ಸಂಶೋಧಕ ಪ್ರೊ. ಎಸ್. ವಿದ್ಯಾಶಂಕರ್ ಇನ್ನಿಲ್ಲವಚನಸಾಹಿತ್ಯಕ್ಕೆ ಸಂಶೋಧನೆಯ ಮೆರುಗು ಹಾಗೂ ನಂಬಿದ ಸಿದ್ದಾಂತಕ್ಕಾಗಿ ಬಂಡಾಯ ಏಳುತ್ತಿದ್ದ ಕನ್ನಡದ ಹಿರಿಯ ಸಂಶೋಧಕ ಹಾಗೂ ಲೇಖಕ ಪ್ರೊ. ಎಸ್. ವಿದ್ಯಾಶಂಕರ್ (68) ನಿಧನರಾದರು. ಕೊಲಂಬಿಯಾ ಏಷ್ಯ ಆಸ್ಪತ್ರೆಗೆ ದಾಖಲಾಗಿದ್ದ ಅವರು ಕಿಡ್ನಿ ವೈಫಲ್ಯದಿಂದಾಗಿ...
ಲೋಕಾ ಪದಚ್ಯುತಿ: ತಿದ್ದುಪಡಿ ವಿಧೇಯಕಕ್ಕೆ ಚರ್ಚೆ ಇಂದುಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರದಲ್ಲಿ ಲೋಕಾಯುಕ್ತರ ಪುತ್ರನೇ ಭಾಗಿಯಾಗಿರುವ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದರಿಂದ ಎಚ್ಚೆತ್ತ ರಾಜ್ಯ ಸರ್ಕಾರ...
ಏಕಮುಖ ಸಂಚಾರಕ್ಕೆಸವಾರರು ಕಸಿವಿಸಿಸದಾ ವಾಹನ ದಟ್ಟಣೆಯಿಂದ ಕೂಡಿರುವ ಸುಬ್ಬಣ್ಣ ವೃತ್ತದಿಂದ ಆನಂದರಾವ್ ವೃತ್ತದವರೆಗಿನ ಮಾರ್ಗವನ್ನು ಏಕಮುಖ ಸಂಚಾರ ಮಾರ್ಗವಾಗಿ ಪರಿವರ್ತಿಸಿರುವ ಕಾರಣ ಆನಂದ್ರಾವ್ ವೃತ್ತದಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು...
ವಿದ್ಯಾರ್ಥಿಗಳಿಗೆ ಹುಲಿ ಸಂರಕ್ಷಣೆ ಅರಿವುರಾಷ್ಟ್ರಪ್ರಾಣಿ ಹುಲಿ ವಾಸಸ್ಥಾನ, ಅದರ ಚಟುವಟಿಕೆ, ಮಾನವನಿಂದ ಅದು ಹೇಗೆ ಕೊಲ್ಲಲ್ಪಡುತ್ತದೆ? ಹುಲಿಯ ಸಂತತಿ ನಾಶವಾಗುತ್ತಿರುವುದು, ಹುಲಿಯ ಸಂರಕ್ಷಣೆ ಹೇಗೆ..ಎಂಬಿತ್ಯಾದಿ ವಿಷಯಗಳ...
ನಿಲ್ಲದ ರೈತರ ಆತ್ಮಹತ್ಯೆ ಸರಣಿ: ಮತ್ತೆ ಇಬ್ಬರು ರೈತರು ಸಾವುರಾಜ್ಯದಲ್ಲಿ ಸಾಲಬಾಧೆಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರ ಸಂಖ್ಯೆ ಹೆಚ್ಚುತ್ತಲೇ ಇದೆ. ಚಿಕ್ಕಮಗಳೂರು...
ರಾಘವೇಶ್ವರ ಶ್ರೀ ಪ್ರಕರಣ: ವಿಚಾರಣೆಗೆ ದೂರುದಾರರು ಹಾಜರುರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾಗಿರುವ ಸಂತ್ರಸ್ತೆಯ ಪತಿ ಹಾಗೂ ಮಗಳು ....
ವೈದ್ಯ ಸೇವೆಗೆ ಅಧಿಸೂಚನೆ ಪ್ರಕಟಕರ್ನಾಟಕದಲ್ಲಿ ವೈದ್ಯಕೀಯ ಕೋರ್ಸುಗಳನ್ನು ಪೂರೈಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿಗೆ ಸಂಬಂಧಿಸಿದಂತೆ...
ಅಕ್ರಮ ನಿವೇಶನ ಖರೀದಿ: ನ್ಯಾಯಮೂರ್ತಿ ಮಂಜುನಾಥ ವಿರುದ್ಧ ಹಿರೇಮಠ ಆರೋಪರಾಜ್ಯ ಸರ್ಕಾರ ಉಪಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿರುವ ಹೈಕೋರ್ಟ್ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ ತಮ್ಮ ಪ್ರಭಾವ ಬಳಸಿ ಪತ್ನಿ, ಮಗಳ ಹೆಸರಲ್ಲಿ ಅಕ್ರಮವಾಗಿ ನಿವೇಶನ ಖರೀದಿಸಿದ್ದಾರೆ ಎಂದು ಆರೋಪಿಸಿರುವ ಸಮಾಜ ಪರಿವರ್ತನಾ...
ಆರೋಪಿಗಳ ಖುಲಾಸೆಯಲ್ಲೂ ಸೈಯದ್ ರಿಯಾಜ್ ಪಾತ್ರಲೋಕಾಯುಕ್ತ ಪಿಆರ್ಓ ಸೈಯದ್ ರಿಯಾಜ್ ಸುಳ್ಳು ಚಾರ್ಜ್ಶೀಟ್ ಸಲ್ಲಿಸುವ ಮೂಲಕ ಸಾಕಷ್ಟು ಆರೋಪಿಗಳ ಖುಲಾಸೆಗೆ ಕಾರಣರಾಗಿದ್ದಾರೆ ಎಂದು ರಾಜ್ಯ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆ ಅಧ್ಯಕ್ಷ ಕೆ.ಎಚ್.ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ...
ರಾಷ್ಟ್ರಪತಿ ಅಂಗಳಕ್ಕೆ ಬಿಬಿಎಂಪಿ ವಿಭಜನೆ ವಿಧೇಯಕ ರವಾನೆಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಪಾಲ ವಿ.ಆರ್. ವಾಲಾ ಅವರು ಬಿಬಿಎಂಪಿ ತ್ರಿವಿಭಜನೆ ವಿಧೇಯಕವನ್ನು ರಾಷ್ಟ್ರಪತಿಗಳ ಅನುಮೋದನೆಗಾಗಿ ಕಳುಹಿಸಿಕೊಟ್ಟಿದ್ದಾರೆ...
ಲೋಕಾ ಅಧಿಕಾರ ಸರ್ಕಾರವೇ ಸುಪ್ರೀಂಲೋಕಾಯುಕ್ತರು ದುರಾಡಳಿತದ ವಿರುದ್ಧ ಕ್ರಮ ತೆಗೆದುಕೊಳ್ಳಲು ಹೊಂದಿರುವ ಅಧಿಕಾರ ಕಿತ್ತುಕೊಳ್ಳುವ ವಿಚಾರದಲ್ಲಿ ರಾಜ್ಯ ಸರ್ಕಾರ ಇನ್ನೂ ತೆರೆದ ಮನಸು ಹೊಂದಿದ್ದು, ಗುರುವಾರದಿಂದ ಆರಂಭಗೊಳ್ಳುವ ವಿಶೇಷ ಅಧಿವೇಶನದಲ್ಲಿ ಮತ್ತೆ ಈ ವಿಚಾರ ಪ್ರಸ್ತಾಪಿಸುವ ಸಾಧ್ಯತೆ ಇದೆ...
ಕನ್ನಡಿಗರು, ಕನ್ನಡ ಬಲ್ಲವರಿಗೆ ಬಿಬಿಎಂಪಿ ಟಿಕೆಟ್ ಕೊಡಿ: ಮುಖ್ಯಮಂತ್ರಿ ಚಂದ್ರುಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಕನ್ನಡಿಗರು ಹಾಗೂ ಕನ್ನಡಬಲ್ಲ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಕನ್ನಡಿಗರ ಆಯ್ಕೆ ಜಾಗೃತಿ...
ಕ್ಲಬ್ ವಿರುದ್ಧ ದಬ್ಬಾಳಿಕೆ ಕ್ರಮ ಜರುಗಿಸಲ್ಲ: ರಾಜ್ಯ ಸರ್ಕಾರನಗರದ ರೆಸಿಡೆನ್ಸಿ ರಸ್ತೆಯಲ್ಲಿರುವ ಬೆಂಗಳೂರು ಕ್ಲಬ್ಗೆ ಸೇರಿದ ಎಂಟು ಎಕರೆ ಪ್ರದೇಶ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಹೊರಡಿಸಿದ ನೋಟಿಫಿಕೇಷನ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ, ಮುಂದಿನ ವಿಚಾರಣೆವರೆಗೂ ಯಾವುದೇ ರೀತಿಯ ದಬ್ಬಾಳಿಕೆ ಕ್ರಮ ಜರುಗಿಸುವುದಿಲ್ಲ...
ರು.17 ಕೋಟಿ ಬಾಕಿ: ಬಾಡಿಗೆ ಕೊಡದ ವಿವಿಧ ಇಲಾಖೆಗಳಿಗೆ ಬಿಬಿಎಂಪಿ ಎಚ್ಚರಿಕೆಬಿಬಿಎಂಪಿ ವಾಣಿಜ್ಯ ಸಂಕೀರ್ಣಗಳಲ್ಲಿರುವ ಸರ್ಕಾರಿ ಸಂಸ್ಥೆಗಳು ಉಳಿಸಿಕೊಂಡಿರುವ ರು.17.53 ಕೋಟಿ ಬಾಡಿಗೆ ಮೊತ್ತವನ್ನು ತಕ್ಷಣವೇ ಪಾವತಿಸದಿದ್ದರೆ ಕಚೇರಿಗಳಿಗೆ ಬೀಗ ಜಡಿಯಲಾಗುವುದು ಎಂದು ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಇಲಾಖೆಗಳಿಗೆ ಎಚ್ಚರಿಕೆ ನೀಡಿದ್ದಾರೆ...
ಆಗಸ್ಟ್ ನಲ್ಲಿ ಪ್ರಕ್ರಿಯೆ ಶುರು, ಐದು ವರ್ಷಗಳ ಬಳಿಕ ಪ್ರಾಧ್ಯಾಪಕರಿಗೆ ಸಿಹಿ ಸುದ್ದಿವರ್ಗಾವಣೆ ಬಯಸಿ ಚಾತಕಪಕ್ಷಿಗಳಂತೆ ಕಾಯುತ್ತಿರುವ ರಾಜ್ಯದ ಸರ್ಕಾರಿ ಕಾಲೇಜುಗಳ ಸಾವಿರಾರು ಪ್ರಾಧ್ಯಾಪಕರಿಗೆ ಅಂತೂ ಇಂತೂ ಸಿಹಿ ಸುದ್ದಿ ಸಿಕ್ಕಿದೆ...
ಬಾಲಿವುಡ್ಯೂಟ್ಯೂಬ್ನಲ್ಲಿ ಇತಿಹಾಸ ಸೃಷ್ಟಿಸಿದ ಸಮಯ್ ರೈನಾ: 1 ಮಿಲಿಯನ್ ಚಾನೆಲ್ ಚಂದಾದಾರರೊಂದಿಗೆ ವಿಶ್ವದ ನಂಬರ್ 1 ಚಾನೆಲ್!
ಸಿನಿಮಾ ಸುದ್ದಿಬಿಕಿನಿ ಮೇಲೆ 'ಓಂ' ಮುದ್ರಿತ ಬಟ್ಟೆ ಧರಿಸಿ ಹಿಂದೂಗಳ ಕೆಂಗಣ್ಣಿಗೆ ಗುರಿಯಾದ ಅಮೆರಿಕ ಮಾಡೆಲ್ ಕೆಂಡಾಲ್ ಜೆನ್ನರ್!