ಗ್ರೇಡಿಂಗ್ ಗೆ ಬದಲಾದ ವಿಟಿಯುವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇನ್ನು ಮುಂದೆ ಚಾಯ್ಸ್ ಬೇಸ್ಡ್ ಕ್ರೆಡಿಟ್ ಸಿಸ್ಟಂ(ಸಿಬಿಸಿಎಸ್) ಪದ್ಧತಿಯನ್ನು ಅಳಾವಡಿಸಿಕೊಳ್ಳುತ್ತಿದೆ.
ಆಲಿಕಲ್ಲು ಮಳೆ: ಬೆಳೆಹಾನಿ ಪರಿಹಾರಕ್ಕೆ ಪರ್ಯಾಯ ವ್ಯವಸ್ಥೆಆಲಿಕಲ್ಲು ಮಳೆಯಿಂದಾಗಿ ಹಾನಿ ಅನುಭವಿಸಿ, ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ವಿವಿಧ ಭಾಗದ ದ್ರಾಕ್ಷಿ, ದಾಳಿಂಬೆ ಮತ್ತು ಪಪ್ಪಾಯಿ ಬೆಳೆಗಾರರ ನೋವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಪರಿಹಾರ ನೀಡಲು ಪರ್ಯಾಯ ವ್ಯವಸ್ಥೆ ಮಾಡಿದೆ...
ಕಮಾನು ನಿರ್ಮಾಣಕ್ಕೆ ಕೋರ್ಟ್ ನಿರ್ಬಂಧನಗರದ ರಸ್ತೆಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗುವ ರೀತಿಯಲ್ಲಿ ಕಮಾನುಗಳನ್ನು(ಆರ್ಚ್) ನಿರ್ಮಿಸದಂತೆ ಹೈಕೋರ್ಟ್ ಬಿಬಿಂಪಿಗೆ ನಿರ್ದೇಶನ ನೀಡಿದೆ.
ಕ್ಯಾನ್ಸರ್ ಪೀಡಿತ ತರುಣಿಗೆ ರಂಜಾನ್ ಉಪವಾಸ ನಿರತ ಯುವಕರ ನೆರವುರಂಜಾನ್ ಇಸ್ಲಾಂ ಧರ್ಮೀಯರಿಗೆ ಹಬ್ಬ ಮಾತ್ರವಲ್ಲ, ಧರ್ಮ ಧರ್ಮಗಳನ್ನು ಬೆಸೆಯುವ ಆಚರಣೆಯೂ ಹೌದು ಎಂಬುದನ್ನು ಬೆನ್ಸನ್ ಟೌನ್ ನ ಹುಡುಗರು ಸಾಬೀತುಪಡಿಸಿದ್ದಾರೆ.
ಒಣ ಕಸ ಸಂಗ್ರಹಕ್ಕೆ ಪ್ರತ್ಯೇಕ ವಾಹನಕಸ ವಿಲೇವಾರಿಗೆ 35 ವಾರ್ಡ್ಗಳಲ್ಲಿ ಟೆಂಡರ್ ಕರೆದಿರುವ ಬಿಬಿಎಂಪಿ, ಮೂಲದಲ್ಲೇ ಕಸ ವಿಂಗಡಣೆ ಹಾಗೂ 2 ದಿನಗಳಿಗೊಮ್ಮೆ ಒಣ ಕಸ ಸಂಗ್ರಹಕ್ಕೆ ಪ್ರತ್ಯೇಕ ವಾಹನ ನಿಗದಿಪಡಿಸುವ ನಿಯಮ ಜಾರಿ ಮಾಡಿದೆ...
ಬಿಎಂಟಿಸಿಗೆ ಪಾದಚಾರಿ ಬಲಿಬಿಎಂಟಿಸಿ ಬಸ್ಗೆ ಮತ್ತೊಬ್ಬ ಪಾದಚಾರಿ ಬಲಿಯಾಗಿದ್ದಾರೆ. ಸೋಮವಾರ ಮೈಸೂರು ರಸ್ತೆಯ ಬಿನ್ನಿಮಿಲ್ ವೃತ್ತದ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಕಂದಸ್ವಾಮಿ ನಾಯ್ಡು (75) ಎಂಬುವವರು ಮೃತಪಟ್ಟಿದ್ದಾರೆ...
ಸಂಚಾರ ಪೊಲೀಸರ ಮೇಲೆ ನೈಜಿರಿಯಾ ಪ್ರಜೆಗಳ ಹಲ್ಲೆಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಚಾಲಕರ ತಪಾಸಣೆ ಮಾಡುತ್ತಿದ್ದ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ...
ಪ್ರಾಧಿಕಾರವೇ ರಾಷ್ಟ್ರೀಯ ಹೆದ್ದಾರಿ ನಿರ್ವಹಿಸಬೇಕು: ಹೈಕೋರ್ಟ್ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಯ್ದೆ ಹಾಗೂ ನಿಯಮದಂತೆ ಸಂಬಂಧಪಟ್ಟ ಪ್ರಾಧಿಕಾರವೇ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ವಹಿಸಬೇಕು ಹೈಕೋರ್ಟ್ ಆದೇಶ
ಕಾದು ನೋಡುವ ತಂತ್ರದಲ್ಲಿ ಆಕಾಂಕ್ಷಿಗಳುಬಿಬಿಎಂಪಿ ಚುನಾವಣೆ ವಿಚಾರವಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಲು ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಂತೆ ನಿಧಾನವಾಗಿ ಗರಿದೆಗರಿದ್ದ ಚುನಾವಣಾ ಕಾವು ಕೊಂಚ...
ಮೈಸೂರು ಮೃಗಾಲಯದಲ್ಲಿ ಹೆಣ್ಣು ಚಿಂಪಾಂಜಿ ಸಾವುಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯದಲ್ಲಿ ಪ್ರವಾಸಿಗರ ಆಕರ್ಷಣೆಯಾಗಿದ್ದ ಹೆಣ್ಣು ಚಿಂಪಾಂಜಿ ಮಿರೆಲ್ಲಾ ಸೋಮವಾರ ಅಸುನೀಗಿದೆ. ..
ಮತದಾರರ ಪಟ್ಟಿಯಲ್ಲಿ ದೋಷ, 35 ಸಾವಿರ ಪ್ರಕರಣ ಪತ್ತೆಬಿಬಿಎಂಪಿ ವ್ಯಾಪ್ತಿಯಲ್ಲಿನ ಮತದಾರರ ಪಟ್ಟಿಯಲ್ಲಿ ಸುಮಾರು 35 ಸಾವಿರ ಪ್ರಕರಣಗಳಲ್ಲಿ ವಿಶೇಷ ತಂತ್ರಾಂಶದ ಮೂಲಕ ದೋಷ ಪತ್ತೆಹಚ್ಚಲಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ...
ಅಪಘಾತ: ನವದಂಪತಿ ಸಾವುಮಹಾದೇವಪುರ ಹೊರ ವರ್ತುಲ ರಸ್ತೆ ಬಿ. ನಾರಾಯಣಪುರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನವ ದಂಪತಿ ಮೃತಪಟ್ಟಿದ್ದಾರೆ.
ಆತ್ಮಹತ್ಯೆ ಪರಿಹಾರ ಮೊತ್ತ ಹೆಚ್ಚಳವಿಲ್ಲ: ಸಿಎಂ ಸ್ಪಷ್ಟೋಕ್ತಿರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಕ್ಕೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ...
ಆನ್ ಲೈನ್ ಮೂಲಕ ಭಾರಿ ವಂಚನೆ: ನೈಜೀರಿಯಾ ಜಾಲದ 6 ಮಂದಿ ಸೆರೆಹಳೆಯ ವಸ್ತುಗಳ ಮಾರಾಟ ಮಾಡುವ ಆನ್ ಲೈನ್ ಸಂಸ್ಥೆ 'ಓಎಲ್ ಎಕ್ಸ್ ' ಹಾಗೂ ಕ್ವಿಕ್ಕರ್ ನಲ್ಲಿ 12 ಲಕ್ಷದಿಂದ 15 ಲಕ್ಷ ಬೆಲೆಬಾಳುವ ಕಾರುಗಳನ್ನು...
ಲೋಕಾಯುಕ್ತರ ಪುತ್ರ ಅಶ್ವಿನ್ ರಾವ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಆಪ್ ದೂರುಲೋಕಾಯುಕ್ತದಲ್ಲಿ ಭ್ರಷ್ಚಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸೂಕ್ತ ತನಿಖೆಗೆ ಆಗ್ರಹಿಸಿ ಹೋರಾಟ ಮುಂದುವರೆಸಿದರುವ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!