ಜೆಡಿಎಸ್ ಅಭ್ಯರ್ಥಿ ವಿರುದ್ಧ ಸಿಐಡಿ ತನಿಖೆನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಸಿದ ಆರೋಪದ ಸಂಬಂಧ ಬಿಬಿಎಂಪಿ ಹೆಮ್ಮಿಗೆಪುರ ವಾರ್ಡ್ ನ ಜೆಡಿಎಸ್ ಅಭ್ಯರ್ಥಿ ಪಂಚಲಿಂಗಯ್ಯ ವಿರುದ್ಧ ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಎಸ್ಐಟಿಯಿಂದ ಕಾಂಗ್ರೆಸ್ ಕಾರ್ಯಕರ್ತನ ಸೆರೆಲೋಕಾಯುಕ್ತ ಕಚೇರಿ ಭ್ರಷ್ಟಾಚಾರ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ರಾಜ್ಯದ ಕಾಂಗ್ರೆಸ್ ಮುಖಂಡನೊಂದಿಗೆ ಗುರುತಿಸಿಕೊಂಡಿದ್ದ ಮತ್ತೊಬ್ಬ ಆರೋಪಿ ಸಾಧಿಕ್ ಪಾಷಾ(45) ಎಂಬಾತನನ್ನು ಭಾನುವಾರ ಬಂಧಿಸಿದ್ದಾರೆ...
ಎಂಎಲ್ ಸಿ ಜಯಮಾಲಾ ಅಸ್ವಸ್ಥವಿಧಾನಪರಿಷತ್ ಸದಸ್ಯೆ, ಚಿತ್ರನಟಿ ಜಯಮಾಲ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಬಿಬಿಎಂಪಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿಲ್ಲ.
ಅಪಘಾತದ ಬಳಿಕ ಹಿಂಸೆ, ನೊಂದ ಯುವತಿಯಿಂದ ಪ್ರಧಾನಿಗೆ ಪತ್ರಸಿನಿಮೀಯ ರೀತಿಯಲ್ಲಿ ಯುವತಿ ಮೇಲೆ ದೌರ್ಜನ್ಯ ನಡೆದಿರುವ ಘಟನೆ ಬೆಂಗಳುರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ.
ಬೆಂವಿವಿ ಅರ್ಜಿ ಸಲ್ಲಿಕೆಗೆ ಕಡೆ ದಿನಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಲವು ಸ್ನಾತಕೋತ್ತರವಿಭಾಗಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ...
ಬೆಂಗಳೂರಿಗೆ ಬಿಜೆಪಿ ಬಂಪರ್ ಭರವಸೆಬಿಬಿಎಂಪಿಯನ್ನು ತನ್ನ ತೆಕ್ಕೆಯಲ್ಲೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಣೋತ್ಸಾಹದಲ್ಲಿರುವ ಬಿಜೆಪಿಯು ಭಾನುವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ...
ಪ್ರತಿಪಕ್ಷ ನಾಯಕರಾಗಿದ್ದವರೂ ಕೋಟ್ಯಧಿಪತಿಗಳೇಬಿಬಿಎಂಪಿಯ ಮೇಯರ್ಗಳ ಆಸ್ತಿ ಒಂದು ಕಡೆಯಾದರೆ, ಮತ್ತೊಂದೆಡೆ ಪ್ರತಿಪಕ್ಷ ನಾಯಕರಾಗಿದ್ದವರದ್ದು ಮತ್ತೊಂದು `ಕೈ'. ಬಿಬಿಎಂಪಿಯ ಪ್ರಥಮ ಅವಧಿಯಲ್ಲಿ ಕಾಂಗ್ರೆಸ್ನ ನಾಲ್ವರು ಪ್ರತಿಪಕ್ಷದ ನಾಯಕರಾಗಿದ್ದರು...
ಉದ್ಯಮಿ ಪತ್ನಿ, ಮಕ್ಕಳ ಹತ್ಯೆನಗರದ ಬಟ್ಟೆ ಉದ್ಯಮಿಯ ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ನಗರದ ಕುವೆಂಪು ನಗರದಲ್ಲಿ ಶನಿವಾರ ತಡರಾತ್ರಿ ನಡೆದಿದೆ...
ಕತ್ತಲು ನಿವಾರಣೆಗೆ ಸರ್ಕಾರದ ಪ್ರಯತ್ನಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಕ್ಷಾಮ ತಡೆಯಲು ಸರ್ಕಾರ 750 ಮೆ.ವ್ಯಾ. ವಿದ್ಯುತ್ ಖರೀದಿಗೆ...
ಸಾಲಬಾಧೆಗೆ 4 ರೈತರ ಆತ್ಮಹತ್ಯೆರಾಜ್ಯದಲ್ಲಿ ಭಾನುವಾರ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕಿನ ಗೇರುಬೀಸು ಗ್ರಾಮದ ರೈತ ರಾಮಪ್ಪ (52) ವಿಷ ಸೇವಿಸಿದ್ದಾರೆ...
ಹಜ್: ಮಧ್ಯಾಹ್ನ ಬದಲಿಗೆ ಮಧ್ಯರಾತ್ರಿ ವಿಮಾನಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಮನವಿಗೆ ಕೇಂದ್ರ ವಿಮಾನಯಾನ ಸಚಿವಾಲಯ ಸ್ಪಂದಿಸಿದ್ದು, ಇಷ್ಟು ವರ್ಷ ಮಧ್ಯಾಹ್ನ 1 ಗಂಟೆಗೆ ಹೊರಡುತ್ತಿದ್ದ ವಿಮಾನದ ಸಮಯವನ್ನು ಪ್ರಸಕ್ತ ವರ್ಷದಿಂದ ಮಧ್ಯರಾತ್ರಿ 1 ಗಂಟೆಗೆ ಬದಲಾಯಿಸಲಾಗಿದೆ...
ಬರಪೀಡಿತ ತಾಲೂಕು 114ಕ್ಕೆರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ ಅಧಿಕೃತವಾಗಿ 114ಕ್ಕೆ ಏರಿದೆ. ಈ ಹಿಂದೆ ರಾಜ್ಯದ 98 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿತ್ತು...
ಹಳ್ಳಿ ಹಳ್ಳಿಗೂ ಗಮಕ ಪರಿಚಯಿಸಿ ನುಡಿಯುವಂತೆ ನಡೆದ ಕೌಶಿಕ್ಗಮಕವನ್ನು ಹಳ್ಳಿ ಹಳ್ಳಿಗೂ ಪರಿಚಯಿಸುವ ಮೂಲಕ ಬಿಎಸ್ ಎಸ್ ಕೌಶಿಕ್ ನುಡಿಯುವಂತೆ ನಡೆಯುವ ಗಮಕ ಜಂಗಮ ಮೂರ್ತಿಯಾಗಿದ್ದಾರೆ ಎಂದು ವ್ಯಾಖ್ಯಾನಕಾರ ಡಾ. ಎ.ವಿ. ಪ್ರಸನ್ನ ಅಭಿಪ್ರಾಯಿಸಿದರು...
ಅಧಿಕಾರಿಗೆ ಹಾರುಬೂದಿ ಬಳಿದು ಜನರ ಪ್ರತಿಭಟನೆಸುರತ್ಕಲ್ನ ಜೋಕಟ್ಟೆ ಪರಿಸರದ ಮಂದಿಯ ನಿದ್ದೆಗೆಡಿಸುತ್ತಿರುವ ಎಂಆರ್ಪಿಎಲ್ 3ನೇ ಕೋಕ್ ಮತ್ತು ಸಲ್ಫರ್ ಘಟಕದ ಹಾರುಬೂದಿ ಈಗ ಕೆಂಜಾರು ಪರಿಸರಕ್ಕೆ ವ್ಯಾಪಿಸಿದೆ...
ಸುಪ್ರೀಂನಲ್ಲಿ ರಾಘವೇಶ್ವರ ಶ್ರೀಗಳು ಸಲ್ಲಿಸಿದ್ದ ಅರ್ಜಿ ವಾಪಸ್ಅತ್ಯಾಚಾರ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ರಾಘವೇಶ್ವರ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!