ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತಕಾಂಕ್ರಿಟೀಕರಣ ಕಾಮಗಾರಿಗಾಗಿ ಏಳು ತಿಂಗಳಿನಿಂದ ಮುಚ್ಚಲಾಗಿದ್ದ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಅಧಿಕೃತವಾಗಿ ವಾಹನ ಸಂಚಾರವನ್ನು ಆರಂಭಿಸಲಾಯಿತು...
ಕೊನೆಗೂ ದೊರೆಯಲಿಲ್ಲ ಕರ್ನಾಟಕ ರತ್ನ ಗೌರವಕಾಸರಗೋಡಿನ ಗಡಿನಾಡಿನಲ್ಲಿ ಕನ್ನಡಿಗರ ಸಾಂಸ್ಕೃತಿಕ ಪ್ರತಿನಿಧಿಯಾಗಿ ಕರ್ನಾಟಕದ ಬಹುತೇಕ ಮುಖ್ಯಮಂತ್ರಿಗಳನ್ನು...
ವಾರದಲ್ಲೇ ಮತ್ತೆ ಜೈಲುಪಾಲು!ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯೊಬ್ಬ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ಐದೇ ದಿನದಲ್ಲಿ ಮತ್ತೆ ಕಳವು ಪ್ರಕರಣದಲ್ಲಿ ...
ಲೋಕಾ ನಾಶಕ್ಕೆ ಮುಂದಾದ ಸರ್ಕಾರ: ಜಗದೀಶ್ ಶೆಟ್ಟರ್ ಆರೋಪರಿಜಿಸ್ಟ್ರಾರ್ ಹುದ್ದೆಗೆ ಐಎಎಸ್ ಅಧಿಕಾರಿ ಜಾಫರ್ ಅವರನ್ನು ನೇಮಿಸುವ ಮೂಲಕ ಐಎಎಸ್ ಲಾಬಿಯನ್ನು ರಕ್ಷಿಸಲು ಹೊರಟಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ರೈತ ಬದುಕಿದ್ದಾಗಲೇ ಸಂಕಷ್ಟ ಆಲಿಸಿರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳನ್ನು ಭೇಟಿ ಮಾಡಿ ಸಣ್ಣಪುಟ್ಟ ಮೊತ್ತ ನೀಡಿ ಸಾಂತ್ವನ ಹೇಳುವುದರಿಂದ ಆತ್ಮಹತ್ಯೆ ಪ್ರಕರಣಗಳು ನಿಲ್ಲುವುದಿಲ್ಲ
ಎಂಟು ರೈತರು ಆತ್ಮಹತ್ಯೆಗೆ ಶರಣುಮೈಸೂರಿನ ಮೂವರು ಸೇರಿದಂತೆ ರಾಜ್ಯದಲ್ಲಿ ಶನಿವಾರ ಒಟ್ಟು ಎಂಟು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ....
ದೂರ ಶಿಕ್ಷಣ ಕೋರ್ಸುಗಳ ಮಾನ್ಯತೆ ರದ್ದತಿ ಬಗ್ಗೆ ಭಯ ಪಡಬೇಡಿ: ಬೆಂಗಳೂರು ವಿವಿ ಕುಲಪತಿ ಪ್ರೊ. ತಿಮ್ಮೇಗೌಡಬೆಂಗಳೂರು ವಿವಿ ಸೇರಿದಂತೆ ರಾಜ್ಯದ ಮೂರು ವಿವಿಗಳ ದೂರ ಶಿಕ್ಷಣ ಕೋರ್ಸುಗಳ ಮಾನ್ಯತೆ ರದ್ದಾಗಿರುವುದರ ಬಗ್ಗೆ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ: ಕುಲಪತಿ ಪ್ರೊ.ಬಿ. ತಿಮ್ಮೇಗೌಡ
ಮಾಜಿ ಮೇಯರ್ ಶಾಂತ ಕುಮಾರಿ ವಿರುದ್ಧ ನಾಳೆ ಚಾರ್ಜ್ ಶೀಟ್ ಸಲ್ಲಿಕೆಮಾಜಿ ಮೇಯರ್ ಶಾಂತಕುಮಾರಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ...
ಮುಕ್ತ ವಿವಿಗೆ ಮಹಿಳೆಯರ ಸಂಖ್ಯೆ ಹೆಚ್ಚಳಮುಕ್ತ ಮತ್ತು ದೂರ ಶಿಕ್ಷಣದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಬಯಸಿ ದಾಖಲಾತಿ ಪಡೆಯುತ್ತಿರುವವರಲ್ಲಿ ಮಹಿಳೆಯರ ಸಂಖ್ಯೆಯೇ ಹೆಚ್ಚಿದೆ
ಡಬ್ಬಿಂಗ್ ವಿರೋಧಿಸಿ 26ರಂದು ಚಿತ್ರೋದ್ಯಮ ಬಂದ್ಪರಭಾಷೆ ಚಿತ್ರಗಳ ಡಬ್ಬಿಂಗ್ ವಿರುದ್ಧ ಚಿತ್ರೋದ್ಯಮ ದಲ್ಲಿ ಆಕ್ರೋಶ ಭುಗಿಲೇಳುತ್ತಿದೆ. ಚಿತ್ರೋದ್ಯಮದ ಧ್ವನಿಗೆ ಈಗ ಕನ್ನಡ...
ಧವನಂನಲ್ಲಿ ಚಿನ್ನಾಭರಣ ದರೋಡೆಕಾಮರಾಜ ರಸ್ತೆಯಲ್ಲಿರುವ ಪ್ರತಿಷ್ಠಿತ ಧವನಂ ಆಭರಣ ಮಾರಾಟ ಮಳಿಗೆಗೆ ತಡರಾತ್ರಿ ನುಗ್ಗಿದ ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ದೋಚಿ ,,,
ಮಹೇಂದ್ರ ಜೈಲೋ ಕಾರಿಗೆ ಹಾಲಿನ ಲಾರಿ ಡಿಕ್ಕಿ : 3 ಸಾವುಇಲ್ಲಿನ ನರಸಿಂಹ ತೀರ್ಥ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೈಲೋ ಕಾರಿಗೆ ಹಾಲಿನ ಲಾರಿ ಡಿಕ್ಕಿ ಹೊಡೆದು ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ...
ಬಿಬಿಎಂಪಿ ಚುನಾವಣೆಯಲ್ಲಿ ನಟಿ ವಿಜಯಲಕ್ಷ್ಮೀ ಸಿಂಗ್ ಸ್ಪರ್ಧೆಬಿಬಿಎಂಪಿ ಚುನಾವಣೆಯಲ್ಲಿ ಜೆಡಿಎಸ್ ನಲ್ಲಿ ಟಿಕೆಟ್ ಸಿಗದ ಕಾರಣ ಪಕ್ಷ ತೊರೆಯಲಿರುವ ವಿಜಯಲಕ್ಷ್ಮೀ ಸಿಂಗ್ ಬಿಜೆಪಿಯಿಂದ ಸ್ಪರ್ಧಿಸುವುದು ಖಚಿತಗೊಂಡಿದೆ...
79 ಅಭ್ಯರ್ಥಿಗಳ ಬಿಜೆಪಿ 2ನೇ ಪಟ್ಟಿ ಬಿಡುಗಡೆಬಿಬಿಎಂಪಿ ಚುನಾವಣೆಗೆ ಬಿಜೆಪಿಯು 79 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಇದರೊಂದಿಗೆ ಒಟ್ಟು 175 ಅಭ್ಯರ್ಥಿಗಳ ಆಯ್ಕೆ...
ಬಿಜೆಪಿ ಅಭ್ಯರ್ಥಿಗಳಿಂದ ಸಾರ್ವಜನಿಕವಾಗಿ ಪ್ರತಿಜ್ಞೆರಾಜಾಜಿನಗರ ಕ್ಷೇತ್ರದ ವ್ಯಾಪ್ತಿಯ ಬಿಜೆಪಿ ಅಭ್ಯರ್ಥಿಗಳು ಶುಕ್ರವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಾರ್ವಜನಿಕ ವಾಗಿ ಪ್ರತಿಜ್ಞೆ ಮಾಡಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!