ ಸರ್ಕಾರದ ಸಮಗ್ರ ಆರೋಗ್ಯ ಸುಧಾರಣಾ ನೀತಿ ಯೋಜನೆಗಳನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಇಎಸ್ಐ ಕಾರ್ಯನಿರ್ವಹಿಸುತ್ತಿದೆ...
ಬಿಎಂಟಿಸಿಯಲ್ಲಿ ರಾಜ್ಯೋತ್ಸವಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿಯಿಂದ ಗುರುವಾರ 60ನೇ ಕರ್ನಾಟಕ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು. ಹೆಚ್ಚು ಅಂಕ ಪಡೆದ ಹಾಗೂ ಉನ್ನತ ಅಧಿಕಾರಿಗಳ ಮಕ್ಕಳಿಗೆ ಇದೇ ವೇಳೆ ವಿದ್ಯಾಸಿರಿ ಹಾಗೂ ಕನ್ನಡ ವಿದ್ಯಾಶ್ರೀ...
ಕೆಪಿಎಸ್ ಸಿ ಪರೀಕ್ಷೆ ಅಕ್ರಮ: ಸರ್ಕಾರಕ್ಕೆ ನೊಟೀಸ್ಕೆಪಿಎಸ್ಸಿ ನಡೆಸಿದ್ದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪವಿದ್ದು ಮರು ಪರೀಕ್ಷೆಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತು ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!