17ರಿಂದ ಬೆಂಗಳೂರು ಗಣೇಶೋತ್ಸವ ಸಂಭ್ರಮವಿದ್ಯಾರಣ್ಯ ಯುವಕ ಸಂಘ 53ನೇ ವರ್ಷದ 'ಬೆಂಗಳೂರು ಗಣೇಶ ಉತ್ಸವ'ವನ್ನು ಸೆ. 17-27ರವರೆಗೆ ಬಸವನಗುಡಿಯ ಎಪಿಎಸ್ ಕಾಲೇಜು ಮೈದಾನದಲ್ಲಿ ಏರ್ಪಡಿಸಿದೆ. 11 ದಿನಗಳ ಕಾಲ ನಿರಂತರವಾಗಿ ಕಲೆ, ಸಂಸ್ಕೃತಿ ಹಾಗೂ ಆಹಾರ ಮೇಳ ಆಯೋಜಿಸಲಾಗಿದೆ...
ನೌಕರರ ನಿವೇಶನ ಖಾಸಗಿಯವರ ಪಾಲುನೌಕರರಿಗೆ ಮಾತ್ರ ಹಂಚಿಕೆ ಮಾಡಬೇಕಿದ್ದ ನಿವೇಶನಗಳನ್ನು ಬಿಡಿಎ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಪದಾಧಿಕಾರಿಗಳು ಕಾನೂನುಬಾಹಿರವಾಗಿ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿಕೊಳ್ಳುತ್ತಿದ್ದಾರೆ ಎಂದು ನಿವೃತ್ತ ನೌಕರರು ಗಂಭೀರ ಆರೋಪ ಮಾಡಿದ್ದಾರೆ...
ಗೌರಿ-ಗಣೇಶ ಹಬ್ಬಕ್ಕೆ ಸಾವಿರ ವಿಶೇಷ ಬಸ್ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ಸೆ.15 ಮತ್ತು 16ರಂದು ಒಂದು ಸಾವಿರಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ...
ಮುರಳೀಧರ, ನಂದಿನಿಗೆ ಶಕುಂತಲಾ ಪ್ರಶಸ್ತಿಭರತನಾಟ್ಯದಲ್ಲಿ ಸಾಧನೆ ಮಾಡಿರುವ ಹಿರಿಯ ಕಲಾವಿದ ಮುರಳೀಧರ ರಾಯ್ ಹಾಗೂ ಕಥಕ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನಂದಿನಿ.ಕೆ.ಮೆಹ್ತಾ ಅವರು ರಾಷ್ಟ್ರಮಟ್ಟದ `ಶಕುಂತಲಾ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ...
ಮಂಜುನಾಥ್ ರೆಡ್ಡಿ ಬಿಬಿಎಂಪಿ ಮೇಯರ್ ಅಭ್ಯರ್ಥಿ?ಸೆ.11 ರಂದು ಬಿಬಿಎಂಪಿ ಮೇಯರ್ ಚುನಾವಣಾ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ಮೇಯರ್ ಅಭ್ಯರ್ಥಿಯನ್ನು ಆಯ್ಕೆಯನ್ನು ಅಂತಿಮಗೊಳಿಸಿದೆ.
ಶ್ರೀನಿವಾಸ್ ಪ್ರಸಾದ್ ರಿಂದ ದಸರಾ ಲಾಂಛನ ಬಿಡುಗಡೆಈ ಬಾರಿಯ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಆರು ಆನೆಗಳಿಗೆ ಮೈಸೂರಿನ ಅಂಬಾ ವಿಲಾಸ ಅರಮನೆಯಲ್ಲಿ ಬುಧವಾರ ಸಾಂಪ್ರಾದಾಯಿಕ ...
ರು.21.5 ಲಕ್ಷ ದರೋಡೆನಗರದ ವಿವಿಧೆಡೆ ಬುಧವಾರ ಸರಣಿ ಸರಗಳ್ಳತನ ನಡೆದ ಪ್ರಕರಣದ ಮಧ್ಯೆಯೇ ಚಿನ್ನ ವ್ಯಾಪಾರಿಯನ್ನು ಅಡ್ಡಗಟ್ಟಿ ರು.21.5 ಲಕ್ಷ ನಗದನ್ನು ಜನನಿಬಿಡ ಮೈಸೂರು ಬ್ಯಾಂಕ್ ವೃತ್ತದಲ್ಲಿ ದೋಚಿದ ಪ್ರಕರಣ ನಡೆದಿದೆ...
ಬಿಜೆಪಿಯಲ್ಲಿ ಕ್ಷೀಣಿಸಿದ ಭರವಸೆ; ಚುನಾವಣೆಗಿಲ್ಲ ಪಕ್ಷದ ಶಾಸಕರು, ಸಂಸದರುಬಿಬಿಎಂಪಿ ಮೇಯರ್ ಗದ್ದುಗೆ ಹಿಡಿಯಲು ಕಾಂಗ್ರೆಸ್ ಪಕ್ಷವು ಜೆಡಿಎಸ್ ಮನವೊಲಿಸಿರುವ ಬೆನ್ನಲ್ಲೇ ತಳಮಳಗೊಂಡಿರುವ ಬಿಜೆಪಿಯು ನಾನಾ ರೀತಿಯ ತಂತ್ರಗಳನ್ನು ರೂಪಿಸುತ್ತಲೇ ಇದೆಯಾದರೂ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲಾಗಿಲ್ಲ...
ಧೂಮಪಾನ ಜಾಗೃತಿಗೆ ವಿದ್ಯಾರ್ಥಿಗಳ ಜಾಥಾಮಾರ್ಥಾಸ್ ಆಸ್ಪತ್ರೆ ಮತ್ತು ಜೈನ್ ಕಾಲೇಜು ಸಹಯೋಗದಲ್ಲಿ ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಜೆ.ಸಿ. ರಸ್ತೆಯಿಂದ ಕಬ್ಬನ್ ಉದ್ಯಾನದವರೆಗೆಜೈನ್ ಕಾಲೇಜುವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು...
ನಗರದಲ್ಲಿ ನಿಲ್ಲದ ಸರಗಳ್ಳರ ಹಾವಳಿ: 2 ಲಕ್ಷದ ಸರ ಕಸಿದು ಕಳ್ಳರು ಪರಾರಿನಗರದಲ್ಲಿ ನಿನ್ನೆ ಏಳು ಕಡೆಗಳಲ್ಲಿ ಸರಗಳ್ಳರು ಅಟ್ಟಹಾಸ ಮೆರೆದ ಬೆನ್ನಲ್ಲೇ ಇಂದು ಬೆಳಿಗ್ಗೆ ಮಾಗಡಿ ರಸ್ತೆಯ ಕೆಹೆಚ್ಬಿ...
ಬೆಂಗಳೂರಲ್ಲಿ ನಡೆಯಲಿದೆ ಇಸ್ರೋ ಮಾಜಿ ಅಧ್ಯಕ್ಷ ರಾಧಾಕೃಷ್ಣನ್ ಅವರ ಸಂಗೀತ ಕಚೇರಿಬೆಂಗಳೂರು ಕ್ಲಬ್ ಫಾರ್ ಕಥಕ್ಕಳಿ ಆ್ಯಂಡ್ ದ ಆರ್ಟ್ಸ್ ಆಯೋಜಿಸಿರುವ ಸಂಗೀತ ಕಾರ್ಯಕ್ರಮದಲ್ಲಿ ಇಸ್ರೋದ ಮಾಜಿ ಅಧ್ಯಕ್ಷ ಡಾ ಕೆ. ರಾಧಾಕೃಷ್ಣನ್...
ಸುಷ್ಮಾ ಮಧ್ಯ ಪ್ರವೇಶಕ್ಕೆ ರಾಜೀವ್ ಚಂದ್ರಶೇಖರ್ ಆಗ್ರಹಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳಲ್ಲಿ ರಾಜ ತಾಂತ್ರಿಕ ವಿನಾಯಿತಿ ಬೇಡ ಎಂದು ಸಂಸದ ರಾಜೀವ್ ಚಂದ್ರಶೇಖರ್ ಆಗ್ರಹಿಸಿದ್ದಾರೆ...
ಹಂತಕರ ಪತ್ತೆಗೆ ಸಮಯ ಬೇಕಾಗುತ್ತದೆ: ಜಾರ್ಜ್ಹೆಸರಾಂತ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿಅವರನ್ನು ವೃತ್ತಿಪರ ಹಂತಕರೇ ಹತ್ಯೆ ಮಾಡಿರುವ ಸಾಧ್ಯತೆಗಳಿರುವುದರಿಂದ ಅವರ ಪತ್ತೆಗೆ ಸ್ವಲ್ಪ ಸಮಯ...
ಕಲ್ಬುರ್ಗಿ ಹತ್ಯೆ ಪ್ರಕರಣ: ಸಿಐಡಿ ಐಜಿ ಪರಿಶೀಲನೆಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆ ನಡೆದು ವಾರದ ಬಳಿಕ ಮಂಗಳವಾರ ನಗರಕ್ಕೆ ಭೇಟಿ ನೀಡಿದ ಸಿಐಡಿ ಐಜಿ ಕೆ.ವಿ. ಶರತ್ ಚಂದ್ರ,
ರಾಜ್ಯದಲ್ಲಿ ಎರಡು ದಿನ ಭಾರೀ ಮಳೆನಿರೀಕ್ಷೆಯಂತೆ ಮುಂಗಾರು ಅಂತ್ಯ ಕಾಲದ ಮಳೆ ರಾಜ್ಯದಲ್ಲಿ ಇನ್ನೂ ಅಬ್ಬರಿಸಲಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಸಂಭವಿಸಲಿದೆ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!