ಸರ್ಕಾರದ ತಾಳಕ್ಕೆ ಚುನಾವಣೆ ಆಯೋಗದ ಕುಣಿತ: ದೇವೇಗೌಡಬಿಬಿಎಂಪಿ ಚುನಾವಣೆಯನ್ನು ರಾಜ್ಯ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಮುಂದೂಡಲು ಹೊರಟಿದೆ. ಸಂವಿಧಾನಬದ್ಧ ಚುನಾವಣೆ ಮುಂದೂಡ ಹೊರಟಿರುವುದು...
ಅನಾಥ ಶವದ ಹೆಸರಿನಲ್ಲಿ ಅಂಗಾಂಗಗಳ ಕದ್ದ ಆಸ್ಪತ್ರೆಅಕ್ರಮವಾಗಿ ಕಿಡ್ನಿ ಮಾರಾಟದ ಬಗ್ಗೆ ರಾಜ್ಯಾದ್ಯಂತ ಭಾರಿ ಸುದ್ದಿಯಾಗುತ್ತಿರುವ ನಡುವೆಯೇ ನಗರದ ಹೆಸರಘಟ್ಟ ರಸ್ತೆ ಅದಕ್ಕಿಂತ ....
ಖಾಸಗಿಯತ್ತ ಪ್ರವಾಸೋದ್ಯಮ: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರ ಫ್ರಾನ್ಸ್ ದೇಶದ ರೀತಿ ಆಗದಿರಬಹುದು. ಆದರೆ, ಆ ದಿಕ್ಕಿನಲ್ಲಿ ಹೆಜ್ಜ ಹಾಕೋಣ, ಪ್ರವಾಸೋದ್ಯಮ ನೀತಿಯಿಂದ ಹೊಸ ಅಧ್ಯಾಯ ಆರಂಭವಾಗಿದೆ. ಐದು ವರ್ಷಗಳಲ್ಲಿ ವಿಶ್ವದಲ್ಲೇ ನೆಚ್ಚಿನ ತಾಣವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಿಸಿದರು...
ಆರ್ಟಿಐ ಕಾರ್ಯಕರ್ತನಿಗೆ ಅಟ್ಟಾಡಿಸಿ ಹೊಡೆದ ಸಬ್ ರಿಜಿಸ್ಟ್ರಾರ್ನಗರದ ಪೀಣ್ಯ ತಹಸೀಲ್ದಾರ್ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಉಪನೋಂದಣಾಧಿಕಾರಿಯೊಬ್ಬರು ಆರ್ಟಿಐ ಕಾರ್ಯಕರ್ತನ ಮೇಲೆ ಸಿಟ್ಟಿಗೆದ್ದು....
ಮುಂದುವರಿದ ಬಿಬಿಎಂಪಿ ನೌಕರರ ಧರಣಿಬಿಬಿಎಂಪಿ ನೌಕರರ ಹಾಗೂ ಅಧಿಕಾರಿಗಳ ಸಂಘದ ಬೇಡಿಕೆ ಈಡೇರದ ಕಾರಣ ಪ್ರತಿಭಟನೆ ಮುಂದುವರಿಸಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ. 12 ಅಧಿಕಾರಿಗಳನ್ನು ಆಡಳಿತಾಧಿಕಾರಿ ವಿಜಯಭಾಸ್ಕರ್ ಅಮಾನತು ಮಾಡಿದ್ದು, ಆ ಆದೇಶ ವಾಪಸ್ ಪಡೆಯುವುದು...
ಎ.ಜಿ. ಕಚೇರಿಯಲ್ಲಿ ಇಫ್ತಾರ್ ಕೂಟರಾಜ್ಯ ಹೈಕೋರ್ಟ್ ಅಡ್ವೋಕೇಟ್ ಜನರಲ್ ಕಚೇರಿ ವತಿಯಿಂದ ಇಂದು ಇಫ್ತಾರ್ ಕೂಟ ಏರ್ಪಡಿಸಲಾಗಿದೆ...
ಸಹಾಯಕ ಪ್ರಾಧ್ಯಾಪಕ ಸಿದ್ದಪ್ಪ ನಿರ್ದೋಷಿಬೆಂಗಳೂರು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ (ಐಐಎಂ-ಬಿ) ಸಹಾಯಕ ಪ್ರಾಧ್ಯಾಪಕರಾಗಿದ್ದ ಎಂ.ಸಿದ್ದಪ್ಪ ನಿರ್ದೋಷಿ ಎಂಬ ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠವೂ ಎತ್ತಿ ಹಿಡಿದಿದೆ...
ಉತ್ತಮ ಆಡಳಿತಕ್ಕಾಗಿ ಬಿಬಿಎಂಪಿ ಪುನಾರಚನೆಜನರಿಗೆ ಉತ್ತಮ ಆಡಳಿತ ನೀಡಲು ಬಿಬಿಎಂಪಿಯಲ್ಲಿ ಎರಡಕ್ಕಿಂತ ಹೆಚ್ಚು ಪಾಲಿಕೆ ರಚಿಸಿ ಪುನಾರಚನೆ ಮಾಡುತ್ತಿದ್ದು, ಇದಕ್ಕಾಗಿ ಪ್ರತ್ಯೇಕ ಕಾನೂನು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು...
ಬಿಬಿಎಂಪಿ ಚುನಾವಣೆ: ಇನ್ನೂ ಗೊಂದಲರಾಜ್ಯ ಸರ್ಕಾರ ಬಿಬಿಎಂಪಿಗೆ ಚುನಾವಣೆ ನಡೆಸಲೇಬೇಕಾದ ಅನಿವಾರ್ಯ ಪರಿಸ್ಥಿತಿಗೆ ಮತ್ತೆ ಸಿಲುಕಿದೆ. ಆದರೂ ಚುನಾವಣೆ ನಡೆಯುವ ಬಗ್ಗೆ ಅನಿಶ್ಚಿತತೆಯೂ ಮುಂದುವರಿದಿದೆ...
ಹಾಸ್ಟೆಲ್ ಸುಧಾರಣೆ, ಶುಚಿತ್ವ ಜಿಲ್ಲಾಧಿಕಾರಿಗಳ ಹೊಣೆರಾಜ್ಯದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳ ಸುಧಾರಣೆ ಹಾಗೂ ಶುಚಿತ್ವ ಕಾಪಾಡುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿ.
ಕೃಷಿ ಸಚಿವರ ರಾಜಿನಾಮೆಗೆ ಒತ್ತಾಯ: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಸರಣಿ ಆತ್ಮಹತ್ಯೆ ಬಗ್ಗೆ ಕೇವಲವಾಗಿ ಮಾತನಾಡಿರುವ ಕೃಷಿ ಸಚಿವ ಕೃಷ್ಣ ಬೈರೇಗೌಡ ನೈತಿಕ ಹೊಣೆ...
2 ದಿನಕ್ಕೆ ಕಾಲಿಟ್ಟ ಶಿಕ್ಷಕರ ಧರಣಿಸೇವೆ ಕಾಯಂಗೆ ಆಗ್ರಹಿಸಿ ಕಳೆದ 4 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ...
ಹೈಕೋರ್ಟ್ ಮಹತ್ವದ ತೀರ್ಪು: ಕೆಎಎಸ್ ಪ್ರಕರಣದಲ್ಲಿ 5 ಅಧಿಕಾರಿಗಳು ನಿರ್ದೋಷಿ1998ನೇ ಸಾಲಿನ ಗೆಜೆಟೆಡ್ ಪ್ರೋಬೆಷನರಿ ನೇಮಕಾತಿ ವೇಳೆ ಸುಳ್ಳು ಜಾತಿ ಹಾಗೂ ಆದಾಯದ ಪ್ರಮಾಣ ಪತ್ರ ಸಲ್ಲಿಸಿದ್ದ ಆರೋಪ ಹೊತ್ತಿದ್ದ...
ನಗರಗಳಲ್ಲೂ ಕೆಡಿಪಿ ಸಭೆ ಪರಿಶೀಲನೆರಾಜ್ಯದ ನಗರ ಪ್ರದೇಶಗಳಲ್ಲಿ ಕೆಪಿಡಿ ಸಭೆಗಳನ್ನು ನಡೆಸುವ ಸಂಬಂಧ ಸರ್ಕಾರ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಐಟಿ-ಬಿಟಿ ಸಚಿವ ಎಸ್.ಆರ್ ಪಾಟೀಲ್ ತಿಳಿಸಿದ್ದಾರೆ.
ಇನ್ನುಂದೆ 10 ರು. ನೋಟಿನಲ್ಲಿ ಹಂಪಿಯ ಕಲ್ಲಿನ ರಥ!ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿರುವ 8 ಸ್ಮಾರಕಗಳ ಚಿತ್ರಗಳನ್ನು ನೋಟುಗಳಲ್ಲಿ ಮುದ್ರಿಸಲು ಆರ್ಬಿಐ ನಿರ್ಧರಿಸಿದ್ದು, ವಿಜಯನಗರ ಸಾಮ್ರಾಜ್ಯದ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!