ಜನರಿಗೆ ಬಿಎಂಟಿಸಿ ಬಸ್ ಪಾಸ್ ಬರೆಬಿಎಂಟಿಸಿ ಮಾಸಿಕ ಪಾಸ್ ದರ 225 ಏರಿಕೆಯಾಗಿದೆ. ಈ ತನಕ ಜಾರಿಯಲ್ಲಿದ್ದ ಕಪ್ಪು ಹಲಗೆ ಹಾಗೂ ಕೆಂಪು ಹಲಗೆ ಬಸ್ ಪಾಸುಗಳನ್ನು...
ಸಚಿವ ಪರಮೇಶ್ವರ್ ನಾಯ್ಕ ಕರೆಗೆ ಸ್ಪಂದಿಸದಿದ್ದದ್ದು ವರ್ಗಾವಣೆಗೆ ನೆಪವಾಯ್ತೆ?ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ ಪರಮೇಶ್ವರ್ ನಾಯಕ್ ಅವರ ದೂರವಾಣಿ ಕರೆಗೆ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಕೂಡ್ಲಿಗಿಯ ದಕ್ಷ ಡಿವೈಎಸ್ ಪಿ ಅನುಪಮಾ ಶೆಣೈ ಅವರನ್ನು ವರ್ಗಾವಣೆಗೊಳಿಸಿದ್ದಾರೆ..
ದಂಡ ಪ್ರವರ ಇನ್ನೂ ತೀವ್ರಹಿಂಬದಿ ಸವಾರರಿಗೂ ಹೆಲ್ಮೆಟ್ ಧರಿಸಬೇಕೆಂಬ ಕಡ್ಡಾಯ ನಿಯಮ ಉಲ್ಲಂಘಿಸಿದ ಬೈಕ್ ಸವಾರರಿಗೆ ದಂಡ ವಿಧಿಸುವ ಕಾರ್ಯಾಚರಣೆಯನ್ನು...
ಕಸಾಪ: ಘಟಾನುಘಟಿಗಳು ಚುನಾವಣಾ ಕಣಕ್ಕೆಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಅಧ್ಯಕ್ಷ ಸ್ಥಾನಕ್ಕೆ ಗುರುವಾರ 6 ಅಭ್ಯರ್ಥಿಗಳಿಂದ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿವೆ. ಆಂಧ್ರ ಪ್ರದೇಶ ಗಡಿನಾಡು...
ಅರ್ಕಾವತಿ ಬಡಾವಣೆ ಭೂ ಹಗರಣ: ಪುನರ್ ಪರಿಷ್ಕೃತ ವರದಿ ಕೆಂಪಣ್ಣ ಆಯೋಗಕ್ಕೆ ಸಲ್ಲಿಕೆಅರ್ಕಾವತಿ ಬಡಾವಣೆಗೆ ಸ್ವಾಧೀನ ಪಡಿಸಿಕೊಂಡಿದ್ದ ಜಮೀನಿನಲ್ಲಿ ಖಾಸಗಿಯವರ ಜೊತೆಗೆ ಸರ್ಕಾರಿ ಜಮೀನನ್ನು ಡಿನೋಟಿಫೈ ಮಾಡಲಾಗಿದೆ ಎಂಬ ...
ಸದಸ್ಯತ್ವ ಮಾಡಿಸಿ, ಜೆಡಿಎಸ್ ಟಿಕೆಟ್ ಪಡೆಯಿರಿ: ದೇವೇಗೌಡ ತಾಕೀತುಜಿಪಂ, ತಾಪಂ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಚಿಹ್ನೆಯಡಿ ಸ್ಪರ್ಧಿಸಲಿಚ್ಛಿಸುವವರು ಪ್ರಾಥಮಿಕ ಸದಸ್ಯತ್ವ ಹೊಂದಿರಬೇಕು ಹಾಗೂ...
ಯುವತಿ ಕುತ್ತಿಗೆಗೆ ವೈರ್ ಬಿಗಿದು ಕೊಲೆ, ಫ್ಲಾಟ್ ನಲ್ಲಿ ಘಟನೆಸಾಫ್ಟ್ ವೇರ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ಅಪಾರ್ಟ್ ಮೆಂಟ್ ನಲ್ಲಿ ಅನುಮಾನಾಸ್ಪದವಾಗಿ ಕೊಲೆಯಾದ ಘಟನೆ ಕಾಡುಗೋಡಿ ಪೊಲೀಸ್ ಠಾಣೆ,,,
ಗ್ರಾಹಕರ ಸೋಗಿನಲ್ಲಿ ಆಭರಣ ದೋಚಿ ಪರಾರಿನಾಗರಬಾವಿ ವೃತ್ತದ ‘ಜಯಶ್ರೀ ಜ್ಯುವೆಲರ್ಸ್’ ಮಳಿಗೆಗೆ ಬಂದ ಮೂವರು ಮಹಿಳೆಯರು, ನೌಕರನ ಗಮನ ಬೇರೆಡೆ ಸೆಳೆದು ಎರಡು ಚಿನ್ನದ ಸರಗಳನ್ನು ಎಗರಿಸಿ ...
ಕಾಂಗ್ರೆಸ್ ನ 3 ಅಭ್ಯರ್ಥಿಗಳ ಹೆಸರು ಬಹುತೇಕ ಅಂತಿಮರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ ಹಲವು ಜಂಜಾಟಗಳ ನಡೆವೆಯೂ ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳ ಹೆಸರು...
ಮಹಾನಗರದ ಮೇಲೆ ಅಕಾಲಿಕ ಕಾರ್ಮೋಡಮಹಾನಗರದ ಮೇಲೆ ಅಕಾಲಿಕ ಕಾರ್ಮೋಡ ಕವಿದಿದೆ. ಇದುವರೆಗೂ ಬರೆ ಹಾಕಿದಂತೆ ನೆತ್ತಿ ಸುಡುತ್ತಿದ್ದ ಬಿಸಿಲು ಹೇಳದೇ ಕೇಳದೇ ಮಾಯವಾಗಿದ್ದು, ಸೂರ್ಯನಿಗೂ ...
ಮತ್ತೆ ವಿವಾದದಲ್ಲಿ ಚೆಲುವಾಂಬ ಆಸ್ಪತ್ರೆಬಾಣಂತಿಯರ ಸರಣಿ ಸಾವಿನಿಂದ ಸುದ್ದಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆ ಈಗ ನವಜಾತ ಶಿಶುಗಳ ಸರಣಿ ಸಾವಿನಿಂದ ಮತ್ತೆ...
ಮೊದಲ ದಿನವೇ 1.5 ಲಕ್ಷ ದಂಡ ವಸೂಲಿ, 1520 ಮಂದಿಗೆ ದಂಡಮೊದಲ ದಿನ ದಾಖಲಿಸಿದ ಒಟ್ಟು ಪ್ರಕರಣಗಳಲ್ಲಿ ಯುವಕ– ಯುವತಿಯರ ಪಾಲು ಶೇ 90ರಷ್ಟಿದೆ. 1520 ಜನರಿಗೆ ದಂಡ ವಿಧಿಸಿ. 1.5 ಲಕ್ಷ ಹಣ ಸಂಗ್ರಹ ಮಾಡಲಾಗಿದೆ...
ಬೇಡಿಕೆ ಈಡೇರಿಸಿ ಇಲ್ಲವೇ ಮುಷ್ಕರ ಎದುರಿಸಿ: ಆರೋಗ್ಯ ಕವಚ ನೌಕರರ ಎಚ್ಚರಿಕೆಕರ್ನಾಟಕ ರಾಜ್ಯ ಆರೋಗ್ಯ ಕವಚ(108) ನೌಕರರ ಹೆಚ್ಚುವರಿ ವೇತನಕ್ಕಾಗಿ ಸರ್ಕಾರ 6 ಕೋಟಿ ಬಿಡುಗಡೆ ಮಾಡಿದೆ. ಆದರೆ ಇನ್ನೂ ಈ ಕುರಿತು ಆದೇಶ...
ಶೃಂಗೇರಿ ಭೇಟಿಗೆ ತೊಗಾಡಿಯಾಗೆ ಅನುಮತಿವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ಔಪಚಾರಿಕವಾಗಿ ಚಿಕ್ಕಮಗಳೂರು...
ಅಪೌಷ್ಟಿಕತೆ ನಿವಾರಣೆಗೆ ಮಕ್ಕಳಿಗೆ ದಿನಕ್ಕೊಂದು ಮೊಟ್ಟೆ ನೀಡಲು ಶಿಫಾರಸುಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ಉದ್ದೇಶದಿಂದ ಮಕ್ಕಳಿಗೆ ಮೊಟ್ಟೆ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ರಾಜ್ಯ ಮಕ್ಕಳ...
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video