ಗಾಯಕಿ ಅತ್ಯಾಚಾರ: ಹುಬ್ಬಳ್ಳಿಯಲ್ಲಿ ಸಿಐಡಿ ಅಧಿಕಾರಿಗಳ ತಂಡರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಹುಬ್ಬಳ್ಳಿಯಲ್ಲಿ ತನಿಖೆ ನಡೆಸಿದೆ.
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಮೂವರ ದುರ್ಮರಣಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಬಾಣಾವರ ಗ್ರಾಮದ ಬಳಿ ಕಾರಿಗೆ ಲಾರಿ...
ಎಂ.ಎನ್.ರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ, ಲೋಕಾಯುಕ್ತಕ್ಕೆ ದೂರುನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ವಿರುದ್ಧವೂ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಶಾಲೆ ತಪ್ಪಿಸಲು ಬೆಂಕಿ ಹಚ್ಚಿಕೊಂಡ!ರಾಯಚೂರು ಜಿಲ್ಲೆ ಮಾನವಿ ಪಟ್ಟಣದಲ್ಲಿ ಬಾಲಕನೊಬ್ಬ ಶಾಲೆಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಮೈಗೆ ಬೆಂಕಿ ಹಚ್ಚಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾನೆ.
ಆಂಬುಲೆನ್ಸ್ ಅದ ಹೊಯ್ಸಳ!ಹೆರಿಗೆ ನೋವು ಕಾಣಿಸಿಕೊಂಡಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಲು ನೆರವು ನೀಡಿರುವ ಗಸ್ತಿನಲ್ಲಿದ್ದ ಪೊಲೀಸರು ಹೊಯ್ಸಳ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ತಾಯಿ-ಮಗುವಿನ ಜೀವ ಉಳಿಸಿದ್ದಾರೆ.
ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಪತ್ರಕರ್ತನ ಬಂಧನಮಧ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದ ಸಂಚಾರ ಠಾಣೆ ಎಸ್.ಐ ಮೇಲೆ ಹಲ್ಲೆ ನಡೆಸಿದ ಇಬ್ಬರು ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಮಲ್ಲೇಶ್ವರಂ ಬಾಂಬ್ ಸ್ಫೋಟ: ಗಾಯಾಳು ಲಿಶಾಗೆ ಪರಿಹಾರ ನೀಡಲು ಹೈಕೋರ್ಟ್ ಆದೇಶಮಲ್ವೇಶ್ವರಂನ ಬಿಜೆಪಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಲಿಶಾಗೆ ಮೂರು ಲಕ್ಷ ರುಪಾಯಿ ಪರಿಹಾರ ನೀಡುವಂತೆ....
ಕಿಮ್ಸ್ ನಲ್ಲಿ ಶಿಶುಗಳ ಸಾವು: ತನಿಖೆ ಆರಂಭಿಸಿದ ವೈದ್ಯಾಧಿಕಾರಿಗಳುಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಕಿಮ್ಸ್) ನಾಲ್ಕು ನವಜಾತ ಶಿಶುಗಳ ಅಸಹಜ ಸಾವಿನ ಪ್ರಕರಣದ ತನಿಖೆಯನ್ನು ವೈದ್ಯಾಧಿಕಾರಿಗಳ ವಿಶೇಷ ತಂಡ ಆರಂಭಿಸಿದೆ...
ಇನ್ನು ಲಾಲ್ ಬಾಗ್ ನಲ್ಲೂ ಮಿಲಿಟರಿ ಬ್ಯಾಂಡ್ ಸದ್ದು!ಬ್ರಿಟಿಷರ ಕಾಲದಲ್ಲಿ ಲಾಲ್ ಬಾಗ್ ನಲ್ಲಿ ನಿರಂತರವಾಗಿ ಸಂಗೀತ ಕಾರ್ಯಕ್ರಮ ನಡೆಯುತ್ತಿತ್ತು.
ಕಿಡ್ನಿಗೆ ಕೊಟ್ಟಿದ್ದು ಮೂರಲ್ಲ, ರು.13 ಲಕ್ಷಕ್ಕೆಗ್ರಾಪಂ ಚುನಾವಣೆ ಖರ್ಚಿಗಾಗಿ ಸಾಲ ತೀರಿಸಲು ತಾಲೂಕಿನ ನಾಗಶೆಟ್ಟಿಹಳ್ಳಿ ಮಹಿಳೆಯೊಬ್ಬಳ ಕಿಡ್ನಿ ಪ್ರಕರಣಕ್ಕೆ ಹೊಸ ತಿರುವು ಬಂದಿದ್ದು...
ಚುನಾವಣೆಗೆ ಮುನ್ನ ನಾನಾ ಕಾಮಗಾರಿಗಳಿಗೆ ಚಾಲನೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ನೀತಿ ಸಂಹಿತೆ ಆರಂಭವಾಗುವ ಮುನ್ನವೇ ನಗರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಗೆ ಪಾಲಿಕೆ ಸಜ್ಜಾಗಿದೆ...
ಅಕ್ರಮ ಆಸ್ತಿ, ದಾಳಿ: ಮಾಹಿತಿಗೆ ಸೂಚನೆಲೋಕಾಯುಕ್ತ ಸಂಸ್ಥೆಯ ಪೊಲೀಸ್ ಘಟಕದ ಕಾರ್ಯ ನಿರ್ವಹಣೆ ಬಗ್ಗೆ ಹೈಕೋರ್ಟ್ ಛೀಮಾರಿ ಹಾಕಿದ್ದ ಹಿನ್ನೆಲೆಯಲ್ಲಿ ಕಳೆದ ಕೆಲ ವರ್ಷಗಳಲ್ಲಿ ಅಕ್ರಮ ಆಸ್ತಿ ...
ಎಸ್ಐಟಿ ತನಿಖೆ: ದಾಖಲೆ ಸಂಗ್ರಹ ಆರಂಭಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ)...
ಅನುದಾನಿತ ಶಿಕ್ಷಕರಿಗೆ ಸರ್ಕಾರಿ ನೌಕರರಷ್ಟೇ ವೇತನಸುಪ್ರೀಂ ಕೋರ್ಟ್ ಮತ್ತು ರಾಜ್ಯ ಹೈಕೋರ್ಟ್ ಆದೇಶಗಳನ್ನು ಬದಿಗೊತ್ತಿ ರಾಜ್ಯ ಸರ್ಕಾರವು ರೂಪಿಸಿದ್ದ `ಕರ್ನಾಟಕ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗ...
ಖಾಸಗಿ, ಅನುದಾನಿತ ಕಾಲೇಜುಗಳಿಗೆ ಕಂಟಕನಿಯಮದಷ್ಟು ಮೂಲಭೂತ ಸೌಕರ್ಯ ಹೊಂದದ ರಾಜ್ಯದ ಖಾಸಗಿ ಮತ್ತು ಅನುದಾನಿತ ಪಿಯು ಕಾಲೇಜುಗಳಿಗೆ ಕಂಟಕ ಎದುರಾಗಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!