ಒತ್ತುವರಿ ಪ್ರಕರಣದ ಬಗ್ಗೆ ನಿರ್ಲಕ್ಷ್ಯ: ಫೆ.3 ರಂದು ಕೋರ್ಟ್ ಗೆ ಹಾಜರಾಗದಿದ್ದರೆ ಬಿಬಿಎಂಪಿ ಆಯುಕ್ತರ ಬಂಧನಬಿಬಿಎಂಪಿ ಆಯುಕ್ತರನ್ನು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ಹಂಗಾಮಿ ನ್ಯಾ. ಎಸ್.ಕೆ ಮುಖರ್ಜಿ ಆದೇಶ ನೀಡಿದ್ದಾರೆ.
ಸಾರ್ವಜನಿಕವಾಗಿ ಗುದ್ದಾಡಿದ ಇಬ್ಬರು ಎಸ್ ಐಗಳು ಸಸ್ಪೆಂಡ್ಸಾರ್ವಜನಿಕರ ಎದುರಲ್ಲೇ ಕೈಕೈ ಮಿಲಾಯಿಸಿದ್ದ ಹನುಮಂತನಗರ ಠಾಣೆಯ ಇಬ್ಬರು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು...
ಮಾನಸಿಕ ಕಿರುಕುಳದಿಂದ ಬೇಸತ್ತು ಯೋಧ ಆತ್ಮಹತ್ಯೆಮಾನಸಿಕ ಕಿರುಕುಳದಿಂದ ಬೇಸತ್ತು ಯೋಧನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಕೋಟೆ...
ಕಾಂಗ್ರೆಸ್ ಗೆ ಮತ ಹಾಕಿದರೆ ಗೋಹತ್ಯೆ ಮಾಡಿದಂತೆ, ಅತ್ಯಾಚಾರಿಗೆ ಬೆಂಬಲ ಕೊಟ್ಟಂತೆ: ಈಶ್ವರಪ್ಪ"ಕಾಂಗ್ರೆಸ್ ಗೆ ಮತ ಹಾಕಿದರೆ ಅದು ರೈತರ ಸಾವಿಗೆ ಕಾರಣವಾದಂತೆ, ಗೋಹತ್ಯೆ ಮಾಡಿದಂತೆ, ಅತ್ಯಾಚಾರಿಗೆ ಬೆಂಬಲ ಕೊಟ್ಟಂತೆ ಆಗುತ್ತದೆ".
ಜಿಪಂ-ತಾಪಂ ಚುನಾವಣೆಗಳಿಗೆ ಸಾರ್ವತ್ರಿಕ ರಜೆರಾಜ್ಯದ 30 ಜಿಲ್ಲಾ ಪಂಚಾಯಿತಿ ಹಾಗೂ 175 ತಾಲೂಕು ಪಂಚಾಯಿತಿಗಳಿಗೆ ಈ ತಿಂಗಳ 13 ಮತ್ತು 20ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲ...
ಕಾನೂನು ಬಾಹಿರ ನೇಮಕ: ಮೈಸೂರು ಅರಮನೆ 11 ಸಿಬ್ಬಂದಿ ವಜಾಕಾನೂನು ಬಾಹಿರವಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶದ ಮೇಲೆ ಮೈಸೂರು ಅರಮನೆಯ 11 ನೌಕರರನ್ನು ಮಂಗಳವಾರ ವಜಾ ಮಾಡಲಾಗಿದೆ ಎಂದು ತಿಳಿದುಬಂದಿದೆ...
ಬೆಂಗಳೂರಿನಲ್ಲಿ ಸರ್ಕಾರಿ ಭೂ ಒತ್ತುವರಿ ತೆರವು: ರು.850 ಕೋಟಿ ಮೌಲ್ಯದ ಭೂಮಿ ವಶನಗರದ ದಕ್ಷಿಣ ಭಾಗದಲ್ಲಿ ಮಾಡಲಾಗಿದ್ದ ಸರ್ಕಾರಿ ಭೂಮಿ ಒತ್ತುವರಿಯನ್ನು ಮಂಗಳವಾರ ತೆರವುಗೊಳಿಸಲಾಗಿದ್ದು...
ಕಬ್ಬನ್ ಪಾರ್ಕ್ ನಲ್ಲಿ ಮಾಜಿ ಕಾರ್ಪೋರೇಟರ್, ಸಹಚರರಿಂದ ವಕೀಲನ ಮೇಲೆ ಹಲ್ಲೆಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹಾಗೂ ಆತನ ಮೂವರು ಸಹಚರರು ಕಬ್ಬನ್ ಪಾರ್ಕ್ ನಲ್ಲಿ ವಕೀಲರೊಬ್ಬರ...
ಕಾಂಗ್ರೆಸ್ ಗೆ ಮರಳಿ ಬಂದ ಸುಧಾಕರ್ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ವಿಚಾರದಿಂದ ಬೇಸತ್ತು ಕಾಂಗ್ರೆಸ್ ತೊರೆದಿದ್ದ ಚಿಂತಾಮಣಿಯ ಮಾಜಿ ಶಾಸಕ ಎಂಸಿ ಸುಧಾಕರ ಮರಳಿ ಪಕ್ಷಕ್ಕೆ ಬಂದಿದ್ದಾರೆ.
ಜಿವಿಕೆ ವಿರುದ್ಧ ಕ್ರಮಕ್ಕೆ ಸಿದ್ಧರಾಜ್ಯದ ಜನರ ಆರೋಗ್ಯ ಸೇವೆಗಾಗಿ ಇರುವ 108 ಆಂಬ್ಯುಲೆನ್ಸ್ ಗಳ ನಿರ್ವಹಣೆಯಲ್ಲಿ ಲೋಪವೆಸಗಿದ್ದಲ್ಲಿ ಜಿವಿಕೆ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ...
ತಲೆಮರೆಸಿಕೊಂಡಿದ್ದ ಕೈದಿಯ ಸೆರೆಪೆರೋಲ್ ಮೇಲೆ ಜೈಲಿನಿಂದ ಹೊರಬಂದು 7 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಕೈದಿಯನ್ನು ಪೀಣ್ಯ ಪೊಲೀಸರು ಬಂಧಿಸಿ ಮತ್ತೆ ಕೃಷ್ಣನ ಜನ್ಮ ಸ್ಥಾನಕ್ಕೆ ಕಳುಹಿಸಿದ್ದಾರೆ...
ಜೀವ ಉಳಿಸುವ ಸಿಪಿಆರ್ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರು ಫೋರ್ಟಿಸ್ ಆಸ್ಪತ್ರೆ ಬೆಳ್ಳಿ ಹಬ್ಬ ಆಚರಿಸುತ್ತಿರುವುದರ ಅಂಗವಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೆಂಗಳೂರಿನಲ್ಲಿ ಸುಮಾರು 11 ಸಾವಿರ ಜನರಿಗೆ ತುರ್ತು ಸಂದರ್ಭದಲ್ಲಿ ಹೃದ್ರೋಗಿಗಳ...
ಶೋರೂಮ್ ಗೆ ಕನ್ನಜ್ಞಾನಭಾರತಿ ಮುಖ್ಯ ರಸ್ತೆಯ ಬಿಡಿಎ ಕಾಂಪ್ಲೆಕ್ಸ್ ಮುಂದಿನ ರೇಮಂಡ್ ಶೋ ರೂಮ್ ಗೆ ನುಗ್ಗಿರುವ ದುಷ್ಕರ್ಮಿಗಳು ರು.8 ಲಕ್ಷ ದೋಚಿ ಪರಾರಿಯಾಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ...
ಧರ್ಮಗಳ ನಡುವೆ ಸಾಮರಸ್ಯ ಬೆಸೆದ ದೋಣಿಗಳ ಸೇತುಬಂಧ!ನದಿ ಮಧ್ಯ ಭಾಗದಲ್ಲಿ ದ್ವೀಪದಂತಿರುವ ನಡುಪಌಯಲ್ಲಿ ಉರುಸ್ ಕಾರ್ಯಕ್ರಮ. ನದಿ ದಾಟಲು ಸೇತುವೆಯೇ ಇಲ್ಲ...
ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ನಿಂದ ಮದರಸಾ ಪಠ್ಯಗಳಲ್ಲಿ ದೇಶಭಕ್ತಿ ಬಿತ್ತುವ ಅಂಶಗಳ ಅಳವಡಿಕೆದೇಶದ 25 ಸಾವಿರ ಮದರಸಾಗಳಲ್ಲಿ ಶಿಕ್ಷಣದ ಆಮೂಲಾಗ್ರ ಬದಲಾವಣೆಗೆ ಮುಸ್ಲಿಂ ಸಂಘಟನೆಗಳು ಒಂದಾಗಿವೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video