ರು.30 ಲಕ್ಷದ ಮಾದಕ ವಸ್ತುಗಳ ವಶನೈಜೀರಿಯಾದ ಪ್ರಜೆ ಸೇರಿ ನಾಲ್ವರನ್ನು ಬಂಧಿಸಿರುವ ಮೈಕೋ ಲೇಔಟ್ ಪೊಲೀಸರು ರು.30 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ...
ರು.30 ಲಕ್ಷದ ಚಿನ್ನಾಭರಣ ನಾಪತ್ತೆಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎಎಲ್) ಕೇರಳದ ಕೊಚ್ಚಿಗೆ ತೆರಳುತ್ತಿದ್ದ ಮಹಿಳೆಯೊಬ್ಬರ ರು.30 ಲಕ್ಷ ಮೌಲ್ಯದ ಚಿಭರಣಗಳು ಕಾಣೆಯಾಗಿವೆ...
ಗಾಂಧಿ ಚಿಂತನೆ ಪಾಲನೆಯಲ್ಲಿ ಸೋತ ಸರ್ಕಾರಗಳು: ಎಚ್ ಆರ್ ಭಾರದ್ವಾಜ್ವಿದ್ಯಾರ್ಥಿಗಳು ಹಾಗೂ ಯುವಜನರು ವಿಳಂಬ ಮಾಡದೆ ಸಮಾಜವಾದ ಚಿಂತನೆಯ ಹರಿಕಾರರಾದ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಆದರ್ಶ ಹಾಗೂ ತತ್ವ ಅನುಸರಿಸುವಂತೆ ಮಾಜಿ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಕರೆ ನೀಡಿದರು...
ಮಹಿಳೆಯರ ಮೇಲೆ ಹಲ್ಲೆ: ಸಿಪಿಐ ಅಮಾನತುವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಹೊತ್ತಿದ್ದ ಮಹಿಳೆಯರನ್ನು ಸಾರ್ವಜನಿಕವಾಗಿ ಥಳಿಸಿದ ಘಟನೆಗೆ ಸಂಬಂಧಿಸಿ ಖಡೇಬಜಾರ ಠಾಣೆ ಸಿಪಿಐ ಯು.ಎಚ್.ಸಾತೇನಹಳ್ಳಿ ಹಾಗೂ ಓರ್ವ ಎಎಸ್ಐ...
ತ್ರಿಭಜನೆ ಸರ್ಕಾರಕ್ಕೆ ಬಿಟ್ಟದ್ದು: ಕಾಂಗ್ರೆಸ್ ಮಾಜಿ ಮೇಯರ್ಬಿಬಿಎಂಪಿ ವಿಭಜನೆ ಮಾಡುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಕಾಂಗ್ರೆಸ್ನ ಮಾಜಿ ಮೇಯರ್ಗಳು ಹೇಳಿದ್ದಾರೆ...
ಸಂಕಷ್ಟದ ನೀರು ಬಿಟ್ಟಿದ್ದೇವೆ, ಈಗಾಗಲ್ಲ: ಜಯಚಂದ್ರತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ. ಸಂಕಷ್ಟದ ಸಮಯದ ನೀರು ಎಂದು ತೀರ್ಮಾನಿಸಿ ಕಳೆದ ಆಗಸ್ಟ್ವರಗೆ ಬಿಡಲಾಗಿದೆ. ಮಳೆ ಅಭಾವದಿಂದ ನಮಗೇ ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂದು ಪಶು ಸಂಗೋಪನಾ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ...
ರಾಜ್ಯದಲ್ಲಿ ನಿರಂತರ ವಿದ್ಯುತ್ ಕಡಿತ, ಡಿಕೆಶಿ ರಾಜೀನಾಮೆಗೆ ಆಗ್ರಹರಾಜ್ಯದಲ್ಲಿ ಮೂರು ಗಂಟೆ ವಿದ್ಯುತ್ ಕಡಿತವಾಗುತ್ತಿದ್ದು, ಇಂಧನ ಸಚಿವ ಡಿ.ಕೆ ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಧಾರಾಕಾರ ಮಳೆಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ವಾಹನ ಸಂಚಾರ...
ಹಜ್ಯಾತ್ರೆ ವಿಮಾನಕ್ಕೆ ಹುಸಿ ಬಾಂಬ್ಸೌದಿ ಅರೇಬಿಯಾದ ಹಜ್ ಯಾತ್ರೆಗೆ ಪ್ರಯಾಣಿಕರನ್ನು ಕರೆದೊಯುತ್ತಿದ್ದ ಮೂರು ವಿಮಾನಗಳಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಅನಾಮಧೇಯ ವ್ಯಕ್ತಿಯ ವಾಟ್ಸ್ ಆ್ಯಪ್ ಸಂದೇಶದಿಂದ ಶುಕ್ರವಾರ ತಡರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು...
ಜೈಲು ತಂದಿತ್ತ ಐಷಾರಾಮಿ ಕನಸುದ್ವಿಚಕ್ರ ವಾಹನಕ್ಕೆ ಪೊಲೀಸ್ ಸ್ಟಿಕ್ಕರ್ ಅಂಟಿಸಿಕೊಂಡು ಕೈಯಲ್ಲಿ ಲಾಟಿ ಹಿಡಿದು ತಲೆಗೆ ಪೊಲೀಸರ ಹೆಲ್ಮೆಟ್ ಹಾಕಿಕೊಂಡು ಪೊಲೀಸರ ಸೋಗಿನಲ್ಲಿ ಸಾರ್ವಜನಿಕರ ಬಳಿ `ಮಾಮೂಲಿ' ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸಪ್ಪನನ್ನು ಅಸಲಿ ಪೊಲೀಸರು ಬಂಧಿಸಿದ್ದಾರೆ...
ಕಪ್ಪು ಹಣ ವಂಚಕರ ಬಂಧನಕಪ್ಪು ಹಣವನ್ನು ತೆರಿಗೆ ಪಾವತಿಸಿದ ಹಣವನ್ನಾಗಿ(ವೈಟ್ ಮನಿ) ಮಾಡಿಕೊಟ್ಟರೆ ಕೋಟ್ಯಾಂತರ ರುಪಾಯಿ ಕಮೀಷನ್ ನೀಡುವುದಾಗಿ ಹೇಳಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಜಾಲ ಪತ್ತೆ ಮಾಡಿರುವ ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ...
ಕುತ್ತಿಗೆ ಬಿಗಿದು ಮಹಿಳೆ ಹತ್ಯೆವರ್ತೂರು ಪೊಲಿಸ್ ಠಾಣೆ ವ್ಯಾಪ್ತಿಯ ಬಳಗೆರೆ ಸಮೀಪದ ನೀಲಗರಿ ತೋಪಿನಲ್ಲಿ ಅಪರಿಚಿತ ಮಹಿಳೆಯ ಕತ್ತು ಬಿಗಿದು ಕೊಲೆ ಮಾಡಲಾಗಿದೆ...
ವರ್ಷವಾದ್ರೂ ಚಾರ್ಜ್ಶೀಟ್ ಇಲ್ಲಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ವಿರುದ್ಧ ದಾಖಲಾಗುತ್ತಿರುವ ಅತ್ಯಾಚಾರ ಪ್ರಕರಣಗಳ...
ಲೈಂಗಿಕ ದೌರ್ಜನ್ಯ: ವೃದ್ಧನ ಸೆರೆಏಳು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 65 ವರ್ಷದ ವೃದ್ಧನ ಬಂಧಿಸಿರುವ ಬಾಣಸವಾಡಿ ಪೊಲೀಸರು ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!