ಹುಸಿ ಬಾಂಬ್ ಕರೆ ಮಂಗಳೂರಿಗ ಸೆರೆನಗರದಲ್ಲಿ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಹುಸಿ ಕರೆ ಮಾಡಿದ್ದ ಮಂಗಳೂರು ಮೂಲದ ರೆಜಿನಾಲ್ಡ್ (64) ಎಂಬಾತನನ್ನು ಕಬ್ಬನ್ ಪಾರ್ಕ್ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ...
ಇನ್ನೊಂದು ಮಗುವಿನ ಶವ ಪತ್ತೆಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆಂದು ಭಾವಿಸಿ ಪ್ರೇಯಸಿಯ ಮೂವರು ಮಕ್ಕಳನ್ನು ಮಾ್ಯನ್ಹೋಲ್ಗೆ ತಳ್ಳಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮತ್ತೊಬ್ಬ ಬಾಲಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ...
ಮಹದಾಯಿ ಹೋರಾಟಕ್ಕೆ ಕೇಂದ್ರ ಸಮಿತಿ ರಚನೆಹುಬ್ಬಳ್ಳಿ ಕಳಸಾ ಬಂಡೂರಿ ಯೋಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟದ ದಿಕ್ಕು ತಪ್ಪದಂತೆ ತಡೆಯಲು ಮತ್ತು ವಿವಿಧ ಸಂಘಟನಗಳು ಒಂದೇ ವೇದಿಕೆಯಡಿ ಹೋರಾಟ...
ಬಿಬಿಎಂಪಿ ಮೈತ್ರಿ ಇಬ್ರಾಹಿಂ ಬೆಸುಗೆಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳದ ಮಧ್ಯೆ `ಪರಿವಾರ'ದ ಕೊಂಡಿಯಂತಿರುವ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಕಳೆದ ಎರಡು ದಿನಗಳಿಂದ ಗೌಡರ ಕುಟುಂಬದ ಜತೆ ಚರ್ಚೆ ನಡೆಸುತ್ತಿರುವುದು ರಾಜಕೀಯ ವಲಯದಲ್ಲಿ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ...
ಜಯದೇವ ಹೃದ್ರೋಗ, ವಿಜ್ಞಾನ ಸಂಸ್ಥೆಗೆ ಎನ್ಎಬಿಹೆಚ್ ನಿಂದ ಮಾನ್ಯತೆಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಎನ್.ಎ.ಬಿ.ಹೆಚ್ ನಿಂದ ಮಾನ್ಯತೆ ದೊರೆತಿದೆ.
ವಜ್ರದ ಹರಳುಗಳನ್ನು ಕಳವು ಮಾಡಿದ್ದ ಆರೋಪಿ ಬಂಧನಗಾಂಧಿನಗರದ ವಿಜಯ ಜೆಮ್ಸ್ ಅಂಡ್ ಜ್ಯೂವೆಲರ್ಸ್ನಲ್ಲಿ ವಜ್ರದ ಹರಳುಗಳನ್ನು ಖರೀದಿಸುವ ನೆಪದಲ್ಲಿ ವಜ್ರದ ಹರಳುಗಳನ್ನು...
ನಾಳೆ ಸಂಜೆ ಬಿಬಿಎಂಪಿ ಮೇಯರ್ ಹೆಸರು ಪ್ರಕಟ: ರಾಮಲಿಂಗಾ ರೆಡ್ಡಿಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಅಭ್ಯರ್ಥಿಯ ಹೆಸರನ್ನು ನಾಳೆ ಸಂಜೆ ಪ್ರಕಟಿಸುವುದಾಗಿ ಬೆಂಗಳೂರು ನಗರ ಉಸ್ತುವಾರಿ...
ಉದಯ ಕುಮಾರ್ ಶೆಟ್ಟಿ ಕಾನೂನು ಸಚಿವಾಲಯದ ಜಂಟಿ ಕಾರ್ಯದರ್ಶಿಕರ್ನಾಟಕದ ಉದಯ ಕುಮಾರ್ ಶೆಟ್ಟಿ ಅವರನ್ನು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.....
ಟೈಮ್ಸ್ ಬಾರ್ ಶೂಟೌಟ್ : ನಾಲ್ವರು ಸುಪಾರಿ ಹಂತಕರ ಸೆರೆರೆಸಿಡೆನ್ಸಿ ರಸ್ತೆಯ ಟೈಮ್ಸ್ ಬಾರ್ ಮಾಲೀಕನ ಮೇಲೆ ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸುಪಾರಿ...
ರೈತ ಸಂಘಟನೆಗಳ ಬೃಹತ್ ಪ್ರತಿಭಟನೆಅನ್ನದಾತನ ಬಲಿ ತೆಗೆದುಕೊಂಡ ಹಾಗೂ ಕಬ್ಬು ಬೆಳೆಗಾರರ ಬಾಕಿ ಪಾವತಿಸದ ಸರ್ಕಾರಕ್ಕೆ ರೈತ ಸಂಘಟನೆಗಳು ಧಿಕ್ಕಾರ ಕೂಗಿದವು...
ವಿಶ್ವವಿಖ್ಯಾತ ಜಂಬೂ ಸವಾರಿಗೆ ರು. 89 ಲಕ್ಷ ವಿಮೆನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ಜಿಲ್ಲಾ ಆಡಳಿತ ಬರೋಬ್ಬರಿ 89 ಲಕ್ಷ ರುಪಾಯಿಗಳ...
ಸ್ಟೋರಿ ವೀವರ್ ಲೋಕಾರ್ಪಣೆಎಲ್ಲ ಮಗುವಿನ ಕೈಯಲ್ಲೂ ಒಂದು ಪುಸ್ತಕವಿರಬೇಕೆಂದು ಶ್ರಮಿಸುತ್ತಿರುವ ಪ್ರಥಮ ಬುಕ್ಸ್ ಪ್ರತಿ ಮಗುವಿಗೂ ಕಥೆ ಹೇಳುವ ವಿಶಿಷ್ಟ ಪ್ರಯತ್ನವೊಂದಕ್ಕೆ...
ಮುಕ್ತಾಯಕ್ಕೆ ಮುನ್ನ ಮುಂಗಾರು ಅಬ್ಬರಇನ್ನೇನು ಮುಗಿದೇ ಹೋಯಿತು ಎನ್ನುವ ಹೊತ್ತಿಗೆ ರಾಜ್ಯದಲ್ಲಿ ಮುಂಗಾರು ಅಬ್ಬರಿಸಿದೆ. ಹಲವು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಭಾರೀ...
ಮಳೆ ಬಾರದೇ ಇದ್ದರೆ ದೇವರೇ ಗತಿ: ಡಿಕೆಶಿರಾಜ್ಯದಲ್ಲಿ ಇದೇ ರೀತಿ ಮಳೆ ಕೈ ಕೊಟ್ಟರೆ ದೇವರೇ ದಿಕ್ಕು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹತಾಶೆ...
ಒಆರ್ಒಪಿ ಅನುಷ್ಠಾನ ಕೇಂದ್ರಕ್ಕೆ ಅಭಿನಂದನೆನಲವತ್ತ ಮೂರು ವರ್ಷಗಳ ಹೋರಾಟದ ಬಳಿಕ `ಒಂದೇ ಶ್ರೇಣಿ ಒಂದೇ ಪಿಂಚಣಿ' ಯೋಜನೆ ಅನುಷ್ಠಾನಗೊಳ್ಳುತ್ತಿರುವುದಕ್ಕೆ ಮಾಜಿ ಯೋಧರು...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!