ಸ್ವಚ್ಛ ಭಾರತ್ ಸಮಿತಿಗೆ ಮೇಯರ್ ಅಸಮಾಧಾನಸ್ವಚ್ಛ ಭಾರತ್ ಮಿಷನ್ ಮೇಲ್ವಿಚಾರಣೆ ಸಮಿತಿಗೆ ಬಿಬಿಎಂಪಿ ಪ್ರತಿನಿಧಿಗಳನ್ನು ಸೇರಿಸದ ನಗರಾಭಿವೃದ್ಧಿ ಇಲಾಖೆ ಯ ಕ್ರಮವೀಗ ಬಿಬಿಎಂಪಿ ಮೇಯರ್...
ಪಾಲಿಕೆಯಿಂದ ನಾಲ್ಕು ಡಾಂಬರ್ ಘಟಕರಸ್ತೆ ಗುಂಡಿಗಳ ದುರಸ್ತಿಗಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದಲೇ ನಗರದ ನಾಲ್ಕು ಕಡೆಗಳಲ್ಲಿ...
ವಿಕ್ಟೋರಿಯಾ ಆಸ್ಪತ್ರೆ ಸ್ವಚ್ಛಗೊಳಿಸಿದ ಯೋಧರುಅಶುಚಿತ್ವದಿಂದ ಗಬ್ಬು ನಾರುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆ ಈಗ ಸಂಪೂರ್ಣ ಸ್ವಚ್ಛ!
ಜೈಲು ಕಂಬಿಗೆ ತಲೆಚಚ್ಚಿಕೊಂಡ ಹುಚ್ಚ ವೆಂಕಟ್; ತಲೆಗೆ ಗಾಯಬಿಗ್ ಬಾಸ್ ಮನೆಯಿಂದ ಹೊರಬಂದು ಜೈಲಿನಲ್ಲಿರುವ ನಟ ಹುಟ್ಟ ವೆಂಕಟ್ ಅವರು ಸೋಮವಾರ ಬೆಳಗ್ಗೆ ಜೈಲಿನ ಕಂಬಿಗೆ ತಲೆಚಚ್ಚಿಕೊಂಡಿದ್ದರಿಂದಾಗಿ ತೀವ್ರ ರಕ್ತಸ್ರಾವವಾಗಿದ್ದು...
ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ಸೋಮವಾರ...
ವಾಹನ ದಟ್ಟಣೆಗೆ, ಪಟ್ಟಣ ಬಿಡುತ್ತಿವೆ ಸಂಸ್ಥೆಗಳುನಗರದ ಪ್ರಮುಖ ಕೈಗಾರಿಕಾ ಕ್ಷೇತ್ರಗಳಲ್ಲಿ ವಾಹನ ದಟ್ಟಣೆ ಸಮಸ್ಯೆಗೆ ಒಳಗಾಗಿರುವ ಎಂಜಿನಿಯರ್ ಗಳ ಸಮಸ್ಯೆ ಬಗೆಹರಿಸಲು ಬೃಹತ್ ಕಂಪನಿಗಳೇ ವಲಸೆ ಹೊರಟಿವೆ!...
ಹಳಿ ತಪ್ಪಿದ ರೈಲು, ಪ್ರಯಾಣಿಕರು ಸುರಕ್ಷಿತಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಕೋಲಾರಕ್ಕೆ ಬರುವ 76551 ರೈಲು ಚಿಂತಾಮಣಿ ಶ್ರೀನಿವಾಸಪುರ ಮಾರ್ಗ ಮಧ್ಯೆ ಶನಿವಾರ ಬೆಳಗ್ಗೆ ಹಳಿ ತಪ್ಪಿದೆ. ಅದೃಷ್ಟವಶಾತ್ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ...
ಭೂಗಳ್ಳರಿಂದ ರಾಜಕಾಲುವೆ ಒತ್ತುವರಿಭೂಗಳ್ಳರಿಂದಾಗಿ ರಾಜಕಾಲುವೆ ಒತ್ತುವರಿ ಯಾಗಿದ್ದು, ಕೆರೆಗಳಿಗೂ ಹಾನಿಯಾಗುತ್ತಿದೆ ಎಂದು ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದರು...
ಬುದ್ಧಿ ಹೇಳಿದ ಪೊಲೀಸರ ವಿರುದ್ಧವೇ ದೂರಿದಳು ಯುವತಿ!ರೆಸಿಡೆನ್ಸಿ ರಸ್ತೆಯಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಯುವಕರೊಂದಿಗೆ ಯುವತಿ ನಿಂತಿದ್ದನ್ನು ಪ್ರಶ್ನಿಸಿ `ಮನೆಗೆ ಹೋಗಿ' ಎಂದು ಬುದ್ಧಿವಾದ ಹೇಳಿದ ಅಶೋಕ ನಗರ ಠಾಣೆ ಎಎಸ್ಸೈ ವಿರುದ್ಧವೇ ಯುವತಿಯೊಬ್ಬರು ನಿಂದನೆ ಆರೋಪ ಮಾಡಿ ಟ್ವೀಟ್ ಮಾಡಿದ್ದಾರೆ...
ಗುಂಡಿಗಳಿಗೆ ಎರಡು ವಾರದಲ್ಲಿ ಮುಕ್ತಿಪ್ರಸಕ್ತ ವರ್ಷ ಗುಂಡಿ ಮುಚ್ಚುವುದು ಸೇರಿದಂತೆ ರಸ್ತೆ ನಿರ್ವಹಣೆಗೆ ರು.20.43 ಕೋಟಿ ಖರ್ಚು ಮಾಡಿದ್ದು, ಇನ್ನು 2 ವಾರಗಳಲ್ಲಿ ಎಲ್ಲ ಗುಂಡಿ ಮುಚ್ಚಲು ಸಜ್ಜಾಗಿದೆ. ಈ ಸಾಲಿನಲ್ಲಿ ರಸ್ತೆ ನಿರ್ವಹಣೆಗೆ ರು.20.43 ಕೋಟಿ ವೆಚ್ಚವಾಗಿದೆ...
ಕ್ಷಮೆಕೋರಿ ಮನೆಯೊಡತಿಯ ಮನಗೆದ್ದು: ಚಿನ್ನ ಕದ್ದು ಸೆರೆಸಿಕ್ಕಳುಆಕೆ ವೃತ್ತಿಪರ ಕಳ್ಳಿ. ಆಕೆಯ ಮೇಲೆ ಕೊಲೆ ಆರೋಪವು ಇದೆ. ಆದರೆ, ಆಕೆಯ ಪೂರ್ವಪರ ಪರಿಶೀಲನೆ ನಡೆಸದೆ ಮನೆ ಮಾಲೀಕರೊಬ್ಬರು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ತನ್ನ ಬುದ್ಧಿ ಬಿಡದ ಆಕೆ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು...
ಕೆರೆಯನ್ನೇ ಒತ್ತುವರಿ ಮಾಡಿತೆ ಬಿಡಿಎ?ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೇ ಕೆರೆ ಅಂಗಳವನ್ನು ಒತ್ತುವರಿ ಮಾಡಿತೇ? ಹೀಗೊಂದು ಅಚ್ಚರಿ ಪ್ರಶ್ನೆ ಆಡಳಿತ ಪಕ್ಷದ...
ಮಂಜಿನಿಂದ ವಿಮಾನ ಸಂಚಾರ ವಿಳಂಬಕೆಂಪೇಗೌಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶನಿವಾರ ಬೆಳಗ್ಗೆ ದಟ್ಟ ಮಂಜು ಆವರಿಸಿದ್ದರಿಂದ ನಿರ್ಗಮನ ಹಾಗೂ ಆಗಮನ ಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶನಿವಾರ... ಬೆಳಗ್ಗೆ ದಟ್ಟ ಮಂಜು ಆವರಿಸಿದ್ದರಿಂದ ನಿರ್ಗಮನ ಹಾಗೂ ಆಗಮನ
3ನೇ ದಿನಕ್ಕೆ ಕಳಸಾ ಉಪವಾಸ ಸತ್ಯಾಗ್ರಹಆಳುವ ವರ್ಗದವರನ್ನು ಕುಂಭಕರ್ಣ ನಿದ್ದೆಯಿಂದ ಎಬ್ಬಿಸಲು ಜೀವಜಲಕ್ಕಾಗಿ ಉತ್ತರ ಕರ್ನಾಟಕದ ಜನರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ 3ನೇ ದಿನಕ್ಕೆ ಕಾಲಿಟ್ಟಿದೆ.ಶನಿವಾರದ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್