ಆಯುಷ್-ಸರ್ಕಾರ ಮಾತುಕತೆ ಯಶಸ್ವಿಸೇವೆ ಕಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಎನ್ ಆರ್ ಎಚ್ ಎಂ ಆಯುಷ್ ವೈದ್ಯರು ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ...
ಬಿಹಾರದ ವೃದ್ಧನಿಗೆ ಮಂಡ್ಯದವನ ಹೃದಯಕೈಗಾರಿಕಾ ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡ ಮಂಡ್ಯ ಮೂಲದ ಯುವಕನೊಬ್ಬ ಹೃದಯ ಬಿಹಾರದ ಪಾಟ್ನಾ ಮೂಲದ ವೃದ್ಧನ ದೇಹದ ಹೃದಯ ಬಡಿತವಾಗಿದೆ...
ಹಾಡಹಗಲೇ ಪಟ್ಣಣದ ಶಾಲೆ ಆವರಣಕ್ಕೆ ಬಂದ ಚಿರತೆನಗರದ ಹೃದಯ ಭಾಗದಲ್ಲಿರುವ ಟೌನ್ ಮಹಿಳಾ ಸಮಾಜದ ಶಾಲೆಗೆ ಗುರುವಾರ ಮಟಮಟ ಮಧ್ಯಾಹ್ನ...
ದೋಷಪೂರಿತ ಮೀಟರ್ 100 ಆಟೋಗಳ ಜಪ್ತಿಪ್ರಯಾಣಿಕರು ಕರೆದಲ್ಲಿಗೆ ಬಾರದಿರುವುದು, ಮೀಟರ್ಗಿಂತ ದುಪ್ಪಟ್ಟು ದರ ವಸೂಲಿ, ದೋಷಪೂರಿತ ಮೀಟರ್ ಹೊಂದಿರುವ ಆಟೋ ಚಾಲಕರ ವಿರುದ್ಧ ಮಫ್ತಿ ಕಾರ್ಯಾಚರಣೆ ನಡೆಸಿದ ಸಿಟಿ ಮಾರುಕಟ್ಟೆ ಸಂಚಾರ ಪೊಲೀಸರು 100 ಆಟೋಗಳನ್ನು ಜಪ್ತಿ ಮಾಡಿ, ಪ್ರಕರಣ ದಾಖಲಿಸಿದ್ದಾರೆ...
ಬಿಬಿಎಂಪಿ ವಿಭಜನೆ ವಿರೋಧಿಸಿ ಪ್ರತಿಭಟನೆಬಿಬಿಎಂಪಿ ತ್ರಿಭಜನೆಗೆ ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಕಾರ್ಯಕರ್ತರು ಗುರುವಾರ ಆನಂದ್ರಾವ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು...
ನಗರಕ್ಕೆ ರಾಹುಲ್ ಆಗಮನಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡುವ ಅಭಿಪ್ರಾಯವನ್ನು ಆಧರಿಸಿ...
ಬೆಂಗಳೂರು ರೈಲು ನಿಲ್ದಾಣಕ್ಕೆ ಪ್ರತ್ಯೇಕ ಆ್ಯಪ್ದೇಶದಲ್ಲೇ ಪ್ರಥಮ ಬಾರಿಗೆ ರೈಲ್ವೆ ನಿಲ್ದಾಣಕ್ಕೆಂದೇ ಪ್ರತ್ಯೇಕ ಆ್ಯಪ್ ಪಡೆದುಕೊಂಡ ಕೀರ್ತಿ...
ಮೇಲ್ಮನೆಯಲ್ಲಿ ಬಿಜೆಪಿ ಸಭಾತ್ಯಾಗವಿವಾದಿತ ಬಿಬಿಎಂಪಿ ವಿಭಜನೆ ಕುರಿತ ನಗರ ಪಾಲಿಕೆಗಳ ತಿದ್ದುಪಡಿ ವಿಧೇಯಕವನ್ನು ವಿಧಾನಪರಿಷತ್ತಿನಲ್ಲಿ ಗುರುವಾರ ಅಂಗೀಕರಿಸಲಾಯಿತು. ಪರಿಷತ್ತಿನಲ್ಲಿ ಈಗಾಗಲೇ ತಿರಸ್ಕೃತವಾಗಿರುವ ಈ ವಿಧೇಯಕವನ್ನು ಎರಡು ಬಾರಿಗೆ ವಿಧಾನಸಭೆಯಲ್ಲಿ ಮಂಡಿಸಿ ಅಂಗಕರಿಸಲಾಗಿತ್ತು...
29ರೊಳಗೆ ಲೋಕಾ ಖಾಲಿ ಹುದ್ದೆ ಭರ್ತಿ ಮಾಡಿ: ಹೈಕೋರ್ಟ್ಲೋಕಾಯುಕ್ತ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದ್ಯತೆ ಮೇರೆಗೆ ಮುಂದಿನ ಬುಧವಾರದ (ಜು.29) ಒಳಗಾಗಿ ಭರ್ತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ...
ವಿಫಲವಾಯ್ತು ಆಯುಷ್-ಸರ್ಕಾರ ಸಭೆಸೇವೆ ಕಾಯಂ ಮಾಡುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಎನ್ ಆರ್ಎಚ್ಎಂ ಆಯುಷ್ ವೈದ್ಯರು ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ...
ಬಿಂಗಿಪುರದಲ್ಲಿ ಎಂಟು ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಬಿಂಗಿಪುರದ ಕಸ ಘಟಕಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್, ನಗರೋತ್ಥಾನ ಯೋಜನೆ ಅಡಿ ರು.8 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿದ್ದಾರೆ...
ಸರಗಳ್ಳನಿಗೆ ಸಾರ್ವಜನಿಕರಿಂದ ಗೂಸಾಬಸ್ಗಾಗಿ ಕಾಯುತ್ತ ನಿಂತಿದ್ದ ಯುವತಿಯ ಸರ ಅಪಹರಿಸಲು ಯತ್ನಿಸಿದ ವ್ಯಕ್ತಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಸಿದ್ಧಾಪುರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ...
ಸಿದ್ದರಾಮಯ್ಯ ಸರ್ಕಾರದಲ್ಲಿ ಮುಂದುವರೆದ ರೈತರ ಆತ್ಮಹತ್ಯೆ ಸರಣಿ: 4 ರೈತರ ಸಾವುರಾಜ್ಯದಲ್ಲಿ ಸಾಲಭಾದೆಯಿಂದ ಬುಧವಾರ ನಾಲ್ವರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಜ್ಯಪಾಲರೇ, ಬಿಬಿಎಂಪಿ ವಿಭಜನೆಗೆ ಅಂಕಿತ ಹಾಕ್ಬೇಡಿ: ಬಿಜೆಪಿ, ಜೆಡಿಎಸ್ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಅಂಕಿತ ಹಾಕದಂತೆ ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಪ್ರತ್ಯೇಕ ನಿಯೋಗದಲ್ಲಿ ತೆರಳಿ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು...
ಆಂಜನೇಯ ಸ್ವಾಮಿ ದೇಗುಲದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಪ್ರಖ್ಯಾತಿ ದೇವಾಲಯವಾದ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಯಲಗೂರು ಗ್ರಾಮದ ಆಂಜನೇಯ ಸ್ವಾಮಿ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!