ಜೆಡಿಎಸ್ನ ಸಭೆ ಮುಂದೂಡಿಕೆಬಿಬಿಎಂಪಿ ಅಧಿಕಾರದ ಚುಕ್ಕಾಣಿಗೆ ಸಂಬಂಧಿಸಿದಂತೆ ನಿಲುವು ಪ್ರಕಟಿಸಲು ಜೆಡಿಎಸ್ ನಿಗದಿ ಮಾಡಿದ್ದ ಸೆ.1ರ ಸಭೆ ಮುಂದಕ್ಕೆ ಹೋಗಿರುವುದರಿಂದ, ಪಕ್ಷದ ಸದಸ್ಯರು ಕೇರಳದಿಂದ ಸದ್ಯಕ್ಕೆ ಹಿಂದಿರುಗುವ ಸೂಚನೆ ಕಂಡುಬರುತ್ತಿಲ್ಲ...
ಸಾಹಿತಿ ಕಲ್ಬುರ್ಗಿ ಹತ್ಯೆ ಬಗ್ಗೆ ಟ್ವೀಟ್ ಮಾಡಿದ್ದ ಯುವಕನ ಬಂಧನಸಂಶೋಧಕ, ಸಾಹಿತಿ ಕಲ್ಬುರ್ಗಿ ಹತ್ಯೆ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ್ದ ಯುವಕನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಕಳಸಾ-ಬಂಡೂರಿ ಹೋರಾಟ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆಮಹಾದಾಯಿ ಮಲಪ್ರಭಾ ನದಿ ಜೋಡಣೆಗೆ ಆಗ್ರಹಿಸಿ ನಡೆಯುತ್ತಿರುವ ಗದಗ ಜಿಲ್ಲಾ ಬಂದ್ ಹಿಂಸಾಚಾರಕ್ಕೆ...
16,300 ನಕಲಿ ಬಿಪಿಎಲ್ ಕಾರ್ಡುಗಳ ಪತ್ತೆನಕಲಿ ಬಿಪಿಎಲ್ ಕಾರ್ಡುದಾರರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿರುವ ಆಹಾರ ಇಲಾಖೆಗೆ ಮೊದಲ ಹದಿನೈದು ದಿನದಲ್ಲೇ 16,300 ನಕಲಿ ಕಾರ್ಡುಗಳು...
ವರಿಷ್ಠರ ತೀರ್ಮಾನಕ್ಕೆ ಬದ್ಧ: ಡಿಕೆಶಿಬಿಬಿಎಂಪಿ ಗದ್ದುಗೆಗೆ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಕಾಂಗ್ರೆಸ್ ಮುಖಂಡ ಹಾಗೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ...
ದೇವರ ನಾಡಿಗೆ ದೇವೇಗೌಡರ ಪಕ್ಷದ ಸದಸ್ಯರುಮುಂದಿನ ರಾಜಕೀಯ ಬೆಳವಣಿಗೆಯಲ್ಲಿ ತನ್ನ ಪಾತ್ರ ಮಹತ್ವವಾಗಿಸಿಕೊಳ್ಳುವ ಉದ್ದೇಶದಿಂದ ಜೆಡಿಎಸ್ ಕಾರ್ಪೊರೇಟರ್ ಗಳು ಕೇರಳಕ್ಕೆ ತೆರಳುವ ಮೂಲಕ ಇಡೀ ಬೆಳವಣಿಗೆಗೆ ಮಹತ್ವದ ತಿರುವು ನೀಡಿದ್ದಾರೆ...
ಬೆಂಗ್ಳೂರು ಬಿಟ್ಟು ಎಲ್ಲೂ ಹೋಗ್ಬೇಡಿ: ಸಿಎಂ ಸಿದ್ದರಾಮಯ್ಯಮೇಯರ್, ಉಪ ಮೇಯರ್ ಚುನಾವಣೆ ಮುಕ್ತಾಯಗೊಳ್ಳುವವರೆಗೆ ಬೆಂಗಳೂರು ಬಿಟ್ಟು ತೆರಳದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಬಿಬಿಎಂಪಿ ಕಾಂಗ್ರೆಸ್ ಸದಸ್ಯರಿಗೆ ಕಟ್ಟಪ್ಪಣೆ ನೀಡಿದ್ದಾರೆ...
ಬಿಬಿಎಂಪಿ: ಜೆಡಿಎಸ್ ಸುತ್ತ ಬಿಜೆಪಿ ಗಿರಕಿಪಕ್ಷಕ್ಕೆ ಬೆಂಬಲ ಸೂಚಿಸುವುದಾಗಿ ಬಂದ ಪಕ್ಷೇತರರನ್ನು ಕಡೆಗಣೆಸಿ ಕೈಕೈ ಹಿಸುಕಿಕೊಳ್ಳುತ್ತಿ ರುವ ಬಿಜೆಪಿ ನಾಯಕರೀಗ ತಮ್ಮ ಎರಡನೇ ಅವಕಾಶವೆಂಬಂತೆ ಜೆಡಿಎಸ್ ಸುತ್ತ ಗಿರಕಿ ಹೊಡೆಯಲು ಆರಂಭಿಸಿದ್ದಾರೆ...
ಬಿಬಿಎಂಪಿ: ಶನಿವಾರವಿಡೀ ನಿರಂತರ ಪ್ರಯತ್ನಬಿಬಿಎಂಪಿ ಫಲಿತಾಂಶ ಪ್ರಕಟಣೆಗೆ ಮುನ್ನ ಜೆಡಿಎಸ್ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಬಿಜೆಪಿ ನಾಯಕರು ಫಲಿತಾಂಶ ಪ್ರಕಟವಾದ ನಂತರ ಜೆಡಿಎಸ್ನೊಂದಿಗೆ ಸಂಪರ್ಕ ಕಡಿಕೊಂಡಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಪಕ್ಷೇತರ ಸದಸ್ಯರು ಕಾಂಗ್ರೆಸ್ ಕಬ್ಜಗೊಳ್ಳುತ್ತಿದ್ದಂತೆ ಜೆಡಿಎಸ್...
ಬಿಬಿಎಂಪಿ ಗದ್ದುಗೆಗೆ ಬಿಜೆಪಿ ತಂತ್ರ: ರಾಜನಾಥ ಮಧ್ಯಸ್ಥಿಕೆಬಿಬಿಎಂಪಿ ಹೈಡ್ರಾಮ ಒಂದು ಕಡೆ ಕೇರಳದತ್ತ ಹೊರಳಿರುವಾಗಲೇ ಇನ್ನೊಂದು ಮಜಲಿನಲ್ಲಿ ದೆಹಲಿಯವರೆಗೂ ವ್ಯಾಪಿಸಿದೆ. ಕಾಂಗ್ರೆಸ್ನ್ನು ಹೇಗಾದರೂ ಅಧಿಕಾರದಿಂದ ದೂರಇಡಲೇಬೇಕೆಂದು ಹಠತೊಟ್ಟಿರುವ ಬಿಜೆಪಿಯು ಜೆಡಿಎಸ್ನ ಒಲಿಸಿಕೊಳ್ಳಲು...
ರಾಘವೇಶ್ವರಶ್ರೀ ವಿರುದ್ಧ ಮತ್ತೊಂದು ದೂರುರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿರುವ ಹೊಸನಗರ ರಾಘವೇಶ್ವರ ಸ್ವಾಮಿವಿರುದ್ಧ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ...
ಕಲ್ಬುರ್ಗಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯಮುಖ್ಯಮಂತ್ರಿ ಸಿದ್ದರಾಮಯ್ಯ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿರಿಯ ಸಾಹಿತಿ, ಸಂಶೋಧಕ ಎಂ ಎಂ ಕಲಬುರ್ಗಿ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಬಸ್ ನಿರ್ವಾಹಕನ ಮೇಲೆ ಭಜರಂಗಿಗಳ ಹಲ್ಲೆಯುವತಿಯೊಬ್ಬಳು ಟಿಕೆಟ್ ದರ ಕಡಿಮೆ ನೀಡಿದ್ದನ್ನು ವಿಚಾರಿಸಿದ್ದಕ್ಕೆ ಭಜರಂಗ ದಳ ಕಾರ್ಯಕರ್ತರು ಬಸ್ ತಡೆದು ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಘಟನೆ...
ಇಎಸ್ಐ ಕಾರ್ಡ್ದಾರರಿಗೆ ಉಚಿತ ಚಿಕಿತ್ಸೆ ಭಾಗ್ಯ ಇಲ್ಲನೀವು ಇಎಸ್ಐ ಕಾರ್ಡ್ ಹೊಂದಿದ್ದರೆ ಇನ್ನು ಮುಂದೆ ನಿಮಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮರೀಚಿಕೆ. ಹೌದು. ಸೆಪ್ಟೆಂಬರ್ 1ರಿಂದ ರಾಜ್ಯದ 40...
ಸಂಪ್ರದಾಯದಂತೆ ದಸರಾ ಸಾಂಪ್ರದಾಯಿಕ ವಿಧಿಗಳು ಸರಾಗ: ಪ್ರಮೋದಾದೇವಿ ಸ್ಪಷ್ಟನೆಈ ಬಾರಿ ಮೈಸೂರು ರಾಜಮನೆತನದಿಂದ ದಸರಾ ಆಚರಣೆಗಳು ಪ್ರತಿವರ್ಷದಂತೆ ಸಂಪ್ರದಾಯ ಬದ್ಧವಾಗಿಯೇ ನಡೆಯಲಿವೆ....
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!