ಮೈಸೂರು: ಅನ್ಯಗ್ರಹ ಜೀವಿ ಕಂಡು ಬೆಚ್ಚಿ ಬಿದ್ದ ಕಣಗಲ್ ಗ್ರಾಮಸ್ಥರು!ಮೈಸೂರಿನಲ್ಲಿ ವಿಸ್ಮಯವೊಂದು ಕಂಡಿದೆ. ಅನ್ಯಗ್ರಹ ಜೀವಿ ಏಲಿಯನ್ಸ್ ಕಾಣಿಸಿಕೊಂಡ ವದಂತಿ ಹಬ್ಬಿದ ಪರಿಣಾಮ ಪಿರಿಯಾಪಟ್ಟಣದ ಕಣಗಲ್ ಗ್ರಾಮದಲ್ಲಿನ...
ಸರಗಳ್ಳರ ವಿರುದ್ಧ ಗೂಂಡಾ ಕಾಯ್ದೆ ಜಾರಿ: ಜಾರ್ಜ್ದಿನದಿಂದ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಕಠಿಣ ಕ್ರಮಕ್ಕೆ ಮುಂದಾಗಿರುವ ಸರ್ಕಾರ ವೃತ್ತಿಪರ...
ಸ್ವಚ್ಛ ಭಾರತಕ್ಕೆ 1 ವರ್ಷ: ಸ್ವಚ್ಛವಾಗಿದೆಯೇ ಬೆಂಗಳೂರು?ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸ್ವಚ್ಛ ಭಾರತ...
ಇಬ್ಬರು ಬಾಲಕಾರ್ಮಿಕರ ರಕ್ಷಣೆನಕಲಿ ರಸಾಯನಿಕ ದ್ರವ್ಯ ತಯಾರಕ ಘಟಕ ದ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಿಸಿ ರು.50 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ...
ಹೆಚ್ಚಿನ ಪರಿಹಾರ; ಚಾಲಕನ ಹಕ್ಕೊತ್ತಾಯಕ್ಕೆ ಹೈ ನಿರ್ಬಂಧಪರಿಹಾರ ನೀಡುವ ವಿಚಾರ ಸಂಬಂಧ ಕೊಕೊ ಕೋಲಾ ಕಂಪನಿಯ ವಾಹನ ಚಾಲಕನ ಹಕ್ಕೊತ್ತಾಯಗಳಿಗೆ ಹೈಕೊರ್ಟ್ ತಾತ್ಕಾಲಿಕ ನಿರ್ಬಂಧ ವಿಧಿಸಿದೆ...
ಸ್ಪೀಡ್ ಗವರ್ನರ್ ಅಳವಡಿಕೆಗೆ ನೋಟಿಸ್ರಾಜ್ಯದಲ್ಲಿ ಸಾರಿಗೆ ವಾಹನಗಳಿಗೆ ಕಡ್ಡಾಯವಾಗಿ `ಸ್ಪೀಡ್ ಗವರ್ನರ್' ಅಳವಡಿಕೆ ಸಂಬಂಧ ರಾಜ್ಯ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ ಸುರಕ್ಷಿತ ಇಲಾಖೆ ಆಯುಕ್ತರಿಗೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ...
ಯುವಜನತೆ ಹೋರಾಟದಲ್ಲಿ ಪಾಲ್ಗೊಳ್ಳಬೇಕು: ಬಿಎಸ್ವೈಹಿಂದಿನ ಹೋರಾಟಗಾರರ ಬಗ್ಗೆ ಯುವಪೀಳಿಗೆಗೆ ತಿಳಿಸಿ, ಯುವಜನರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು...
ನ್ಯಾಯವಾದಿಗಳಿಂದ ಕಕ್ಷಿದಾರರ ಶೋಷಣೆ ನಿಲ್ಲಲಿನ್ಯಾಯಸಮ್ಮತ ರೀತಿಯಲ್ಲಿ ವಕೀಲ ವೃತ್ತಿ ಮಾಡಲು ವಕೀಲ ವೃತ್ತಿಗೆ ದೊಡ್ಡ ಮಟ್ಟದ ಸರ್ಜರಿ ಅಗತ್ಯವಿದೆ ಎಂದು ಸುಪ್ರೀಂ ಕೋಟ್ರ್ ನ ನಿವೃತ್ತ ಮುಖ್ಯ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅಭಿಪ್ರಾಯಪಟ್ಟರು...
ಕೆಎಂಎಫ್ ಮಾದರಿ ಮಾಂಸ ಉತ್ಪಾದನಾ ಒಕ್ಕೂಟ: ಸಿಎಂಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಮಾದರಿಯಲ್ಲೇ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವನ್ನು...
ಜನರ ಖಾಸಗಿ ಮಾಹಿತಿ ರಕ್ಷಣೆ ಸರ್ಕಾರದ ಹೊಣೆ: ರಾಜೀವ್ ಚಂದ್ರಶೇಖರ್ವ್ಯಕ್ತಿಯ ಖಾಸಗಿತನದ ಅಂಕಿ ಅಂಶಗಳನ್ನು ಸರ್ಕಾರ ಸಂಗ್ರಹ ಮಾಡಬಹುದು. ಆದರೆ ಅದನ್ನು ಹಾಗೆಯೇ ರಕ್ಷಿಸುವ ಹೊಣೆಗಾರಿಕೆಯನ್ನೂ ಸರ್ಕಾರ ಹೊರಬೇಕು ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸಲಹೆ ನೀಡಿದರು...
ಆರೆಸ್ಸೆಸ್ ಸಭೆಯಲ್ಲಿ ಮಹದಾಯಿ, ಎತ್ತಿನಹೊಳೆ, ದತ್ತಪೀಠ ಪ್ರಸ್ತಾಪರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಂಗ ಸಂಸ್ಥೆಗಳ ಸಮನ್ವಯ ಸಭೆ ಬುಧವಾರ ನಡೆಯಿತು. ಬಿಜೆಪಿ ಸೇರಿದಂತೆ 30ಕ್ಕೂ ಹೆಚ್ಚು ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡು ವರದಿಗಳನ್ನು ಮಂಡಿಸಿ ಮಾಹಿತಿ ವಿನಿಮಯ ಮಾಡಿಕೊಂಡರು...
ಕಾರ್ತಿಕ್ ರೇಪ್ ಮಾಡಿಲ್ಲ: ಪೊಲೀಸರಿಂದ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆಕೇಂದ್ರ ಕಾನೂನು ಸಚಿವ ಸದಾನಂದಗೌಡರ ಪುತ್ರ ಕಾರ್ತಿಕ್ ಗೌಡ ವಿರುದ್ಧ ನಟಿ ಮೈತ್ರಿಯಾ ಗೌಡ ನೀಡಿದ್ದ ಅತ್ಯಾಚಾರ...
ಬಿಎಸ್ವೈ ವಿರುದ್ಧ ಸುಪ್ರೀಂಗೆ ಅರ್ಜಿ?ಅಕ್ರಮ ಡಿ ನೋಟಿಫಿಕೇಷನ್ ಆರೋಪ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ 3 ಎಫ್ಐಆರ್ಗಳಿಗೆ ಹೈಕೋರ್ಟ್...
ಇ-ತ್ಯಾಜ್ಯ ವಿಲೇವಾರಿಗೆ ನಮ್ಮ ಮೆಟ್ರೋ ನೆರವುನಮ್ಮ ಮೆಟ್ರೋ ತನ್ನ ಪ್ರಯಾಣಿಕರಿಗೆ ಇ-ತ್ಯಾಜ್ಯ ಮರುಬಳಕೆ ಪರಿಚಯಿಸುತ್ತಿದೆ. ಅಕ್ಟೋಬರ್ 2ರಿಂದ ನಗರದ ನಾಲ್ಕು ಮೆಟ್ರೋ ರೈಲು ನಿಲ್ದಾಣಗಳಲ್ಲಿ ಈ ಸೇವೆ ಆರಂಭವಾಗಲಿದೆ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!