ಬಿಬಿಎಂಪಿ ಚುನಾವಣೆ: ಪೊಲೀಸರ ಪಥ ಸಂಚಲನಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗದ ಪೊಲೀಸ್ ಅ„ಕಾರಿಗಳು ಹಾಗೂ ಸಿಬ್ಬಂದಿ ಗುರುವಾರ ವಿವಿಧ ರಸ್ತೆಗಳಲ್ಲಿ ಪಥಸಂಚಲನ ನಡೆಸಿದರು...
ಬಿಬಿಎಂಪಿ ಚುನಾವಣೆ: ಬೆಂಗಳೂರಿನಾದ್ಯಂತ ಬಿಗಿ ಬಂದೋಬಸ್ತ್ಶನಿವಾರ ಮುಕ್ತ ಹಾಗೂ ಶಾಂತಿಯುತ ಬಿಬಿಎಂಪಿ ಮತದಾನಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ, ಭದ್ರತೆಗಾಗಿ ಹೊರ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕರೆಸಲಾಗಿದೆ...
ಬಿಬಿಎಂಪಿ ಚುನಾವಣೆ: ಸೀರೆ ಹಂಚಿದ್ದಕ್ಕೆ ಮಾರಾಮಾರಿಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಸೀರೆ ಹಂಚುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ...
ಗೃಹ ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಹಿರೇಮಠ್ ಆಗ್ರಹಕೈಗಾರಿಕೆ ಉದ್ದೇಶಕ್ಕೆ ಪಡೆದಿದ್ದ ಜಮೀನನ್ನು ಅಕ್ರಮವಾಗಿ ಪರಭಾರೆ ಮಾಡಿದ ಪ್ರಕರಣದಲ್ಲಿ ಗೃಹ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಕೆಐಎಡಿಬಿ, ಬಿಡಿಎ ಮತ್ತು ಕೆಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ತನಿಖೆ...
ಮೋದಿ ಬಿಜೆಪಿಗೆ ತಾತ್ವಿಕ ಬೆಂಬಲ: ರಾಜೀವ್ ಚಂದ್ರಶೇಖರ್ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ಚಂದ್ರಶೇಖರ್ ಅವರು ಬಿಜೆಪಿಗೆ ತತ್ವಾಧರಿತ ಬೆಂಬಲ ವ್ಯಕ್ತಪಡಿಸಿದ್ದಾರೆ...
ಮಹದಾಯಿ ನೀರಿಗಾಗಿ ನಾಳೆ ಧಾರವಾಡ ಬಂದ್ಮಹಾದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಜೋಡಣೆ ಅನುಷ್ಠಾನಕ್ಕಾಗಿ ಆ.22 ರಂದು ಧಾರವಾಡ ಬಂದ್ ಆಚರಿಸಲು ಪಕ್ಷಾತೀತ ಹೋರಾಟ ಸಮಿತಿ ಕರೆ ನೀಡಿದೆ.
ಈ ಸಲವಾದರೂ ಸುಶಿಕ್ಷಿತ ಮತದಾರರು ಹೊರಬರುವರೆ?ಬೆಂಗಳೂರು ಶಿಕ್ಷಣವಂತರು, ಉದ್ಯೋಗಿಗಳು, ಉದ್ಯಮಿಗಳು, ಸೆಲೆಬ್ರಿಟಿಗಳು ಮೇಲಾಗಿ ಬುದ್ಧಿವಂತರು ಇರುವ ನಗರಿ ಎಂದೇ ಪ್ರತೀತಿ. ಆದರೂ ಇಲ್ಲಿಯ ನಾಗರಿಕರಿಗೆ ಇಲ್ಲಿ ಮತದಾನದ ಮಹತ್ವ ಕುರಿತು ಪಾಠ ಮಾಡಲೇಬೇಕಾದ...
ಮಾದರಿ ಪಾಲಿಕೆ ಸದಸ್ಯತ್ವ ಪ್ರತಿಜ್ಞೆನಮ್ಮ ಬೆಂಗಳೂರು ಫೌಂಡೇಶನ್ ವತಿಯಿಂದ ನಡೆದ ಬಿಬಿಎಂಪಿ ಚುನಾವಣಾ ಅಭಿಯಾನದಲ್ಲಿ 95 ಅಭ್ಯರ್ಥಿಗಳು ಮಾದರಿ ನಗರಪಾಲಿಕೆ ಸದಸ್ಯತ್ವ ಪ್ರತಿಜ್ಞೆಗೆ ಸಹಿ ಹಾಕಿದ್ದಾರೆ...
ಎತ್ತಿನಹೊಳೆಗೆ ಅಡ್ಡಿಪಡಿಸಲು ನಾನು ರಾಜಕಾರಣಿಯಲ್ಲ: ವೀರೇಂದ್ರ ಹೆಗ್ಗಡೆಬಯಲು ಸೀಮೆ ಜಿಲ್ಲೆಗಳಿಗೆ ಎತ್ತಿನ ಹೊಳೆ ಯೋಜನೆ ಮೂಲಕ ಕುಡಿಯುವ ನೀರು ಒದಗಿಸಲು ನಾನು ಎಂದೂ ಅಡ್ಡಿಪಡಿಸಿಲ್ಲ. ವಿರೋಧವನ್ನೂ ವ್ಯಕ್ತಪಡಿಸಿಲ್ಲ. ಹಾಗೆ ಮಾಡಲು ನಾನು ರಾಜಕಾರಣಿ ಅಲ್ಲ.
ಕಣ್ಣುಬಿಟ್ಟ ಹನುಮನ ನೋಡಲು ಜನಸಾಗರ..!ಬೆಳಗಾವಿಯ ನಂದಗಡ ಗ್ರಾಮದಲ್ಲಿ ಹನುಮ ದೇವರ ಮೂರ್ತಿಯೊಂದು ಕಣ್ಣುಬಿಟ್ಟಿರುವ ಕುರಿತು ವದಂತಿಗಳು ಹಬ್ಬಿದ್ದು, ಮೂರ್ತಿಯನ್ನು ನೋಡಲು ಸುತ್ತಮುತ್ತಲಿನ ಗ್ರಾಮದಿಂದ ಜನಸಾಗರವೇ ಹರಿದುಬರುತ್ತಿದೆ...
ಲೋಕ ಹಗರಣ: 9ನೇ ಆರೋಪಿ ಬಂಧನಲೋಕಾಯುಕ್ತ ಸಂಸ್ಥೆ ಭ್ರಷ್ಟಾಚಾರ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಮತ್ತೊಬ್ಬ...
ಅನಾಥಶ್ರಮದ ಮುಖ್ಯಸ್ಥನಿಂದಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನಸೋಲದೇವನಹಳ್ಳಿ ಚಿಕ್ಕಸಂದ್ರದಲ್ಲಿರುವ ಅನಾಥಶ್ರಮದಲ್ಲಿದ್ದ 12 ವರ್ಷದ ಬಾಲಕಿ ಮೇಲೆ ಮುಖ್ಯಸ್ಥನೇ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ...
ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಒತ್ತಡದಿಂದ ಪೊಲೀಸರು ಬಿಜೆಪಿ ಕಾರ್ಯಕರ್ತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ, ಶಾಸಕ ಸಿ.ಟಿ. ರವಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು...
ಕಾಂಗ್ರೆಸ್ಗೆ ಅಧಿಕಾರ ಕೊಡಿ: ಖರ್ಗೆಬಿಬಿಎಂಪಿಯಲ್ಲಿ ಕಾಂಗ್ರೆಸ್ಗೆ ಇನ್ನೊಮ್ಮೆ ಅಧಿಕಾರ ಕೊಡಿ ಬೆಂಗಳೂರಿನ ಗತ ವೈಭವವನ್ನು ಮರಳಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಲೋಕಸಭೆ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಾಗ್ದಾನ ಮಾಡಿದ್ದಾರೆ...
ಬಿಬಿಎಂಪಿ ಚುನಾವಣೆ: ಕಾಂಗ್ರೆಸ್ ನಿಂದ 11 ಮುಖಂಡರ ಉಚ್ಚಾಟನೆಬಿಬಿಎಂಪಿ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ 11 ಕಾಂಗ್ರೆಸ್ ಮುಖಂಡರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!