4 ಮಳಿಗೆಗೆ ಬೆಂಕಿ: ಅಪಾರ ಹಾನಿಮಾರತ್ಹಳ್ಳಿ ಮುಖ್ಯರಸ್ತೆಯಲ್ಲಿರುವ ಐದು ಅಂತಸ್ತಿನ ಶಾಪಿಂಗ್ ಮಳಿಗೆ `ಬ್ರ್ಯಾಂಡ್ ಫ್ಯಾಕ್ಟರಿ'ಯಲ್ಲಿ ಶುಕ್ರವಾರ ನಸುಕಿನಲ್ಲಿ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿವೆ...
ಅವಸರವೇ ಅವಸಾನವಾಯ್ತುಲಾರಿ ಹಾಗೂ ಬೈಕ್ ನಡುವೆ ಸಂಭವಿಸಿ ದ ಅಪಘಾತದಲ್ಲಿ ಎಂಜಿನಿ-ಯರಿಂಗ್ ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿರುವ ಘಟನೆ ಹೊರಮಾವು ಮುಖ್ಯರಸ್ತೆ ಗಾಂಧಿಪ್ರತಿಮೆ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ...
ರಾಜಭವನದಲ್ಲಿ ಮಹಾತ್ಮನ ಸ್ಮರಣೆರಾಜಭವನದ ಗಾಜಿನಮನೆ ಶುಕ್ರವಾರ ಸಂಜೆಗೆ ಗಾಂಧಿ ನೆನಪಿನ ಅರಮನೆಯಂತಾಗಿತ್ತು. ರಾಜಭವನ, ದೂರದರ್ಶನ, ಸರ್ವೋದಯ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ...
ಬೆಂವಿವಿಯಲ್ಲಿ ಗಾಂಧೀಜಿ ಮತ್ತು ಗ್ರಾಮ ಭಾರತ ಸಂವಾದಗಾಂಧೀಜಿ ಅವರ ಗ್ರಾಮ ಭಾರತ ಚಿಂತನೆಗಳನ್ನು ಅಂಬೇಡ್ಕರ್ ಮತ್ತು ಟ್ಯಾಗೋರ್ ಚಿಂತನೆಗಳ ಜೊತೆಯಲ್ಲಿ ವಿಸ್ತರಿಸಿಕೊಳ್ಳಬೇಕಾಗಿದೆ ಎಂದು ಕೃಷಿ ವಿವಿ ವಿಶ್ರಾಂತ ಕುಲಪತಿ ಪ್ರೊ. ಬಿಸಲಯ್ಯ ಹೇಳಿದರು...
ಬಸ್ಗೆ ಬೆಂಕಿ; ತಪ್ಪಿದ ಅನಾಹುತಕೆಎಸ್ಆರ್ಟಿಸಿ ಬಸ್ಗೆ ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆಯಿಂದಾಗಿ...
ಎಲ್ಲೆಡೆ ಹೆಚ್ಚುತ್ತಿದೆ ಇಂಟರ್ನೆಟ್ ಗೂಂಡಾಗಿರಿ: ದಿನೇಶ್ ಅಮೀನ್ ಮಟ್ಟುಸಾಮಾಜಿಕ ಜಾಲತಾಣದಲ್ಲಿ ಬುಲ್ಲಿಂಗ್ (ಗುದ್ದುವ) ಗೂಂಡಾಗಿರಿ ಹೆಚ್ಚಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಹೇಳಿದರು...
ಕಲಬುರ್ಗಿ ಹತ್ಯೆ: ಆರು ಲೇಖಕರಿಂದ ಪ್ರಶಸ್ತಿ ವಾಪಸ್?ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಅವರ ಹಂತಕರನ್ನು ಪತ್ತೆ ಹಚ್ಚುವಲ್ಲಿ ವಿಫಲವಾದ ಸರ್ಕಾರದ ಕ್ರಮ ಖಂಡಿಸಿ ಹಿರಿಯ ಸಾಹಿತಿ ಪ್ರೊ.ಚಂಪಾ...
ಹೋ.ಶ್ರೀನಿವಾಸಯ್ಯಗೆ ಗಾಂಧಿ ಸೇವಾ ಪ್ರಶಸ್ತಿ ಪ್ರದಾನಗಾಂಧೀಜಿ ಮಾದರಿಯಲ್ಲಿ ಸರಳ ಜೀವನ ನಡೆಸುವುದಕ್ಕೆ ನಮ್ಮಿಂದ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...
ಜಗತ್ತಿನ ಸಮಸ್ಯೆಗಳಿಗೆ ಗಾಂಧಿ ಆದರ್ಶ ಪರಿಹಾರಮಹಾತ್ಮ ಗಾಂಧೀಜಿ ಅವರು ಜಗತ್ತು ಕಂಡ ಶ್ರೇಷ್ಠ ಚಿಂತಕ ಮತ್ತು ದಾರ್ಶನಿಕ. ದೇಶ ಹಾಗೂ ಸಮಾಜಕ್ಕಾಗಿ ಹೋರಾಡಿದ ಅವರ ವಿಚಾರಧಾರೆಗಳು ದಿನೇ ದಿನೇ ಪ್ರಸ್ತುತವಾಗುತ್ತಿವೆ...
ಉಂಡೂ ಹೋದ ಕದ್ದೂ ಹೋದ !ಬೀಗರ ಊಟಕ್ಕೆ ಅತಿಥಿಯಂತೆ ಬಂದ ಖದೀಮನೊಬ್ಬ ಮಾಂಸದೂಟ ಸವಿದು ವಧುವರರಿಗೆ ನೆಂಟರಿಷ್ಟರು ನೀಡಿದ್ದ ಉಡುಗೊರೆಯನ್ನೇ ಕದ್ದೊಯ್ದ ಪ್ರಸಂಗವಿದು. ಬಸವೇಶ್ವರ ನಗರ ನಿವಾಸಿಗಳಾದ ವಿನಯïಗೌಡ ಹಾಗೂ ಶ್ರುತಿಯವರ ವಿವಾಹ ಸೆ.20ರಂದು ನೇರವೇರಿತ್ತು...
ರಸ್ತೆಗಿಳಿದ ಬಯೋ ಬಸ್ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಇದೇ ಮೊದಲ ಬಾರಿಗೆ ಹತ್ತು ಬಯೋ ಡೀಸೆಲ್ ಚಾಲಿತ ಬಯೋ ಬಸ್ ಗಳ ಸೇವೆ ಆರಂಭಿಸಿದ್ದು, ಈ ಬಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ವಿಧಾನಸೌಧ ಆವರಣದಲ್ಲಿ ಚಾಲನೆ ನೀಡಿದರು...
ಕರ ಕಟ್ಟದೆ ರಾಜ್ಯ ಪ್ರವೇಶ ಕೇರಳ ಬಸ್ ಆರ್ಟಿಒ ವಶಮೈಸೂರಿನ ಆರ್ ಟಿಒ ಅಧಿಕಾರಿಯ ಸಹಿ ಮಾಡಿರುವ ಹಾಗೆ ನಕಲಿ ತೆರಿಗೆ ಪಾವತಿ ರಸೀದಿಗಳನ್ನು ಸಿದ್ಧಪಡಿಸಿದ್ದ ಕೇರಳ ಮೂಲದ ವೋಲ್ವೋ ಬಸ್ ವೊಂದನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (ಆರ್ ಟಿಒ) ಗುರುವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ...
ದಸರಾ ಉದ್ಘಾಟನೆಗೆ ಕಡಿದಾಳ್ ನಿರಾಕರಣೆಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ನೀಡಿದ್ದ ಆಹ್ವಾನವನ್ನು ರೈತ ನಾಯಕ ಕಡಿದಾಳ್ ಶಾಮಣ್ಣ...
ಡಿ.ಕೆ ರವಿಯದ್ದು ಕೊಲೆಯಲ್ಲ ಆತ್ಮಹತ್ಯೆ ಎಂದ ಸಿಬಿಐಐಎಎಸ್ ಅಧಿಕಾರಿ ಡಿಕೆ ರವಿ ಅವರದ್ದು 'ಆತ್ಮಹತ್ಯೆ' ಎಂದು ಕೇಂದ್ರ ತನಿಖಾ ದಳ (ಸಿಬಿಐ) ಹೇಳಿದ್ದು, ಈ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ತನಿಖೆ...
ಹೀರೆಮಠ್ ರಾಜ್ಯಪಾಲರೂ ಅಲ್ಲ, ರಾಷ್ಟ್ರಪತಿಯೂ ಅಲ್ಲ...!ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್ ಆರ್ ಹಿರೇಮಠ್ ಅವರು ನಮ್ಮ ರಾಜ್ಯದ ರಾಜ್ಯಪಾಲರಲ್ಲ ಅಥವಾ ರಾಷ್ಟ್ರಪತಿಗಳೂ ಅಲ್ಲ. ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!