ಸರ್ಕಸ್ ಆನೆಗಳ ಮಾಹಿತಿ ನೀಡಲು ಸೂಚನೆಸರ್ಕಸ್ನಲ್ಲಿ ಬಳಸುವುದಕ್ಕಾಗಿ ಆನೆಗಳನ್ನು ನಿರ್ಮಾಣ ಕಟ್ಟಡದ ಮುಂದೆ ಕಟ್ಟಿಹಾಕಿದ್ದ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಹೈಕೋರ್ಟ್ ಸರ್ಕಾರದ ಪರ ವಕೀಲರಿಗೆ ಸೋಮವಾರ ಮೌಖಿಕವಾಗಿ ಸೂಚನೆ ನೀಡಿದೆ...
ಚಾಕು ಜತೆ ಸಿಎಂ ಮನೆ ಪ್ರವೇಶಿಸಿದವನ ಬಂಧನಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ `ಕಾವೇರಿ'ಗೆ ತುಕ್ಕು ಹಿಡಿದ ಚಾಕುವಿನೊಂದಿಗೆ ಬಂದಿದ್ದ ಲಿಂಗರಾಜು (54) ಎಂಬಾತನನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ...
ಶೀಲ ಶಂಕಿಸಿ ಪತ್ನಿ ಕೊಂದ ಪತಿಪತ್ನಿಯ ಶೀಲ ಶಂಕಿಸಿದ ಪತಿ ಆಕೆಯ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ವೈಟ್ ಫೀಲ್ಡ್ ಸಮೀಪದ ನಾಗೊಂಡ ನಹಳ್ಳಿಯಲ್ಲಿ ಭಾನುವಾರ ನಡೆದಿದೆ...
ಕಲ್ಲು ತೂರಾಟ: ಚಾಮರಾಜನಗರ ಡಿಸಿಗೆ ಗಾಯಕರಿಕಲ್ಲು ಸಾಗಣೆ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡ ಗುಂಪೊಂದು ಸ್ಥಳಕ್ಕೆ ಜಿಲ್ಲಾಧಿಕಾರಿಯವರು ಆಗಮಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ...
ಕದ್ದ ಟಿಪ್ಪರ್ ಮಾರುತ್ತಿದ್ದ ಆರು ಆರೋಪಿಗಳು ತ.ನಾಡಲ್ಲಿ ಸೆರೆಕಳ್ಳತನ ಮಾಡಿದ ಟಿಪ್ಪರ್ ಲಾರಿಗಳಿಗೆ ಸಾರಿಗೆ ಅಧಿಕಾರಿಗಳ ನೆರವಿನೊಂದಿಗೆ ನಕಲಿ ದಾಖಲೆ ಸೃಷ್ಟಿಸಿ ನಗರದಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದ ಅಂತಾ-ರಾಜ್ಯ ಕಳ್ಳರ ತಂಡದ 6 ಮಂದಿಯನ್ನು ತಮಿಳುನಾಡಿನ ಸೇಲಂನಲ್ಲಿ..
ರಾಜಧಾನಿಯಲ್ಲಿ ಕನ್ನಡಕ್ಕೆ ಉಳಿಗಾಲವಿದೆಯೇ?: ಪ್ರೊ. ಜಿ ವೆಂಕಟಸುಬ್ಬಯ್ಯ ಆತಂಕರಾಜಧಾನಿ ಬೆಂಗಳೂರಿನಲ್ಲಿ ಸುಮಾರು ಶೇ.20ರಷ್ಟು ಜನ ಮಾತ್ರ ಕನ್ನಡ ಮಾತನಾಡುವವರಿದ್ದು, ಕನ್ನಡ ಉಳಿಯುತ್ತದೆಯೋ ಇಲ್ಲವೋ ಎಂಬ ಆತಂಕ ಶುರುವಾಗಿದೆ. ಕನ್ನಡಿಗರು ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದು ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಹೇಳಿದರು...
ಜಾತಿ, ಧರ್ಮ ಹೆಸರಲ್ಲಿ ಒಡಕು: ಚಂಪಾಇಂದು ಜಾತಿ, ಮತ, ಧರ್ಮದ ಹೆಸರಿನಲ್ಲಿ ಸಮಾಜದೊಳಗೆ ಒಡಕು ಮೂಡಿಸುವ ಪ್ರಕ್ರಿಯೆಗಳು ನಡೆಯುತ್ತಿವೆ. ಈ ಬಗ್ಗೆ ಜನ ಜಾಗೃತರಾಗಬೇಕೆಂದು ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಹೇಳಿದರು...
ಕನ್ನಡ ಸಾಂಸ್ಕೃತಿಕ ಲೋಕದ ಅನಾವರಣಅಲ್ಲಿ ನಾಡಿನ ವಿವಿಧ ಜಿಲ್ಲೆಗಳ ಸಾಂಸ್ಕೃತಿಕ ಕಲಾ ಲೋಕವೇ ನೆರೆದಿತ್ತು. ಕರುನಾಡು ಗ್ರಾಮೀಣ ಕಲೆಗಳಿಗೆ ಮನಸೋತ ಐಟಿ-ಬಿಟಿ ಜನರು ಜಾನಪದ ಕಲೆಗಳ ನೃತ್ಯ, ಕುಣಿತವನ್ನು ಕ್ಯಾಮೆರಾ ಕಣ್ಣಲ್ಲಿ ಸೆರೆಹಿಡಿಯಲು..
ರು.26,500 ಕೋಟಿ ವೆಚ್ಚದಲ್ಲಿ ಇದೇ ತಿಂಗಳಲ್ಲಿ ನಡೆಯಲಿದೆ ಮೆಟ್ರೋ ಕಾಮಗಾರಿಕಳೆದ ಎಂಟು ವರ್ಷದಿಂದ ಆಮೆಗತಿಯಲ್ಲಿ ಸಾಗುತ್ತಿದ್ದ ಮೊದಲ ಹಂತದ ಮೆಟ್ರೋ ಕಾಮಗಾರಿ ಮುಕ್ತಾಯ ಹಂತಕ್ಕೆ ಬಂದಿದ್ದು ಇದರ ಬೆನ್ನಲ್ಲೇ ಎರಡನೇ ಹಂತದ ಕಾಮಗಾರಿ ನವೆಂಬರ್ ನಿಂದ ಆರಂಭವಾಗಲಿದೆ.
ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಟೆಕ್ಕಿ ಸಾವುನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ...
ನಿವೇಶನ ಹಂಚಿಕೆ ಕೊಡುಗೆ: ಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯ ಸರ್ಕಾರ ಈ ಬಾರಿ ಬೆಂಗಳೂರಿನ ಜನತೆಗೆ ರಾಜ್ಯೋತ್ಸವ ಕೊಡುಗೆ ನೀಡುತ್ತಿದ್ದು, 12 ವರ್ಷಗಳ ನಂತರ ಬಿಡಿಎ ನಿವೇಶನ ಹಂಚಿಕೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮ ಯ್ಯ ಹೆಮ್ಮೆಯಿಂದ ಹೇಳಿಕೊಂಡರು...
ಮಹಿಳೆ ಚಿತ್ರ ತೆಗೆದವನಿಗೆ ಗೂಸಾಮಹಿಳಾ ಸಿಬ್ಬಂದಿಯ ಅನುಮತಿ ಇಲ್ಲದೇ ಆಕೆಯ ಫೋಟೋ ಸೆರೆ ಹಿಡಿದು ಅಸಭ್ಯವಾಗಿ ವರ್ತಿಸುತ್ತಿದ್ದ ಬಟ್ಟೆ ಮಳಿಗೆ ಮಾಲೀಕನಿಗೆ ಸಾರ್ವಜನಿಕರು ಹಾಗೂ ಸಂಘಟನೆಯೊಂದರ ಸದಸ್ಯರು ಹಿಡಿದು ಥಳಿಸಿರುವ ಘಟನೆ ಮಾಗಡಿ ರಸ್ತೆ ತಾವರೆಕೆರೆಯಲ್ಲಿ ನಡೆದಿದೆ...
ಕನ್ನಡ ಹೋರಾಟಗಾರರ ಬೇಡಿಕೆಯಂತೆ ಸ್ಮಾರಕಕ್ಕೆ ಚಿಂತನೆ: ಸಿಎಂ ಸಿದ್ದರಾಮಯ್ಯ ಭರವಸೆಕನ್ನಡ ಏಕೀಕರಣ ಆರಂಭವಾದ ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಸ್ಮಾರಕ ನಿರ್ಮಿಸುವ ಬಗ್ಗೆ ವಿಶೇಷ ಗಮನ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು
ಬಿಬಿಎಂಪಿ: ಮಥಾಯ್ ವಿರುದ್ಧ ದೂರುಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಕೆ.ಮಥಾಯ್ ವಿರುದ್ಧ ಪೂರ್ವ ವಿಭಾಗದ ಕಂದಾಯಾಧಿಕಾರಿಗಳು, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘಕ್ಕೆ ದೂರು ಸಲ್ಲಿಸಿದ್ದಾರೆ....
ಪತ್ನಿಯಲ್ಲಿ ಗಂಡಿನ ಗುಣಲಕ್ಷಣ, ವಿಚ್ಛೇದನ ಕೇಳಿದ ಪತಿಖಾಸಗಿ ಬ್ಯಾಂಕ್ನಲ್ಲಿ ಮುಖ್ಯ ವ್ಯವಸ್ಥಾಪಕರಾಗಿರುವ ವ್ಯಕ್ತಿಯೊಬ್ಬರು, ತಮ್ಮ ಪತ್ನಿಯಲ್ಲಿ ಗಂಡಿನ ಲಕ್ಷಣಗಳಿದ್ದು,..
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!