ಲೋಕೋದ್ಧಾರ ಸಂಗ್ರಾಮಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ರಾಜಿನಾಮೆಗೆ ಇನ್ನಷ್ಟು ಒತ್ತಡ ಹೆಚ್ಚಿದೆ. ಒಂದೆಡೆ ರಾಜಿನಾಮೆಗೆ ಆಗ್ರಹಿಸಿ ಸಾರ್ವಜನಿಕರು ಬೀದಿಗಿಳಿದು ಹೋರಾಟ ನಡೆಸಿದರೆ...
ವಿಧಾನಸೌಧ ಬಳಿ ಆತ್ಮಹತ್ಯೆ ಯತ್ನವಿಧಾನಸೌಧದ ಬಳಿ ವ್ಯಕ್ತಿಯೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ರುವ ಘಟನೆ ಬುಧವಾರ ಸಂಜೆ...
ರಾಜ್ಯದಲ್ಲಿ ಮತ್ತೆ ಎಂಟು ಮಂದಿ ರೈತರ ಆತ್ಮಹತ್ಯೆರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ನಿಂತಿಲ್ಲ. ಬುಧವಾರವೂ ಎಂಟು ರೈತರು ಸಾವಿಗೆ ಶರಣಾಗಿದ್ದು, ಮಂಡ್ಯ ತಾಲೂಕಿನವರೇ ಮೂವರಿದ್ದಾರೆ...
ಬಿಬಿಎಂಪಿ ಚುನಾವಣಾ ವೇಳಾಪಟ್ಟಿ ಪ್ರಕಟ: ಆಗಸ್ಟ್ 22ಕ್ಕೆ ಮತದಾನ, 25ಕ್ಕೆ ಫಲಿತಾಂಶಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಮತ್ತೊಮ್ಮೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 22ರಂದು ಒಂದೇ....
ತುಂಟಾಟ ಮಾಡಿದ್ದಕ್ಕೆ ಮೂರು ವರ್ಷದ ಬಾಲಕನನ್ನು ಕೊಂದ 16 ಬಾಲಕಸುಮಾರು 16 ವರ್ಷದ ಬಾಲಕನೊಬ್ಬ ಲಟ್ಟಣಿಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬೇಗೂರಿನಲ್ಲಿ ನಡೆದಿದೆ.
ಮಾಜಿ ಶಾಸಕರ ತೋಟದ ಮನೆಯಲ್ಲಿ ಗ್ಯಾಂಗ್ ರೇಪ್ಅಪ್ರಾಪ್ತೆಯನ್ನು ಅಪಹರಿಸಿದ ನಾಲ್ವರು ಕಾಮುಕರ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ...
ಚೆಕ್ ಬೌನ್ಸ್: ಶ್ರೀರಾಮುಲು ಖುದ್ದು ಹಾಜರಿಗೆ ಸೂಚನೆಚೆಕ್ ಬೌನ್ಸ್ ಪ್ರಕರಣ ಸಂಬಂಧ ಆಗಸ್ಟ್ 6 ರಂದು ಖುದ್ದು ಹಾಜರಾಗಬೇಕೆಂದು 13 ನೇ ಎಸಿಎಂಎಂ ನ್ಯಾಯಾಲಯ ಬಿಜೆಪಿ ಸಂಸದ ಶ್ರೀರಾಮುಲುಗೆ ನಿರ್ದೇಶನ ನೀಡಿದೆ.
ಖಾಸಗಿ ಕಂಪನಿ ನೌಕರನ ಅಕ್ರಮ ಬಂಧನ : ಎಸ್.ಐ, ಇಬ್ಬರು ಪೇದೆ ಅಮಾನತುಖಾಸಗಿ ಕಂಪನಿ ಉದ್ಯೋಗಿಯನ್ನು ಅಕ್ರಮವಾಗಿ ಬಂಧಿಸಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿ ಚಿತ್ರ ಹಿಂಸೆ ನೀಡಿದ ಆರೋಪದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಎಸ್.ಐ ಕಿರಣ್ ಅಮಾನತು.
ಜಾಹೀರಾತು ಅಕ್ರಮ: ಬಿಬಿಎಂಪಿಗೆ ರೂ. 2 ಸಾವಿರ ಕೋಟಿ ನಷ್ಟಜಾಹಿರಾತು ಫಲಕ ತೆರಿಗೆ ವಸೂಲಿಯಲ್ಲಿನ ವೈಫಲ್ಯದಿಂದ ಅಂದಾಜು ರೂ.2 ಸಾವಿರ ಕೋಟಿ ನಷ್ಟವಾಗಿದೆ
ರೈತನ ರಕ್ಷಣೆಗೆ ಕಾರ್ಪೋರೇಟ್ ಸಂಸ್ಥೆಗಳು ಧಾವಿಸಲಿ: ವೈದೇಹಿಸಾಲಬಾಧೆಯಿಂದ ಕಂಗೆಟ್ಟಿರುವ ರೈತರು ಸಾಲುಸಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ಅವರ ಪ್ರಾಣ ಉಳಿಸಿವುದು ಸಾಮಾಜಿಕ ಜವಾಬ್ದಾರಿಯಾಗಿದೆ....
ಸಾಬೂನು ಕಾರ್ಖಾನೆಯಲ್ಲಿ ರೂ.4 .64 ಕೋಟಿ ಅಕ್ರಮಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಕಚ್ಚಾ ವಸ್ತುಗಳ ಖರೀದಿಯಲ್ಲಿ ರೂ.4 .64 ಕೋಟಿ ಅಕ್ರಮ ನಡೆದಿದೆ.
ಗರ್ಭಿಣಿ ನೆರವಿಗೆ ಬಾರದ ಆ್ಯಂಬುಲೆನ್ಸ್: ಆರೋಪ ನಿರಾಕರಿಸಿದ ಅಧಿಕಾರಿಗಳುಹೆಗ್ಗನಹಳ್ಳಿ ಸಮೀಪದ ಸಂಜೀವಿನಿ ನಗರದಲ್ಲಿ ತಡರಾತ್ರಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿಲ್ಲ ಎನ್ನುವ ಆರೋಪವನ್ನು 108 ಅಂಬುಲೆನ್ಸ್ ಅಧಿಕಾರಿ ನಿರಾಕರಿಸಿದ್ದಾರೆ...
ಸಿಎಟಿ 3ನೇ ಪೀಠ: ಕೇಂದ್ರಕ್ಕೆ ಪ್ರಸ್ತಾವನಗರದಲ್ಲಿನ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕಾರಣ (ಸಿಎಟಿ)ದಲ್ಲಿ ಮೂರನೇ ನ್ಯಾಯಪೀಠ ಆರಂಭಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ನ್ಯಾಯಾಧೀಕರಣದ ನ್ಯಾಯಾಂಗ ಸದಸ್ಯ ಡಾ.ಕೆ.ಬಿ.ಸುರೇಶ್ ತಿಳಿಸಿದ್ದಾರೆ...
ರೈತರ ಆತ್ಮಹತ್ಯೆ: ಅಧಿವೇಶನದ ಬಳಿಕ ರಾಜ್ಯಕ್ಕೆ ಭೇಟಿ ನೀಡಲಿರುವ ರಾಹುಲ್ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನೊಂದ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಧಾನ ಮಂಡಲದ ಅಧಿವೇಶನದ ಬಳಿಕ ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ...
ಕೋಮು ಹಿಂಸೆ: ಬೆಳಗಾವಿ ನಗರ ಶಾಂತಪುಟಾಣಿಗಳ ಕ್ರಿಕೆಟ್ ವಿಚಾರವಾಗಿ ಶುರುವಾದ ಕಿಡಿಗೇಡಿಗಳ ಜಗಳ ಕೋಮು ಸಂಘರ್ಷದ ಸ್ವರೂಪ ಪಡೆದ ಕಾರಣ ಉದ್ವೇಗಗೊಂಡಿದ್ದ ಬೆಳಗಾವಿ ಸದ್ಯ ತಣ್ಣಗಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್