ಕಲಬುರ್ಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಶಾಖೆ ಶೀಘ್ರ ಆರಂಭಯಾದಗಿರಿ, ಕೊಪ್ಪಳ, ಬೀದರ್ ಹಾಗೂ ಕಲಬುರ್ಗಿ ಸೇರಿದಂತೆ ಹೈದರಾಬಾದ್ ಕರ್ನಾಟಕದ ಹೃದ್ರೋಗಿಗಳು ಜಯದೇವ...
ಈಗಿನ ಬರವಣಿಗೆಯಲ್ಲಿ ಮೌನಕ್ಕೆ ಜಾಗವಿಲ್ಲಇತ್ತೀಚಿನ ಬರವಣಿಗೆಯಲ್ಲಿ ಮೌನಕ್ಕೆ ಜಾಗವಿಲ್ಲದಂತಾಗಿದ್ದು, ಮಾತನ್ನು ಬೆಸೆಯುವ ಗುಣ ಈ ಮೌನಕ್ಕಿರುತ್ತದೆ. ಮೌನವಿದ್ದಾಗ ಹೇಗೆ ಮಾತನಾಡಬೇಕೆಂಬುದು ತಿಳಿಯುತ್ತದೆ, ಮಾತು ಹಿಡಿತದಲ್ಲಿ ಸಿಗುತ್ತದೆ. ಆದರೆ ಮೌನವನ್ನು ಒಲಿಸಿಕೊಳ್ಳುವ ಪರಿ...
ಆರ್ಟಿಒ ಎದುರು ಆಪ್ ಅಭಿಯಾನಸಮಾಜದಲ್ಲಿ ಕೇವಲ ಭ್ರಷ್ಟ ಅಧಿಕಾರಿಗಳಲ್ಲದೇ ಪ್ರಾಮಾಣಿಕ ಅಧಿಕಾರಿಗಳೂ ಇದ್ದಾರೆ. ಅಂಥವರನ್ನು ಪ್ರಶಂಸಿದಾಗ ಇನ್ನೂ ಹೆಚ್ಚಿನ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಾ ರೆ ಎಂದು ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶ್ರೀಕುಮಾರ್ ಅಭಿಪ್ರಾಯಪಟ್ಟರು...
ಸಂಸತ್ತು, ವಿಧಾನಸಭೆಗೂ ಮೀಸಲಿರಲಿ: ಸಿದ್ದರಾಮಯ್ಯಕೆಲವರು ತೋರಿಕೆಗಾಗಿ ಸಾಮಾಜಿಕ ನ್ಯಾಯದ ಪರವಾಗಿದ್ದರೆ, ಆಂತರಿಕವಾಗಿ ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದಾರೆ. ಇದನ್ನು ತಾವು ರಾಜಕೀಯ ಉದ್ದೇಶದಿಂದ ಹೇಳುತ್ತಿಲ್ಲ, ಸತ್ಯವನ್ನೇ ಹೇಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು...
ಅಪಘಾತ: ಸೂಡಾನ್ ವಿದ್ಯಾರ್ಥಿ ಸಾವುರಾಮಮೂರ್ತಿನಗರ ರಿಂಗ್ ರಸ್ತೆಯ ಎಎಸ್ಆರ್ ಕಲ್ಯಾಣ ಮಂಟಪದ ಬಳಿ ಭಾನುವಾರ ನಸುಕಿನಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಸೂಡಾನ್ ಮೂಲದ ವಿದ್ಯಾರ್ಥಿ ಮಹಮದ್ ಮಜೀದ್ ಒಸ್ಮಾನ್ (22) ಮೃತಪಟ್ಟಿದ್ದು, ಆತನ ಸ್ನೇಹಿತ ಮೋಸಬ್ (19) ಗಾಯಗೊಂಡಿದ್ದಾರೆ...
ಕಿಲ್ಲರ್ ಬಿಎಂಟಿಸಿಗೆ ಪಿಯು ವಿದ್ಯಾರ್ಥಿನಿ ಬಲಿಮೆಜೆಸ್ಟಿಕ್ನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ಗೆ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿಯಾಗಿರುವ ದಾರುಣ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಬಿಬಿಎಂಪಿ: ಸೋಲಿಸಿದವರಿಗೆ ನೋಟಿಸ್ ಜಾರಿಬಿಬಿಎಂಪಿ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಿ.ರಮೇಶ್, ಮಾಜಿ ಸಚಿವ ಎಲ್. ಆರ್.ಶಿವರಾಮೇಗೌಡ ಸೇರಿದಂತೆ 20 ಮಂದಿಗೆ ಪ್ರದೇಶ ಕಾಂಗ್ರೆಸ್ ಸಮಿತಿ ನೋಟಿಸ್ ಜಾರಿ ಮಾಡಿದೆ...
ಪ್ರೇಮಿಗಳಿಗಿರಲಿ ರಾತ್ರಿ 10ರ ವರೆಗೆ ಪರ್ಮಿಶನ್!ಕಬ್ಬನ್ಪಾರ್ಕ್ನಲ್ಲಿ ರಾತ್ರಿ 10 ಗಂಟೆವರೆಗೂ ಪ್ರೇಮಿಗಳ ಅಲೆದಾಟಕ್ಕೆ ಅವಕಾಶ ಕೊಡಬೇಕು. ಜತೆಗೆ ತಿಂಡಿ, ತಿನಿಸು ಮಾರಾಟ ಮಾಡಲು ಅವಕಾಶ ಕೊಡಬೇಕೆಂಬ ಕೂಗು ಎದ್ದಿದೆ...
ಭಜರಂಗ ದಳ ಕಾರ್ಯಕರ್ತನ ಕೊಲೆ ಆರೋಪಿಗಳ ಸೆರೆಮೂಡುಬಿದಿರೆ ಹೂವಿನ ವ್ಯಾಪಾರಿ, ಭಜರಂಗ ದಳ ಕಾರ್ಯಕರ್ತ ಪ್ರಶಾಂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಮಹಮ್ಮದ್ ಹನೀಫ್ ...
ಮನೆಗೆ ಬಂದ ಧಾರ್ಮಿಕ ಭಯೋತ್ಪಾದನೆ`ಧಾರ್ಮಿಕ, ಸಾಂಸ್ಕೃತಿಕ ಭಯೋತ್ಪಾದನೆ ನಮ್ಮ ಮನೆ ಬಾಗಿಲಿಗೆ ಬಂದಿದೆ. ಸತ್ಯ ಹೇಳುವುದು ಅಪಾಯ ತರುತ್ತಿದೆ. ಮಾನವನ ಅಭಿವೃದ್ಧಿ, ಆಹಾರ ಸ್ವಾತಂತ್ರ್ಯ ಮತ್ತು ವಾಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕೆಲಸಗಳು ನಡೆಯುತ್ತಿರುವುದರ ವಿರುದ್ಧ...
ಎಲೆಕ್ಟ್ರಾನಿಕ್ ಸಿಟಿಗೆ ಹೆಚ್ಚುವರಿ ಬಸ್ ಸಂಚಾರಐಟಿ ಉದ್ಯೋಗಿಗಳ ಮನವಿ ಮೇರೆಗೆ ಎಲೆಕ್ಟ್ರಾನಿಕ್ ಸಿಟಿಗೆ ಹೆಚ್ಚುವರಿ ಬಸ್ ಒದಗಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಹೆಚ್ಚುವರಿಯಾಗಿ 140 ಬಸ್ಗಳ ಸಂಚಾರ ಆರಂಭಿಸುವಂತೆ ಕೋರಿದೆ...
ಕನ್ನಡ ಆಗದು ದುರ್ಬಲಕನ್ನಡ ಭಾಷೆ ಸಾಕಷ್ಟು ಶ್ರೀಮಂತವಾಗಿದ್ದು ಇನ್ನೂ ಸಾವಿರ ವರ್ಷ ಕಳೆದರೂ ಅದನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪದ್ಮನಾಭನಗರ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ್ಮ ಶೂದ್ರ ಶ್ರೀನಿವಾಸ್ ಹೇಳಿದರು...
ಪ್ರಶಸ್ತಿ ಹಿಂತಿರುಗಿಸಿದ ಅಕ್ಷತಾ ಹುಂಚದಕಟ್ಟೆಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ಹಲ್ಲೆ ವಿರೋಧಿಸಿ ಲೇಖಕಿ, ಕವಿ ಅಕ್ಷತಾ ಹುಂಚದಕಟ್ಟೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ವಾಪಸು ನೀಡಲು ನಿರ್ಧರಿಸಿದ್ದಾರೆ...
ಬೋನಿಗೆ ಬಿದ್ದ ನರಭಕ್ಷಕ ಚಿರತೆಕೆಲದಿನಗಳ ಹಿಂದೆ ವ್ಯಕ್ತಿಯೊಬ್ಬರನ್ನು ಕೊಂದು ಹಾಕಿ ಭಯ ಹುಟ್ಟಿಸಿದ್ದ ಚಿರತೆ ಭಾನುವಾರ ಬೆಳಗಿನ ಜಾವದಲ್ಲಿ ಸುಶೀಲಾನಗರದ ಹೊರವಲದಲ್ಲಿರಿಸಿದ್ದ ಬೋನಿಗೆ ಬಿದ್ದಿದೆ.
ಈಶ್ವರಪ್ಪ ಹುಚ್ಚಾಸ್ಪತ್ರೆಗೆ ಅಣಕು ಪ್ರದರ್ಶನಖಾಸಗಿ ಸುದ್ದಿ ವಾಹಿನಿಯ ವರದಿಗಾರ್ತಿಗೆ ಅಸಭ್ಯ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ರೀತಿ ಪ್ರತಿಭಟಿಸಿದರು...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!