ಬಕ್ರೀದ್ ಪ್ರಾಣಿಬಲಿ: ಸರ್ಕಾರಕ್ಕೆ ನೋಟಿಸ್ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ಹಸು, ಕರು ಮತ್ತು ಎಮ್ಮೆಗಳನ್ನು ಅಕ್ರಮವಾಗಿ ಸಾಗಿಸಿ, ಬಲಿ ಪಡೆಯುತ್ತಾರೆಂದು ಆರೋಪಿಸಿ...
ಜೋರು ಮಳೆ, ವಿದ್ಯುತ್ ಕಡಿತ, ಸಂಚಾರ ಅಸ್ತವ್ಯಸ್ತಬೆಂಗಳೂರು ನಗರದಲ್ಲಿ ಶುಕ್ರವಾರ ಸುರಿದ ಜೋರು ಮಳೆಗೆ ಜನ ಜೀವನ ಅಸ್ತವ್ಯಸ್ತ-ಗೊಂಡಿದ್ದು, ವಾಹನ ಸಂಚಾರಕ್ಕೂ ಅಡ್ಡಿಯಾಯಿತು....
ಡಾ. ಕಲಬುರ್ಗಿ ಹತ್ಯೆ ವಿಚಾರ: ಸಿಐಡಿ ಅಧಿಕಾರಿಗಳಿಂದ ಇಬ್ಬರ ಗುಪ್ತ ವಿಚಾರಣೆಡಾ.ಎಂ.ಎಂ. ಕಲಬುರ್ಗಿಯವರ ಹತ್ಯೆಯ ವಿಚಾರ ಇದೀಗ ಹೊಸ ತಿರುವು ಪಡೆದಿದ್ದು, ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಡೆದ ...
ಡಾ. ಎಂ. ಎಂ. ಕಲಬುರ್ಗಿ ಹತ್ಯೆ ಪ್ರಕರಣ ಹಲವು ಆಯಾಮಗಳಲ್ಲಿ ಸಿಐಡಿ ತನಿಖೆತೀವ್ರ ಕುತೂಹಲ ಕೆರಳಿಸಿರುವ ಡಾ. ಎಂ. ಎಂ. ಕಲಬುರ್ಗಿ ಹತ್ಯೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್.ಪಿ .ಡಿ.ಸಿ ರಾಜಪ್ಪ ಅವರ ನೇತೃತ್ವದ ತಂಡ ಶುಕ್ರವಾರ ...
ಅಂತರ್ಜಾತಿ ವಿವಾಹ ದಲಿತರ ಮನೆಗಳು ಜಖಂಅಂತರ್ಜಾತಿ ವಿವಾಹ ಹಿನ್ನೆಲೆಯಲ್ಲಿ ಮಂಡ್ಯ ತಾಲೂಕಿನ ಹುಲಿವಾನದಲ್ಲಿ ಸವರ್ಣೀಯರು ದಲಿತ ಸಮುದಾ ಯದ ಮೇಲೆ ಗುರುವಾರ ರಾತ್ರಿ ದಾಳಿ ನಡೆಸಿದ್ದಾರೆ...
ಕತ್ತಲೆ ಭಾಗ್ಯ ನಿವಾರಣೆಗೆ ಕ್ರಮ: ಗೃಹ ಸಚಿವ ಜಾರ್ಜ್ರಾಜ್ಯಕ್ಕೆ ಆವರಿಸಿರುವ ಕತ್ತಲೆ ಭಾಗ್ಯ ನಿವಾರಣೆಯಾಗಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಾರ್ಜ್ ಹೇಳಿದರು...
ಮಹದಾಯಿ ನಕ್ಷೆಗೆ ಕನ್ನಡ ಮಕ್ಕಳಿಂದ ರಕ್ತಾಭಿಷೇಕ!ಕಳಸಾಬಂಡೂರಿ ಯೋಜನೆ ಅನುಷ್ಠಾನ ಮತ್ತು ಮಹದಾಯಿ ನೀರಿನ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆಕಾರರು ಶುಕ್ರವಾರ 'ಮಹದಾಯಿ ನಕ್ಷೆಗೆ ರಕ್ತಾಭಿಷೇಕ' ಮಾಡುವ...
ಮಾಡೆಲಿಂಗ್ನೊಂದಿಗೆ ಅಸಹಜ ಲೈಂಗಿಕ ಕ್ರಿಯೆ: ಸಿಕ್ಕಿಬಿದ್ದ ವಿಟಪುರುಷಆಕೆ ನೇಪಾಳ ದೇಶದ ಸುಂದರ ಯುವತಿ. ವಯಸ್ಸು 22 ವರ್ಷ. ತನ್ನ ದೇಶದಲ್ಲಿ ಮಾಡೆಲಿಂಗ್ ಹಾಗೂ ಸಿನಿಮಾ ಕ್ಷೇತ್ರದಲ್ಲೇ ಅವಕಾಶ ಅಷ್ಟಕಷ್ಟೇ ಇದ್ದುದರಿಂದ ...
ಸೆಪ್ಟಂಬರ್ 26 ರಂದು ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಸೆ. 26ರಲ್ಲಿ ಕರ್ನಾಟಕ ಸಂಪೂರ್ಣ ಬಂದ್ ಆಚರಿಸಲಿದೆ ಎಂದು ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್
200ಕ್ಕೂ ಅಧಿಕ ದೇಗುಲಗಳಲ್ಲಿ ಕೈಚಳಕ, ಕೊನೆಗೂ ಸಿಕ್ಕಿಬಿದ್ದ ಕುಖ್ಯಾತ ಕಳ್ಳತ್ತೀಚೆಗೆ ಕಾಮಾಕ್ಷಿಪಾಳ್ಯದ ಶ್ರೀ ಅಂಬಾಮಹೇಶ್ವರಿ ದೇವಸ್ಥಾನದಲ್ಲಿ ಚಿನ್ನದ ಸರಕದ್ದು ಪರಾರಿಯಾಗಿದ್ದ ಕುಖ್ಯಾತ ದೇವಸ್ಥಾನ ಕಳ್ಳನನ್ನು ಬಂಧಿಸಿರುವ ....
ಎಂ.ಪಿ.ರೇಣುಕಾಚಾರ್ಯ ವಿರುದ್ಧದ ಎಫ್ ಐ ಆರ್ ರದ್ದುಸಚಿವರಾಗಿದ್ದ ವೇಳೆ ಅಕ್ರಮ ಆಸ್ತಿ ಸಂಪಾದಿಸಿದ್ದಾರೆಂದು ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ....
ಪ್ರಧಾನಿ ಸಂವಾದ ತಂದ ಖುಷಿ : ಲಿಟ್ಲ್ ಫ್ಲವರ್ ಶಾಲೆ ವಿದ್ಯಾರ್ಥಿಗಳುದೇಶದ ಪ್ರಧಾನ ಮಂತ್ರಿಯೊಂದಿಗೆ ಮನ ಬಿಚ್ಚಿ ಮಾತನಾಡುವ ಅವಕಾಶ ಪಡೆದುಕೊಂಡ ಬೆಂಗಳೂರಿನ ಎರಡು ಶಾಲೆಯ ವಿದ್ಯಾರ್ಥಿಗಳಿಗೆ ಜಗತ್ತೇ ಗೆದ್ದಷ್ಟು ಖುಷಿ...
ಡಾ. ಕಲಬುರ್ಗಿ ಹತ್ಯೆ ಸಂಶೋಧನೆಗೇ ಗುಂಡಿಟ್ಟಂತೆಯಾವುದೇ ಧರ್ಮದಲ್ಲಿ ಕಳ್ಳತನ, ಕೊಲೆ ಮಾಡು ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಆದರೆ, ಕೆಲವೊಂದು ಕೋಮುವಾದಿ ಶಕ್ತಿಗಳು ಕಲಬುರ್ಗಿ ಅವರನ್ನು...
ಹಣಕ್ಕಾಗಿ ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯಮಾರಕಾಸ್ತ್ರಗಳಿಂದ ಹಲ್ಲೆ ಟಿವಿ ಕೇಬಲ್ ಸಂಸ್ಥೆಯಲ್ಲಿ ಕೆಲಸ ಮಾಡುವ ನಾಲ್ವರು ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ...
ವಿಭಜಕಕ್ಕೆ ಬೈಕ್ ಡಿಕ್ಕಿ: ಮಾರತ್ತಹಳ್ಳಿ ರಿಂಗ್ ರಸ್ತೆಯಲ್ಲಿ ಇಬ್ಬರ ಸಾವುನಿಯಂತ್ರಣ ತಪ್ಪಿದ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೈಕ್ ಚಲಾಯಿಸುತ್ತಿದ್ದ ಬಿಪಿಒ ಸಂಸ್ಥೆಯ ಮಾಲೀಕ ಹಾಗೂ ಉದ್ಯೋಗಿ ಮೃತಟ್ಟಿರುವ ಘಟನೆ ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!