ಗ್ರಾಮೀಣ ಯುವಕರಿಗೆ ಉದ್ಯಮ ತರಬೇತಿ ಅಗತ್ಯಸಿ.ಎನ್.ಅಶ್ವತ್ಥ್ನಾರಾಯಣ ಪ್ರತಿಷ್ಠಾನದಿಂದ ಉದ್ಯಮ ಪ್ರಾರಂಭದ ಸವಾಲುಗಳು ಕುರಿತು ಮಲ್ಲೇಶ್ವರಂನ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಸದುಪಯೋಗ ಪಡೆದುಕೊಂಡರು...
ಗಣತಂತ್ರಕ್ಕೆ ನಗರದಲ್ಲಿ ತೀವ್ರ ಕಟ್ಟೆಚ್ಚರಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ತಿಳಿಸಿದ್ದಾರೆ...
ರೌಡಿ ಹತ್ಯೆ ಮಾಡಿದ್ದ ನಾಲ್ವರ ಬಂಧನಹಳೇ ದ್ವೇಷದ ಹಿನ್ನೆಲೆಯಲ್ಲಿ ಸಾದಹಳ್ಳಿ ಬೈಯ್ಯಣ್ಣ ಲೇಔಟ್ನ ಟೆಕ್ಸ್ಟೈಲ್ಸ್ ಎದುರು ರೌಡಿ ಸತೀಶ್ ಅಲಿಯಾಸ್ ಗುಂಡಾನನ್ನು ಹತ್ಯೆಗೈದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ...
ಸಂಕ್ರಾಂತಿ ಸಡಗರಕ್ಕೆ ಸರಗಳ್ಳರ ಶಾಕ್!ಸಂಕ್ರಾಂತಿ ಸಡಗರದಲ್ಲಿದ್ದ ಜನತೆಯು ಸರಗಳ್ಳರು ನಡಗುವಂತೆ ಮಾಡಿದ್ದಾರೆ. ಅಚ್ಚರಿಯೆಂದರೆ ಕೇವಲ 2.15 ಗಂಟೆಗಳಲ್ಲೇ ನಗರದ ನಾಲ್ಕು ಕಡೆ, ಬೇರೆ ಪ್ರದೇಶಗಳಲ್ಲಿ ಸರಗಳ್ಳತನವಾಗಿರುವ ಘಟನೆಗಳು ವರದಿಯಾಗಿವೆ...
ಪ್ರತಿಭಟಿಸಿದರೆ ಪರ್ಯಾಯ ಕ್ರಮರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ ಹೂಡಿದರೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಲು ಸರ್ಕಾರ ಸಿದ್ಧವಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ...
ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಭಕ್ತರ ಎಡೆಸ್ನಾನಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಪ್ರಯುಕ್ತ ಪಂಚಮಿ ದಿನವಾದ ಶುಕ್ರವಾರ 52 ಭಕ್ತರು ಎಡೆ ಸ್ನಾನ ಸೇವೆ ಪೂರೈಸಿದರು...
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ನಾಳೆತುರ್ತು ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ ಜ.16ರ ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ...
ಅಕ್ರಮ ಚಿನ್ನದ ಬಿಸ್ಕೆಟ್ ಸಾಗಾಟಅಕ್ರಮವಾಗಿ ಚಿನ್ನದ ಬಿಸ್ಕೆಟ್ ಸಾಗಾಣೆ ಮಾಡುತ್ತಿದ್ದ ಆರೋಪದ ಮೇಲೆ ಏರ್ ಪೋರ್ಟ್ ನಿರ್ವಹಣ ಸಿಬ್ಬಂದಿ ಸೇರಿದಂತೆ ಇಬ್ಬರನ್ನು ಏರ್ ಗುಪ್ತಚರ ಘಟಕ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನದಲ್ಲಿ ಗುರುವಾರ ರಾತ್ರಿ ಬಂಧಿಸಿದ್ದಾರೆ...
ಮತ್ತೆರಡು ಕಡೆ ಸರಗಳ್ಳರ ಕೈಚಳಕನಗರದಲ್ಲಿ ಮತ್ತೆ ಸರಗಳ್ಳತನ ಮುಂದುವರಿದಿದೆ. ಕೆಲವು ದಿನಗಳ ಹಿಂದೆ ಸರಗಳ್ಳರನ್ನು ಹಿಡಿದು ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದ್ದ ಪೊಲೀಸರಿಗೆ ಮತ್ತೆ ತಲೆನೋವು ಶುರುವಾಗಿದೆ. ಗುರುವಾರ ಬೆಳಗ್ಗೆ ರಾಮಮೂರ್ತಿನಗರ ಹಾಗೂ ವಿಜಯನಗರದಲ್ಲಿ...
ಖಾಸ್ಮಿಯನ್ನು ಅಪರಾಧಿ ಎಂಬಂತೆ ಬಿಂಬಿಸಲು ಯತ್ನಮೌಲ್ವಿ ಸೈಯ್ಯದ್ ಅನ್ಜರ್ ಶಾ ಖಾಸ್ಮಿ ಅವರನ್ನು ದೆಹಲಿ ಪೊಲೀಸರು ಯಾವುದೇ ಮಾಹಿತಿ ನೀಡದೆ ಏಕಾಏಕಿ ಬಂಧಿಸಿ ಕರೆದುಕೊಂಡು ಹೋಗಿದ್ದಾರೆ ಎಂದು ಖಾಸ್ಮಿ ತಂದೆ ಮೋಹಿನ್ ಶಾ ಆರೋಪಿಸಿದ್ದಾರೆ...
ಜಲಮಂಡಳಿ 1964ರ ಕಾಯ್ದೆ ತಿದ್ದುಪಡಿ: ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಬೆಂಗಳೂರು ಜಲಮಂಡಳಿ ಇತ್ತೀಚೆಗೆ ಮಂಡಳಿಯ 1964ರ ಕಾಯ್ದೆಯ ಕೆಲವು ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಸಾರ್ವಜನಿಕರಿಂದ ತಿದ್ದುಪಡಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಆಹ್ವಾನಿಸಿದೆ...
ಬಿಬಿಎಂಪಿಯಲ್ಲಿ ಕನ್ಸಲ್ಟೆನ್ಸಿ ಮಾಫಿಯಾಬಿಬಿಎಂಪಿಯಲ್ಲಿ ಖಾಸಗಿ ಕನ್ಸಲ್ಟೆನ್ಸಿ (ತಾಂತ್ರಿಕ ಸಲಹಾ ಸಂಸ್ಥೆ) ಉಖಿSಪಿsಯಾ ಹೆಚ್ಚಾಗುತ್ತಿದ್ದು, ಆಯುಕ್ತರು ಸೂಕ್ತ ತನಿಖೆ ನಡೆಸಬೇಕು ಎಂದು ಮಾಜಿ ಉಪ ಮೇಯರ್ ಹರೀಶ್ ಒತ್ತಾಯಿಸಿದರು...
ಹಾಲಿನ ಲಾಭ ರೈತರಿಗೆ ವರ್ಗಾಯಿಸಿಹಾಲು ಡೇರಿಗಳ ಮೇಲಿನ ಹೊರೆ ತಗ್ಗಿಸಿ, ಬರುವ ಲಾಭವನ್ನು ರಾಜ್ಯ ಸರ್ಕಾರ ನೇರವಾಗಿ ರೈತರಿಗೆ ವರ್ಗಾಯಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಡಿ.ಕೆ.ಮಾನಸ ಹೇಳಿದರು...
ನಾಳೆಯಿಂದ ಲಾಲ್ಬಾಗ್ನಲ್ಲಿ ಪುಷ್ಪ ಪ್ರದರ್ಶನ ಶುರುಈ ಬಾರಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ರಾಜ್ಯ ತೋಟಗಾರಿಕೆಗಾಗಿ ಶ್ರಮಿಸಿದ ಗುಸ್ತವ್ ಹೆರ್ಮನ್ ಕೃಂಬಿಗಲ್ ಅವರಿಗೆ ಮೀಸಲಿಡಲಾಗಿದೆ...
ಅನಧಿಕೃತ ಜಾಹೀರಾತುದಾರರ ವಿರುದ್ಧ ಬಿಎಂಟಿಎಫ್ ತನಿಖೆಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆಸಿರುವ ಸಂಬಂಧಪಟ್ಟವರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಬೆಂಗಳೂರು ಮಹಾನಗರ ಕಾರ್ಯಾಚರಣೆ ಪಡೆ (ಬಿಎಂಟಿಎಫ್) ತನಿಖೆ ಕೈಗೊಂಡಿದೆ...
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video