ಮ್ಯಾಗಿಯಲ್ಲಿ ಸೀಸವಿಲ್ಲನಿಷೇಧಿತ ಮ್ಯಾಗಿ ನೂಡಲ್ಸ್ ರಾಜ್ಯದಲ್ಲಿ ಮತ್ತೆ ಮಾರುಕಟ್ಟೆಗೆ ಬರಲಿದೆ.ಈ ವಿಚಾರದಲ್ಲಿ ರಾಜ್ಯ ಸರ್ಕಾರಆಸಕ್ತಿ ತೋರಿಸಿದ್ದು, ಸದ್ಯದಲ್ಲೇ ನೆಸ್ಲೆ...
ಗೋವಿಂದರಾಜು ಜಾಮೀನು ರದ್ದು ಮಾಡಿದ ಹೈಕೋರ್ಟ್ಆರ್ ಟಿಐ ಕಾರ್ಯಕರ್ತ ಲಿಂಗರಾಜು ಹತ್ಯೆ ಪ್ರಕರಣ ಸಂಬಂಧ ಬಂಧಿತನಾಗಿ ಜಾಮೀನಿನ ಮೇಲೆ ಹೊರಗಿದ್ದ ಮಾಜಿ ಪಾಲಿಕೆ ಸದಸ್ಯೆ ಗೌರಮ್ಮ ಅವರ ಪತಿ ಗೋವಿಂದರಾಜು ಅವರ ಜಾಮೀನನ್ನು ಗುರುವಾರ ಹೈಕೋರ್ಟ್ ರದ್ದು ಮಾಡಿದೆ...
ಟಾಟಾ ಮ್ಯಾಜಿಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಮಗು ಸೇರಿ 6 ಸಾವುಬಾಗಲಕೋಟೆ ಜಿಲ್ಲೆಯ ಭಗವತಿ ಗ್ರಾಮದ ಬಳಿ ಟಾಟಾ ಮ್ಯಾಜಿಕ್ ವಾಹನ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ)ಯ ಬಸ್ ನಡುವೆ...
ಇಷ್ಟ ಇರೋರು ಗೋ ಮಾಂಸ ತಿನ್ನಲಿ, ಹೊಡೆದಾಟ, ಗಲಾಟೆ ಸರಿಯಲ್ಲ: ದೇವೇಗೌಡಅವರವರ ಆಹಾರ ಪದ್ಧತಿ ಅವರಿಗೆ ಸಂಬಂಧಪಟ್ಟ ವಿಷಯ. ಈ ವಿಚಾರದಲ್ಲಿ ಚರ್ಚೆ, ಹೊಡೆದಾಟ, ಗಲಾಟೆ ಸರಿಯಲ್ಲ. ಗೋ ಮಾಂಸ ತಿನ್ನೋರು ತಿನ್ನಲಿ, ಬೇಡ ಅನ್ನೋಕೆ ನಾವ್ಯಾರು?...
ರಾಜ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಬಾಲಕನ ಶವ ಪತ್ತೆಥಣಿಸಂದ್ರದ ವಾರ್ಡ್ನ ಮಾನ್ಯತಾ ಟೆಕ್ಪಾರ್ಕ್ ಹಿಂಭಾಗದ ರಾಜಕಾಲುವೆಯಲ್ಲಿ ಬುಧವಾರ ಈಜಲು ತೆರಳಿ ನೀರುಪಾಲಾಗಿದ್ದ 9ನೇ ತರಗತಿಯ ...
ರಸ್ತೆ ಬದಿ ನಿಂತಿದ್ದ 3 ಲಾರಿ ಚಾಲಕರ ಮೇಲೆ ಹರಿದ ಟಿಪ್ಪರ್ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಾಬಾವೊಂದರ ಬಳಿ ಲಾರಿ ನಿಲ್ಲಿಸಿ ರಸ್ತೆ ಬದಿಯಲ್ಲಿ ಮಾತನಾಡುತ್ತಾ ನಿಂತಿದ್ದ ಮೂವರು ಚಾಲಕರ ಮೇಲೆ ಟಿಪ್ಪರ್ ಲಾರಿ ಹರಿದು ಮೂವರು...
108ಕ್ಕೆ 150 ಹೊಸ ಆ್ಯಂಬುಲೆನ್ಸ್ ಸೇರ್ಪಡೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆರೋಗ್ಯ ಕವಚ ಯೋಜನೆಗೆ 150 ಹೊಸ ಆ್ಯಂಬುಲೆನ್ಸ್ ಗಳು ಸೇರ್ಪಡೆಯಾಗುತ್ತಿವೆ. ...
ಬಾಷ್ ತಾಂತ್ರಿಕ ತರಬೇತಿ ಕೇಂದ್ರದಲ್ಲಿ ಮೋದಿಜರ್ಮನಿ ಮೂಲದ ಪ್ರಮುಖ ಆಟೋಮ್ಯಾಟಿವ್ ಸಂಸ್ಥೆ ಬಾಷ್ನ ತಾಂತ್ರಿಕ ತರಬೇತಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರಮೋದಿ ....
ರಾಮಕಥಾ ಗಾಯಕಿ ಪ್ರೇಮಲತಾರಿಂದ ರಾಜ್ಯ ಸರ್ಕಾರಕ್ಕೆ ಮತ್ತೆ ದೂರುಡಾ.ಎಂ.ಎಂ.ಕಲಬುರ್ಗಿ ಅವರಿಗೆ ಆದ ಗತಿಯೇ ನಿನಗೂ ಆಗುತ್ತದೆ ಎಂದು ರಾಘವೇಶ್ವರ ಭಾರತೀ ಸ್ವಾಮಿ ಬೆದರಿಕೆ ಹಾಕಿದ್ದಾರೆ....
ವೈದ್ಯ ವಿದ್ಯಾರ್ಥಿಗಳ ಗ್ರಾಮ ಸೇವೆಗೆ ತಡೆವೈದ್ಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳು ಒಂದು ವರ್ಷ ಕಡ್ಡಾಯವಾಗಿ ಗ್ರಾಮಾಂತರ ಪ್ರದೇಶದಲ್ಲಿ...
ವಿದ್ಯಾರ್ಥಿಗಳಿಗಾಗಿ ಸ್ವಾವಲಂಬನ್ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಘೋಷಿಸಿದ್ದ `ಸ್ವಾವಲಂಬನ್' ಯೋಜನೆಯ ಮಾರ್ಗಸೂಚಿ ಪ್ರಕಟಗೊಂಡಿದೆ...
ನ್ಯಾಸ್ಕಂ ಕಾರ್ಯಕ್ರಮಕ್ಕೆ ಸಿಎಂ ಆಹ್ವಾನಿಸದಿರುವುದು ದ್ರೋಹನ್ಯಾಸ್ಕಮ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸದಿರುವುದು ನಿಜಕ್ಕೂ ದೊಡ್ಡ ದ್ರೋಹ. ಇದು ಮತ್ತೆ ಮುಂದುವರಿಯಬಾರದು ಎಂದು...
9,10ಕ್ಕೆ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆಮಹಾಲಯ ಅಮಾವಾಸ್ಯೆ ಅಂಗವಾಗಿ ಅ.9 ಹಾಗೂ ಅ.10 ರಂದು ಕೆಎಸ್ ಆರ್ಟಿಸಿ ಹೆಚ್ಚುವರಿ ಬಸ್ಗಳ ಸೇವೆ ನೀಡಲಿದೆ...
ಇಂದ್ರಧನುಷ್ ಸಾರ್ವತ್ರಿಕ ಲಸಿಕಾ ಅಭಿಯಾನಕ್ಕೆ ಚಾಲನೆಕೇಂದ್ರ ಸರ್ಕಾರದ `ಇಂದ್ರಧನುಷ್' ಸಾರ್ವತ್ರಿಕ ಲಸಿಕಾ ಅಭಿಯಾನವು ಎರಡನೇ ಹಂತದಲ್ಲಿ ರಾಜ್ಯದ 18 ಜಿಲ್ಲೆಗಳಲ್ಲಿ ಅನುಷ್ಠಾನಗೊಳ್ಳುತ್ತಿದೆ....
ಕೆಂಪೇಗೌಡರ ಐಕ್ಯ ಸ್ಥಳ ಯಾವುದು?ಕೆಂಪಾಪುರದಲ್ಲಿ ನಾಡಪ್ರಭು ಕೆಂಪೇಗೌಡರ ಸಮಾಧಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ ಬಿಬಿಎಂಪಿ ಮೇ ಯರ್ ಮಂಜುನಾಥರೆಡ್ಡಿ, ಕೆಂಪೇಗೌಡರ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!