ದಲಿತೆ ಅಡುಗೆ ಮಾಡಿದ್ದು ತಿನ್ನಲ್ಲ ಎಂದು ವಿದ್ಯಾರ್ಥಿಗಳು ಬಿಸಿಯೂಟವನ್ನೇ ಬಿಟ್ಟರು!ಕಗ್ಗನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹೈಯರ್ ಪ್ರೈಮರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸುವ ರಾಧಮ್ಮ ಬಿಸಿಯೂಟ ಹಾಜರಿ ಪುಸ್ತಕದಲ್ಲಿ ಇವತ್ತು ಯಾರೂ ಊಟ ಮಾಡಿಲ್ಲ...
ರಾಜ್ಯದಲ್ಲಿ ಎಲ್ಲೇ ಅತ್ಯಾಚಾರವಾದರೂ ಸಹಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್ರಾಜ್ಯದಲ್ಲಿ ಎಲ್ಲೇ ಅತ್ಯಾಚಾರವಾದರೂ ನಾವು ಸಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್...
ಬೆಂಗಳೂರಿನಲ್ಲಿ ಮತ್ತೊಂದು ರೇಪ್: ಇಬ್ಬರು ಆರೋಪಿಗಳ ಬಂಧನಚಲಿಸುತ್ತಿದ್ದ ಬಸ್ಸಿನಲ್ಲಿ ಚಾಲಕನೇ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನಲ್ಲಿ...
ಅನಾಥೆ ಜ್ಯೋತಿಗೆ ಬೆಳಕಾದ ಗಿರೀಶ್ಮಹಿಳಾ ನಿಲಯದ ಸದಸ್ಯೆ ಅನಾಥೆ ಜ್ಯೋತಿ ಹಾಗೂ ಚಿಂಚೋಳಿಯ ಗಿರೀಶ್ ಕುಲಕರ್ಣಿ ಇಬ್ಬರು ಹಸೆಮಣೆ ಏರಿ ವಿವಾಹ ಬಂಧನಕ್ಕೊಳಗಾದರು....
ಡಿಸೆಂಬರ್ 15ರಿಂದ ಮತ್ತೆ ಘಾಟಿ ಬಂದ್ಶಿರಾಡಿ ಘಾಟಿಯ ಎರಡನೇ ಹಂತದ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಡಿಸೆಂಬರ್ 15ರಿಂದ ಆರು ತಿಂಗಳ...
ಬರ ಕಾಮಗಾರಿ ಆರಂಭಕ್ಕೆ ಆಗ್ರಹ: ರಾಜ್ಯ ಪ್ರಾಂತ ರೈತ ಸಂಘದಿಂದ ಪ್ರತಿಭಟನೆಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬರಗಾಲ ಕಾಮಗಾರಿ ಪ್ರಾರಂಭಿಸಬೇಕು ಮತ್ತು ಕೂಲಿಕಾರರಿಗೆ ಕೆಲಸ ಮಾಡಿದ ಕೂಲಿ ಹಣ...
ಒಂದೇ ದಿನ ನಗರದ ಮೂವರ ಸರ ಕಳವುತ್ಯಾಗರಾಜನಗರ, ಕಾಟನ್ ಪೇಟೆಯಲ್ಲಿ ಸರಗಳ್ಳರು ಬುಧವಾರ ಮೂವರು ಮಹಿಳೆಯರಿಂದ ಚಿನ್ನದ ಸರಗಳನ್ನು ದೋಚಿ ಪರಾರಿಯಾಗಿದ್ದಾರೆ....
ಬೆಂಗಳೂರಿನಲ್ಲಿ ವಿಷ ಕುಡಿದು ದಂಪತಿ ಆತ್ಮಹತ್ಯೆಅಡುಗೆ ಕೋಣೆಯಲ್ಲಿ ದಂಪತಿ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆಂಗೇರಿ ಉಪನಗರದಲ್ಲಿ ಜರುಗಿದೆ. ರಮೇಶ್ (45) ಮತ್ತು ರಶ್ಮಿ (35) ಆತ್ಮಹತ್ಯೆಗೆ ಶರಣಾದ ದಂಪತಿ. ...
ನಿಯಮ ಉಲ್ಲಂಘಿಸಿ ಪ್ರಯಾಣಿಕರ ಕರೆದೊಯ್ಯುತ್ತಿದ್ದ ಕಾಲ್ಸೆಂಟರ್ 50 ವಾಹನಗಳ ವಶರಹದಾರಿ ನಿಯಮ ಉಲ್ಲಂಘಿಸಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸುಮಾರು 50 ಕಾಲ್ ಸೆಂಟರ್ ವಾಹನಗಳನ್ನು ಆರ್ ಟಿ ಒ ಮತ್ತು ಬಿಎಂಟಿಸಿ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ...
ಅಸಹಿಷ್ಣುತೆಯಿಂದ ಹೂಡಿಕೆಗೆ ಹಿಂಜರಿಕೆ: ಗೃಹ ಸಚಿವ ಪರಮೇಶ್ವರ್ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಂಡವಾಳ ಹೂಡಿಕೆಗೆ ವಿದೇಶಿ ಉದ್ಯಮಿಗಳು ಅಂಜುವಂಥ ಸ್ಥಿತಿ ನಿರ್ಮಾಣವಾಗಿದೆ
ಮೆಟ್ರೋ ಕಾಮಗಾರಿ; ಸುರಂಗ ಮಾರ್ಗದಲ್ಲಿ ಯಂತ್ರಗಳ ಕಾಮಗಾರಿಯಿಂದಾಗಿ ಮನೆ ಬಿರುಕುರಾಜಧಾನಿಯ ಮೆಟ್ರೋ ರೈಲು ಕಾಮಗಾರಿಗಾಗಿ ಸಿಲಿಕಾನ್ ಸಿಟಿಯ ಸಾಕಷ್ಟು ಮರಗಳು ಬಲಿಯಾದವು. ಆದರೆ, ಈಗ ಮನೆಗಳಿಗೂ ಸಂಚಕಾರ ಬಂದಿದೆ. ...
ರಾಘವೇಶ್ವರ ಶ್ರೀಗೆ ಜಾಮೀನು ರದ್ದತಿ ಅರ್ಜಿ: ನಾಳೆ ತೀರ್ಪುರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಸಂಬಂಧ ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿಗೆ...
ಹಿಂಗಾರು ದಕ್ಷಿಣಕ್ಕೆ ಸೀಮಿತ, ಉತ್ತರ ಕರ್ನಾಟಕಕ್ಕೆ ಈಗಲೂ ಕೈಕೊಟ್ಟ ಮಳೆರಾಜ್ಯಕ್ಕೆ ತಡವಾಗಿ ಆಗಮಿಸಿರುವ ಹಿಂಗಾರು ಬೆಂಗಳೂರು ಸುತ್ತಮುತ್ತಲ ಹತ್ತು ಜಿಲ್ಲೆಗಳಿಗಷ್ಟೇ ಸೀಮಿತವಾಗಿದ್ದು, ಇತರ ಭಾಗಗಳಲ್ಲಿ ಎಂದಿನಂತೆ ಬರ ಮುಂದುವರಿಯುವಂತೆ ಮಾಡಿದೆ.
ಹಿಂಗಾರು ಆರ್ಭಟ; ಸಂಚಾರಕ್ಕೆ ಸಂಕಟಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ 15ಕ್ಕೂ ಹೆಚ್ಚು ಮರಗಳು, 40ಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದೆ. ಅಲ್ಲದೆ, ರಸ್ತೆಯಲ್ಲಿ ಮಳೆ ನೀರು ನಿಲ್ಲುವುದರಿಂದ ಸವಾರರು ಪರದಾಡಬೇಕಿದೆ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!