ಮಲ್ಲಿಗೆ ಪರಿಷೆಗೆ ಆಮಂತ್ರಣಪ್ರೇಮ ಕವಿ ಕೆಎಸ್ ನರಸಿಂಹ ಸ್ವಾಮಿ ಕಾವ್ಯ ಸುಗ್ಗಿ 'ಮಲ್ಲಿಗೆ ಪರಿಷೆ' ನಾಳೆ (26-01-15) ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿದೆ...
ಹಿರಿಯ ರಂಗಕರ್ಮಿ ವಸಂತ ಕುಲಕರ್ಣಿ ವಿಧಿವಶಹಿರಿಯ ರಂಗಕರ್ಮಿ ವಸಂತ ಕುಲಕರ್ಣಿ (86) ಅವರು ಭಾನುವಾರ ಇಲ್ಲಿನ ಕೇಶ್ವಾಪುರದ ಇಂದಿರಾ ನಗರದ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ....
ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರುಕೆಆರ್ ಪುರಂ ನ ಮಾಜಿ ಶಾಸಕ ನಂದೀಶ್ ರೆಡ್ಡಿ ನಿವೇಶನ ಖರೀದಿ ವೇಳೆ ತಮ್ಮ ಬಳಿಯಿದ್ದ ದಾಖಲೆಗಳನ್ನು ಪಡೆದು ಕೋಟ್ಯಂತರ ರೂ. ವಂಚಿಸಿದ್ದಾರೆ ಎಂದು 46 ಮಂದಿ ದೂರು ದಾಖಲಿಸಿದ್ದಾರೆ.
ಭ್ರಷ್ಟರ ಶಿಕ್ಷೆಗೆ ಕಾನೂನು ತಿದ್ದುಪಡಿಯಾಗಲಿಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳಿಗೆ ಶಿಕ್ಷೆಯಾಗುವಂತೆ ಕಾನೂನು ತಿದ್ದುಪಡಿಯಾಗಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಹೆಚ್ಎಸ್ ದೊರೆಸ್ವಾಮಿ ಆಗ್ರಹಿಸಿದರು.
ಆಹಾರ ಪರೀಕ್ಷೆಗೆ ಪ್ರಾಧಿಕಾರ ಅಗತ್ಯ: ಡಾ.ಮಂಜುನಾಥ್ ಅಭಿಮತಅಮೆರಿಕದಲ್ಲಿರುವಂತೆ ಭಾರತದಲ್ಲೂ ಆಹಾರ ಪದಾರ್ಥಗಳ ಗುಣಮಟ್ಟ ಪರೀಕ್ಷಿಸುವ ಪ್ರಾಧಿಕಾರಗಳು ರಚನೆಯಾಗಬೇಕು ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿಎನ್ ಮಂಜುನಾಥ್ ಹೇಳಿದರು.
ಹಳ್ಳಿ ರಾಜಕೀಯಕ್ಕೆ ವೇದಿಕೆ ಸಿದ್ಧ: ನಾಳೆ ಜಿಪಂ, ತಾಪಂ ಚುನಾವಣೆಗೆ ಅಧಿಸೂಚನೆ ಪ್ರಕಟಗ್ರಾಮಪಂಚಾಯಿತಿ ಚುನಾವಣೆ ನಡೆದು ವರ್ಷ ಕಳೆಯುವಷ್ಟರಲ್ಲೇ ಜಿಪಂ, ತಾಪಂ ಚುನಾವಣೆ ಬಂದಿದ್ದು, ಈಗ ಮತ್ತೊಂದು ಹಂತದ ಹಂತದ ಹಳ್ಳಿ ರಾಜಕೀಯಕ್ಕೆ ವೇದಿಕೆ ಸಿದ್ಧವಾಗುತ್ತಿದೆ.
ಕೆಎಸ್ ಆರ್ ಟಿಸಿಗೆ ಪ್ರಶಸ್ತಿಸಾರ್ವಜನಿಕ ಸಂಪರ್ಕ ಮಂಡಳಿ ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಸಂಸ್ಥೆಗಳು ಸಲ್ಲಿಸಿರುವ ಕೊಡುಗೆ ಗುರುತಿಸಿ ಕೊಡಮಾಡುವ ಕಾರ್ಪೊರೇಟ್ ಕೊಲ್ಯಾಟರಲ್ ಪ್ರಶಸ್ತಿಗೆ ಕೆಎಸ್ಆರ್ ಟಿಸಿ ಪಾತ್ರವಾಗಿದೆ.
ಗಣರಾಜ್ಯೋತ್ಸವ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸರ್ಪಗಾವಲುಗಣರಾಜ್ಯೋತ್ಸವ ಆಚರಣೆಗೆ ಉಗ್ರರ ದಾಳಿ ಭೀತಿ ಇರುವುದರಿಂದ ಕಾರ್ಯಕ್ರಮ ನಡೆಯುವ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ತಿಳಿಸಿದ್ದಾರೆ...
ಗಣರಾಜ್ಯೋತ್ಸವಕ್ಕೆ ಬೆಂಗಳೂರಿನಲ್ಲಿ ಸಕಲ ಸಿದ್ಧತೆ: ಕುಮಾರ್ ನಾಯಕ್ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಈ ಬಾರಿಯ ಗಣರಾಜ್ಯೋತ್ಸವ ಸಮಾರಂಭಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ ತಿಳಿಸಿದ್ದಾರೆ.
ಬೃಹತ್ ರಾಷ್ಟ್ರ ಧ್ವಜ ನಿರ್ಮಿಸಲಿರುವ ವಂದೇ ಮಾತರಂ ಟ್ರಸ್ಟ್ರಾಷ್ಟ್ರೀಯ ಐಕ್ಯತೆ ಪ್ರೇರೇಪಿಸಲು ಬೃಹತ್ ರಾಷ್ಟ್ರ ಧ್ವಜ ನಿರ್ಮಿಸುವ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ವಂದೇ ಮಾತರಂ ಟ್ರಸ್ಟ್ ಅಧ್ಯಕ್ಷ ಜಿಎ ಬಾವ ತಿಳಿಸಿದ್ದಾರೆ.
ಏಕಾಏಕಿ ಮನೆಗೆ ನುಗ್ಗಿ ಹಣೆಗೆ ಗನ್ ಹಿಡಿದರು!ನನ್ನ ಪತಿ ಮುಗ್ಧ, ಯಾವುದೇ ಉಗ್ರ ಸಂಘಟನೆಯೊಂದಿಗೆ ಅವರು ಸಂಪರ್ಕ ಹೊಂದಿಲ್ಲ. ಆದರೂ ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ ಎಂದು...
ಮರಳು ಅಡ್ಡೆ ಮೇಲೆ ಆಪ್ ದಾಳಿರಾಜಕಾಲುವೆಯ ಬಳಿ ನಡೆಯುತ್ತಿದ್ದ ಅಕ್ರಮ ಮರಳು ಫಿಲ್ಟರ್ ದಂಧೆಯ ಮೇಲೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಪೊಲೀಸರು ದಾಳಿ ನಡೆಸಿದ್ದಾರೆ.
ನಮಗೆ ಸಂಶೋಧನೆಗೂ ಸಮಯವಿಲ್ಲ: ವಿಜ್ಞಾನಿ ಸಿಎನ್ಆರ್ ರಾವ್ಭಾರತೀಯರು ಸಂಶೋಧನೆಗಾಗಿ ಹೆಚ್ಚಿನ ಸಮಯವನ್ನು ಕಳೆಯುವುದಕ್ಕೆ ಮುಂದಾಗುತ್ತಿಲ್ಲ ಎಂದು ಪ್ರಧಾನಮಂತ್ರಿಗಳಥ, ವಿಜ್ಞಾನಿ ಭಾರತ ರತ್ನ ಪ್ರೊ.ಸಿಎನ್ ಆರ್ ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.
ಹೈಕಮಾಂಡ್ ಅಂಗಳಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕಾಂಗ್ರೆಸ್ ಕಸರತ್ತು ಮುಕ್ತಾಯವಾಗಿದೆ. ನಿರೀಕ್ಷೆಯಂತೆ ಹೆಬ್ಬಾಳ...
ದೂರು ದಾಖಲಿಸಲು ಬಿಬಿಎಂಪಿ ಆಪ್ ಬಿಡುಗಡೆತಮ್ಮ ದೂರು ದುಮ್ಮಾನಗಳನ್ನು ಪಾಲಿಕೆಗೆ ತಲುಪಿಸಲು ಪರದಾಡುತ್ತಿದ್ದ ನಾಗರಿಕರಿಗೆ ಸ್ಪಂದಿಸಲು ಬಿಬಿಎಂಪಿ ನೂತನ ಮೊಬೈಲ್ ಆಪ್ ಗಳನ್ನು ಬಿಡುಗಡೆ ಮಾಡಿದೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video