ಮಾಮ್-2 ಕ್ಕೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಕಿರಣ್ ಕುಮಾರ್ಎರಡು ವರ್ಷಗಳ ಹಿಂದೆ ಮಂಗಳ ಗ್ರಹದ ಕಕ್ಷೆಗೆ ಕಳುಹಿಸಲಾಗಿರುವ `ಮಾಮ್' ಉಪಗ್ರಹವು ಅತ್ಯಂತ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದ್ದು ಮಾಮ್ - 2ನ್ನು ಕಳುಹಿಸುವುದಕ್ಕೆ ಸಿದ್ಧತೆಗಳಾಗುತ್ತಿವೆ
ಮೂಗಿ ಮೇಲೆ ಅತ್ಯಾಚಾರಯುವಕನೋರ್ವ 14 ವರ್ಷದ ಮೂಗಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಘಟನೆ ತಾಲೂಕಿನ ಬೆಳಗಲ್ಲ ಗ್ರಾಮದಲ್ಲಿ ಭಾನುವಾರ ನಡೆದಿದ್ದು, ಕೃತ್ಯ ಎಸಗಿದ ಬಳಿಕ ಆರೋಪಿ ಪರಾರಿಯಾಗಿದ್ದಾನೆ...
ಹಳಿ ತಪ್ಪಿದ ಗೂಡ್ಸ್ ರೈಲುಮಂಗಳೂರು- ಹಾಸನ ರೈಲು ಮಾರ್ಗದ ನಡುವಿನ ಎಡಕುಮೇರಿ ಹಾಗೂ ಸಿರಿಬಾಗಿಲು ನಡುವೆ ಗೂಡ್ಸ್ ರೈಲೊಂದು ಭಾನುವಾರ ರಾತ್ರಿ 8.10ರ ವೇಳೆಗೆ ಹಳಿ ತಪ್ಪಿದ್ದು, ಮಂಗಳೂರಿನಿಂದ ರಾತ್ರಿ ಬೆಂಗಳೂರಿಗೆ ಸಂಚರಿಸಬೇಕಾದ ಪ್ರಯಾಣಿಕರ ರೈಲು...
ಬಿಹಾರ ಸೋಲಿಗೆ ಆತ್ಮಾವಲೋಕನಬಿಹಾರ ವಿಧಾನಸಭೆ ಚುನಾವಣೆ ಸೋಲನ್ನು ಬಿಜೆಪಿ ಸ್ವೀಕರಿಸುತ್ತದೆ. ಆದರೆ, ಭವಿಷ್ಯದಲ್ಲಿ ಬಿಜೆಪಿಗೆ ಗೆಲವು ಕಟ್ಟಿಟ್ಟ ಬುತ್ತಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ...
ಬಿಜೆಪಿಯಲ್ಲೀಗ ಸ್ಥಳೀಯ ನಾಯಕತ್ವದ ಗುಸುಗುಸುರಾಷ್ಟ್ರಾದ್ಯಂತ `ಸದ್ದು' ಮಾಡಿ ಒನ್ ಮಾ್ಯನ್ ಶೋನಂತೆ ರಾರಾಜಿಸಿದ್ದ ಪ್ರಧಾನಿ ನರೇಂದ್ರ ಮೋದಿಯ ಜಪ ಈಗ ನಡೆಯುವುದಿಲ್ಲವೇ? ದಕ್ಷಿಣದಲ್ಲಿ ಬಿಜೆಪಿಗೆ ಹೆಬ್ಬಾಗಿಲಾಗಿರುವ ಕರ್ನಾಟಕದಲ್ಲಿ ಮೋದಿ ಮೋಡಿ ನಡೆಯಲಿದೆಯೇ?...
ಸಂಸದ ಪ್ರತಾಪ್ ಸಿಂಹ ಕುರುಬರ ಕ್ಷಮೆಯಾಚಿಸಲು ಆಗ್ರಹಹಾಲುಮತ ಸಮಾಜದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ಮೈಸೂರು ಕೊಡಗು ಸಂಸದ ಪ್ರತಾಪಸಿಂಹ ಕ್ಷಮೆಯಾಚಿಸ ಬೇಕೆಂದು ಹಾಲುಮತ ಮಹಾಸಭಾ ಆಗ್ರಹಿಸಿದೆ.
ಗಂಭೀರ ಅಪರಾಧ ಪ್ರಕರಣಗಳು ನಡೆದರೆ ಅದಕ್ಕೆ ಠಾಣಾಧಿಕಾರಿಯೇ ಹೊಣೆ: ಗೃಹ ಸಚಿವ ಪರಮೇಶ್ವರ್ಗಂಭೀರ ಅಪರಾಧ ಪ್ರಕರಣಗಳು ನಡೆದಲ್ಲಿ ಅದಕ್ಕೆ ಆಯಾ ಠಾಣೆಯ ಠಾಣಾಧಿಕಾರಿಯನ್ನೇ ಜವಾಬ್ದಾರರ ನ್ನಾಗಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಅಕ್ಕರೆಯ ಕರೆ ದೂಡಿತು ಅಪಹರಣಕಾರರ ಬಲೆಗೆಹಿಂದು ಮುಂದು ನೋಡದೆ ಯುವತಿಯೊಬ್ಬಳ ಆಹ್ವಾನದ ಮೇರೆಗೆ ಸ್ಥಳಕ್ಕೆ ಬಂದು ನಿಂತ ವಾಸಿಂಗೆ ಅಲ್ಲಿ ಆಘಾತ ಕಾದಿತ್ತು.
ಎಸ್ ಐ ಮೇಲೆ ಹಲ್ಲೆ: ಬಂಧನಕರ್ತವ್ಯನಿರತ ಚಿಕ್ಕಪೇಟೆ ಸಂಚಾರ ಸಬ್ ಇನ್ಸ್ ಪೆಕ್ಟರ್ ರಾಮಚಂದ್ರ ಅವರ ಮೇಲೆ ಹಲ್ಲೆ ನಡೆಸಿದ ಟೆಂಪೋ ಚಾಲಕ ಚಂದ್ರಶೇಖರ್ (28) ಎಂಬಾತನನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ.
ಸ್ಟಿಂಗ್ ಸುದ್ದಿ ಪ್ರಸಾರಕ್ಕೆ ತಡೆಸಮಾಜ ಕಲ್ಯಾಣ ಇಲಾಖೆಯ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಸ್ವೀಕಾರ ಆರೋಪ ಸಂಬಂಧ ಯಾವುದೇ ಸುದ್ದಿಯನ್ನು ಬಿತ್ತರಿಸಬಾರದು...
ಭ್ರಷ್ಟಾಚಾರ ಕ್ಯಾನ್ಸರ್ ಇದ್ದಂತೆ: ರಾಜ್ಯಪಾಲ ವಿ.ಆರ್. ವಾಲಾಅವಿದ್ಯಾವಂತರು, ಗ್ರಾಮೀಣ ಪ್ರದೇಶದ ಜನರಿಗಿಂತ ನಗರ ಪ್ರದೇಶದ ಜನರು, ವಿದ್ಯಾವಂತರು ಹಾಗೂ ರಾಜಕಾರಣಿಗಳಿಂದ ಭ್ರಷ್ಟಾಚಾರ ಹೆಚ್ಚುತ್ತಿದೆ.
ಮೆಟ್ರೋ ಸುರಂಗ: 'ಮಾರ್ಗರಿಟಾ' ಮಾರ್ಗ ಪರಿಪೂರ್ಣನಗರದ ಮೆಜಸ್ಟಿಕ್ ನಿಂದ ಸಂಪಿಗೆ ರಸ್ತೆವರೆಗಿನ ನಮ್ಮ ಮೆಟ್ರೋ ಸುರಂಗ ಕೊರೆಯುವ ಕಾರ್ಯವನ್ನು ಮಾರ್ಗರಿಟಾ(ಸುರಂಗ ಕೊರೆಯುವ ಯಂತ್ರ-ಟಿಬಿಎಂ) ಪೂರ್ಣಗೊಳಿಸಿತು.
ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ನೇಣಿಗೆಮನೆಗೆ ತಡವಾಗಿ ಬರುತ್ತಿರುವುದನ್ನು ಆಕ್ಷೇಪಿಸಿ ತಾಯಿ ಬುದಿಟಛಿಮಾತು ಹೇಳಿದ್ದಕ್ಕೆ ಕುಪಿತಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿನಿ...
944 ಸರ್ಕಾರಿ ಅಧಿಕಾರಿಗಳ ಬಳಿ ಬಿಪಿಎಲ್ ಕಾರ್ಡ್ ಪತ್ತೆಕೆಲವು ಸರ್ಕಾರಿ ಅಧಿಕಾರಿಗಳು ಬಿಪಿಎಲ್ ಕಾರ್ಡ್ಗಳನ್ನು ಹೊಂದಿರುವುದು ಪತ್ತೆಯಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ...
ಏನೂ ಆಗದಿದ್ದಾಗ ವಕೀಲನಾದೆ: ಸಿಎಂ ಸಿದ್ದರಾಮಯ್ಯನಮ್ಮಪ್ಪ ನನ್ನನ್ನು ಡಾಕ್ಟರ್ ಮಾಡಬೇಕು ಎಂದುಕೊಂಡಿದ್ದರು. ಆದರೆ, ನನಗೆ ಪಿಯುಸಿಯಲ್ಲಿ ಸರಿಯಾದ ಅಂಕ ಬರಲಿಲ್ಲ...
ಬಾಲಿವುಡ್ಯೂಟ್ಯೂಬ್ನಲ್ಲಿ ಇತಿಹಾಸ ಸೃಷ್ಟಿಸಿದ ಸಮಯ್ ರೈನಾ: 1 ಮಿಲಿಯನ್ ಚಾನೆಲ್ ಚಂದಾದಾರರೊಂದಿಗೆ ವಿಶ್ವದ ನಂಬರ್ 1 ಚಾನೆಲ್!
ಸಿನಿಮಾ ಸುದ್ದಿಬಿಕಿನಿ ಮೇಲೆ 'ಓಂ' ಮುದ್ರಿತ ಬಟ್ಟೆ ಧರಿಸಿ ಹಿಂದೂಗಳ ಕೆಂಗಣ್ಣಿಗೆ ಗುರಿಯಾದ ಅಮೆರಿಕ ಮಾಡೆಲ್ ಕೆಂಡಾಲ್ ಜೆನ್ನರ್!