ದುಬಾರಿ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳುಚಾಮರಾಜಪೇಟೆ ವಾಲ್ಮೀಕಿ ನಗರದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಐಷಾರಾಮಿ ಫರ್ಚೂನರ್ ಕಾರಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಬುಧವಾರ ನಸುಕಿನಲ್ಲಿ ಸಂಭವಿಸಿದೆ...
ರಕ್ತಚಂದನ ಮಾರಾಟ: ಮೂವರ ಸೆರೆರಕ್ತ ಚಂದನ ಮರದತುಂಡುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ವಿಲ್ಸನ್ ಗಾರ್ಡನ್ ಪೊಲೀಸರು ಸುಮಾರು ರು.9 ಲಕ್ಷ ಮೌಲ್ಯದ 210 ಕೆಜಿ ರಕ್ತ ಚಂದನ ವಶಪಡಿಸಿಕೊಂಡಿದ್ದಾರೆ...
ಭ್ರಷ್ಟಾಚಾರ ಪ್ರಕರಣ ತನಿಖೆಗೆ ಕಾನೂನು ತಿದ್ದುಪಡಿ ಅಗತ್ಯಪರಿಸರ ಸಂಬಂಧಿತ ವಿಷಯಗಳು ಮತ್ತು ಭ್ರಷ್ಟಾಚಾರ ಪ್ರಕರಣಗಳ ತ್ವರಿತ ವಿಚಾರಣೆಗೆ ನ್ಯಾಯಾಲಯಗಳು ಸ್ಥಿರವಾದ ನೀತಿಯನ್ನು ರೂಪಿಸಬೇಕೆಂದು ಸಿಆರ್ಐಎಸ್ಪಿಯ ರಾಷ್ಟ್ರೀಯ ಅಧ್ಯಕ್ಷ ಕುಮಾರ್ ವಿ.ಜಹಗೀರದಾರ್ ಆಗ್ರಹಿಸಿದರು...
ಲೋಕಾಯುಕ್ತ ಬಿಲ್ : ಸಚಿವರ ದ್ವಂದ್ವ ಹೇಳಿಕೆಲೋಕಾಯುಕ್ತ ಕಾಯ್ದೆ ವಿಚಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ. ಜಯಚಂದ್ರ...
9 ರಿಂದ ಬೃಹತ್ ಹಿಂದೂ ಆಧ್ಯಾತ್ಮಿಕ ಸೇವಾ ಮೇಳಹಿಂದು ಸ್ಪಿರಿಚ್ಯುವಲ್ ಆ್ಯಂಡ್ ಸರ್ವಿಸಸ್ ಫೌಂಡೇಷನ್ನಿಂದ ಡಿ.9ರಿಂದ 13ರವರೆಗೆ ಬೃಹತ್ ಹಿಂದೂ ಆಧ್ಯಾತ್ಮಿಕ ಮತ್ತು ಸೇವಾ ಮೇಳವನ್ನು 300ಕ್ಕೂ ಹೆಚ್ಚು ಸಂಸ್ಥೆಗಳ ಸಹಯೋಗದಲ್ಲಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ...
ಪಾಲಿಕೆ ಎದುರು ಬಿಜೆಪಿ ಧರಣಿಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಬಿಬಿಎಂಪಿ ಆವರಣದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು...
ಇಂದು ವಿದ್ಯುತ್ ಪೂರೈಕೆ ವ್ಯತ್ಯಯಪೀಣ್ಯ ಘಟಕದಲ್ಲಿ ತುರ್ತು ದುರಸ್ತಿ ಕಾರ್ಯ ನಡೆಸುವುದರಿಂದ ಗುರುವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ...
ಮಾನಸಿಕ ಆರೋಗ್ಯಕ್ಕೂ ಮಹತ್ವ ಕೊಡಿ: ದಿನೇಶ್ದೇಶದ ಜನರು ದೈಹಿಕ ಆರೋಗ್ಯದಂತೆ ಮಾನಸಿಕ ಆರೋಗ್ಯಕ್ಕೂ ಹೆಚ್ಚು ಒತ್ತು ನೀಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು...
ರೇವಾ ವಿವಿಯಲ್ಲಿ ಕಾರ್ಯಾಗಾರ ನಾಳೆಮೇಕ್ ಇನ್ ಇಂಡಿಯಾ ಮಾನವ ಸಂಪನ್ಮೂಲ ಅಭಿವೃದ್ಧಿಗಾಗಿ ರೇವಾ ವಿಶ್ವವಿದ್ಯಾಲಯ ಮತ್ತು ಕಾಸಿಯಾ ಸಂಸ್ಥೆ ಜಂಟಿಯಾಗಿ ಡಿ. 4ರಂದು ಯಲಹಂಕದ ರೇವಾ ವಿಶ್ವವಿದ್ಯಾಲಯದಲ್ಲಿ ಕಾರ್ಯಾಗಾರ ಹಮ್ಮಿಕೊಂಡಿವೆ ಎಂದು...
ಖಾಯಂಗೊಳಿಸಲು ಕ್ರಮ ಕೈಗೊಳ್ಳಿಬಿಬಿಎಂಪಿಯ ಕಸ ವಿಲೇವಾರಿ ಮಾಡುತ್ತಿರುವ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರ ಸಂಘ ಪ್ರತಿಭಟನೆ ನಡೆಸಿತು...
ಪ್ರಾಧಿಕಾರದ ಸಾಧನೆ ಪಟ್ಟಿ ನೀಡುವೆ: ಡಾ.ಎಲ್. ಹನುಮಂತಯ್ಯನಾಡಿನ ಸಾಹಿತಿಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲಿ ಅವರ ವಿವರಗಳನ್ನು ಪರಿಶೀಲಿಸಿ ಸೂಕ್ತ ಮನವರಿಕೆ ಮಾಡಿಕೊಡಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್. ಹನುಮಂತಯ್ಯ...
ಹ್ಯಾಪಿ ಸ್ಕೂಲ್ಸ್ ಯೋಜನೆಗೆ ಚಾಲನೆಕ್ರೆಡಾಯ್ ನ `ಹ್ಯಾಪಿ ಸ್ಕೂಲ್ಸ್' ಯೋಜನೆಯ ಭಾಗವಾಗಿ ಶೇಷಾದ್ರಿಪುದ ಸರ್ಕಾರಿ ಶಾಲೆಯ ನವೀಕರಣ ಕಾರ್ಯಕ್ಕೆ ಚಾಲನೆ ದೊರೆಯಿತು...
ಬೆಸ್ಕಾಂಗೆ ಸಾಫ್ಟ್ ವೇರ್ ಕಿರಿಕಿರಿಬೆಸ್ಕಾಂನಲ್ಲಿ ವ್ಯಾಮ್ಸ್ ಸಾಫ್ಟ್ ವೇರ್ ಅಳವಡಿಕೆಯಿಂದ ತಾತ್ಕಾಲಿಕ ಮತ್ತು ಹೊಸ ವಿದ್ಯುತ್ ಸಂಪರ್ಕಗಳನ್ನು ಕಲ್ಪಿಸಲು ಅನಗತ್ಯ ವಿಳಂಬವಾಗುತ್ತಿದೆ. ಗ್ರಾಹಕರು ಮತ್ತು ಗುತ್ತಿಗೆದಾರರು ಪರದಾಡುತ್ತಿದ್ದು, ಕೂಡಲೇ ಸಮಸ್ಯೆ ಸರಿ ಪಡಿಸಬೇಕೆಂದು...
ಆಟೋ ಹತ್ತಿದ ಯುವತಿ ಜತೆ ಅಸಭ್ಯ ವರ್ತನೆಉದ್ಯಾನ ನಗರಿ ಬೆಂಗಳೂರಿನಲ್ಲಿ ರಾತ್ರಿ ವೇಳೆ ಹೆಣ್ಣು ಮಕ್ಕಳು ಒಂಟಿಯಾಗಿ ಓಡಾಡುವುದು ಅಸುರಕ್ಷಿತ ಎನ್ನುವ ಮಾತುಗಳು ಕೇಳಿ ಬರುತ್ತಿರುವ ನಡುವೆ ಅದಕ್ಕೆ ಪುಷ್ಟಿ ನೀಡುವಂತಹ ಮತ್ತೊಂದು ಘಟನೆ ಮಂಗಳವಾರ ರಾತ್ರಿ ನಡೆದಿದೆ...
ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್: ತೀರ್ಪು ಬಾಕಿಬೆಂಗಳೂರಿನ ಬೆನ್ನಿಗಾನಹಳ್ಳಿ ಡಿ-ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಲೋಕಾಯುಕ್ತ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್