ಸಾಹಿತ್ಯ, ಮಾಧ್ಯಮದಲ್ಲಿ ಹೆಚ್ಚುತ್ತಿದೆ ಭ್ರಷ್ಟಾಚಾರಈ ಮೊದಲು ರಾಜರಾಣದಲ್ಲಿ ಮಾತ್ರ ಇದ್ದ ಜಾತಿ ಗುಂಪುಗಾರಿಕೆ ಇದೀಗ ಸಾಹಿತ್ಯ ಹಾಗೂ ಮಾಧ್ಯಮದಲ್ಲೂ ತನ್ನ ಬೇರು ಬಿಟ್ಟಿದೆ. ಅಕ್ಷರಗಳೇ ನಮ್ಮನ್ನು ಮುಟ್ಟಿಸಿಕೊಳ್ಳದಿದ್ದರೆ ಭವಿಷ್ಯದ ಪರಿಸ್ಥಿತಿ ಏನಾಗಬಹುದು?
ರಜೆ ಮೊಟಕುಗೊಳಿಸಲಿ ಇಲ್ಲವೇ ರಾಜಿನಾಮೆ ಕೇಳಲಿ: ಎ.ಕೆ.ಸುಬ್ಬಯ್ಯಜನರು ನೀಡುವ ದೂರುಗಳಿಗೆ ಪರಿಹಾರ ಸಿಗುತ್ತಿಲ್ಲ, ಯಾವುದೇ ಪ್ರಕರಣಗಳು, ಆರೋಪ ಪಟ್ಟಿಗಳನ್ನು ದಾಖಲಿಸಿಕೊಳ್ಳದೆ ಲೋಕಾಯುಕ್ತ ಕಚೇರಿ ನಿಷ್ಕ್ರಿಯವಾಗಿದೆ...
ಮಾಹಿತಿ ನೀಡಿಕೆಯಲ್ಲಿ ಬೆಂಗಳೂರೇ ಮುಂದುನಾಲ್ಕು ವರ್ಷಗಳಲ್ಲಿ ಮಾಹಿತಿ ಕೋರಿ ಸಲ್ಲಿಸುವ ಅರ್ಜಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಅರ್ಜಿ ಸಲ್ಲಿಕೆ ಪೈಕಿ ಬೆಂಗಳೂರು ನಗರ ಮತ್ತು ನಗರ ಜಿಲ್ಲೆಗಳು ಅಗ್ರ ಸ್ಥಾನದಲ್ಲಿವೆ.
10 ರವರೆಗಾದರೂ ಉಚಿತ ಶಿಕ್ಷಣಕನಿಷ್ಠ 10 ನೇ ತರಗತಿವಾದರೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ವ್ಯವಸ್ಥೆ ಜಾರಿಗೆ ಬರಲಿ ಎಂದು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಸ್ತಾಪಕ್ಕೆ ರಾಜ್ಯವು ಸಲಹೆ ನೀಡಿದೆ...
ಕಳಸಾ ಬಂಡೂರಿ ವಿವಾದ: ಸದ್ಯದಲ್ಲೇ ಸರ್ವಪಕ್ಷ ನಿಯೋಗಕಳಸಾ ಬಂಡೂರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕಾನೂನು ತಜ್ಞರ ಅಭಿಪ್ರಾಯ ಪಡೆಯುವುದಕ್ಕಾಗಿ ಶೀಘ್ರದಲ್ಲೇ ಸರ್ವಪಕ್ಷ ನಿಯೋಗದ ಜತೆಗೆ ದೆಹಲಿಗೆ ತೆರಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಭಾಗಮಂಡಲದ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವತಲಕಾವೇರಿಯಲ್ಲಿ ಪ್ರತೀ ವರ್ಷದಂತೆ ಈ ಭಾರಿಯೂ ನಿಗದಿಯಂತೆ ಕಾವೇರಿಯ ಪವಿತ್ರ ತೀಥೋದ್ಭವವಾಗಿದೆ...
ಎಸ್ಟೇಟ್ ಲಾಬಿ ವಿರುದ್ಧ ಒಗ್ಗೂಡಿತು ಜನಶಕ್ತಿಮಲ್ಲೇಶ್ವರಂನ ಸ್ಯಾಂಕಿ ಕೆರೆಯ ವಿಹಾರಿಗಳೆಲ್ಲ ಇಂದು ಒಟ್ಟುಗೂಡಿದ್ದರು. ಅವರೊಂದಿಗೆ ಮಕ್ಕಳೂ ಸೇರಿಕೊಂಡಿದ್ದರು. ಸ್ವಾತಂತ್ರ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಮತ್ತು ಹಲವು ಸಂಘಟನೆಗಳು ಅವರ ಜತೆ ಗೂಡಿದ್ದರು. ಇವರೆಲ್ಲ ಒಟ್ಟು ಗೂಡಿದ್ದು ಸ್ಯಾಂಕಿ ಕೆರೆಯ ರಕ್ಷಣೆಗಾಗಿ...
‘ಚಿತ್ರಮಂದಿರದಲ್ಲಿ’ ಸಿನೆಮಾ ಪ್ರದರ್ಶನಕರ್ನಾಟಕ ಚಲನಚಿತ್ರ ಅಕಾಡೆಮಿಯಿಂದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೆಳ್ಳಿ ಸಿನೆಮಾ-ಬೆಳ್ಳಿ ಮಾತು ಶೀರ್ಷಿಕೆಯ ಸಿನೆಮಾ ಪ್ರದರ್ಶನದಲ್ಲಿ ವಿ.ಚಲ ನಿರ್ದೇಶನದ ‘ಚಿತ್ರಮಂದಿರದಲ್ಲಿ’ ಪ್ರಯೋಗಾತ್ಮಕ ಸಿನೆಮಾ ಪ್ರದರ್ಶನಗೊಂಡಿತು...
ಸರ್ಕಾರಿ ಅಧಿಕಾರಿಗಳಿಂದಲೇ ಮಾನವ ಹಕ್ಕು ಉಲ್ಲಂಘನೆಸರ್ಕಾರ ಹಾಗೂ ಅಧಿಕಾರಿಗಳಿಂದಲೇ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿವೆ ಎಂದು ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ್ ಅಸಮಾಧಾನ ವ್ಯಕ್ತಪಡಿಸಿದರು...
ರಾತ್ರಿ ಸಂಚಾರ ಹೆಚ್ಚಿಸಲು ಬಿಎಂಟಿಸಿ ಚಿಂತನೆಬೆಂಗಳೂರಿನಲ್ಲಿ ಕತ್ತಲಾಗುತ್ತಿದ್ದಂತೆ ಅತ್ಯಾಚಾರ, ದೌರ್ಜನ್ಯ ಪ್ರಕರಣ ಹೆಚ್ಚುತ್ತಿರು ಹಿನ್ನೆಲೆಯಲ್ಲಿ ಬಿಎಂಟಿಸಿ ಸೇವೆಯನ್ನು ರಾತ್ರಿ ವೇಳೆ...
ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಪ್ರಕರಣ ರದ್ದುಸಾಲುಮರದ ತಿಮ್ಮಕ್ಕನ ಹೆಸರು ಬಳಸಿಕೊಂಡು ಅಕ್ರಮವಾಗಿ ಹಣ ದೇಣಿಗೆ ಸಂಗ್ರಹಿಸಿದ ಆರೋಪದಲ್ಲಿ ಅನಿವಾಸಿ ಭಾರತೀಯ ಪ್ರಜೆಯಾಗಿರುವ ರಿತೂ ಪ್ರಿಮಿಲಾನಿ...
ಕಾದಿದೆ ಆಸ್ತಿ ತೆರಿಗೆ ಹೊರೆ 2016ರ ಏಪ್ರಿಲ್ನಿಂದ ಜಾರಿಬಿಬಿಎಂಪಿಯ ಆಸ್ತಿ ತೆರಿಗೆ ಪರಿಷ್ಕರಣೆ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, 2016 ರ ಏಪ್ರಿಲ್ 1 ರಿಂದ ಹೊಸ ದರದ ಹೊರೆ ನಗರ...
ಚಿನ್ನಕ್ಕೆ ಕನ್ನ ಹಾಕಿದ್ರು, ಕೋಟಿ ನಾಮ ಇಟ್ರುನಗರದ ಜ್ಞಾನಗಂಗಾ ಮಣಪ್ಪುರಂ ಗೋಲ್ಡ್ ಶಾಖೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ರು. 2 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿ...
ಸಾಹಿತಿಗಳ ವಿರುದ್ಧ ಪಾಪು ಗರಂಡಾ.ಎಂ.ಎಂ. ಕಲಬುರ್ಗಿ ಅವರ ಹತ್ಯೆ ಹಾಗೂ ಹಂತಕರ ಬಂಧನದಲ್ಲಾಗುತ್ತಿರುವ ವಿಳಂಬ ಖಂಡಿಸಿ ನಾಡಿನಾದ್ಯಂತ...
ಸಿಎಂ ಆಪ್ತರಲ್ಲೇ ಬಿರುಕುಒಂದೆಡೆ ನಾಯಕತ್ವ ಬದಲಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರೋಧಿ ಬಣದ ತೂಕ ಹೆಚ್ಚುತ್ತಿದ್ದು, ಸಿದ್ದರಾಮಯ್ಯ ಬಣದಲ್ಲಿ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!