ಮೊದಲ ಪತ್ನಿ ತೊರೆ ಎಂದವಳೇ ಹತಮೊದಲ ಪತ್ನಿ ತೊರೆದು ತನ್ನೊಂದಿಗೆ ಸಂಸಾರ ನಡೆಸುವಂತೆ ಪೀಡಿಸುತ್ತಿದ್ದ ಎರಡನೇ ಪತ್ನಿಯನ್ನು ವ್ಯಕ್ತಿಯೊಬ್ಬ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿ ಯಲ್ಲಿಯಲ್ಲಿ ಸೋಮವಾರ ನಡೆದಿದೆ...
ಧರಣಿಗೆ ಮಣಿದು ಮದ್ಯದ ಅಂಗಡಿಗೆ ಅಧಿಕಾರಿಗಳ ಬೀಗಕಾಡುಗೋಡಿಯ ರೈಲ್ವೆ ನಿಲ್ದಾಣದ ಬಳಿ ಕಾನೂನು ಬಾಹಿರವಾಗಿ ತೆರೆದಿರುವ ಮದ್ಯದ ಅಂಗಡಿ ಸ್ಥಳಾಂತರಿಸಲು ಒತ್ತಾಯಿಸಿ ಪ್ರತಿಭಟನೆ ನಡೆಯಿತು...
ವಿದ್ಯುತ್, ನೀರು ಕೊಡದಿದ್ರೆ ಸರ್ಕಾರದ ವಿರುದ್ಧ ಹೋರಾಟಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಗುಣ ಮಟ್ಟದ ವಿದ್ಯುತ್ ಜತೆಗೆ ನೀರು ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಜಯರಾಮು ಒತ್ತಾಯಿಸಿದರು...
ಪುಸ್ತಕ ಮೇಳಕ್ಕಾಗಿ ಸಂಘರ್ಷಿಸಬೇಕು: ಚಂದ್ರಶೇಖರ ಕಂಬಾರ``ಯಾವುದೇ ಪ್ರದೇಶದಲ್ಲಿ ಪುಸ್ತಕೋತ್ಸವ ಆಯೋಜಿಸಿದರೆ ಆ ಊರಿನ ಹಿರಿಮೆ ವೃದ್ಧಿಸುತ್ತದೆ. ಆದರೆ ನಾಡಿನಲ್ಲಿ ಪುಸ್ತಕ ಮೇಳ ಆಯೋಜಿಸಲು ಸರ್ಕಾರದ ಜೊತೆ ಸಂಘರ್ಷಕ್ಕೆ ಇಳಿಯಬೇಕಾದ ಪರಿಸ್ಥಿತಿ ಇದೆ. ಇದೊಂದು ದುರಂತ ಸಂಗತಿ. ಈ ಬೆಳವಣಿಗೆ ಸರ್ಕಾರಕ್ಕೆ...
ಬಡ ರೋಗಿಗಳಿಗೆ ಸಿಕ್ಕಿತು ಉಚಿತ ಚಿಕಿತ್ಸೆಅಮೆರಿಕ ಮೂಲದ ಮೆಡ್ಟ್ರಾನಿಕ್ ವ್ಯಾಸ್ಕುಲರ್ ಡಿವಿಷನ್ ಹಾಗೂ ಡಾ. ಗೋವಿಂದರಾಜು ಸುಬ್ರಹ್ಮಣಿ ಹಾರ್ಟ್ ಪೌಂಡೇಷನ್ ಸಹಯೋಗದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತುಸಂಶೋಧನಾ ಸಂಸ್ಥೆಯಲ್ಲಿ 150 ಬಡ ರೋಗಿಗಳಿಗೆ ಉಚಿತವಾಗಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಕಾರ್ಯಾಗಾರ ನಡೆಯಿತು...
ಸಿಬ್ಬಂದಿ ಗೈರು ಕಂಡು ಸಮಿತಿ ಸದಸ್ಯರು ಗರಂಬಿಬಿಎಂಪಿ ಯಲಹಂಕ ವಲಯ ಕಚೇರಿಯ ತಪಾಸಣೆ ನಡೆಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸ್ಥಾಯಿ ಸಮಿತಿ, ವಲಯದ ಕಚೇರಿಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಅಳವಡಿಸಲು ಸೂಚಿಸಿದೆ...
ಕಲ್ಬುರ್ಗಿ ಹತ್ಯೆ ಖಂಡಿಸಿ ಪ್ರಶಸ್ತಿ ವಾಪಸ್ ಮಾಡಿದ ಉರ್ದು ಸಾಹಿತಿಗಳುಸಂಶೋಧಕ ಕಲ್ಬುರ್ಗಿ ಹತ್ಯೆಯನ್ನು ಖಂಡಿಸಿ ಬೀದರ್ ಜಿಲ್ಲೆಯ ಉರ್ದು ಸಾಹಿತಿಗಳಾದ ಮಹಮದ್ ಅಮಿರೊದ್ದೀನ್ ಅಮೀರ್ ಹಾಗೂ ಮೊಹಮ್ಮದ್ ಯೂಸುಫ್ ರಹೀಮ್ ಬಿದ್ರಿ ಪ್ರಶಸ್ತಿ ಮರಳಿಸಿದ್ದಾರೆ.
ನಕಲಿ ಪ್ರಶ್ನೆಪತ್ರಿಕೆಗೆ ರು. 2 ಲಕ್ಷ!ದ್ವಿತಿಯ ದರ್ಜೆ ಸಹಾಯಕ (ಎಸ್ಡಿಎ) ಹುದ್ದೆ ನಕಲಿ ಪ್ರಶ್ನೆ ಪತ್ರಿಕೆ ಮಾರಾಟ ಪ್ರಕ ರಣ ಸಂಬಂಧ ಬಂಧಿತ ಆರೋಪಿಗಳು ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ...
ನಿವೇಶನದ ನಿರೀಕ್ಷೆಯಲ್ಲಿದ್ದ ನಾಗರಿಕರಿಗೆ ಬಿಡಿಎ ನಿರಾಸೆಬಹುನಿರೀಕ್ಷಿತ ಕೆಂಪೇಗೌಡ ಬಡಾವಣೆಯ 5 ಸಾವಿರ ನಿವೇಶನಗಳ ಹಂಚಿಕೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಹೊರಡಿಸಬೇಕಿದ್ದ ಅಧಿಸೂಚನೆಯನ್ನು ನ.1 ರ ರಾಜ್ಯೋತ್ಸವ ದಿನಕ್ಕೆ...
ಅಕ್ರಮ ವಸೂಲಿ ಪತ್ತೆ ಹಚ್ಚಿದ್ದ ಆರ್.ಟಿ.ಐ ಕಾರ್ಯಕರ್ತನಿಗೆ ಬಹುಮಾನಮಿತಿ ಮೀರಿದ ಟೋಲ್ ವಸೂಲಿ ಮಾಡುತ್ತಿದ್ದನ್ನು ಬಯಲು ಮಾಡಿದ ಆರ್.ಟಿ.ಐ ಕಾರ್ಯಕರ್ತರೋಬ್ಬರಿಗೆ ಎನ್.ಹೆಚ್.ಎ.ಐ ರೂ 10 ಸಾವಿರ ನಗದು ಬಹುಮಾನ ನೀಡಲು ಮುಂದಾಗಿದೆ.
ರಶ್ಮಿ ಬಿಬಿಎಂಪಿ ವಿಶೇಷ ಆಯುಕ್ತೆಹಲ್ಲೆ ಪ್ರಕರಣದ ನಂತರ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅ„ಕಾರಿ ರಶ್ಮಿ ವಿ.ಮಹೇಶ್ ಅವರನ್ನು ಬಿಬಿಎಂಪಿಗೆ ವರ್ಗಾವಣೆ ಮಾಡಲಾಗಿದೆ...
ಭಿತ್ತಿಪತ್ರ ಅಂಟಿಸಿದ್ರೆ ಕಠಿಣ ಕ್ರಮಮೆಟ್ರೋ ನಿಲ್ದಾಣದ ಕಂಬಗಳು, ಮೇಲ್ಸೇತುವೆ, ಗೋಡೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಕ್ಕಸಿಕ್ಕಲ್ಲಿ ಭಿತ್ತಿ ಪತ್ರ ಅಂಟಿಸಿದರೆ ಅಂತಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವು ದು ಎಂದು ಮೇಯರ್ ಬಿ.ಎನ್. ಮಂಜುನಾಥ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ...
ಬಿಎಂಟಿಸಿ ಬಸ್ಗೆ ಬಲಿಯಾದ ವಿದ್ಯಾರ್ಥಿನಿಬಿಎಂಟಿಸಿ ಬಸ್ ಡಿಕ್ಕಿಯಾಗಿ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ (ಮೆಜೆಸ್ಟಿಕ್) ಸೋಮವಾರ ಬೆಳಗ್ಗೆ ನಡೆದಿದೆ...
ಕಸ್ತೂರಿ ರಂಗನ್ ವರದಿ ಡಿಸೆಂಬರ್ ನಲ್ಲಿ ಸಭೆ: ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ವರ್ಷಾಂತ್ಯದಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದರು.
ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ: ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ'ಮೈಸೂರಿನ ಹುಲಿ' ಟಿಪ್ಪು ಸುಲ್ತಾನನ ಜಯಂತಿಯನ್ನು ಪ್ರತಿ ವರ್ಷ ನವೆಂಬರ್ 10ರಂದು...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!