ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಉಪನ್ಯಾಸಕ!ವಿದ್ಯಾರ್ಥಿಗಳ ದುಶ್ಚಟಗಳನ್ನು ತಡೆಯಲು ಉಪನ್ಯಾಸಕರು ಹರಸಾಹಸ ಪಡುತ್ತಿರುವುದು ಗೊತ್ತಿರುವ ವಿಷಯವೇ. ಆದರೆ, ಇಲ್ಲೊಬ್ಬ ಉಪನ್ಯಾಸಕನೇ ತಾನು ಮಾಡಿದ ಸಾಲ ತೀರಿಸಲು ಡ್ರಗ್ಸ್ ಸಪ್ಲೈ ಮಾಡುವ ಮೂಲಕ ಗುರು ಶಬ್ದಕ್ಕೆ ಅಪಚಾರ ಬಗೆದಿದ್ದಾನೆ...
ಕೆಂಪೇಗೌಡ ಬಡಾವಣೆಗೆ ತಡೆಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಮತ್ತೊಂದು ವಿಘ್ನ ಎದುರಾಗಿದೆ...
ಗವರ್ನರ್ ಮನವೊಲಿಕೆ ಕಸರತ್ತುಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಆರ್.ನಾಯಕ್ ಅವರನ್ನು ನೇಮಿಸಲು ನಿರ್ಧರಿಸಿದಂತಿರುವ ರಾಜ್ಯ ಸರ್ಕಾರ ಅವರ ಹೆಸರನ್ನು ಶಿಫಾರಸು...
ವಿವಿಗಳಲ್ಲಿ ಸೈಬರ್ ಸೆಕ್ಯೂರಿಟಿ ಕೋರ್ಸ್ರಾಜ್ಯದ ಎಲ್ಲಾ 17 ವಿವಿಗಳಲ್ಲಿ 2016-17ನೇ ಸಾಲಿನಿಂದ ಸೈಬರ್ ಸೆಕ್ಯೂರಿಟಿ ಕೋರ್ಸ್ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ...
ಬೇರೆ ರಾಜ್ಯದ ಮದ್ಯ ಮಾರಾಟ ತಡೆಗೆ ವಿಶೇಷ ತಂಡ: ಸಚಿವ ತಹಸೀಲ್ದಾರಗೋವಾ, ಆಂಧ್ರಪ್ರದೇಶಗಳಿಂದ ಅಗ್ಗದ ಮದ್ಯ ರಾಜ್ಯದ ಗಡಿ ಭಾಗಗಳಲ್ಲಿ ಒಳ ನುಸುಳುತ್ತಿದ್ದು,ರಾಜ್ಯದ ಆದಾಯಕ್ಕೆ ಹೊಡೆತ ಬೀಳುತ್ತಿದೆ ಅದಕ್ಕಾಗಿ ಗಡಿ ಭಾಗದಲ್ಲಿ...
ಭಯೋತ್ಪಾದನೆ ವಿರುದ್ಧ ಜನಜಾಗೃತಿ ಅಭಿಯಾನ: ಪ್ರವೀಣ್ ತೊಗಾಡಿಯಾಭಯೋತ್ಪಾದನೆ ಜಗತ್ತಿನ ಬಹು ದೊಡ್ಡ ಸವಾಲಾಗಿದ್ದು, ಸರ್ಕಾರ ಅಥವಾ ಸೇನೆ ಯಿಂದ ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಭಾರತವನ್ನು ಭಯೋತ್ಪಾದನೆ...
ಯಲಹಂಕದಲ್ಲಿ ಸರಗಳ್ಳತನಪಲ್ಸರ್ ಬೈಕ್ನಲ್ಲಿ ಬಂದ ಇಬ್ಬರು ಯುವಕರು ಶನಿವಾರ ಬೆಳಗ್ಗೆ ವೃದ್ಧೆಯೊಬ್ಬರ ಸರ ಅಪಹರಿಸಿ ಪರಾರಿಯಾಗಿದ್ದಾರೆ...
ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿಮಲ್ಲಸಂದ್ರ ಬಳಿಯ ಬಾಬಣ್ಣ ಲೇಔಟ್ನಲ್ಲಿರುವ ವೆನ್ಸಾಯಿ ಅಪಾರ್ಟ್ಮೆಂಟ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ...
ಮೂಲಭೂತವಾದಿ ಗುಣ ತೊಲಗಲಿಸ್ವ ಜಾತಿಗಳಲ್ಲಿನ ಮೂಲಭೂತವಾದಿ ಗುಣ ತೊಲಗಿಸಿ, ಜಾತ್ಯತೀತ ಗುಣಗಳ ಮನೋಧರ್ಮ ಅಳವಡಿಸಿಕೊಳ್ಳಬೇಕಾಗಿದೆ ಎಂದು ಕನ್ನಡ ಪ್ರಾಧಿಕಾರ ಅಧ್ಯಕ್ಷ ಡಾ. ಎಲ್. ಹನುಮಂತಯ್ಯ ತಿಳಿಸಿದರು...
ಅಡ್ಡಾದಿಡ್ಡಿ ಓಡಿಸಿದರೆ ಅಪಘಾತದಿನೇ ದಿನೇ ಹೆಚ್ಚಾಗುತ್ತಿರುವ ವಾಹನಗಳು ಹಾಗೂ ಅಪಘಾತಗಳ ಸಂಖ್ಯೆ ಕಡಿಮೆ ಮಾಡಲು ಸಾರಿಗೆ ಇಲಾಖೆ ಹಾಗೂ ಬೆಂಗಳೂರು ನಗರ ಸಂಚಾರ ಪೊಲೀಸರು ಜಂಟಿಯಾಗಿ ಒಂದು ವಾರಗಳ ಕಾಲ ಹಮ್ಮಿಕೊಂಡಿದ್ದ 27ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಶನಿವಾರ ತೆರೆಬಿದ್ದಿದೆ...
ಪ್ಯಾಲೆಸ್ತೀನ್ ಶಾಂತಿಗೆ ಸಹಕಾರ ನೀಡಿಪ್ಯಾಲೆಸ್ತೀನ್ ನಾಗರಿಕರ ಬಗ್ಗೆ ಬೇರೆ ದೇಶಗಳಲ್ಲಿರುವ ಅಪಾರ್ಥ ಭಾವನೆ ತೊಲಗಬೇಕು. ಜತೆಗೆ ಪ್ಯಾಲೆಸ್ತೀನ್ ನಲ್ಲಿ ಶಾಂತಿ ನೆಲೆಸಲು ಬೇರೆ ದೇಶಗಳ ಸಹಕಾರವೂಬೇಕು. ಹೀಗಾಗಿ ಸಂಗೀತ, ನೃತ್ಯ, ನಾಟಕದ ಮೂಲಕ ಪ್ರವಾಸ ಕೈಗೊಳ್ಳಲಾಗುತ್ತಿದೆ...
ಮರು ನಿರ್ಮಿಸಿದ ಶೌಚಾಲಯ ಉದ್ಘಾಟನೆಅವ್ಯವಹಾರದಿಂದ ಕಟ್ಟಿಸಿದ ಅರಮನೆಗಿಂತ, ಜನ ಸಾಮಾನ್ಯರ ಹಿತಾಸಕ್ತಿಯಿಂದ ಸಾರ್ವಜನಿಕರೇ ಕಟ್ಟಿದ ಶೌಚಾಲಯವೇ ಮೇಲು' ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು...
ಮಠಗಳು ಜಾತ್ಯತೀತವಾಗಿ ಕೆಲಸ ಮಾಡಲಿ`ಸಮಾಜದಲ್ಲಿ ಎಲ್ಲಿಯವರೆಗೆ ಮಠಗಳಿರುತ್ತವೋ ಅಲ್ಲಿಯವರೆಗೂ ಜಾತಿಗಳಿರುತ್ತವೆ. ಮಠಗಳು ಜಾತ್ಯತೀತವಾಗಿ ಕೆಲಸ ಮಾಡಬೇಕು. ಮಠಗಳು ಅಸ್ಪೃಶ್ಯರನ್ನೂ ತನ್ನವರನ್ನಾಗಿ ಉದಾರತೆಯಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು' ಎಂದು ಹಿರಿಯ ಸಾಹಿತಿ ಹಾಗೂ ವಿಶ್ರಾಂತ...
ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿ ಸಾವುಬೈಕ್ನಲ್ಲಿ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಳಿಮಾವು ಸಂಚಾರ ಠಾಣೆಯಲ್ಲಿ ಶುಕ್ರವಾರ ನಡೆದಿದೆ...
ಹೂಳೆತ್ತುವ ಕಾರ್ಯಾಚರಣೆ ಇಂದುಜಲಮಂಡಳಿ ಜ.16ರಂದು ನಗರದ ವಿವಿಧ ವಿಭಾಗಗಳ ವ್ಯಾಪ್ತಿಯಲ್ಲಿ ಹೂಳೆತ್ತುವ ಕಾರ್ಯಾಚರಣೆ ನಡೆಸಲಿದೆ. ..
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video