ಲೋಕಾ ದೃಶ್ಯಾವಳಿ ನೀಡಿ: ಮಾಧ್ಯಮಕ್ಕೆ ಎಸ್ಐಟಿ ಕೋರಿಕೆಲೋಕಾ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ದೃಶ್ಯ ಮಾಧ್ಯಮಗಳ...
ಲೋಕಾಯುಕ್ತರ ರಾಜಿನಾಮೆ ಪಡೆದು ಸಂಸ್ಥೆ ಉಳಿಸಿ: ಎಚ್.ಎಸ್. ದೊರೆಸ್ವಾಮಿ ಆಗ್ರಹರಜೆ ಮೇಲೆ ತೆರಳಿರುವ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ...
ಸಿಬಿಐ ಕೋರಿ ಹಿರೇಮಠ್ ಪಿಐಎಲ್ಲೋಕಾಯುಕ್ತದಲ್ಲಿ ನಡೆದಿರುವ ಲಂಚ ಪ್ರಕರಣ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಸಮಾಜ ಪರಿವರ್ತನಾ ಸಮುದಾಯದ...
ಲೋಕಾ ಭ್ರಷ್ಟತೆಯಲ್ಲಿ ಸರ್ಕಾರದ್ದು ಪಾಲು: ಕುಮಾರಸ್ವಾಮಿ ಆರೋಪಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದಲ್ಲಿ ಸರ್ಕಾರವೂ ಭಾಗಿಯಾಗಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ
ಬೆಂಗಳೂರು ವಿವಿ ವಿಭಜನೆಗೆ ವಿಧಾನಸಭೆ ಅಸ್ತುಬೆಂಗಳೂರು ವಿಶ್ವವಿದ್ಯಾಲಯವನ್ನು ಮೂರು ವಿಶ್ವವಿದ್ಯಾಲಯಗಳಾಗಿ ವಿಭಜಿಸುವ ಕರ್ನಾಟಕ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕವನ್ನು...
ಸುರಂಗ ತೋಡಿ ಆಭರಣದ ಅಂಗಡಿ ದರೋಡೆಗೆ ಯತ್ನಿಸುತ್ತಿದ್ದ ಮೂವರ ಬಂಧನಮಧ್ಯರಾತ್ರಿಯಲ್ಲಿ ಚರಂಡಿ ಮೂಲಕ ಸುರಂಗ ತೋಡಿ ಆಭರಣದ ಅಂಗಡಿ ದರೋಡೆಗೆ ಯತ್ನಿಸುತ್ತಿದ್ದ ಮೂವರು ಖದೀಮರನ್ನು ಸಾರ್ವಜನಿಕರ...
ವಾಲ್ಮೀಕಿ ಯಾರು?': ನಿಷೇಧ ಹಿಂದಕ್ಕೆಪ್ರೊ. ಕೆ.ಎಸ್. ನಾರಾಯಣಾಚಾರ್ಯ ಬರೆದಿದ್ದ ವಾಲ್ಮೀಕಿ ಯಾರು? ಪುಸ್ತಕದ ಮೇಲೆ ರಾಜ್ಯ ಸರ್ಕಾರ ಹೇರಿದ್ದ ನಿಷೇಧಾಜ್ಞೆಯನ್ನು ಸರ್ಕಾರ ಗುರುವಾರ ಹಿಂಪಡೆದಿದೆ...
ಸಫಿಯಾ ಕೊಲೆಗಾರನಿಗೆ ಮರಣದಂಡನೆ ಶಿಕ್ಷೆಕೊಡಗು ಜಿಲ್ಲೆಯ ಅಯ್ಯಂಗೇರಿ ಮೂಲದ ಸಫಿಯಾ ಎಂಬ 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡಿನ ಉದ್ಯಮಿ ಕೆ.ಸಿ. ಹಂಸ (54) ಎಂಬುವರಿಗೆ ಗುರುವಾರ ಕಾಸರಗೋಡು ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ...
ಸರಣಿ ಆತ್ಮಹತ್ಯೆ: ವರದಿ ಕೇಳಿದ ರಾಜ್ಯಪಾಲರುರಾಜ್ಯದಲ್ಲಿ ರೈತರ ಆತ್ಯಹತ್ಯೆ ಬಗ್ಗೆ ಕಾಳಜಿ ತೋರಿರುವ ರಾಜ್ಯಪಾಲ ವಿ.ಆರ್. ವಾಲಾ, ಸರ್ಕಾರ ಕೈಗೊಂಡಿರುವ ಕ್ರಮಗಳು, ಮುನ್ನೆಚ್ಚರಿಕೆ ಬಗ್ಗೆ ಸಮಗ್ರ ಮಾಹಿತಿಯನ್ನುವಾರದೊಳಗೆ ಒದಗಿಸುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ...
ಇನ್ನೂ ಆರು ರೈತರ ಆತ್ಮಹತ್ಯೆರಾಜ್ಯದಲ್ಲಿ ಅನ್ನದಾತನ ಸಾವು ಮುಂದುವರಿದಿದೆ. ಒಬ್ಬ ರೈತ ಮಹಿಳೆ ಸೇರಿದಂತೆ ಒಟ್ಟು ಆರು ಮಂದಿ ರೈತರು ಗುರುವಾರ ಆತ್ಮಹತ್ಯೆ ಹಾದಿಹಿಡಿದಿದ್ದಾರೆ...
20ರವರೆಗೆ ಸಿಬಿಐ ಕಸ್ಟಡಿಗೆ ಲಾಡ್ಅಕ್ರಮ ಅದಿರು ರಫ್ತು ಆರೋಪದಡಿ ಬಂಧಿತರಾಗಿರುವ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರನ್ನು ಜುಲೈ 20ರವರೆಗೆ ಸಿಬಿಐ ಕಸ್ಟಡಿಗೆ ನೀಡಲು ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ...
ಕಿಮ್ಸ್ ನಲ್ಲಿ ಮಕ್ಕಳ ನಿಗೂಢ ಸಾವು: 3 ನರ್ಸ್ ಗಳ ಸಸ್ಪೆಂಡ್; 30 ಸಿಬ್ಬಂದಿಗೆ ನೋಟೀಸ್ಕಿಮ್ಸ್ ಆಸ್ಪತ್ರೆಯಲ್ಲಿ ಮಕ್ಕಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಆಡಳಿತ ಮಂಡಳಿ ಮೂವರು ನರ್ಸ್ ಗಳನ್ನು ಅಮಾನತುಗೊಳಿಸಿ...
ಲೋಪಗಳಿಂದ ಕೂಡಿದ ಬಾಲಕಾರ್ಮಿಕ ಕಾಯ್ದೆಮುಂಗಾರು ಅಧಿವೇಶನದಲ್ಲಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ ಬಾಲ ಕಾರ್ಮಿಕ ಮಸೂದೆ ಅನುಷ್ಠಾನಗೊಂಡರೆ ಮುಂದಿನ ದಿನಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ಜೀವಂತವಾಗಿ ಉಳಿಯಲಿದೆ
ಬೆಂಗಳೂರು ವಿವಿಯಿಂದ 23 ಕಾಲೇಜುಗಳಿಗೆ ಪಿ.ಹೆಚ್.ಡಿ ಕೇಂದ್ರಗಳ ಮಾನ್ಯತೆಬೆಂಗಳೂರು ವಿಶ್ವವಿದ್ಯಾಲಯ 23 ಕಾಲೇಜುಗಳನ್ನ ಪಿ.ಹೆಚ್.ಡಿ ಸಂಶೋಧನಾ ಕೇಂದ್ರಗಳನ್ನಾಗಿ ಗುರುತಿಸಿ ಮಾನ್ಯತೆ ನೀಡಿದೆ.
ಭೂಗತ ಪಾತಕಿಗಳಿಗೆ ಸಿಮ್ ಮಾರಾಟ: ನಾಲ್ವರ ಸೆರೆನಕಲಿ ದಾಖಲೆ ಸೃಷ್ಟಿಸಿ ಸಮಾಜಘಾತುಕ ಶಕ್ತಿಗಳಿಗೆ ಮಾತ್ರ ಸಿಮ್ ಕಾರ್ಡ್ ನೀಡುತ್ತಿದ್ದ ನಾಲ್ವರನ್ನು ಪೊಲೀಸ್ ಬಲೆಗೆ ಬಿದ್ದಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್