ವಿದ್ಯಾರ್ಥಿನಿಗೆ ಖಾರದ ಪುಡಿ ಎರಚಿ, ಮಚ್ಚಿನಿಂದ ಹಲ್ಲೆಪ್ರೇಮ ನಿವೇದನೆ ತಿರಸ್ಕರಿಸಿದ್ದಕ್ಕಾಗಿ ಮೂವರು ಯುವಕರು 16ರ ಹರೆಯದ ವಿದ್ಯಾರ್ಥಿನಿಗೆ ಖಾರದ ಪುಡಿ ಎರಚಿ ಮಚ್ಚಿನಿಂದ ಹಲ್ಲೆಗೈದ ಘಟನೆ ವರದಿ...
ಜಿಪಂ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನ: ಸಂಪುಟ ಸಭೆಯಲ್ಲಿ ನಿರ್ಣಯಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆಸ್ಥಾನ ನೀಡುವುದೂ ಸೇರಿದಂತೆ ಪಂಚಾಯಿತಿಗಳಿಗೆ ಹೆಚ್ಚು ಅಧಿಕಾರ ನೀಡುವ ವಿಚಾರ ನ.5ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಲಿದೆ.
10 ಸಾವಿರ ಮಕ್ಕಳಿಗೆ ಕಾಡು ಪ್ರವಾಸ ಭಾಗ್ಯರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಪ್ರೌಢಶಾಲಾ ಮಕ್ಕಳಿಗೆ `ಅರಣ್ಯ ವಾಸ್ತವ್ಯ' ಯೋಜನೆ ರೂಪಿಸಿದ್ದು, ಈ ಬಾರಿ 10,000 ಮಕ್ಕಳಿಗೆ ಕಾಡು ಪ್ರವಾಸ ಸೌಲಭ್ಯ ಕಲ್ಪಿಸಲಿದೆ.
ದಾರಿ ತಪ್ಪಿ ಅಡ್ಡಾಡಿದರೆ ದಂಡಮೆಜೆಸ್ಟಿಕ್ ಬಸ್ ನಿಲ್ದಾಣ ಪ್ರವೇಶ ದ್ವಾರ ಸೇರಿದಂತೆ ವಾಹನ ದಟ್ಟಣೆ ತೀವ್ರವಾಗಿರುವ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ರಸ್ತೆ ದಾಟುವ ಅಶಿಸ್ತಿನ ಪಾದಚಾರಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು ಮಂಗಳ ವಾರ 30 ಪ್ರಕರಣಗಳನ್ನು ದಾಖಲಿಸಿದ್ದಾರೆ...
ಬೆಮೆಲ್ ಕೃಷ್ಣಪ್ಪ ಹತ್ಯೆ ಆರೋಪಿಗೆ ಜಾಮೀನುಬೆಮೆಲ್ ಕೃಷ್ಣಪ್ಪ ಅವರ ಕೊಲೆ ಪ್ರಕರಣದ ಮೂರನೇ ಆರೋಪಿಯಾದ ಎಚ್.ಡಿ. ಹರೀಶ್ಗೆ ಹೈ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ...
ಪ್ರತ್ಯೇಕ ಘಟನೆ: ಇಬ್ಬರ ಸಾವುನಗರದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಸೆಕ್ಯುರಿಟಿ ಗಾರ್ಡ್ ಸೇರಿ ಇಬ್ಬರು ಪಾದಚಾರಿಗಳು ಮೃತಪಟ್ಟಿದ್ದಾರೆ. ಟೆಂಪೊ ಟ್ರಾವೆಲರ್ ಡಿಕ್ಕಿ ಹೊಡೆದು ಸೆಕ್ಯುರಿಟಿ ಗಾರ್ಡ್ ಮೃತಪಟ್ಟಿರುವ..
ಪ್ರೆಸ್ಟೀಜ್ ಕಂಪನಿ ಪರ ಅಶ್ವಿನ್ ಲಾಬಿ: ಹಿರೇಮಠ್ ಆರೋಪಭೂ ಅಕ್ರಮದಲ್ಲಿ ತೊಡಗಿರುವ ಪ್ರೆಸ್ಟೀಜ್ ಕಂಪನಿ ಪರವಾಗಿ ವೈ.ಅಶ್ವಿನ್ ಕಂದಾಯ ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದು ವಿಶೇಷ ತನಿಖಾ ತಂಡ ಸೂಕ್ತ ತನಿಖೆ ನಡೆಸಬೇಕೆಂದು ಹಿರೇಮಠ್ ಒತ್ತಾಯಿಸಿದ್ದಾರೆ.
ನಾಲ್ವರು ಸರಗಳ್ಳರು ಖಾಕಿ ಬಲೆಗೆಒಂಟಿ ಮಹಿಳೆಯರ ಸರ ಅಪಹರಣ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರು ಸರಗಳ್ಳರನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ...
ಚರ್ಚೆ ನಿಲ್ಲಿಸಿ, ಮಾಸ್ಕ್ ನೀಡಿಪ್ರಧಾನಿ ನರೇಂದ್ರ ಮೋದಿ ಸ್ವಚ್ಛತಾ ಆಂದೋಲನವನ್ನು ಮಾಸ್ಕ್ ಹಾಕಿಕೊಂಡು ಮಾಡುತ್ತಾರೆ. ಆದರೆ, ದಿನನಿತ್ಯ ಹಗಲು ರಾತ್ರಿ ದುಡಿಯುವ ಬಿಬಿಎಂಪಿ ಪೌರ ಕಾರ್ಮಿಕರು ಶೂ, ಮಾಸ್ಕ್ ಮತ್ತು ಕೈಗವಸುಗಳಿಲ್ಲದೆ ನಗರದ ಸ್ವಚ್ಛತೆ ಮಾಡಬೇಕಾಗಿದೆ...
ಕೈದಿಗಳ ಬಾಳು ಬದಲಿಸಿದ ರಂಗಯಾತ್ರೆತಿಳಿದೋ, ತಿಳಿಯದೆಯೋ ಅಪರಾಧ ಜಗತ್ತಿಗೆ ಕಾಲಿಡುತ್ತಾರೆ. ಹೊರಜಗತ್ತಿನಲ್ಲಿ ಹಾಯಾಗಿದ್ದವರು ಜೈಲು ಸೇರಿದ ಮೇಲೆ ಪಂಜರದ ಹಕ್ಕಿಗಳಾಗುತ್ತಾರೆ. ಆದರೆ, ಅವರಲ್ಲೂ ಪ್ರತಿಭೆಯಿದೆ. ಅವಕಾಶ ಸಿಕ್ಕರೆ ಅದು ಹೊರಹೊಮ್ಮುತ್ತದೆ...
ಮಳೆ ಹಾನಿ: ಸಾರ್ವಜನಿಕರ ಸಮಸ್ಯೆ ಆಲಿಸಿದ ಮೇಯರ್`ಹಲೋ ನಾನು ಮೇಯರ್ ಮಾತನಾಡುತ್ತಿದ್ದೀನಿ. ನಿಮ್ಮ ಸಮಸ್ಯೆ, ವಾರ್ಡ್ ಸಂಖ್ಯೆ ಹಾಗೂ ಕಾರ್ಪೊರೇಟರ್ ಹೆಸರು ಹೇಳಿ' ಬಿಬಿಎಂಪಿ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಮಂಗಳವಾರ ಮೇಯರ್ ಮಂಜುನಾಥ ರೆಡ್ಡಿ ಅವರ ಧ್ವನಿ ಕೇಳಿಬಂದಿದ್ದು ಹೀಗೆ...
ಮೇಯರ್ ವಿರುದ್ಧ ದೂರುಬಿಬಿಎಂಪಿ ಮೇಯರ್ ಮಂಜುನಾಥ್ ರೆಡ್ಡಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 ಮತ್ತುಐಪಿಸಿ ಅನ್ವಯ ಲೋಕಾಯುಕ್ತ ಎಸ್ಪಿಗೆ ದೂರು ಸಲ್ಲಿಸಲಾಗಿದೆ...
ಮಳೆ ಅಬ್ಬರ ತತ್ತರನಗರದಲ್ಲಿ ಮಳೆ ಮಂಗಳವಾರವೂ ಮುಂದುವರಿದಿದ್ದು ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಮತ್ತಷ್ಟು ಹಾನಿಯಾಗಿದೆ...
ಇನ್ಸ್ ಪೆಕ್ಟರ್ ಗೆ ಬೆದರಿಕೆ ಹಾಕಿದ್ದ ಎಸ್ ಐ ಜಗದೀಶ್ ಹತ್ಯೆ ಪ್ರಕರಣದ ಆರೋಪಿ ಹರೀಶ್ ಬಾಬುಎಸ್.ಐ ಜಗದೀಶ್ ಕೊಲೆ ಪ್ರಕರಣದ ಆರೋಪಿ ಹರೀಶ್ ಬಾಬು, ವಿದ್ಯಾರಣ್ಯಪುರ ಪೊಲೀಸ್ ಇನ್ಸ್ ಪೆಕ್ಟರ್ ಪುನೀತ್ ಹಾಗೂ ಠಾಣೆ ಸಿಬ್ಬಂದಿಯನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ.
ಕವಿವಿಗೆ ಮತ್ತೊಂದು ಕಂಟಕ: ಹಿಂದಿನ ಹಗರಣದ ಬಗ್ಗೆ ವಿವರಣೆ ಕೇಳಿದ ರಾಜ್ಯಪಾಲರುಯುಜಿಸಿಯಿಂದ ಮಾನ್ಯತೆ ಕಳೆದುಕೊಂಡು ಸುದ್ದಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿವಿಗೆ ಈಗ ರಾಜ್ಯಪಾಲರಿಂದ ಕಂಟಕ ಎದುರಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!