ಪರಮೇಶ್ವರಗೆ ಡಿಸಿಎಂ ಸ್ಥಾನ ನೀಡಿರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಐದು ವರ್ಷ ಆಡಳಿತ ನಡೆಸಲಿ. ಆದರೆ ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ...
"ಕಳಸಾ-ಬಂಡೂರಿ" ತಡೆಗೋಡೆ ಒಡೆದೇ ತೀರುತ್ತೇವೆ: ವಾಟಾಳ್ ನಾಗರಾಜ್ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಣಕುಂಬಿಯಲ್ಲಿರುವ ತಡೆಗೋಡೆಯನ್ನು ಒಡೆದು ಬೀಳಿಸುತ್ತೇವೆ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ...
ಮಂತ್ರಾಲಯದಲ್ಲಿ ಪತ್ತೆಯಾಯ್ತು ಎಸ್ ಐ ಜಗದೀಶ್ ರಿವಾಲ್ವರ್ಪಿಎಸ್ಐ ಜಗದೀಶ ಹತ್ಯೆಗೈದಿದ್ದ ಹಂತಕರು ಕದ್ದೊಯ್ದಿದ್ದ ಜಗದೀಶ್ ಅವರ ಸರ್ವಿಸ್ ರಿವಾಲ್ವರ್ ಮಂತ್ರಾಲಯದಲ್ಲಿ ಪತ್ತೆಯಾಗಿವೆ.
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ2016ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕರಡು ವೇಳಾಪಟ್ಟಿಯನ್ನು ಪ್ರಕಟಿಸಿದೆ....
ಕಳಸಾ ಬಂಡೂರಿಗೆ ಆಗ್ರಹಿಸಿ ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ನಟ ಶರಣ್ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ರೈತ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 84ನೇ ದಿನಕ್ಕೆ...
ಸಾಹಿತಿ ಆರೂರು ಲಕ್ಷ್ಮಣ ಶೇಟ್ ನಿಧನಹಿರಿಯ ಸಾಹಿತಿ, ಅಂಕಣಕಾರ, ಅಕ್ಷರ ಸಾಹಿತ್ಯ ವೇದಿಕೆ ಅಧ್ಯಕ್ಷ ಆರೂರು ಲಕ್ಷ್ಮಣ ಶೇಟ್ (66) ಶನಿವಾರ ನಿಧನರಾಗಿದ್ದಾರೆ. .....
ಸಚಿವ ಅಭಯ ಚಂದ್ರ ಜೈನ್ ಗೆ ರವಿ ಪೂಜಾರಿಯಿಂದ ಕೊಲೆ ಬೆದರಿಕೆಸಚಿವ ಕೆ.ಅಭಯಚಂದ್ರ ಜೈನ್ ಅವರಿಗೆ ಶನಿವಾರ ಮಧ್ಯಾಹ್ನ ರವಿ ಪೂಜಾರಿ ಎಂಬ ಹೆಸರಿನಲ್ಲಿ ಜೀವಬೆದರಿಕೆ ಕರೆ ಬಂದಿದೆ....
ಕಸ ವಿಲೇವಾರಿ ತಂದ ಕಸಿವಿಸಿರಾಮನಗರ ಮತ್ತು ಚನ್ನಪಟ್ಟಣ ನಗರಸಭೆಗಳಿಗೆ ಕಸ ವಿಲೇವಾರಿ ವಿವಾದ ಕಸಿವಿಸಿ ಉಂಟು ಮಾಡಿದೆ. ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ವೈಫಲ್ಯದಿಂದ ಸಮಸ್ಯೆ ಕಗ್ಗಂಟಾಗಿ ಪರಿಣಮಿಸಿದೆ...
ಎಟಿಎಂ ಹಣ ಕದ್ದವನ ಕೃತ್ಯ ಸೆರೆಎಟಿಎಂ ಘಟಕಕ್ಕೆ ತುಂಬಲು ತೆಗೆದುಕೊಂಡು ಹೋಗಿದ್ದ ಹಣದಲ್ಲಿ ರು.50 ಲಕ್ಷ ದೋಚಿ ಪರಾರಿಯಾಗಿರುವ ಆರೋಪಿ ಮಹೇಶ್ (21) ಕೃತ್ಯ ಬ್ಯಾಂಕ್ನಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ...
ಅಮಿತ್ ಮಿಶ್ರಾ ವಿರುದ್ಧ ಕೇಸ್ ವಾಪಸ್ ಪಡೆದಿಲ್ಲ: ವಂದನಾ ಜೈನ್ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದ ಪ್ರಕರಣದ ಸಂತ್ರಸ್ತ ಮಹಿಳೆ ಇದೀಗ 'ಯೂ ಟರ್ನ್' ಹೊಡೆದಿದ್ದು ಆತ ತನ್ನ ಸಮ್ಮುಖದಲ್ಲಿ ಬೆಂಗಳೂರು...
ತೆರೆದ ಕಿಟಕಿಯಿಂದ ಸರ ಅಪಹರಣಸೆಕೆ ಎಂದು ರಾತ್ರಿ ಕೊಠಡಿಯ ಕಿಟಕಿ ತೆಗೆದು ಆ ಮಹಿಳೆ ಮಲಗಿದ್ದರು. ಇದನ್ನು ಗಮನಿಸಿದ ಕಳ್ಳರು ಕೈಚಳಕ ತೋರಿದ್ದಾರೆ. ಕಿಟಕಿಯಿಂದ ಕೈ ತೂರಿಸಿದ ದುಷ್ಕರ್ಮಿ 30 ಗ್ರಾಂ ಸರ ದೋಚಿರುವ ಘಟನೆ ಸುಬ್ರಹ್ಮಣ್ಯ ಪುರದಲ್ಲಿ ನಡೆದಿದೆ...
ಗ್ರಾಹಕರ ಸೋಗಲ್ಲಿ ಬಂದು ಆಭರಣ ದೋಚಿದ ಕಳ್ಳರುವಿಜಯನಗರದಲ್ಲಿರುವ ಆಭರಣ ಮಳಿಗೆಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಸಿಬ್ಬಂದಿಗೆ ಬೆದರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ವಜ್ರಗಳನ್ನು ದೋಚಿರುವ ಘಟನೆ ನಡೆದಿದೆ...
ಜಾತೀಯತೆಯಿಂದ ಸಮಾಜದ ಸ್ವಾಸ್ಥ್ಯ ನಾಶ: ಉಮಾಶ್ರೀಸಂದಿಗ್ಧ ಸಮಾಜದಲ್ಲಿರುವ ನಾವು ಜಾತಿ ಜಾತಿಗಳ ಹೆಸರಿನಲ್ಲಿ ಮನುಷ್ಯರ ನಡುವೆ ಅಂತರ ಕಾಯ್ದುಕೊಂಡು ಅನಾರೋಗ್ಯಕರ ವಾತಾವರಣಕ್ಕೆ ನಾಂದಿ ಹಾಡುತ್ತಿದ್ದೇವೆ...
ಸಾಧಕರಿಗೆ ದಸರಾ ಸನ್ಮಾನನಗರದ ಎಚ್ಎಸ್ಆರ್ ಲೇಔಟ್ನ `ಜೈ ಮಾತಾ ದೀ' ಸಂಘದ ವತಿಯಿಂದ 8ನೇ ವರ್ಷದ ದಸರಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು...
ಕನ್ನಡ ಕಡತಕ್ಕೆ ಕಂಟಕ: ಹಾಲಂಬಿಕನ್ನಡ ಕೆಲಸಗಳಿಗೆ ಸಂಬಂಧಿಸಿದ ಕಡತಗಳನ್ನು ವಿಲೇವಾರಿ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಅಸಮಾಧಾನ ಹೊರ ಹಾಕಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!