ಕೆಂಪೇಗೌಡರ ಸಮಾಧಿಸ್ಥಳ ಅಭಿವೃದ್ಧಿಗೆ ಸಿದ್ಧಮಾಗಡಿಯ ಕೆಂಪಾಪುರದಲ್ಲಿ ಪತ್ತೆಯಾಗಿರುವ ಕೆಂಪೇಗೌಡರ ಐಕ್ಯ ಸ್ಥಳವನ್ನು ಪುನರುಜ್ಜೀವನಗೊಳಿಸಿ ಸಂರಕ್ಷಿಸಲಾಗುವುದು ಎಂದು ಮೇಯರ್ ಮಂಜುನಾಥರೆಡ್ಡಿ ತಿಳಿಸಿದ್ದಾರೆ...
ಆ್ಯಪಲ್ ಮೇಲೆ ಆಮಿಷ, ಯುವತಿಯರಿಗೆ ಮೋಸಆ್ಯಪಲ್ ಕಂಪನಿ ಉದ್ಯೋಗಿ ಎಂದು ಹೇಳಿಕೊಂಡು ವಧುವರರ ಜಾಲತಾಣಗಳಲ್ಲಿ ಸುಳ್ಳು ವಿವರ ಹಾಕಿ, ಮದುವೆಯಾಗುವುದಾಗಿ ನಂಬಿಸಿ ಯುವತಿಯರನ್ನು ವಂಚಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ...
ಹೊಸ ಕಟ್ಟಡಗಳಿಗೆ ಕಾವೇರಿ ದುಬಾರಿಹೊಸ ಕಟ್ಟಡಗಳಿಗೆ ನೀರಿನ ಸಂಪರ್ಕ ಪಡೆಯುವವರು ಇನ್ನು ಮುಂದೆ ಹೆಚ್ಚು ಶುಲ್ಕ ಪಾವತಿಸಲು ಸಿದ್ಧರಾಗಬೇಕು. ಏಕೆಂದರೆ ಬೆಂಗಳೂರು ಜಲ ಮಂಡಳಿ ಪ್ರೋರಾಟ ಶುಲ್ಕ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಿದ್ದು, ಒಂದು ವೇಳೆ ಇದಕ್ಕೆ ಅನುಮೋದನೆ ದೊರೆತರೆ ಶುಲ್ಕ ಹೆಚ್ಚಾಗಲಿದೆ...
ಕಟ್ಟಡಕ್ಕೆ ಕೈ ಎತ್ತಿದ ಕಾಂಗ್ರೆಸ್ ಸಚಿವರುಕಾಂಗ್ರೆಸ್ ಭವನಕ್ಕೆ ಅನುದಾನ ನೀಡುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಒಂದು ವರ್ಷದ ಹಿಂದೆ ಬರೆದ ಪತ್ರಕ್ಕೆ ಸಚಿವರು ಮತ್ತು ಶಾಸಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರಲ್ಲಿ ಹುಕ್ಕಾ ಬಾರ್ಗಳ ದರ್ಬಾರ್ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ಹುಕ್ಕಾ ಸೇದಲು ಅನುಮತಿ ನೀಡುವುದಕ್ಕಾಗಿ ಪ್ರತ್ಯೇಕ ಪರವಾನಗಿ ಪಡೆಯುವ ಅಗತ್ಯವಿಲ್ಲ' ಎಂದು ಹೈಕೋರ್ಟ್ ಹೇಳಿ, ಆದೇಶ ಪ್ರತಿ ಹೊರಬೀಳುತ್ತಿದ್ದಂತೆ ಬೆಂಗಳೂರು ಮತ್ತು ನಗರದ ಸುತ್ತಮುತ್ತ ಅವ್ಯಾಹತವಾಗಿ...
ಎಲ್ಲಾ ಕೊಟ್ಟಿದ್ದೀರಿ, ಭೂಮಿ ಭಾಗ್ಯ ಕೊಡಿ: ಕಾಗೋಡು ತಿಮ್ಮಪ್ಪಎಲ್ಲಾ ಭಾಗ್ಯ ಕೊಟ್ಟಿದ್ದೀರಿ, ಭೂಮಿ ಭಾಗ್ಯ ಕೊಡ್ರಿ, ಅದನ್ನ ನೋಡಿ ಈ ಭೂಮಿಯಲ್ಲಿ ಪ್ರಾಣವನ್ನಾದರೂ ಬಿಡ್ತೀನಿ...
ಗುಂಡಿಕ್ಕಿ ಮೂರ್ನಾಡು ಗ್ರಾಮ ಪಂಚಾಯತ್ ಸದಸ್ಯನ ಹತ್ಯೆವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಗುಂಡು ಹಾರಿಸಿ ಗ್ರಾಮ ಪಂಚಾಯತ್ ಸದಸ್ಯನ ಹತ್ಯೆ ಮಾಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ...
23 ರಂದೇ ದಸರಾ ಜಂಬೂ ಸವಾರಿ: ವಿರೋಧಕ್ಕೆ ಮಣಿದ ಸರ್ಕಾರತೀವ್ರ ವಿರೋಧದ ನಂತರ ಅಕ್ಟೋಬರ್ 23 ರಂದು ಅಂದರೇ ವಿಜಯದಶಮಿಯಂದೇ ಜಂಬೂಸವಾರಿ ನಡೆಸಲು ಸರ್ಕಾರ ನಿರ್ಧರಿಸಿದೆ.
ಮಂಗಳೂರು ಏರ್ ಪೋರ್ಟ್ ನಲ್ಲಿ ರು.36 ಲಕ್ಷ ಮೌಲ್ಯದ ಚಿನ್ನ ವಶಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 1.40 ಕೆಜಿ ತೂಕದ ಚಿನ್ನವನ್ನು...
ಗಾಂಧಿ ವಿಚಾರಗಳೇ ಸರ್ಕಾರದ ಸೂತ್ರಗಳು: ಸಿಎಂಭಾರತೀಯ ಸಮಾಜದ ಸ್ಥಿತಿಗತಿಗಳನ್ನು ಸಂಪೂರ್ಣವಾಗಿ ಅರಿತಿದ್ದ ಗಾಂಧೀಜಿ ವಿಚಾರದಾರೆಗಳು ನಮ್ಮ ಸರ್ಕಾರಕ್ಕೆ ಮಾರ್ಗದರ್ಶಿ...
ಎತ್ತಿನಹೊಳೆ ವಿರುದ್ಧ ಒಗ್ಗಟ್ಟಾದ ಸಂಘಟನೆಗಳಿಂದ ಜೈಲ್ ಭರೋಎತ್ತಿನಹೊಳೆ ಯೋಜನೆ ವಿರುದ್ಧ ಹೋರಾಟಕ್ಕೆ ಬಲ ಹೆಚ್ಚಿಸಲು ಜಿಲ್ಲೆಯ ವಿವಿಧ 19 ಸಂಘಟನೆಗಳು ನೇತ್ರಾವತಿ ನದಿ ಸಂರಕ್ಷಣಾ ಒಕ್ಕೂಟ ರಚಿಸಿಕೊಂಡಿವೆ...
ಎಸ್ಐಟಿಯಿಂದ 5 ಹೆಚ್ಚುವರಿ ಎಫ್ಐಆರ್ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯಂತೆ ತನಿಖೆ ಆರಂಭಿಸಿರುವ ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು ಹೆಚ್ಚುವರಿಯಾಗಿ...
ರಾಘವೇಶ್ವರ ಶ್ರೀ ಪ್ರಕರಣ ವಿವರ ಕೇಳಿದ ರಾಜ್ಯಪಾಲರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳ ವಿರುದ್ಧದ ಅತ್ಯಾಚಾರ ಪ್ರಕರಣದ ಬಗ್ಗೆ ವಿವರಣೆ ನೀಡುವಂತೆ...
ಎಚ್1ಎನ್1ಗೆ 85 ಮಂದಿ ಬಲಿಮಾರಕ ಎಚ್1ಎನ್1ಗೆ ರಾಜ್ಯದಲ್ಲಿ ಈ ಬಾರಿ 85 ಮಂದಿ ಬಲಿಯಾಗಿದ್ದಾರೆ. ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಎಚ್ 1ಎನ್1 ವ್ಯಾಪಿಸಿ ಸುಮಾರು 500 ಜನರನ್ನು ಬಲಿ ತೆಗೆದುಕೊಂಡಿದೆ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!