ವಾಯ್ಸ್ ಆಫ್ ಸಾರಥಿ ಪತ್ರಿಕೆ ಬಿಡುಗಡೆ ಸಮಾರಂಭಕರ್ನಾಟಕ ರಾಜ್ಯ ವಾಹನ ಚಾಲಕರ ಕೇಂದ್ರ ಸಂಘ ಜುಲೈ 12ರಂದು 'ವಾಯ್ಸ್ ಆಫ್ ಸಾರಥಿ' ಸಮಸ್ತ ಚಾಲಕರ...
ಆರ್ ವಿ ವಿದ್ಯಾರ್ಥಿಗಳಿಗೆ ಪದವಿ ವಿತರಣಾ ಸಮಾರಂಭಆರ್ ವಿ ತಾಂತ್ರಿಕ ಮಹಾವಿದ್ಯಾಲಯ ಐದನೇಯ ಇಂಜಿನಿಯರಿಂಗ್ ಮತ್ತು ನಾಲ್ಕನೇಯ ಆರ್ಕಿಟೆಕ್ಟರ್ ಪದವಿ ಪಡೆದ ವಿದ್ಯಾರ್ಥಿಗಳ...
ಮಹಾದಾಯಿ ಹಾಗೂ ಮಲಪ್ರಭಾ ನದಿ ಜೋಡಣೆಗಾಗಿ ನಿರಂತರ ಧರಣಿಮಹಾದಾಯಿ ಹಾಗೂ ಮಲಪ್ರಭಾ ನದಿ ಜೋಡಣೆಗಾಗಿ ಆಗ್ರಹಿಸಿ ರೈತ ಸೇನಾ ಕರ್ನಾಟಕ ಜುಲೈ 16ರಿಂದ ನಿರಂತರ ಧರಣಿಯನ್ನು...
ವೃತ್ತಿಪರ ಕೋರ್ಸ್ ಗಳಿಗೆ ಸುಳ್ಳು ಪ್ರಮಾಣಪತ್ರವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಸುಳ್ಳು ಪ್ರಮಾಣ ಪತ್ರ ನೀಡುವ ಕ್ರಮ ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಎನ್ನಲಾಗಿದೆ...
ಗ್ರಾಮ ಪಂಚಾಯತ್ ಗಳಿಗೆ ಹೈಸ್ಪೀಡ್ ನೆಟ್ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಬಳಸುತ್ತಿರುವ ಇಂಟರ್ ನೆಟ್ ವೇಗ ಹೆಚ್ಚಿಸುವುದು ಈ ಯೋಜನೆಯ ಪ್ರಮುಖ ಗುರಿ...
ಅಶ್ವಿನ್ ರಾವ್ ವಿರುದ್ಧ ಮತ್ತೊಂದು ದೂರುಲೋಕಾಯುಕ್ತ ನ್ಯಾ. ವೈ ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಸೈಟ್ ವೊಂದರ ಖಾತೆ ಮಾಡಿಸಿಕೊಡುವುದಾಗಿ ಹೇಳಿ 10 ಲಕ್ಷ ಪಡೆದು ವಂಚಿಸಿದ್ದಾರೆಂಬ ಆರೋಪ ಕೇಳಿಬಂದಿದೆ.
ಖಾಕಿಗಳ ನಡುವೆಯೇ ಕಾದಾಟ: ಠಾಣೆಗೆ ದೂರು, ಪ್ರತಿದೂರು ಸಲ್ಲಿಕೆಸಂಚಾರ ಪೊಲೀಸ್ ಸಿಬ್ಬಂದಿ ಮತ್ತು ಬಿಎಂಟಿಸಿ ಚಾಲಕ- ನೀರ್ವಾಹಕರು ಕಿತ್ತಾಡಿಕೊಂಡು ಪರಸ್ಪರರ ಮೇಲೆ ಹಲ್ಲೆ ನಡೆಸಿರುವ ಘಟನೆ ಗೊರಗುಂಟೆಪಾಳ್ಯದಲ್ಲಿ ನಡೆದಿದೆ.
ಲೋಕಾಯುಕ್ತಕ್ಕೆ ಕ್ಯಾನ್ಸರ್: ಹೈಕೋರ್ಟ್ ತರಾಟೆಲೋಕಾಯುಕ್ತ ಸಂಸ್ಥೆಯ ಮೇಲಿದ್ದ ಗೌರವ ಕಡಿಮೆ ಆಗುತ್ತಿದೆ ಎಂದು ಲೋಕಾಯುಕ್ತ ಸಂಸ್ಥೆಗೆ ಹೈಕೋರ್ಟ್ ಚಾಟಿ ಬೀಸಿದೆ...
ಬೆಳೆಗೆ ಬೆಂಕಿ ಇಟ್ಟು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯರುತಾವೇ ಬೆಳೆದ ಕಬ್ಬು ಬೆಳೆಗೆ ಬೆಂಕಿ ಇಟ್ಟು, ಅದರೊಳಗೇ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ನಾಲ್ವರು ರೈತ ಮಹಿಳೆಯರು ಯತ್ನಿಸಿರುವ...
ಬಿಬಿಎಂಪಿ ಆಡಳಿತಾಧಿಕಾರಿಯಿಂದ ಎರಡು ತಿಂಗಳಲ್ಲಿ ರೂ. 86 ಲಕ್ಷ ದಂಡಬಿಬಿಎಂಪಿ ಆಡಳಿತಾಧಿಕಾರಿ ಟಿಎಂ ವಿಜಯಭಾಸ್ಕರ್, 2 ತಿಂಗಳಲ್ಲಿ ಗುತ್ತಿಗೆದಾರರಿಗೆ ರೂ 86 ಲಕ್ಷ ದಂಡ ವಿಧಿಸಿದ್ದಾರೆ.
ಚುನಾವಣೆಗೆ ಮಾಡಿದ ಸಾಲ ಕಿಡ್ನಿ ಮಾರಿ ತೀರಿಸಿದಳು!ಗ್ರಾಮ ಪಂಚಾಯಿತಿ ಚುನಾವಣೆಗೆಂದು ಮಾಡಿಕೊಂಡ ಸಾಲ ತೀರಿಸಲು ಮಹಿಳೆಯೊಬ್ಬರು ತಮ್ಮ ಕಿಡ್ನಿಯನ್ನೇ ಮಾರಿಕೊಂಡ ಪ್ರಸಂಗವಿದು...
ಕಿಮ್ಸ್ ಗೆ 3.20 ಕೋಟಿ ರೂಪಾಯಿ ದಂಡಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಒಕ್ಕಲಿಗರ ಸಂಘಕ್ಕೆ(ಕಿಮ್ಸ್ ) ಹೈಕೋರ್ಟ್ ಬುಧವಾರ 3.20 ಕೋಟಿ ರೂಪಾಯಿ ಮೊತ್ತದ ಭಾರಿ ದಂಡ ವಿಧಿಸಿದೆ...
ರೈತರು ಸತ್ರೆ ನಾವೇನು ಮಾಡೋಕೆ ಆಗುತ್ತೆ?ರೈತರು ಸತ್ತರೆ ನಾವೇನು ಮಾಡಲಾಗುತ್ತದೆ? ರೈತರ ಸಾವಿಗೆ ಸರ್ಕಾರ ಹೊಣೆಯಾಗಲ್ಲ. ಜಾಸ್ತಿ ಬಡ್ಡಿಗೆ ಸಾಲ ತೆಗೆದುಕೊಳ್ಳಿ ಎಂದು...
ವೈ.ಭಾಸ್ಕರ್ರಾವ್ ರಾಜೀನಾಮೆ ಆಗ್ರಹಿಸಿ ರಾಜಭವನಕ್ಕೆ ಮುತ್ತಿಗೆ ಹಾಕಿದ ವಕೀಲರುಕರ್ನಾಟಕ ಲೋಕಾಯುಕ್ತದಲ್ಲಾದ ಭ್ರಷ್ಟಚಾರ ವಿರೋಧಿಸಿ ಬೆಂಗಳೂರು ವಕೀಲರ ಸಂಘಗಳ ಒಕ್ಕೂಟವು ಗುರುವಾರ ರಾಜಭವನಕ್ಕೆ ಮುತ್ತಿಗೆ ಹಾಕಿತು...
ನಾಲ್ಕು ಸಾಮಾನ್ಯ ವಿಮಾ ಕಂಪನಿಗಳ ವಿಲೀನ ಕುರಿತು ಚರ್ಚೆಗೆ ರಾಜ್ಯ ಮಟ್ಟದ ಸಮಾವೇಶಸಾರ್ವಜನಿಕ ವಲಯದ ಸಾಮಾನ್ಯ ವಿಮಾ ನಿಗಮದ ನಾಲ್ಕು ಕಂಪನಿಗಳಾದ ನ್ಯಾಷನಲ್ ಇನ್ಷೂರೆನ್ಸ್ ಕಂಪನಿ, ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!