ಅನುದಾನ ಸದ್ಬಳಕೆ ಮಾಡದ ಅಧಿಕಾರಿಗಳಿಗೆ ಶಿಕ್ಷೆಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿಶೇಷ ಘಟಕ ಯೋಜನೆ ಅನುದಾನ ವೆಚ್ಚ ಮಾಡಿ ಪ್ರಗತಿ ಸಾಧಿಸದ ಅಧಿಕಾರಿಗಳಿಗೆ...
ನ್ಯಾ.ಎಸ್ ಆರ್ ನಾಯಕ್ ವಿರುದ್ಧ ಜನಾಧಿಕಾರ ಪರಿಷತ್ ದೂರುನಿಯಮಗಳನ್ನು ಉಲ್ಲಂಘಿಸಿ ನಿವೃತ್ತ ನ್ಯಾಯಮೂರ್ತಿ ಎಸ್.ಆರ್.ನಾಯಕ್ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್, ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ.
ಪಿಎಸ್ಐ ಜಗದೀಶ್ ಹತ್ಯೆ: ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ ಪೊಲೀಸರುದೊಡ್ಡಬಳ್ಳಾಪುರ ನಗರ ಠಾಣೆ ಪಿಎಸ್ಐ ಜಗದೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಠಾಣಾ ಪೊಲೀಸರು ಗುರುವಾರ ಕೋರ್ಟ್ ಗೆ ಚಾರ್ಜ್ಶೀಟ್ ...
ಟವೇರಾ ಕಾರು ಹರಿದು ನಾಲ್ವರು ಪಾದಚಾರಿಗಳ ದುರ್ಮರಣಟವೇರಾ ಕಾರು ಹರಿದು ನಾಲ್ವರು ಪಾದಚಾರಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಶಿರಾ ಬಳಿಯ ದೊಡ್ಡಾಲದಮರ...
ರು.33 ಲಕ್ಷಕ್ಕೆ ಹ್ಯಾಕರ್ ಕನ್ನ!ಇತ್ತೀಚಿನ ದಿನಗಳಲ್ಲಿ ಆನ್ಲೈನ್ನಲ್ಲಿ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈಗ ಮತ್ತದೆ ಇಂತಹದ್ದೆ ಘಟನೆ ನಡೆದಿದೆ...
ರೌಡಿಸಂಗಾಗಿ ಹಂತಕರಾದ ಬಾಲಕರುರೌಡಿಸಂನಲ್ಲಿ ಒಮ್ಮೆ ಹೆಸರು ಮಾಡಿದರೆ ಹಿಂದಿರುಗಿ ನೋಡುವ ಪ್ರಮೇಯವೇ ಇರುವುದಿಲ್ಲ. ಫೀಲ್ಡಿನಲ್ಲಿ ಹೆಸರು ಮಾಡಿದರೆ ಕುಳಿತ ಜಾಗಕ್ಕೆ ಹಣವೇ ಬರುತ್ತದೆ ಎಂದು ಸಿನೆಮಾ ಮಾದರಿಯಲ್ಲಿ ಯೋಚಿಸಿದ್ದರು...
ಮಹಾ ಸುಳ್ಳುಗಾರ ಪಟ್ಟಕ್ಕೆ ಸಿಎಂ ಸೇರ್ಪೆಡೆ; ಜಗದೀಶ ಶೆಟ್ಟರ್ ವ್ಯಂಗ್ಯಕಾಂಗ್ರೆಸ್ನಲ್ಲಿ ಸುಳ್ಳುಗಾರರದ್ದೇ ಕಾರುಬಾರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭರವಸೆಗಳೆಲ್ಲ ಸುಳ್ಳಾಗಿವೆ.
ಅವಸಾನದತ್ತ ಮಾನವೀಯ ಮೌಲ್ಯಗಳುಸಮಾಜದಲ್ಲಿ ಮಾನವೀಯ ಮೌಲ್ಯಗಳು ನಶಿಸಿಹೋಗುತ್ತಿದ್ದು, ನಾಗರಿಕರು ಆತ್ಮಾವಲೋಕನ ಮಾಡಿಕೊಳ್ಳುವ ಸಂದರ್ಭ ಎದುರಾಗಿದೆ. ಉತ್ತಮ ಪರಿಸರಕ್ಕಾಗಿ ಶಾಂತಿ, ಪ್ರೀತಿ-ಪ್ರೇಮದ ಗುಣಗಳ ಬೆಲೆ ಅರಿಯಬೇಕು ಎಂದು ಕ್ರೈಸ್ತ ಧರ್ಮಗುರು ಬರ್ನಾಡ್ ಮೋರಸ್ ತಿಳಿಸಿದರು...
ಸಾಲ ನೀಡಿದವನ ಮಗುವನ್ನೇ ಅಪಹರಿಸಿದಸಾಲಗಾರರ ಕಿರಿಕಿರಿ ತಾಳಲಾರದೆ ತಪ್ಪಿಸಿಕೊಂಡು ಓಡಾಡುವರರ ಬಗ್ಗೆ ಗೊತ್ತೇ ಇದೆ. ಆದರೆ, ಇಲ್ಲೊಬ್ಬ ಭೂಪ ಸಾಲಗಾರನ ಕಿರಿಕಿರಿ ತಾಳಲಾರದೆ ಅವರ ಮಗುವನ್ನೇ ಅಪಹರಿಸಿ ಸಿಕ್ಕಿ ಬಿದ್ದಿದ್ದಾನೆ!...
ಶಿರಸ್ತ್ರಾಣ ಧರಿಸದಿದ್ರೆ 20ರಿಂದ ದಂಡ ಅಸ್ತ್ರಸುರಕ್ಷತೆ ದೃಷ್ಟಿಯಿಂದ ದ್ವಿಚಕ್ರ ವಾಹನ ಹಿಂಬದಿ ಸವಾರರೂ ಹೆಲ್ಮೆಟ್ ಧರಿಸುವುದು ಕಡ್ಡಾಯ. ನಿಯಮ ಪಾಲಿಸದಿದ್ದರೆ ಚಾಲಕನಿಗೆ ದಂಡ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ...
ಸುಗಮ ಸಂಚಾರಕ್ಕೆ ರಸ್ತೆಗಳ ಉನ್ನತಿಬೆಳೆಯುತ್ತಿರುವ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಪ್ಪಿಸುವ ಸಲುವಾಗಿ ನಗರದಲ್ಲಿ ಮೂರು ಪ್ರಮುಖ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರದಿಂದ ಒಪ್ಪಿಗೆ ದೊರೆತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ. ಜೆ. ಜಾರ್ಜ್ ಹೇಳಿದರು...
ಹೆಲ್ಮೆಟ್ ಕಡ್ಡಾಯ ನಿಯಮದ ಮೊದಲ ದಿನ: ಹೆಲ್ಮೆಟ್ ಧರಿಸದ ಹಿಂಬದಿ ಸವಾರರನ್ನು ತಡೆದರು, ಎಚ್ಚರಿಸಿ ಕಳುಹಿಸಿದರುನೂತನ ನಿಯಮಕ್ಕೆ ಮೊದಲ ದಿನ ಸವಾರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆರಳಣಿಕೆಯಷ್ಟು ಹಿಂಬದಿ ಸವಾರರು ಹೆಲ್ಮೆಟ್ ಧರಿಸಿ ನೀಯಮ ಪಾಲಿಸಿದರು.
ಬಾಗಮನೆ ಟೆಕ್ ಪಾರ್ಕ್ ಕೆರೆ ಒತ್ತುವರಿ ದೃಢ: ಭೂ ದಾಖಲೆಗಳ ಜಂಟಿ ನಿರ್ದೇಶಕರಿಂದ ಡಿಸಿಗೆ ವರದಿಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಂಬಂಧಿ ರಾಜಾ ಬಾಗಮನೆ ಎಂಬುವರಿಗೆ ಸೇರಿದೆ ಎನ್ನಲಾದ ಬಾಗಮನೆ ಟೆಕ್ ಪಾರ್ಕ್ ಭೈರಸಂದ್ರ ಕೆರೆ ಒತ್ತುವರಿ ಮಾಡಿರುವುದು ದೃಢಪಟ್ಟಿದೆ.
ಕನ್ನಡ ಮಾಧ್ಯಮ ಖಾಸಗಿ ಕಾಲೇಜು ಶಾಲೆಗಳಿಗೆ ಅನುದಾನಕ್ಕೆ ಆಗ್ರಹಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸಚಿವರೂ ಮನವೊಲಿಸುವ ಪ್ರಯತ್ನ ಮಾಡಿಲ್ಲ ಎಂದು ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಅಧ್ಯಕ್ಷ ನಾಗರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡ್ರಿಪ್ ಯೋಜನೆಯಡಿ 27 ಅಣೆಕಟ್ಟು ಅಭಿವೃದ್ಧಿಗೆ ರಾಜ್ಯ ಸರ್ಕಾರದ ಕ್ರಮಡ್ರಿಪ್ ಜಾರಿಗೆ ತಂದಿದ್ದು, ಈ ಯೋಜನೆ ಅನುಷ್ಠಾನದ ಎರಡನೇ ರಾಷ್ಟ್ರೀಯ ಸಮ್ಮೇಳನವು ಮಂಗಳವಾರ ಬೆಂಗಳೂರಿನಲ್ಲಿ ಆರಂಭವಾಯಿತು.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video