ರೈಲು ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆನಗರ ರೈಲ್ವೇ ನಿಲ್ದಾಣದ ಎರಡನೇ ಫ್ಲಾಟ್ ಫಾರಂ ಬಳಿಯ ರೈಲ್ವೇ ಹಳಿಗಳ ಮೇಲೆ ಅಪರಿಚಿತ ಶವ...
ಸಿಎಂ ವಿರುದ್ಧ ಕುಟ್ಟಪ್ಪ ಪುತ್ರನ ಆಕ್ರೋಶಗಲಭೆ ಸಂದರ್ಭದಲ್ಲಿ ಮೃತಪಟ್ಟ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೇವಪ್ಪಂಡ ಕುಟ್ಟಪ್ಪ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ರಸ್ತೆ ಗುಂಡಿ ಮುಚ್ಚಲು ಟಾರ್ ಪ್ಲ್ಯಾಂಟ್ಬೆಂಗಳೂರಿನ ಪ್ರಮುಖ ಸಮಸ್ಯೆಗಳಲ್ಲಿ ಒಂದಾದ ರಸ್ತೆ ಗುಂಡಿ ಮುಚ್ಚಲು ಪಾಲಿಕೆ ಶಾಶ್ವತ ಪರಿಹಾರಕ್ಕೆ...
ಪಟಾಕಿಯ ಸಿಡಿತ ಕಣ್ಣಿಗೆ ಅನಾಹುತ ಮೂವರ ದೃಷ್ಟಿಗೆ ಗಂಭೀರ ತೊಂದರೆನಗರದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆ ಬುಧವಾರ ಸಂಜೆ ಹಾಗೂ ಗುರುವಾರ ಬಿಡುವ ನೀಡಿದ ಕಾರಣ...
ನಿಂತ ನೆಲವೇ ಬಾಯ್ಬಿಟ್ಟು ನುಂಗಲು ಯತ್ನಿಸಿತುಮೊಬೈಲ್ನಲ್ಲಿ ಮಾತನಾಡುತ್ತ ನಿಂತಿದ್ದ ವ್ಯಕ್ತಿಯೊಬ್ಬರಿಗೆ ದಿಢೀರ್ ಭೂಕಂಪನದ ಅನುಭವ...
ಗಿರೀಶ್ ಕಾರ್ನಾಡ್ ಜ್ಞಾನಪೀಠ ಪ್ರಶಸ್ತಿ ವಾಪಸ್ ನೀಡಬೇಕು: ಪ್ರಮೋದ್ ಮುತಾಲಿಕ್ಗಿರೀಶ್ ಕಾರ್ನಾಡ್ ಜ್ಞಾನಪೀಠ ಪ್ರಶಸ್ತಿ ವಾಪಸ್ ನೀಡಬೇಕು: ಪ್ರಮೋದ್ ಮುತಾಲಿಕ್ ಕನ್ನಡ ವಿರೋಧಿ ಹೇಳಿಕೆ ನೀಡಿರುವ ಸಾಹಿತಿ ಗಿರೀಶ್ ಕಾರ್ನಾಡ ಜ್ಞಾನನಪೀಠ ಪ್ರಶಸ್ತಿಯನ್ನು ವಾಪಸ್ ನೀಡಬೇಕು
ಮಡಿಕೇರಿ ಗಲಭೆ ವಿರೋಧಿ ಪ್ರತಿಭಟನೆಯಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ: ಗೃಹ ಸಚಿವಮಡಿಕೇರಿ ಗಲಭೆಯನ್ನು ಖಂಡಿಸಿ ವಿಶ್ವ ಹಿಂದು ಪರಿಷತ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವುದರ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಕಾನೂನು ಕೈಗೆತ್ತಿಕೊಂಡರೆ ಕ್ರಮ ಎದುರಿಸಬೇಕಾಗುತ್ತದೆ ಎಂದಿದ್ದಾರೆ.
ಕೋಮು ಘರ್ಷಣೆಗೆ ಟಿಪ್ಪು ಜಯಂತಿ ಕಾರಣ: ಎಚ್ ಡಿಕೆಕೆಲವೇ ಕೆಲವು ಮಹಾತ್ಮರ ಜಯಂತಿ ಮಾತ್ರ ಆಚರಣೆ ಮಾಡಬೇಕು, ಉಳಿದವರ ಜಯಂತಿಗಳನ್ನು ರದ್ದುಗೊಳಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ...
ಮದುವೆಯಾಗಲು ಒಪ್ಪದಿದ್ದಕ್ಕೆ ಅಪ್ರಾಪ್ತೆಯ ಬರ್ಬರ ಹತ್ಯೆಮದುವೆಯಾಗಲು ಒಪ್ಪದ ಅಪ್ರಾಪ್ತ ಬಾಲಕಿಯನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ...
ಗಿರೀಶ್ ಕಾರ್ನಾಡ್ ಉದ್ಧಟತನ: ಕನ್ನಡ ಪತ್ರಕರ್ತರನ್ನು ಹೊರಗಟ್ಟಿದ ಸಾಹಿತಿಕನ್ನಡದ ಸುದ್ದಿ ಚಾನಲ್ ಗಳ ಪ್ರತಿನಿಧಿಗಳಿಗೆ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಗಿರೀಶ್ ಕಾರ್ನಾಡ್ ತಮ್ಮ ಮನೆಯೊಳಗೆ ಪ್ರವೇಶ ನೀಡದೆ ಗೇಟ್ನಿಂದ ...
ಹಿಂದೂಪರ ಸಂಘಟನೆಗಳ ಪ್ರತಿಭಟನೆ;ಕಾನೂನು ಉಲ್ಲಂಘಿಸಿದರೆ ಕಠಿಣಕ್ರಮ: ಪರಮೇಶ್ವರ್ಕಾನೂನನ್ನು ಉಲ್ಲಂಘನೆ ಮಾಡಿ ಹಿಂಸೆಗಿಳಿಯುವ ಯಾರನ್ನೇ ಆದರೂ ಸರ್ಕಾರ ಕ್ಷಮಿಸುವುದಿಲ್ಲ. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಚ್ಚರಿಕೆ ನೀಡಿದ್ದಾರೆ...
ಅಳ್ವಾಸ್ ನುಡಿಸಿರಿಯಿಂದ ಹಿಂದೆಸರಿದ ಬಂಜಗೆರೆ ಜಯಪ್ರಕಾಶ್ಮೂಡುಬಿದಿರೆಯಲ್ಲಿ ನವೆಂಬರ್ ೨೬ ರಿಂದ ೨೯ ರವರೆಗೆ ನಡೆಯಲಿರುವ ಆಳ್ವಾಸ್ ನುಡಿಸಿರಿ ಕಾರ್ಯಕ್ರಮದಿಂದ ಪ್ರಗತಿಪರ ಚಿಂತಕ, ಬರಹಗಾರ ಬಂಜಗೆರೆ ಜಯಪ್ರಕಾಶ್
ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ: ಭೈರಪ್ಪ ನೂತನ ಮೇಯರ್ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟ ಮೇಲುಗೈ ಸಾಧಿಸಿದ್ದು, ಮುಖ್ಯಮಂತ್ರಿ...
ಹಿಂದು ವಿರೋಧಿ ಧೋರಣೆ ಖಂಡಿಸಿ ಮಂಗಳೂರು ಬಂದ್, ಮುತಾಲಿಕ್ ಬಂಧನರಾಜ್ಯ ಸರ್ಕಾರದ ಹಿಂದು ವಿರೋಧಿ ಧೋರಣೆ ಮತ್ತು ಹಿಂದು ಪರ ಹೋರಾಟಗಾರ ಗಿರೀಶ್ ಹತ್ಯೆ ಪ್ರಕರಣವನ್ನು ವಿರೋಧಿಸಿ ಶುಕ್ರವಾರ ಹಿಂದೂಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು..
ಗೃಹ ಸಚಿವರ ನೂತನ ಕಚೇರಿಯಲ್ಲಿ ಅರ್ಚಕರ ಮೊಬೈಲ್ ಕಳವುಗೃಹ ಸಚಿವ ಪರಮೇಶ್ವರ್ ಅವರ ನೂತನ ಕಚೇರಿ ಪ್ರವೇಶಕ್ಕೆ ಪೂಜೆ ಮಾಡಲು ಬಂದಿದ್ದ ಅರ್ಚಕರ ಮೊಬೈಲ್...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!