ಕಾಂಗ್ರೆಸ್ ನ ಬಿಸೆಗೌಡ ಬಿಜೆಪಿ ತೆಕ್ಕೆಗೆಹೆಬ್ಬಾಳ ಉಪಚುನಾವಣೆಯಲ್ಲಿ ಚುನಾವಣಾ ಪ್ರಚಾರ ಕಾವು ಪಡೆದುಕೊಂಡಿದ್ದು, ಭಾನುವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿಸೆಗೌಡ ಅವರು ಕಾಂಗ್ರೆಸ್ ಪಕ್ಷ ತೊರೆದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು...
ಕಮರ್ಷಿಯಲ್ ನಲ್ಲಿ ಹ್ಯಾಪಿ ಸ್ಟ್ರೀಟ್ ಸಂಭ್ರಮಡೊಳ್ಳು ಕುಣಿತಕ್ಕೆ ಮಹಿಳೆಯರ ಡ್ಯಾನ್ಸ್...ಪುರುಷರಿಂದ ದೇಹದಾರ್ಢ್ಯ ಕಸರತ್ತು...ಮಹಿಳೆಯರ ಹಗ್ಗಜಗ್ಗಾಟ...ಸಾಮೂಹಿಕ ಯೋಗಾ ಪ್ರದರ್ಶನ...ಲಾರಿಗಳ ಟೈಯರ್ ಎತ್ತಿ ಬಲ ಪ್ರದರ್ಶನ...
ಅಡ್ಡಾದಿಡ್ಡಿ ಕಾರು ಚಾಲನೆ: ಮಹಿಳೆ ಸಾವುಕುಡಿದ ಅಮಲಿನಲ್ಲಿ ನೈಜೀರಿಯಾ ವಿದ್ಯಾರ್ಥಿಗಳು ಅಡ್ಡಾದಿಡ್ಡಿ ಕಾರು ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿ ಹೊಡೆಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಲದೇವನಹಳ್ಳಿಯ ಗಣಪತಿ ದೇವಾಲಯದ ಬಳಿ ಭಾನುವಾರ ನಡೆದಿದೆ...
ಆರೋಪಿ ಪರಾರಿ ಯತ್ನ: ಪೊಲೀಸರಿಂದ ಗುಂಡುಕೊಲೆ ಪ್ರಕರಣವೊಂದರ ಆರೋಪಿಯನ್ನು ಸ್ಥಳ ಮಹಜರ್ ಗೆ ಕರೆದೊಯ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ವೃತ್ತ ನಿರೀಕ್ಷಕ ಗುಂಡು ಹಾರಿಸಿದ ಘಟನೆ ನಿರೀಕ್ಷಕ ಗುಂಡು ಹಾರಿಸಿದ...
ಪ್ರಯಾಣಿಕರ ನೆರವಿಗೆ ಬರಲಿದೆ ಸಂಚಾರಿ ದಳನಗರದೊಳಕ್ಕೆ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳ ಪ್ರವೇಶ ನಿರ್ಬಂಧ ಸೋಮವಾರದಿಂದಲೇ ಅಧಿಕೃತವಾಗಿ ಜಾರಿಗೆ ಬಂದಿದೆ...
ಉಪಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ: ಹೆಬ್ಬಾಳದ ವಿವಿಧೆಡೆ ಕೈ ಬಲ ಪ್ರದರ್ಶನಉಪಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಸಮಾಧಾನದ ಗೂಡಾಗಿದ್ದ ಕಾಂಗ್ರೆಸ್, ಒಗ್ಗಟ್ಟಿನ ಮಂತ್ರದೊಂದಿಗೆ ಪ್ರಚಾರಕ್ಕೆ ಚಾಲನೆ ನೀಡಿದೆ.
ಗೋಪಾಲನ್ ಆರ್ಕೆಡ್'ನಲ್ಲಿ ಬೆಂಕಿ ಆಕಸ್ಮಿಕರಾಜರಾಜೇಶ್ವರಿ ನಗರದ ಗೇಟ್ ಬಳಿಯಿರುವ ಗೋಪಾಲನ್ ಆರ್ಕೆಡ್ ಮಾಲ್ ನಲ್ಲಿ ಸೋಮವಾರ ಅಗ್ನಿ ಆಕಸ್ಮಿಕ ಘಟನೆ ನಡೆದಿದೆ...
ಕಾಲು ಜಾರಿಬಿದ್ದು ಭರಚುಕ್ಕಿ ಜಲಪಾತದಲ್ಲಿ ಇನ್ ಫೋಸಿಸ್ ಟೆಕ್ಕಿ ಸಾವುವೀಕೆಂಡ್ ಮಸ್ತಿಗಾಗಿ ಸ್ನೇಹಿತರೊಂದಿಗೆ ತೆರಳಿದ ಟೆಕ್ಕಿಯೊಬ್ಬಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಕೊಳ್ಳೇಗಾಲ ಬಳಿಯಿರುವ ...
ಆರೋಗ್ಯ ಸೇವೆ ಅಬಾಧಿತ: ಮುನ್ನೆಚ್ಚರಿಕೆಯಾಗಿ ರಾಜ್ಯ ಸರ್ಕಾರದಿಂದ ಪರ್ಯಾಯ ವ್ಯವಸ್ಥೆವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಕಳೆದ ಒಂದು ವಾರದಿಂದ ಆರೋಗ್ಯ ಕವಚ ನೌಕರರು ನಡೆಸುತ್ತಿರುವ ಮುಷ್ಕರ ಯಾವುದೇ ...
ನವದಂಪತಿ ಆತ್ಮಹತ್ಯೆಅವರಿಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಅದ್ಯಾಕೋ ಗೊತ್ತಿಲ್ಲ ಇದ್ದಕ್ಕಿದ್ದಂತೆ ಇಬ್ಬರು ವಿಷ ಸೇವಿಸಿಇಹಲೋಕ ತ್ಯಜಿಸಿದ್ದಾರೆ...
ಬ್ರೇಕ್ ಫೇಲಾದ ಬಿಎಂಟಿಸಿ: ಪ್ರಯಾಣಿಕರ ಪ್ರಾಣ ಉಳಿಸಿದ ಚಾಲಕಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬಿಎಂಟಿಸಿ ಬಸ್ ಬ್ರೇಕ್ ಫೇಲಾದ ಕಾರಣ, ಪ್ರಯಾಣಿಕರನ್ನು ರಕ್ಷಣೆಮಾಡಲು ತಾನೇ ರಸ್ತೆ ವಿಭಜಕಕ್ಕೆ ಗುದ್ದಿರುವ ಘಟನೆ ಕಾರ್ಪೊರೇಷನ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ...
ಸೂಟ್ ಕೇಸ್ ರಹಸ್ಯ ಬಯಲುಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಅನುಮಾನಸ್ಪದ ಸೂಟ್ ಕೇಸ್ ರಹಸ್ಯ ಪೊಲೀಸರ ಚುರುಕಿನ ಕಾರ್ಯಾಚರಣೆಯಿಂದಾಗಿ ಬಯಲಾಗಿದೆ...
ಆನಂದ್ ಗುರೂಜಿಗೆ ಬೆದರಿಕೆಜ್ಯೋತಿಷಿ ಆನಂದ್ ಗುರೂಜಿ ಮನೆ ಮುಂದೆ ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿದ್ದು, ಅದರಲ್ಲಿ ಗುರೂಜಿಗೆ ಬೆದರಿಕೆ ಹಾಕಿರುವ ಪತ್ರ ದೊರೆತಿದೆ. ಇದರಿಂದ ಚೆನ್ನಮ್ಮನಕೆರೆ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು...
ಬಿಡಿಎ ಜಾಗ ಅಕ್ರಮ ಪರಭಾರೆಬಡವರಿಗಾಗಿ ಮೀಸಲಿಟ್ಟಿದ್ದ ಸುಮಾರು ರು.150 ಕೋಟಿ ಮೌಲ್ಯದ 10.4 ಎಕರೆ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಕಂದಾಯ ಅಧಿಕಾರಿಗಳು, ಸ್ಥಳೀಯ ತಹಸೀಲ್ದಾರರು ಸೇರಿ ಅಕ್ರಮವಾಗಿ ಪರಭಾರೆ ಮಾಡಿರುವ ಪ್ರಕರಣ ಲೋಕಾಯುಕ್ತ ಮೆಟ್ಟಿಲೇರಿದೆ...
ಮಹಿಳೆಯರಿಗೆ ದೇಗುಲ ಪ್ರವೇಶ ನಿಷೇಧ ಸರಿಯಲ್ಲಮಹಿಳೆಯರಿಗೆ ದೇಗುಲ ಪ್ರವೇಶ ಮಾಡದಂತೆ ನಿಷೇಧ ಹೇರುವುದು ಸರಿಯಲ್ಲ ಎಂದು ಮಾಜಿ ಸಂಸದೆ ಪ್ರಿಯಾದತ್ ಅಭಿಪ್ರಾಯ ಪಟ್ಟಿದ್ದಾರೆ. ..
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video