ಪರಿಸರ ಜಾಗತಿಗೆ ಸೈಕಲ್ ಸವಾರಿವಾಯುಮಾಲಿನ್ಯ ತಡೆಗಟ್ಟುವುದು ಹಾಗೂ ಪರಿಸರ ಸ್ನೇಹಿ ವಾಹನದ ಬಗ್ಗೆ ಜಾಗೃತಿ ಮೂಡಿಸಲು ಐ ಸೈಕಲ್ ಸಂಸ್ಥೆ ಜಯನಗರದಲ್ಲಿ...
ಕಬ್ಬನ್ನಲ್ಲಿ ವಿದ್ಯಾರ್ಥಿ ಕಂಡಕ್ಟರ್ಸ್ಬಿಎಂಟಿಸಿ ಬಸ್ ಚಾಲಕ ಹಾಗೂ ಕಂಡಕ್ಟರ್ಗಳು ಯಾವ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ? ಬಸ್ ಡಿಪೊೀಗಳಲ್ಲಿ ಅಧಿಕಾರಿಗಳು...
ರಾಜಕೀಯ ಪಕ್ಷಗಳು ವೆಚ್ಚದ ಲೆಕ್ಕ ಕೊಡಲಿ: ಎಚ್.ಎಸ್.ದೊರೆಸ್ವಾಮಿರಾಜಕೀಯ ಪಕ್ಷಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಅವು ಮಾಡುತ್ತಿರುವ ವೆಚ್ಚಗಳ ಬಗ್ಗೆ ಜನರಿಗೆ ಲೆಕ್ಕ ಕೊಡಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್ಎಸ್ ದೊರೆಸ್ವಾಮಿ ಹೇಳಿದ್ದಾರೆ.
ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ; ರಾಜ್ಯಕ್ಕೆ ಪ್ರಧಾನಿ ಕಚೇರಿ ತಾಕೀತುಸರ್ಕಾರದ ನೇಮಕಾತಿ ಪ್ರಕ್ರಿಯೆಯಲ್ಲಿ ಕಡೆಗಣಿಸಲ್ಪಡುತ್ತಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಿವಿಲ್ ಎಂಜಿನಿಯರ್ಗಳು ದೇಶದ ಪ್ರಧಾನಿಗಳು ಮತ್ತು ರಾಜ್ಯಪಾಲರಿಗೆ ದೂರು ಮುಟ್ಟಿಸಿದ್ದಾರೆ...
ಶುರುವಾಯ್ತು ಸಾಹಿತ್ಯ ಸೆಡವುಕಲಬುರ್ಗಿ ಅವರ ಹತ್ಯೆ ಬಗ್ಗೆ ರಾಜ್ಯದಲ್ಲೂ ಸಾಹಿತ್ಯ ವಲಯ ಸಿಡಿದೇಳಲು ಪ್ರಾರಂಭಿಸಿದೆ. ಈಗ ಹಿರಿಯ ಸಾಹಿತಿಗಳಿಬ್ಬರು ದಿಟ್ಟ ನಿರ್ಧಾರ...
ಕೆಸಿಡಿಸಿಯ ಅಧಿಕಾರಿಗಳಿಗೆ ಮಂಜುನಾಥ ರೆಡ್ಡಿ ತರಾಟೆಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮ (ಕೆಸಿಡಿಸಿ)ಕ್ಕೆ ಭಾನುವಾರ ಭೇಟಿ ನೀಡಿದ ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಅವರು...
ಎರಡು ಕಡೆ ಸರಗಳ್ಳರ ಕೈಚಳಕನಗರದಲ್ಲಿ ಮತ್ತೆ ಸರಗಳ್ಳರು ತಮ್ಮ ಕೈಚಳಕ ತೋರಿಸಿದ್ದು ಭಾನುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯ ಮತ್ತು ವಿದ್ಯಾರಣ್ಯಪುರದಲ್ಲಿ...
ಮರ ಗಣತಿಗೆ ಬೇಕಿಲ್ಲ ಟೆಂಡರ್ಬಿಬಿಎಂಪಿ ವ್ಯಾಪ್ತಿಯಲ್ಲಿ ಮರ ಗಣತಿ ಮಾಡಲು ಟೆಂಡರ್ ಕರೆಯಬೇಕೇ ಎಂಬ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ಅರಣ್ಯ ವಿಭಾಗದಲ್ಲಿ ಗಣತಿಗಾಗಿ...
ಮಹಾದಾಯಿ ವಿಚಾರವಾಗಿ ಪ್ರಧಾನಿ ಮನವೊಲಿಕೆಗೆ ಸಿದ್ಧಮಹದಾಯಿ ನದಿ ಜೋಡಣೆ ವಿಷಯವಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗೋವಾ ಹಾಗೂ ಮಹಾರಾಷ್ಟ್ರದ...
ಭೂ ಒತ್ತುವರಿಯಲ್ಲೂ ಭಾಸ್ಕರರಾವ್: ಹಿರೇಮಠ್ ಆರೋಪಲೋಕಾಯುಕ್ತ ನ್ಯಾ.ವೈ. ಭಾಸ್ಕರರಾವ್ ಕೇವಲ ಸಂಸ್ಥೆಯ ಭ್ರಷ್ಟಾಚಾರ ದಲ್ಲಿ ಮಾತ್ರ ಭಾಗಿಯಲ್ಲ... ಅಕ್ರಮ ಭೂ ಒತ್ತುವರಿ...
ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರ ಬಂಧನಪುಲಕೇಶಿನಗರದಲ್ಲಿ ವ್ಹೀಲಿಂಗ್ ಮತ್ತು ಡ್ರ್ಯಾಗ್ ರೇಸಿಂಗ್ ಹಾವಳಿ ಹೆಚ್ಚಾಗಿದ್ದರಿಂದ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿ 10 ಬೈಕ್ ಗಳನ್ನು ವಷಪಡಿಸಿಕೊಂಡಿದ್ದಾರೆ...
ಪ್ರತ್ಯೇಕ ಅಪಘಾತ: ಇಬ್ಬರ ದುರ್ಮರಣಅಗರ ಹಾಗೂ ಹೊರಮಾವು ಸಮೀಪದ ಚೈತನ್ಯ ಲೇಔಟ್ನಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ...
ಟಪಾಲ್ ಗಣೇಶ್ ಮನೆಯಲ್ಲಿ ಶೂಟೌಟ್ಗಣಿ ಉದ್ಯಮಿ ಟಪಾಲ್ ಗಣೇಶ್ ಮನೆಯಲ್ಲಿ ಶುಕ್ರವಾರ ಶೂಟೌಟ್ ನಡೆದಿದ್ದು, ಮೂವರು ಗಾಯಗೊಂಡಿದ್ದಾರೆ...
ಪೇದೆಗೆ ಮೇಘರಿಕ್ ಪ್ರಶಂಸೆಮಲ್ಲೇಶ್ವರ 15ನೇ ಕ್ರಾಸ್ನಲ್ಲಿ ಹೋಟೆಲ್ ನೌಕರನನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಕೇವಲ 3 ತಾಸಿನಲ್ಲೇ ಬಂಧಿಸಲು ಮುಖ್ಯಪಾತ್ರ ವಹಿಸಿದ ಕಾನ್ಸ್ಟೇಬಲ್ ಧನಂಜಯ್ ಅವರಿಗೆ ಪ್ರಶಂಸನಾ ಪತ್ರ ಮತ್ತು ರು.10 ಸಾವಿರ ಬಹುಮಾನ ನೀಡಿ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ಗೌರವಿಸಿದರು...
ಪತ್ರಕರ್ತೆ ಚೇತನಾ ತೀರ್ಥಹಳ್ಳಿಗೆ ಬೆದರಿಕೆಫೇಸ್ಬುಕ್ನಲ್ಲಿ ಅಶ್ಲೀಲ, ನಿಂದನಾತ್ಮಕ, ಕೋಮು ಪ್ರಚೋದಕ ಸಂದೇಶಗಳು ಹಾಗೂ ಲೈಂಗಿಕ ದೌರ್ಜನ್ಯ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!