ಭಿಂಗಿಪುರ ಕಸದ ಸಮಸ್ಯೆ: ಇನ್ನೊಂದು ತಿಂಗಳು ಪರಿಹಾರ ಸಿಗದುಭಿಂಗಿಪುರ ಕಸದ ಸಮಸ್ಯೆಗೆ ಇನ್ನೊಂದು ತಿಂಗಳಲ್ಲಿ ಬಗೆಹರಿಯುವ ಲಕ್ಷಣವಿಲ್ಲ. ಆದರೆ, ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನವನ್ನಂತೂ ಆರಂಭಿಸಿದ್ದು, ಗ್ರಾಮಸ್ಥರ ಮನವೊಲಿಸಲು ಕ್ರಮಕ್ಕೆ ಮುಂದಾಗಿದೆ...
ಮಹದಾಯಿ ಹೋರಾಟಕ್ಕೆ ಯಾವ ನೈತಿಕತೆ ಇದೆ?: ವೀರಪ್ಪ ಮೊಯ್ಲಿಎತ್ತಿನಹೊಳೆ ಯೋಜನೆಯನ್ನು ವಿರೋಧಿಸುವುದಾದರೆ ಕಳಸಾ ಬಂಡೂರಿ ಯೋಜನೆಯನ್ನು ಜಾರಿಗೆ ತನ್ನಿ ಎಂದು ಹೋರಾಟ ಮಾಡುವುದಕ್ಕೆ...
ಮಲ್ಲೇಶ್ವರಂ ಪೋಸ್ಟ್ ಆಫೀಸಿನಲ್ಲಿ 30 ನೆಯ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ30ನೆಯ ರಾಷ್ಟ್ರೀಯ ನೇತ್ರದಾನ ಪಾಕ್ಷಿಕದ ಸಂದರ್ಭದಲ್ಲಿ ನಾರಾಯಣ ನೇತ್ರಾಲಯವು, ದಿ ಐ ಬ್ಯಾಂಕ್ ಅಸೋಸಿಯೇಶನ್ ಆಫ್ಇಂಡಿಯಾ ಮತ್ತು ನಾರಾಯಣ ನೇತ್ರಾಲಯದ ಡಾ. ರಾಜ್ಕುಮಾರ್ ನೇತ್ರಾಲಯದ ಸಹಯೋಗದಲ್ಲಿ...
ಕ್ಯಾಮರಾ ಬಳಸಿದರೂ ಪತ್ತೆಯಾಗದ ಶವಬಾಣಸವಾಡಿಯಲ್ಲಿ ಮೂವರು ಮಕ್ಕಳ ಕೊಲೆ ಪ್ರಕರಣ ಸಂಬಂಧ ಪತ್ತೆಯಾಗದ ಓರ್ವ ಬಾಲಕಿಯ ಶವಕ್ಕಾಗಿ ಶೋಧ ಕಾರ್ಯ ಮುಂದವರೆಸಿರುವ ಪೊಲೀಸರು ಶನಿವಾರ ಚರಂಡಿ ಪೈಪ್ ಲೈನ್ ಒಳಗೆ ಕ್ಯಾಮರಾ ಇಳಿಬಿಟ್ಟು ಹುಡುಕಾಡಿದ್ದಾರೆ...
ಕುಡಿದು ಜಾಲಿ ರೈಡ್ ಮಾಡುತ್ತಿದ್ದ ಟೆಕಿ ಸಾವುನಗರದಲ್ಲಿ ನಡೆದ ಎರಡು ಪ್ರತ್ಯೇಕ ಸ್ವಯಂ ಅಪಘಾತ ಪ್ರಕರಣಗಳಲ್ಲಿ ಪಾಮನತ್ತರಾಗಿದ್ದ ಓರ್ವ ಎಂಜಿನಿಯರ್ ಮೃತಪಟ್ಟು, ಮತ್ತೊಬ್ಬ ಎಂಜಿನಿಯರ್ ಗಾಯಗೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ನೈಜೀರಿಯಾ ಪ್ರಜೆ ಗಾಯಗೊಂಡಿದ್ದಾರೆ...
ಆಡಳಿತ ವ್ಯವಸ್ಥೆ ಸುಧಾರಣೆಗೆ ನಿರ್ಧಾರರಾಜ್ಯದ ಆರೋಗ್ಯ ಇಲಾಖೆಯ ಆಡಳಿತ ವ್ಯವಸ್ಥೆಯನ್ನು ಸುಗಮಗೊಳಿಸಲು ಮತ್ತು ಆಡಳಿತದ ದೃಷ್ಟಿಯಿಂದ ಮತ್ತಷ್ಟು ಸುಧಾರಣೆ ತರಲು ಸರ್ಕಾರ ಮುಂದಡಿ ಇಡಲು ಮುಂದಾಗಿದೆ...
ಸಾಮಾಜಿಕ ನ್ಯಾಯದಿಂದ ಬಲಿಷ್ಠ ರಾಷ್ಟ್ರ: ರವಿಶಂಕರ್ ಗುರೂಜಿತುಳಿತಕ್ಕೆ ಒಳಗಾದ, ದೀನದಲಿತ, ಶೋಷಿತ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ ಜನರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಮೂಲಕ ಬಲಿಷ್ಠ ರಾಷ್ಟ್ರವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ ಗುರೂಜಿ ಅಭಿಪ್ರಾಯಪಟ್ಟರು...
ಡಾ.ಎಂ.ಎಂ. ಕಲಬುರ್ಗಿ ಹಂತಕರನ್ನು ಶೀಘ್ರ ಬಂಧಿಸಿಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಅವರನ್ನು ಹತ್ಯೆ ಹಂತಕರನ್ನು ಆಡಳಿತ ವ್ಯವಸ್ಥೆಯು....
ಎಫ್ ಟಿಐಐ ಅಧ್ಯಕ್ಷರ ನೇಮಕ ಅಡೂರು, ಕಾಸರವಳ್ಳಿ ಬೇಸರಫಿಲ್ಮ್ ಆ್ಯಂಡ್ ಟೆಲಿವಿಸನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಫ್ ಟಿಐಐ) ಅಧ್ಯಕ್ಷರ ನೇಮಕದಲ್ಲಿ ಉಂಟಾಗಿರುವ ಗೊಂದಲದ ಬಗ್ಗೆ ಖ್ಯಾತ ನಿರ್ದೇಶಕರಾದ ಅಡೂರು ಗೋಪಾಲಕೃಷ್ಣನ್ ಮತ್ತು ಗಿರೀಶ್ ಕಾಸರವಳ್ಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ...
ಕೆರೆಗೆ ಬಂತು ಭವಿಷ್ಯದ ಕನಸುನಮ್ಮ ಬೆಂಗಳೂರು ಪ್ರತಿಷ್ಠಾನ ಹಾಗೂ ಪರಿಸರ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ಹೊರಮಾವು ಬಳಿಯ ಅಗರ ಕೆರೆಯಲ್ಲಿ `ಕೆರೆಹಬ್ಬ' ನಡೆಯಿತು. ಶಾಸಕ ಭೈರತಿ ಬಸವರಾಜು, ಬಿಬಿಎಂಪಿ ಸದಸ್ಯೆ ರಾಧಮ್ಮ, ಬಿಡಿಎ ಅಧಿಕಾರಿ ರವೀಂದ್ರ ತಳವಾಡಿ...
ವಿದ್ಯುತ್ ಕೊಡದಿದ್ರೆ ಕಾಂಗ್ರೆಸ್ಸನ್ನೂ ನೀರಲ್ಲಿ ಮುಳುಗಿಸ್ತಾರೆ: ಈಶ್ವರಪ್ಪಗೌರಿ ಗಣೇಶೋತ್ಸವಕ್ಕೆ ಸರ್ಕಾರ ವಿದ್ಯುತ್ ನೀಡದೇ ಇದ್ದಲ್ಲಿ ಗೌರಿ ಗಣೇಶ ಮೂರ್ತಿಗಳಂತೆ ಜನರು ಕಾಂಗ್ರೆಸ್ ಸರ್ಕಾರವನ್ನೂ...
ಹಸಿರು ನ್ಯಾಯಾಧಿಕರಣದ ಆದೇಶಕ್ಕೆ ರಾಜೀವ್ ಚಂದ್ರಶೇಖರ್ ಸ್ವಾಗತಬೆಳ್ಳಂದೂರು, ಅಗರ ಕೆರೆಗಳ ನಡುವಿನ ಪರಿಸರ ಸೂಕ್ಷ್ಮಪ್ರದೇಶ ಸಮೀಕ್ಷೆ ಸರಿಯಾಗಿ ನಡೆಸದ ತಜ್ಞರ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿರುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಕ್ರಮವನ್ನು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸ್ವಾಗತಿಸಿದ್ದಾರೆ...
ಸೆ.20ಕ್ಕೆ ಎಚ್ಎಸ್ಆರ್ ರಸ್ತೆಗಳು ಮುಕ್ತಇದೇ ಸೆಪ್ಟೆಂಬರ್ 20ರಂದು ಎಚ್ಎಸ್ಆರ್ ಲೇಔಟ್ನ ಎಲ್ಲಾ ರಸ್ತೆಗಳು `ಓಪನ್ ಸ್ಟ್ರೀಟ್' ಆಗಲಿವೆ! ಅಂದು ಸರ್ಕಾರಿ ವಾಹನ ಹೊರತುಪಡಿಸಿ ಬೇರೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಅಂದು ನೀವು ಸಂಚರಿಸಬೇಕಾದರೆ ಬಿಎಂಟಿಸಿ ಬಸ್ ಮಾತ್ರ ಬಳಸಬೇಕು...
ವಿದ್ಯುತ್ ಬೇಡಿಕೆಗೆ ಕೇಂದ್ರದ ನಿರಾಸಕ್ತಿ: ಡಿಕೆಶಿ ಅಸಮಾಧಾನಸುಮಾರು 1500 ಮೆಗಾವ್ಯಾಟ್ ವಿದ್ಯುತ್ ಗಾಗಿ ರಾಜ್ಯ ಬೇಡಿಕೆಯಿಟ್ಟರೂ ಕೇಂದ್ರ ಸಮರ್ಪಕವಾಗಿ ಸ್ಪಂದಿಸಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅಸಮಾಧಾನ...
ಸದ್ಯದಲ್ಲೇ ಇಟಿಎಂ ಯಂತ್ರತಿಂಗಳೊಳಗೆ ಸಾವಿರ ಬಿಎಂಟಿಸಿ ಬಸ್ಗಳಿಗೆ ಜಿಪಿಎಸ್ ಹಾಗೂ ಸಿಸಿಟಿವಿ ಅಳವಡಿಸಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಏಕ್ರೂಪ್ ಕೌರ್ ತಿಳಿಸಿದರು...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!