ಮಕ್ಕಳಿಗೆ ಬಿಸಿಯೂಟದ ಬದಲು ತಿಥಿಯೂಟಮಕ್ಕಳಿಗೆ ಶಾಲೆಯಲ್ಲಿ ಮೂರು ಗಂಟೆವರೆಗೂ ಬಿಸಿಯೂಟ ಕೊಡದೆ ಗ್ರಾಮದಲ್ಲಿ ನಡೆದ ವ್ಯಕ್ತಿಯೊಬ್ಬರ ತಿಥಿ ಕಾರ್ಯಕ್ರಮದ ಊಟವನ್ನೇ ನಂತರ ಬಡಿಸಿದ ಘಟನೆ ನಂಜನಗೂಡು ತಾಲೂಕು ಚುಂಚನಹಳ್ಳಿ ಸರ್ಕಾರಿ ಶಾಲೆಯಲ್ಲಿ ಬುಧವಾರ ನಡೆದಿದೆ...
ಏಕರೂಪದ ಬೆಂಬಲ ಬೆಲೆ ಘೋಷಿಸಬೇಕುಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ರು.10 ಲಕ್ಷ ಪರಿಹಾರ, ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರಿಗೆ ರು.2 ಲಕ್ಷದವರೆಗೆ ಸಾಲ ಮನ್ನಾ, ಏಕರೂಪದ ಬೆಂಬಲ ಬೆಲೆ ಘೋಷಣೆಯಿಂದ ಆತ್ಮಹತ್ಯೆ ಪ್ರಮಾಣ ತಗ್ಗಿಸಲು ಸಾಧ್ಯ ಎಂದು ಬೆಂಗಳೂರಿನಲ್ಲಿ ಗುರುವಾರ...
4612 ಚಾಲಕರ ವಿರುದ್ಧ ಕೇಸುಗುರುವಾರ ಬೆಳಗ್ಗೆಯೇ ವಿಶೇಷ ಕಾರ್ಯಾಚರಣೆಗೆ ಮುಂದಾದ ಸಂಚಾರಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸಿದ...
ಕಸ ಮುಕ್ತಿಗೆ ಸಿಗದ ಪರಿಹಾರ ಶಾಸಕರ ಹೆಗಲಿಗೆ ಇದರ ಭಾರಬೆಂಗಳೂರಿನ ಕಸದ ಸಮಸ್ಯೆ ಬಗೆಹರಿಸುವುದಕ್ಕೆ ತನ್ನಲ್ಲಿ ಸ್ಪಷ್ಟ ಯೋಜನೆ ಇಲ್ಲದೇ ತಡಬಡಾಯಿಸುತ್ತಿರುವ ಸರ್ಕಾರ...
ಮಡದಿ ಮೋಸಕ್ಕೆ ಬೇಸತ್ತು ನೇಣಿಗೆ ಕೊರಳೊಡ್ಡಿದ ಪತಿ!ಅವರಿಬ್ಬರು ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆತ ಓದು ಅರ್ಧಕ್ಕೆ ನಿಲ್ಲಿಸಿ ಹೊಟ್ಟೆಪಾಡಿಗಾಗಿ...
ಜೈಲು ಹಕ್ಕಿಗಳೊಂದಿಗೆ ಹಾಡಿ ನಲಿದ ಗೃಹ ಸಚಿವ!ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮೈಸೂರು ನಗರ ಕೇಂದ್ರ ಕಾರಾಗೃಹದ ಖೈದಿ ಕಲಾವಿದರೊಂದಿಗೆ ಹಾಡುವ ಮೂಲಕ ಜೈಲುವಾಸಿಗಳನ್ನು ...
ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸಿ ಸಂತ್ರಸ್ತರಿಗೆ ನೆರವಾಗುತ್ತಿರುವ ಬೆಂಗಳೂರಿನ ಯುವಕರಾಮ್ ಕಶ್ಯಪ್ ಸಂತ್ರಸ್ತರ ನೆರವಿಗಾಗಿ ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸಿ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾನೆ. ಚೆನ್ನೈ ಸಂತ್ರಸ್ತರಿಗೆ ನೀಡಲು ಬೆಂಗಳೂರಿನ...
ಜ.3ರಂದು ಕುಮಾರಕೃಪಾ ರಸ್ತೆಯಲ್ಲಿ ರಾಷ್ಟ್ರೀಯ ಚಿತ್ರಸಂತೆಕಲಾವಿದರು ಮತ್ತು ಕಲಾಸಕ್ತರ ನಡುವಿನ ಬಾಂಧವ್ಯ ವೃದ್ಧಿಸುವ `ಚಿತ್ರಸಂತೆ' ಪ್ರತಿ ವರ್ಷದಂತೆ...
ತಮಿಳುನಾಡು ಜನರ ಸಂಕಷ್ಟಕ್ಕೆ ನೆರವಾಗಿ: ಡಾ.ಸಿದ್ಧಲಿಂಗಯ್ಯಭೀಕರ ಮಳೆಯಿಂದ ತತ್ತರಿಸಿರುವ ತಮಿಳುನಾಡಿನ ಜನರ ನೆರವಿಗೆ ಕನ್ನಡಿಗರು ಧಾವಿಸಬೇಕು...
ವಿಮಾನ ನಿಲ್ದಾಣ ಫೊಟೊ ತೆಗೆಯುತ್ತಿದ್ದವನ ಸೆರೆನಗರದ ಸಾಂಬ್ರಾ ವಿಮಾನ ನಿಲ್ದಾಣದ ಫೊಟೋ ತೆಗೆದು, ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಾರಿಹಾಳ ಪೊಲೀಸರು ಬಂಧಿಸಿದ್ದಾರೆ.
ಪ್ರತಿ ವರ್ಷ ಸರ್ಕಾರದಿಂದಲೇ ಟಿಪ್ಪು ಜಯಂತಿ ಆಚರಣೆಟಿಪ್ಪು ಸುಲ್ತಾನ್ ಜಯಂತಿಯನ್ನು ಪ್ರತಿ ವರ್ಷ ಸರ್ಕಾರವೇ ಆಚರಿಸಲಿದೆ ಎಂದು ವಕ್ಫ್ ಸಚಿವ ಖಮರುಲ್ಲಾ ಇಸ್ಲಾಂ ಪುನರುಚ್ಚರಿಸಿದ್ದಾರೆ.
ಜೆಡಿಎಸ್ ಭಿನ್ನಮತಕ್ಕೆ ತಾತ್ಕಾಲಿಕ ತೆರೆಭುಗಿಲೆದ್ದಿದ್ದ ಜೆಡಿಎಸ್ ಭಿನ್ನಮತಕ್ಕೆ ಬುಧವಾರ ತಾತ್ಕಾಲಿಕ ತೆರೆ ಬಿದ್ದಿದೆ. ನಗರದಲ್ಲಿ ಬುಧವಾರ ನಡೆದ ಶಾಸಕಾಂಗ...
ಸಾಲ ನೀಡದ ಸ್ನೇಹಿತನಿಗೆ ಇರಿದು ಕೊಲೆಸಾಲ ನೀಡಿದ ಸ್ನೇಹಿತನನ್ನು ಸಹೋದರರಿಬ್ಬರು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜೆಜೆ ನಗರದ ಫರೂಕ್ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ...
ಕ್ರಿಕೆಟ್ ಆಟ ಕೊಲೆಯಲ್ಲಿ ಅಂತ್ಯಕ್ರಿಕೆಟ್ ಆಡುವ ವೇಳೆ ಸ್ನೇಹಿತರ ನಡುವೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಳಿಮಾವು ಪ್ರದೇಶದ ವೈಶ್ಯಬ್ಯಾಂಕ್ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ...
ಚಾಕುವಿನಿಂದ ಇರಿದು ರೌಡಿಶೀಟರ್ ಹತ್ಯೆಮದ್ಯ ಸೇವಿಸಿ ಬಾರ್ನಿಂದ ಹೊರಬರುತ್ತಿದ್ದ ರೌಡಿ ಶೀಟರ್ ಮೇಲೆ ಆತನ ಸ್ನೇಹಿತರೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್