ವಾರಾಂತ್ಯಕ್ಕೆ ಮತ್ತೆ ವೈದ್ಯ ಸೀಟು ಹಂಚಿಕೆಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಯುವ ಎರಡನೇ ಸುತ್ತಿನ ಮೆಡಿಕಲ್, ಡೆಂಟಲ್ ಸೀಟು ಹಂಚಿಕೆ ಪ್ರಕ್ರಿಯೆ ಆಗಸ್ಟ್ ಕೊನೆ ವಾರದಲ್ಲಿ ನಡೆಯಲಿದೆ. ಅದೇ ರೀತಿ ಕಾಮೆಡ್-ಕೆ ನಡೆಸುವ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಎರಡು ದಿನ ಮುಂದೂಡಲ್ಪಟ್ಟಿದೆ...
ಧಾರವಾಡ ಬಂದ್ ಪೂರ್ಣಮಹದಾಯಿ ನೀರನ್ನು ಮಲಪ್ರಭೆಗೆ ಹರಿಸುವಂತೆ ಆಗ್ರಹಿಸಿ ವಿವಧ ಸಂಘಟನೆಗಳಿಂದ ಶನಿವಾರ ನಡೆದ ಧಾರವಾಡ ಬಂದ್ ಸಂಪೂರ್ಣವಾಗಿದೆ...
8 ರೈತರು ಆತ್ಮಹತ್ಯೆರಾಜ್ಯದಲ್ಲಿ ಸಾಲಬಾಧೆ ಶುಕ್ರವಾರ ಮತ್ತೆ ಎಂಟು ರೈತರ ಪ್ರಾಣ ಕಸಿದುಕೊಂಡಿದೆ. ಶಿರಹಟ್ಟಿ ತಾಲೂಕು ಲಕ್ಷ್ಮೇಶ್ವರ ಪಟ್ಟಣದ ಹಳ್ಳದ...
ವಿಜಯಪುರ ಜಿಲ್ಲೆಗೆ ನಿತ್ಯ ಮೂರು ಹಂತದ ವಿದ್ಯುತ್ವಿಜಯಪುರ ಜಿಲ್ಲೆಯಲ್ಲಿ ರೈತರು ಹಾಗೂ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ವಿದ್ಯುತ್ ಲೋಡ್ಶೆಡ್ಡಿಂಗ್ ...
ರೂ.20 ಕೋಟಿ ಮೌಲ್ಯದ ಕೊಕೇನ್ ವಶಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮಾದಕವಸ್ತು ತರುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿರುವ ಮಾದಕವಸ್ತು ನಿಯಂತ್ರಣ ...
ಲಾಲ್ಬಾಗ್ ಹೆಜ್ಜೇನು ಗೂಡುಗಳ ಸ್ಥಳಾಂತರ ಇಂದುಲಾಲ್ಬಾಗ್ನಲ್ಲಿ ಹೆಜ್ಜೇನುಗಳ ದಾಳಿಗೆ ಬಾಲಕಿ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕೆಲವು ತೀರ್ಮಾನಗಳನ್ನು ಕೈಗೊಂಡಿದ್ದಾರೆ...
ಬೆಂಗಳೂರು ವಿವಿಯಲ್ಲಿ ಅಂಚೆ ಶಿಕ್ಷಣಕ್ಕೆ ಸದ್ಯ ಪ್ರವೇಶ ಇಲ್ಲಬೆಂಗಳೂರು ವಿಶ್ವವಿದ್ಯಾಲಯ ಅಂಚೆ ತೆರಪು ಹಾಗೂ ದೂರ ಶಿಕ್ಷಣ ನಿರ್ದೇಶನಾಲಯ ಮಾನ್ಯತೆ ಸಂಬಂಧ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ...
ಖಾಲಿ ನಿವೇಶನಕ್ಕೆ ನಕಲಿ ಜಿಪಿಎ: ಇಬ್ಬರ ಬಂಧನಖಾಲಿ ನಿವೇಶನಕ್ಕೆ ಸಂಬಂಧಿಸಿದಂತೆ ನಕಲಿ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಸೃಷ್ಟಿಸಿ ಅದನ್ನು ಬೇರೆಯವರಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ...
ಮತಗಟ್ಟೆಗಳಲ್ಲಿ ಸ್ಮಾರ್ಟ್ ಟ್ಯಾಬ್ ಪ್ರಯೋಗಮಹದೇವಪುರದಲ್ಲಿ 20 ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ `ಸ್ಮಾರ್ಟ್ ಟ್ಯಾಬ್ ಆಧರಿತ ಚುನಾವಣೆ ನಿರ್ವಹಣೆ ವ್ಯವಸ್ಥೆ' ....
ಜೆಡಿಎಸ್-ಕಾಂಗ್ರೆಸ್ ವಾಗ್ವಾದಶಾಸಕ ಗೋಪಾಲಯ್ಯ, ನಾಗಪುರ ವಾರ್ಡ್ ಜೆಡಿಎಸ್ ಅಭ್ಯರ್ಥಿ ಮತ್ತು ಬೆಂಬಲಿಗರು ತಮ್ಮ ಮನೆಯ ಮುಂದೆ ಗುರುವಾರ ತಡರಾತ್ರಿವರೆಗೂ ಧರಣಿ ...
ಸಚಿವ ಅಂಬಿ ವೈದ್ಯಕೀಯ ವೆಚ್ಚ ವಸೂಲಿ: ಅರ್ಜಿ ವಜಾವಸತಿ ಸಚಿವ ಅಂಬರೀಶ್ ಅವರ ಚಿಕಿತ್ಸೆಗೆ ತಗುಲಿದ್ದ ಕೋಟ್ಯಂತರ ರು.ಗಳ ವೆಚ್ಚ ಸಚಿವರಿಂದಲೇ ವಸೂಲಿ ಮಾಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ...
ಬಿಬಿಎಂಪಿ ಚುನಾವಣೆ ಮುಕ್ತಾಯ: ಶೇಕಡಾ 45ರಷ್ಟು ಮತದಾನಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಶನಿವಾರ ನಡೆದ ಮತದಾನದಲ್ಲಿ ಶೇಕಡಾ 45ರಷ್ಟು ಮತ ಚಲಾವಣೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಕೆಲವು ಕಡೆಗಳಲ್ಲಿ ಮತಯಂತ್ರಗಳ ದೋಷ...
ಕೊಳಕ್ಕೆ ಉರುಳಿದ ಕರೆನ್ಸಿ ನೋಟುಗಳನ್ನು ಹೊತ್ತೊಯ್ಯುದ್ದ ಲಾರಿ!ಮೈಸೂರಿನಿಂದ ಕೇರಳಕ್ಕೆ ಹೊಸ ಕರೆನ್ಸಿ ನೋಟುಗಳನ್ನು ಕೊಂಡೊಯ್ಯುತ್ತಿದ್ದ ಕಂಟೇನರ್-ಲಾರಿ ರಸ್ತೆಬದಿಯ ಕೊಳಕ್ಕೆ ಉರುಳಿದೆ.
ಮರದ ಕೊಂಬೆ ಬಿದ್ದು ಮತದಾರ ಸಾವು: ಬಿಬಿಎಂಪಿ ಚುನಾವಣೆ ವೇಳೆ ದುರ್ಘಟನೆಮತದಾರರೊಬ್ಬರು ಮತಗಟ್ಟೆಗೆ ತಮ್ಮ ಹಕ್ಕು ಚಲಾಯಿಸಲು ತೆರಳುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಾಜಿನಗರದಲ್ಲಿ ಶನಿವಾರ...
ಈಗ ಹಣದ ಹೊಳೆ ಹರಿವ ಸಮಯಈ ಬಾರಿ ಬಿಬಿಎಂಪಿ ಚುನಾವಣೆ ಯಲ್ಲಿ ಸುಮಾರು ರು.1,000 ಕೋಟಿಗಳ ವಹಿವಾಟು ನಡೆಯುವ ಸಾಧ್ಯತೆ ಕಾಣುತ್ತಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!