ಸ್ವಚ್ಚತೆ ಮೂಲಕ ಮಾಜಿ ಸಿಎಂ ಬಂಗಾರಪ್ಪ ಅವರ ಜನ್ಮದಿನ ಆಚರಣೆಗೆ ಸಿದ್ದತೆಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ 83ನೇ ಹುಟ್ಟುಹಬ್ಬದ ಅಂಗವಾಗಿ ಈ ತಿಂಗಳ 28ರಂದು ನಗರದಲ್ಲಿ ನಮನ, ಚಿಂತನ ಮತ್ತು ಅಭಿನಂದನ...
ಪರಿಷತ್ ಚುನಾವಣೆಗೆ ಬಿರುಸುಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ನ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಬಿರುಸಿನ ತಯಾರಿ ನಡೆಸಿದೆ. ಈಗಾಗಲೇ ಎರಡು ಸುತ್ತಿನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಗಿಸಿರುವ ಪಕ್ಷವು ಅಭ್ಯರ್ಥಿಗಳ ಹೆಸರನ್ನು ಶೀಘ್ರವೇ ದೆಹಲಿಯಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ...
ಪ್ರಶಾಂತ್ ಕೊಲೆ ಪ್ರಕರಣ: ವಿದೇಶಕ್ಕೆ ಹಾರುತ್ತಿದ್ದ 9ನೇ ಆರೋಪಿ ಬಂಧನವಿದೇಶಕ್ಕೆ ಪರಾರಿಯಾಗುವ ಯತ್ನದಲ್ಲಿದ್ದ ಮೂಡುಬಿದಿರೆ ಪ್ರಶಾಂತ್ ಕೊಲೆ ಪ್ರಕರಣದ 9ನೇ ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ಳಿ ರಥ ಕಳವು ಆರೋಪ ಸೋಸಲೆ ಶ್ರೀ ಬಂಧನಬೆಳ್ಳಿ ರಥದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ಪಟ್ಟಣ ಠಾಣೆ ಪೊಲೀಸರು ಶನಿವಾರ ತಿ. ನರಸೀಪುರ ಸೋಸಲೆ ವ್ಯಾಸರಾಜ ಮಠದ ಸ್ವಾಮೀಜಿ ...
ನವೆಂಬರ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ?ಹಲವು ಸಮಯಗಳ ಊಹಾಪೋಹ, ವದಂತಿಗಳು, ರಾಜಕೀಯ ಸರ್ಕಸ್ ನ ಬಳಿಕ ಕೊನೆಗೂ ರಾಜ್ಯ ಸಚಿವ ಸಂಪುಟ...
ದಸರಾ ಜಂಬೂಸವಾರಿ ತಡವಾಗಿ ಆರಂಭಗೊಳ್ಳಲು ಏನು ಕಾರಣ?ಈ ಬಾರಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ, ನಿಗದಿತ ಮೂಹೂರ್ತದಲ್ಲಿ ಅಂಬಾರಿಗೆ ಪುಷ್ಪಾರ್ಚನೆ ನಡೆಯಬೇಕಿತ್ತು. ಆದರೆ ಅದು ಆಗಲಿಲ್ಲ. ತಡವಾಗಿ ನಡೆಯಿತು...
ಕಲುಷಿತಗೊಂಡಿದ್ದಾಳೆ ಜೀವನದಿ ಕಾವೇರಿ ...!ಜೀವನದಿ ಕಾವೇರಿ ಹರಿಯುವ ಮಾರ್ಗದ ಕೆಲವು ಭಾಗದ ನೀರು ಕುಡಿಯಲು ಅಷ್ಟೇ ಅಲ್ಲ ಸ್ನಾನಕ್ಕೂ ಯೋಗ್ಯವಲ್ಲ. ಕರ್ನಾಟಕ ಮಾಲಿನ್ಯ ನಿಯಂತ್ರಣ ...
ಎಪಿಎಂಸಿ ಸುಧಾರಣೆಗೆ ಅಮೆರಿಕ ಹರ್ಷರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಜಾರಿಗೆ ತಂದಿರುವ ಸುಧಾರಣೆಗಳು ರೈತ ಪರವಾಗಿವೆ. ಈ ವ್ಯವಸ್ಥೆ ಇಡೀ ರಾಷ್ಟ್ರಕ್ಕೆ ಉಪಯುಕ್ತವಾಗಿದೆ...
ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ದೂರು ವಾಪಸ್ಕ್ರಿಕೆಟಿಗ ಅಮಿತ್ ಮಿಶ್ರಾ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಬಾಲಿವುಡ್ ನಿರ್ಮಾಪಕಿ ವಂದನಾ ಜೈನ್ ದೂರು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ...
ಸಾಲಬಾಧೆ: ಆರು ರೈತರ ಆತ್ಮಹತ್ಯೆರಾಜ್ಯದಲ್ಲಿ ದಸರಾ ಸಂದರ್ಭದಲ್ಲಿಯೂ ಆರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳ ತಾಲೂಕಿನಲ್ಲಿ ಇಬ್ಬರು...
ಕೊಲೆಯಲ್ಲಿ ಅಂತ್ಯವಾದ ಜಗಳನಗರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬರ್ಮಾ ದೇಶದ ಪ್ರಜೆಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊತ್ತನೂರು ಸಮೀಪದ ಬೆಳ್ಳಳ್ಳಿಯಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ...
ನಕಲಿ ದಾಖಲೆ ನೀಡಿ ಕೆಲಸಕ್ಕೆ ಸೇರಿದ್ದ!ಎಟಿಎಂ ಘಟಕಕ್ಕೆ ತುಂಬಲು ತೆಗೆದುಕೊಂಡು ಹೋಗಿದ್ದ ರು.50 ಲಕ್ಷ ದೋಚಿ ಪರಾರಿಯಾಗಿರುವ ಆರೋಪಿ ಮಹೇಶ್ (21), ಬ್ರಿಂಕ್ಸ್ ಆರ್ಯ ಕಂಪನಿಗೆ ಸುಳ್ಳು ದಾಖಲೆ ನೀಡಿ ಕೆಲಸಕ್ಕೆ ಸೇರಿದ್ದ ಎನ್ನುವುದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ...
ಕಬ್ಬನ್ ಪಾರ್ಕ್ನಲ್ಲಿ ರಜೆಯ ಮೋಜುಅಲ್ಲಿ ಮಕ್ಕಳ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಪ್ರತಿದಿನದ ಒತ್ತಡದ ಬದುಕಿನಿಂದ ತುಸು ನಿರಾಳತೆ ಅಲ್ಲಿತ್ತು. ಮಕ್ಕಳೊಂದಿಗೆ ಪೋಷಕರು ಕ್ರಿಕೆಟ್, ಬ್ಯಾಡ್ಮಿಂಟನ್, ಕಣ್ಣೆ ಮುಚ್ಚೆ ಕಾಡೇಗೂಡೆ ಆಟವಾಡಿದರು. ಹೂವಿನ ತೋಟದಲ್ಲಿ ಹಕ್ಕಿಯಂತೆ ಹಾರಾಡಿದ ಪುಟಾಣಿಗಳು, ಗಿಡದಿಂದ ಗಿಡಕ್ಕೆ ಹಾರುವ...
ಉ.ಕ. ಎಂದರೆ ಉತ್ತಮ ಕರ್ನಾಟಕ: ಸುಧಾಮೂರ್ತಿ``ಉತ್ತರ ಕರ್ನಾಟಕದ ಮಂದಿ ಸಂಘ ಜೀವಿಗಳು. ಒಗ್ಗೂಡುವ ಸ್ವಭಾವದವರು. ಆದ್ದರಿಂದಲೇ ಉ.ಕ. ಎಂದರೆ ಉತ್ತಮ ಕರ್ನಾಟಕ ,'' ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಬಣ್ಣಿಸಿದರು...
ಹಳಿ ತಪ್ಪಿದ ಬೆಂಗಳೂರು-ಮೈಸೂರು ರೈಲುಮೈಸೂರು ರಸ್ತೆ ನಾಯಂಡಹಳ್ಳಿ ತಿರುವಿನ ಬಳಿ ಶುಕ್ರವಾರ ಬೆಳಗ್ಗೆ ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲಿನ ಎಂಜಿನ್ ಹಳಿ ತಪ್ಪಿತು. ಹೀಗಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ಉಂಟಾಗಿತ್ತು. ಈ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!