ನಿವೇಶನದ ಉರುಳು ಭಾಸ್ಕರ್ ರಾವ್ ರಾಜಿನಾಮೆ ನೀಡಬೇಕು: ಎ.ಟಿ.ರಾಮಸ್ವಾಮಿಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರು ನ್ಯಾಯಾಂಗ ಗೃಹ ನಿರ್ಮಾಣ ಸಹಕಾರ ಸಂಘದಿಂದ ನಿವೇಶನ ಸಂಖ್ಯೆ 1553ರಲ್ಲಿ 60-ಗಿ90 ಅಳತೆಯ ನಿವೇಶನ ಪಡೆದುಕೊಂಡಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ನ್ಯಾ.ಶಿವರಾಜ್ ಪಾಟೀಲ್...
ಲೋಕಾಯುಕ್ತ ಪಾವಿತ್ರ್ಯ ನಾಶವಾಗಿದೆ: ಜನಾರ್ದನ ಪೂಜಾರಿಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣವನ್ನು ತಕ್ಷಣ ಸಿಬಿಐಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ...
ನ್ಯಾ. ಭಾಸ್ಕರರಾವ್ ರಾಜಿನಾಮೆ ಯಾವಾಗ?: ಎಸ್.ಆರ್. ಹಿರೇಮಠಲೋಕಾಯುಕ್ತ ನ್ಯಾ. ಭಾಸ್ಕರರಾವ್ ಅವರ ಮಗ ಅಶ್ವಿನ್ ರಾವ್ ಅವರನ್ನು ಕೂಡಲೇ ಬಂಧಿಸಿ, ತನಿಖೆಯನ್ನು ಸಿಬಿಐಗೆ ವಹಿಸಬೇಕು. ನೈತಿಕ ಹೊಣೆ ಹೊತ್ತು ನ್ಯಾ. ಭಾಸ್ಕರರಾವ್ ರಾಜಿನಾಮೆ ನೀಡಬೇಕೆಂದು ಜನ...
ರೈತರ ಆತ್ಮಹತ್ಯೆ: ಕೇಂದ್ರ, ರಾಜ್ಯಕ್ಕೆ ನೋಟಿಸುರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ...
ನೀತಿ ಸಂಹಿತೆ ರದ್ದು ಕಾಮಗಾರಿ ಶುರುಚುನಾವಣಾ ನೀತಿ ಸಂಹಿತೆ ರದ್ದಾಗಿರುವುದರಿಂದ ಬಿಬಿಎಂಪಿಯ ಸುಮಾರು 1 ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ.
ರಸ್ತೆ ಅಪಘಾತ: ಉದ್ಯಮಿ ಬಿಜಿ ಪಾಟೀಲ್ ಪುತ್ರ ಸೇರಿ 3 ಸಾವುಪಂಡರಾಪುರದಲ್ಲಿರುವ ಸ್ನೇಹಿತರ ಕಾರ್ಖಾನೆಗೆ ಭೇಟಿ ನೀಡಿ ಕಲಬುರಗಿಗೆ ವಾಪಸ್ ಆಗುತ್ತಿದ್ದ ವೇಳೆ ಉದ್ಯಮಿ ಬಿಜಿ ಪಾಟೀಲ್ ಅವರ ಪುತ್ರನ ಕಾರು...
ಬಿಎಂಟಿಸಿ ಕಂಡೆಕ್ಟರನ್ನು ಹಿಗ್ಗಾಮುಗ್ಗಾ ಥಳಿಸಿದ ನೈಜಿರಿಯಾ ಮಹಿಳೆಯರುನೈಜಿರಿಯಾದ ಮಹಿಳೆ ಬಿಎಂಟಿಸಿ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಹತ್ತನೇ ಅಡ್ಡರಸ್ತೆಯಲ್ಲಿ...
ಜುಲೈ 5ರಂದು ಡಿಪ್ಲೊಮೊ ಲ್ಯಾಟ್ರಲ್ ಪ್ರವೇಶ ಪರೀಕ್ಷೆಡಿಪ್ಲೊಮೊ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ 2ನೇ ವರ್ಷಕ್ಕೆ ಲ್ಯಾಟ್ರಲ್ ಪ್ರವೇಶಕ್ಕಾಗಿ ಜುಲೈ 5ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ...
ಬೆಂಗಳೂರಿನಲ್ಲಿ ಹಾಡಹಗಲೇ ವ್ಯಾಪಾರಿ ಹತ್ಯೆನೀರಿನ ಪೈಪ್ ಹಾಗೂ ಇತರ ಬಿಡಿಭಾಗಗಳ ಸರಬರಾಜು ಮಾಡುತ್ತಿದ್ದ ವ್ಯಾಪಾರಿಯನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ...
ಕಸ ಹೆಕ್ಕಲು ಸರಳ ಯಂತ್ರರಸ್ತೆಯಲ್ಲಿ ಬಿದ್ದಿರುವ ಕಸವನ್ನು ಹೆಕ್ಕುವಂತಹ ಸೈಕಲ್ ಮಾದರಿಯ ಸರಳ ಯಂತ್ರವನ್ನು ನಗರದ ಗೋಪಾಲನ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ ಮೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ...
ಮರಳಿ ಮನೆ ಸೇರಿದ ನಿವಾಸಿಗಳುಕನ್ನಿಂಗ್ ಹ್ಯಾಂ ರಸ್ತೆಯ ಕ್ವೀನ್ಸ್ ಅಪಾರ್ಟ್ ಮೆಂಟ್ ವಾಸಿಸಲು ಸುರಕ್ಷಿತವಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಅಂತಿಮ ವರದಿ ನೀಡಿದ್ದರಿಂದ, ಅಪಾರ್ಟ್ ಮೆಂಟ್ ನ 'ಸಿ' ಬ್ಲಾಕ್ ನ 32 ಕುಟುಂಬಗಳು ಕಟ್ಟಡಕ್ಕೆ ಮರಳಿವೆ...
ಬುದ್ದಿ ಹೇಳಿದ್ದಕ್ಕೆ ಮಹಿಳೆ ಕೈ ಕತ್ತರಿಸಿದರು..!ಮನೆ ಬಳಿ ಬಂದು ಗಲಾಟೆ ಮಾಡುತ್ತಿದ್ದ ವ್ಯಕ್ತಿಗಳಿಗೆ ಬುದ್ಧಿವಾದ ಹೇಳಿದ ಮನೆ ಮಾಲಕಿಯ ಕೈಯನ್ನೇ ಕತ್ತರಿಸಿಹಾಕಿದ ಬೀಭತ್ಸ ಘಟನೆ ಬೆಂಗಳೂರಿನಲ್ಲಿ ನಡೆದಿದೆ...
ಸಾರ್ವಜನಿಕರಿಗೆ ಚಳ್ಳೆಹಣ್ಣು ತಿನ್ನಿಸಿ ಸರಗಳ್ಳ ಪರಾರಿಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದ ಸರಗಳ್ಳನೊಬ್ಬ ತಾನು ಧರಿಸಿದ್ದ ಅಂಗಿಯನ್ನು ಕಳಚಿ ಪರಾರಿಯಾಗಿರುವ ಹಾಸ್ಯಾಸ್ಪದ ಪ್ರಕರಣ ನಗರದ...
ಎಫ್ ಟಿಐಐ ಅಧ್ಯಕ್ಷ ಗಜೇಂದ್ರ ಚೌಹಾಣ್ ರಾಜಿನಾಮೆಗೆ ಆಗ್ರಹಪುಣೆಯ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯ (ಎಫ್ ಟಿಐಐ) ಅಧ್ಯಕ್ಷ ಗಜೇಂದ್ರ ಚೌಹಾಣ್ ಅವರನ್ನು ಕೂಡಲೇ ತಮ್ಮ ಸ್ಥಾನದಿಂದ ತೆರವುಗೊಳಿಸಿ ಆ ಸ್ಥಾನಕ್ಕೆ ಸೂಕ್ತ ವ್ಯಕ್ತಿ ನೇಮಿಸಬೇಕೆಂದು ಚಲನಚಿತ್ರ ಕಲಾವಿದರು ಹಾಗೂ ಎಫ್ ಟಿಐಐನ ಹಳೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!