ಗ್ಯಾಸ್ ಗೋದಾಮಿಗೆ ತಕರಾರು: 17ರಂದು ಸಿಎಸ್ ಖುದ್ದು ಹಾಜರಿಗೆ ಕೋರ್ಟ್ ಆದೇಶಕಾಡುಗಳ್ಳ ವೀರಪ್ಪನ್ ಕಾರ್ಯಾಚರಣೆಯಲ್ಲಿ ಬಾಂಬ್ ಸ್ಪೋಟದಿಂದ ಮೃತಪಟ್ಟಿದ್ದ ಯೋಧನ ಪತ್ನಿಗೆ ಗೋದಾಮಿನಲ್ಲಿ ಸಿಲಿಂಡರ್ ದಾಸ್ತಾನಿಗೆ ಅಡ್ಡಿಪಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ...
ಗರ್ಭಿಣಿ ಕೊಂದು ಬೆಂಕಿ ಹಚ್ಚಿದ್ದ ಭೂಪನ ಬಂಧನಗರ್ಭಿಣಿಯಾದ ಪ್ರೇಯಸಿ ವಿವಾಹವಾಗು ಎಂದು ಒತ್ತಾಯಿಸಿದ್ದಕ್ಕೆ, ಆಕೆಯನ್ನು ಕೊಲೆ ಮಾಡಿದ್ದ ಪ್ರಕರಣವನ್ನು ಒಂದೂವರೆ ವರ್ಷದ ಬಳಿಕ ಬಾಗಲೂರು ಪೊಲೀಸರು ಬೇಧಿಸಿ, ಆರೋಪಿಯನ್ನು ಜೈಲಿಗೆ ಕಳುಹಿಸಿದ್ದಾರೆ...
ಬಸ್ ಟಿಕೆಟ್ನಲ್ಲಿ ಪ್ರೇಮ ಪತ್ರ ಬರೆದಿದ್ದ ಕಂಡಕ್ಟರ್ ಅಮಾನತುನಿತ್ಯ ತನ್ನ ಬಸ್ಸಿನಲ್ಲೇ ಓಡಾಡುತ್ತಿದ್ದ ಕಾಲೇಜ್ ವಿದ್ಯಾರ್ಥಿನಿಗೆ ಬಸ್ ಟಿಕೆಟ್ನಲ್ಲೇ ಪ್ರೇಮ ಸಂದೇಶ ಬರೆದಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...
ಹೆದ್ದಾರಿಯಲ್ಲಿ ದರೋಡೆ ನಡೆಸುತ್ತಿದ್ದ ಮೊದಲ ಖತರ್ನಾಕ್ ಮಹಿಳಾ ಗ್ಯಾಂಗ್ ಬಂಧನಹೆದ್ದಾರಿಯ ಟೋಲ್ ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಲಾರಿಗಳನ್ನು ಹತ್ತಿ ನಂತರ ಚಾಲಕ ಮತ್ತು ಆತನ ಸಹಾಯಕನನ್ನು ಬೆದರಿಸಿ ದೋಚುತ್ತಿದ್ದ...
ಮುಕ್ತ, ವಸ್ತುನಿಷ್ಠ ಚರ್ಚೆ ತುಳಿಯುವ ವಾತಾವರಣಅನ್ನಭಾಗ್ಯದ ಬಗೆಗೆ ನಾನು ಆಡಿರುವ ಮಾತುಗಳಿಗೆ ಆರ್ಥಿಕ ತಜ್ಞರು, ವಿದ್ಯಾ ವಂತರು ವಸ್ತುನಿಷ್ಠವಾಗಿ ಪ್ರತಿಕ್ರಿಯಿಸ ಬೇಕು. ಅದು ಬಿಟ್ಟು ದೊಡ್ಡ...
ದಲಿತರಿಗೆ ನಿವೇಶನ ಹಂಚಿಕೆ ವಿಳಂಬ: ಬಿಡಿಎ ವಿರುದ್ಧ ಹೈಕೋರ್ಟ್ ಗರಂದಲಿತ ಜನಾಂಗಕ್ಕೆಂದು ಮೀಸಲಿಟ್ಟ ನಿವೇಶನಗಳನ್ನು ಇನ್ನೂ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿ ದಾಖಲಾಗಿದ್ದ ಅರ್ಜಿಗೆ ಸರ್ಕಾರ ಮತ್ತು ಬಿಡಿಎ ವಿರುದ್ಧ ಹೈಕೋರ್ಟ್ ಕೆಂಡ ಕಾರಿದೆ.
ರಾಜಿನಾಮೆ ಪರಿಹಾರವಲ್ಲ, ಅದರಿಂದ ಪ್ರಯೋಜನವಿಲ್ಲ: ಸಚಿವ ಅಂಬರೀಷ್ರಾಜಿನಾಮೆಯೇ ಎಲ್ಲದಕ್ಕೂ ಉತ್ತರವಲ್ಲ, ಅದರಿಂದ ಪ್ರಯೋಜನವೂ ಇಲ್ಲ. ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೆ. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ಸಚಿವ ಅಂಬರೀಷ್ ಹೇಳಿದ್ದಾರೆ.
ದ್ವಿತೀಯ ಪಿಯು ಪ್ರವೇಶಕ್ಕೆ ಅವಧಿ ವಿಸ್ತರಣೆರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇ ಜುಗಳಲ್ಲಿ ದ್ವಿತೀಯ ಪಿಯುಸಿ ದಾಖಲು ದಿನಾಂಕವನ್ನು...
ಬಿಬಿಎಂಪಿ 5 ಭಾಗಕ್ಕೆ ಶಿಫಾರಸುಬಿಬಿಎಂಪಿಯನ್ನು 5 ಪಾಲಿಕೆಗಳಾಗಿ ಪುನಾರಚನೆ ಮಾಡಬೇಕೆಂದು ಮಾಜಿ ಮೇಯರ್ ಗಳ ಅಧ್ಯಯನ ಸಮಿತಿ ಶಿಫಾರಸು ಮಾಡಿದೆ.
ಸೈಲೆನ್ಸರ್ ಕಿತ್ತರೆ ತೆರಬೇಕು ದಂಡತಮ್ಮ ವಾಹನದ ಸೈಲೆನ್ಸರ್ ಕಿತ್ಹಾಕಿಕೊಂಡು ಕರ್ಕಶ ಶಬ್ದ ಉಂಟುಮಾಡುತ್ತಾ, ಪರಿಸರ ಮಾಲಿನ್ಯ ಮಾಡುತ್ತಿದ್ದ 50 ಎನ್ ಫೀಲ್ಡ್ ಬುಲೆಟ್ ಸವಾರರು ಹಾಗೂ ನಿಯಮ ಉಲ್ಲಂಘಿಸಿದ್ದ ಇತರೆ 60 ವಾಹನಗಳ ವಿರುದ್ಧ ರಾಜ್ಯ ಪ್ರಾದೇಶಿಕ ಸಾರಿಗೆ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ...
ಕಾನ್ಸ್ಟೇಬಲ್ ಗೆ ಪ್ರಶಂಸೆ ಸುರಿಮಳೆಗ್ರಾಫಿಕ್ ಇಂಡಿಯಾ ಟ್ರಾಫಿಕ್ ಸಿಗ್ನಲ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನಿಷೇಧಿತ ರಸ್ತೆಯಲ್ಲಿ ವಾಹನ ಸಂಚಾರ ನಿಯಂತ್ರಿಸಲು ಕಾನ್ಸ್ಟೇಬಲ್ ಸತ್ಯನಾರಾಯಣ ಬರಿಗೈನಲ್ಲಿ ಸಿಮೆಂಟ್ ಕಾಂಕ್ರಿಟ್ ಎತ್ತಿಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹೀರೋ ಆಗಿದ್ದಾರೆ...
20 ರ ಹರೆಯಕ್ಕೂ ಕಾಡುತ್ತಿದೆ ಬಂಜೆತನನಗರದಲ್ಲಿ ಮಹಿಳೆಯರ ಅಂಡಾಶಯಗಳಲ್ಲಿ ಅಂಡಾಣುಗಳ ಪ್ರಮಾಣ ಕಡಿಮೆ ಇರುವುದು ಗೋಚರವಾಗಿದೆ.
ಕಿಮ್ಸ್ ನಲ್ಲಿ ನವಜಾತ ಶಿಶು ಸಾವು ನಾಲ್ಕಕ್ಕೇರಿಕೆ: ಹೆಚ್ಚಿದ ಆತಂಕಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್) ನಲ್ಲಿ ಸತ್ತಿರುವ ನವಜಾತ ಶಿಶುಗಳ ಸಂಖ್ಯೆ 4 ಕ್ಕೇರಿದೆ.
ಬಸ್ ಟಿಕೆಟ್ನಲ್ಲೇ ಪ್ರೇಮ ಸಂದೇಶ ಬರೆದು ಪೊಲೀಸರ ಅತಿಥಿಯಾದ ಕಂಡಕ್ಟರ್!ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ)ಯ ಕಂಡಕ್ಟರ್ವೊಬ್ಬ ಕಾಲೇಜ್ ವಿದ್ಯಾರ್ಥಿನಿಗೆ ಬಸ್ ಟಿಕೆಟ್ನಲ್ಲೇ ಪ್ರೇಮ ಸಂದೇಶ ಬರೆದು...
ಲೋಕಾಯುಕ್ತರು ರಾಜಿನಾಮೆ ನೀಡಬಾರದು: ಎಕೆ ಸುಬ್ಬಯ್ಯಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸುವ ಪಿತೂರಿ ನಡೆಸಲಾಗತ್ತಿದೆ ಎಂದು ಎಂದು ಹಿರಿಯ ವಕೀಲ ಎಕೆ ಸುಬ್ಬಯ್ಯ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!