ಚಿಮೂಗೆ ತಲೆ ಇನ್ನೂ ಕೆಟ್ಟಿಲ್ಲ: ಚಂಪಾಹಿರಿಯ ಸಾಹಿತಿ ಡಾ. ಚಿದಾನಂದ ಮೂರ್ತಿ ಅವರ ತಲೆ ಇನ್ನೂ ಕೆಟ್ಟಿಲ್ಲ ಎಂಬ ಪ್ರಮಾಣ ಪತ್ರ ನೀಡಬಲ್ಲೆ' ಹೀಗೆಂದು ಸಾಹಿತಿ ಚಂದ್ರಶೇಖರ ಪಾಟೀಲ ವಾಗ್ದಾಳಿ ನಡೆಸಿದರು...
ರಾಜಿನಾಮೆ ಕೊಟ್ಟು ಹೋರಾಟಕ್ಕೆ ಬನ್ನಿಕಳಸಾ-ಬಂಡೂರಿ ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದ ಮೇಲೆ ಅಧಿಕಾರದಲ್ಲಿರೋದ್ಯಾಕೆ? ಜನಪತ್ರಿನಿಧಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಹೋರಾಟಕ್ಕೆ ಧುಮುಕಬೇಕೆಂದು ನಟ ಶಿವರಾಜ್ಕುಮಾರ್ ಆಗ್ರಹಿಸಿದರು...
ಸೋಲಾರ್ ಯೋಜನೆಗೆ ಕೇಂದ್ರದಿಂದ ಪ್ರಶಂಸೆಭಾರಿ ಅವ್ಯವಹಾರ ನಡೆದಿದೆ ಎಂದು ಜೆಡಿಎಸ್ ಮುಖಂಡರ ತೀವ್ರ ಟೀಕೆಗೆ ಗುರಿಯಾಗಿದ್ದ ರಾಜ್ಯ ಸರ್ಕಾರದ ಸೋಲಾರ್ ವಿದ್ಯುತ್ ಯೋಜನೆಯ...
ಹನಿಯಾ ಹೊಳೆಯಾ ಮಳೆನಗರದಲ್ಲಿ ಶುಕ್ರವಾರ ಸಂಜೆಯಿಂದಲೇ ಸುರಿದ ಭಾರಿ ಮಳೆಗೆ ಜನ ತತ್ತರಿಸಿದರು. ಸಂಜೆಗೆ ಸಣ್ಣದಾಗಿ ಆರಂಭವಾಗಿ ಕ್ರಮೇಣ ಜೋರಾಗಿ ಸುರಿದಿದ್ದರಿಂದ...
ಬಾಗಲಕೋಟೆ: ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 35ಮಕ್ಕಳು ಅಸ್ವಸ್ಥಬೊಮ್ಮಣಗಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 35 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರಗೆ ದಾಖಲಾಗಿರುವ ಘಟನೆ...
ಮಾಜಿ ಶಾಸಕ ಶಂಕರಲಿಂಗೇ ಗೌಡರ ಪುತ್ರ ಆತ್ಮಹತ್ಯೆಗೆ ಯತ್ನಮಾಜಿ ಶಾಸಕ ಶಂಕರಲಿಂಗೇಗೌಡ ಅವರ ಪುತ್ರ ನಾಗೇಶ್ ಪ್ರೀತಂ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಶನಿವಾರ ನಡೆದಿದೆ.
ಬೆಂಗಳೂರಿನಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆಹಾಡಹಗಲೇ ರೌಡಿ ಶೀಟರ್ ಒಬ್ಬನನ್ನುಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ...
ಕೊಲೆ ಆರೋಪ: ಬಜರಂಗ ದಳ ಕಾರ್ಯಕರ್ತ ಭುವಿತ್ ಶೆಟ್ಟಿ ಬಂಧನಡಾ. ಎಂ. ಎಂ ಕಲಬುರ್ಗಿ ಅವರ ಹತ್ಯೆಯಾದ ನಂತರ ಕನ್ನಡದ ಲೇಖಕ ಫ್ರೊ. ಕೆ.ಎಸ್ ಭಗವಾನ್ ಅವರಿಗೆ ಟ್ವಿಟರ್ನಲ್ಲಿ ಬೆದರಿಕೆಯೊಡ್ಡಿ ಬಂಧನಕ್ಕೀಡಾಗಿದ್ದ ಬಜರಂಗ ದಳದ ಕಾರ್ಯಕರ್ತ...
ಬಂಧನದ ನಂತರ ಮತ್ತೊಂದು ಪ್ರಕರಣ ಬಾಯ್ಬಿಟ್ಟ ಚೋರರುಇತ್ತೀಚೆಗೆ ಎಚ್ಎಸ್ಆರ್ ಲೇಔಟ್ನಲ್ಲಿ ಅಪಘಾತದ ನಾಟಕವಾಡಿ ಸಾಫ್ಟ್ ವೇರ್ ಎಂಜಿನಿಯರ್ರನ್ನು ಅಪಹರಿಸಿ ಬಳಿಕ ಬಂಧಿತರಾಗಿದ್ದ ಐವರು ಆರೋಪಿಗಳ...
ಹೋಟೆಲ್ ತ್ಯಾಜ್ಯ ವಿಂಗಡಣೆ ಕಡ್ಡಾಯನಗರದ ಹೋಟೆಲ್ಗಳಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ಕಡ್ಡಾಯವಾಗಿ ವಿಂಗಡಿಸಬೇಕೆಂದು ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಅವರು ಹೋಟೆಲ್ ಸಂಘಕ್ಕೆ ಸೂಚಿಸಿದರು...
ವಂಚಿತರಿಗೆ ಅವಕಾಶ ಸಿಗಬೇಕು: ಸಿಎಂಅವಕಾಶ ವಂಚಿತರಿಗೆ ಅವಕಾಶ ಸಿಗಬೇಕು ಹಾಗೂ ಕೆಳವರ್ಗಕ್ಕೆ ನ್ಯಾಯ ದೊರೆಯಬೇಕು ಎನ್ನುವುದೇ ಎಂ. ವೀರಪ್ಪ ಮೊಯ್ಲಿ ಅವರ ಸಾಹಿತ್ಯದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು...
ಬೆಳೆ ಚೆಲ್ಲಿದಾಗ ಎಲ್ಲಿರುತ್ತೆ ಸರ್ಕಾರ?ಹೊಲ ಉಳುತ್ತಾನೆ, ಮಳೆ ಬರದೆ ಬೀಜ ಹುಳುಗಳ ಪಾಲಾಗುತ್ತವೆ. ಪೈರು ಬೆಳೆಯುತ್ತದೆ. ಅತಿವೃಷ್ಟಿಯಿಂದ ಬೆಳೆ ಹಾನಿಯಾಗುತ್ತದೆ. ಬೆಳೆ ಬರುತ್ತೆ. ಆದರೆ, ಬೆಲೆ ಸಿಗುವುದಿಲ್ಲ ಇದು ಭಾರತೀಯ ರೈತನ ಸ್ಥಿತಿ ಎಂದು ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡ ಕಳವಳ ವ್ಯಕ್ತಪಡಿಸಿದರು...
ಲಭ್ಯ ನೀರನ್ನು ಅಗತ್ಯಕ್ಕೆ ತಕ್ಕಂತೆ ಬಳಸಿ: ವಾಲಾನೆರೆಹೊರೆಯ ರಾಜ್ಯಗಳು ನದಿ ನೀರು ಹಂಚಿಕೆ ವಿಚಾರವಾಗಿ ಕಿತ್ತಾಡುವುದು ಸರಿಯಲ್ಲ ಎಂದು ರಾಜ್ಯಪಾಲ ವಜುಭಾಯಿ ವಾಲಾ ಅಭಿಪ್ರಾಯಪಟ್ಟರು...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!