ಪತ್ನಿಯನ್ನು ಮಾಂಸದಂಧೆ ಜಾಲಕ್ಕೆ ದೂಡಿದ ಪತಿ ಬಂಧನಕೈಹಿಡಿದ ಪತಿಯೇ ಪತ್ನಿಯನ್ನು ರು.30 ಸಾವಿರಕ್ಕೆ ದೇಹದಂಧೆ ಜಾಲಕ್ಕೆ ಮಾರಾಟ ಮಾಡಿರುವ ಪ್ರಕರಣವನ್ನು ಪತ್ತೆ ಮಾಡಿರುವ ಸಿಸಿಬಿ ಪೊಲೀಸರು, ಜಾಲಕ್ಕೆ ಸಿಲುಕಿ ಎಚ್ಐವಿ ಸೋಂಕಿಗೆ ಬಲಿಯಾದ ಮಹಿಳೆಯನ್ನು ರಕ್ಷಿಸಿದ್ದಾರೆ...
ಗ್ರಾಚ್ಯುಟಿ ಕಾಯ್ದೆಗೆ ಹೈಕೋರ್ಟ್ ಅಸ್ತುಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು, ಉಪನ್ಯಾಸಕರಿಗೆ ನಿವೃತ್ತಿ ವೇಳೆ 1997ರ ಪೂರ್ವಾನ್ವಯವಾಗುವಂತೆ ಗ್ರಾಚ್ಯುಟಿ ನೀಡುವ ಕುರಿತು ಕೇಂದ್ರ ಸರ್ಕಾರ ಗ್ರಾಚ್ಯುಟಿ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ...
ಆತ್ಮಸ್ಥೈರ್ಯ ಕಳೆದುಕೊಂಡರೇ ರೈತರು?ಬೆಳೆ ನಷ್ಟ, ಬೆಲೆ ಕುಸಿತ, ಸಾಲದ ಹೊರೆ ಮತ್ತಿತರ ಕಾರಣಗಳಿಂದ ಆತ್ಮಸ್ಥೈರ್ಯ ಕಳೆದುಕೊಂಡ ರಾಜ್ಯದ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದು ಆತಂಕಕಾರಿ ಬೆಳವಣಿಗೆ.
ಬಿಬಿಎಂಪಿ ಚುನಾವಣೆ: ಕಾಂಗ್ರೆಸ್ ಅರ್ಜಿ ಬೆಲೆ ರು.10,000ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ...
ಅಧಿವೇಶನದಲ್ಲಿ ಸಿಗುತ್ತೆ ಮುದ್ದೆಯೂಟಚಳಿಗಾಲದ ವಿಧಾನಮಂಡಳದ ಅಧಿವೇಶನಕ್ಕೆ ಸೀಮಿತವಾಗಿದ್ದ ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಸುವರ್ಣವಿಧಾನಸೌಧ ಈ ಬಾರಿ ಮಳೆಗಾಲದ ಅಧಿವೇಶನಕ್ಕೆ ಸಜ್ಜಾಗುತ್ತಿದೆ...
ಸಕ್ಕರೆ ಜಪ್ತಿ ಸರಿಯಲ್ಲ: ಶಾಮನೂರು ಆಕ್ಷೇಪರೈತರ ಕಬ್ಬಿನ ಬಾಕಿ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲು ಹಾಕಿಕೊಂಡಿದ್ದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಎಪಿಎಂಸಿ ಸಚಿವ ಹಾಗೂ ಶಾಮನೂರು ಗ್ರೂಪ್ ಆಫ್ ಇಂಡಸ್ಟ್ರೀಸ್ ಮುಖ್ಯಸ್ಥ ಡಾ. ಶಾಮನೂರು ಶಿವಶಂಕರಪ್ಪ..
ಇಸ್ಪೀಟ್: ಸಂಸದ ಪ್ರತಾಪ ಸಿಂಹ ಸಹೋದರನ ಬಂಧನಸ್ನೇಹಿತರೊಂದಿಗೆ ಇಸ್ಪೀಟ್ ಆಡುತ್ತಿದ್ದ ಮೈಸೂರು ಸಂಸದ ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹ ಸೇರಿ 9 ಮಂದಿಯನ್ನು ಶುಕ್ರವಾರ ರಾತ್ರಿ ಪೊಲೀಸರು...
ಕಾಂಗ್ರೆಸ್ ತೊರೆಯಲಿದ್ದಾರಾ ನಂದನ್ ನಿಲೇಕಣಿ?ಆಧಾರ್ ಮಾಜಿ ಅಧ್ಯಕ್ಷ ಹಾಗೂ ಇನ್ ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಶೀಘ್ರದಲ್ಲೆ ಕಾಂಗ್ರೆಸ್ ತೊರೆಯಲಿದ್ದಾರೆ
ಕಾಮಕೇಳಿ ಚಿತ್ರಿಸಿ ನೆಟ್ಗೆ ಹರಿಬಿಟ್ಟ ಪೊಲೀಸ್ ವಿರುದ್ಧ ದೂರುಮಹಿಳೆ ಜತೆ ನಡೆಸಿದ ಕಾಮಕೇಳಿಯನ್ನು ಸ್ವತಃ ಚಿತ್ರೀಕರಿಸಿಕೊಂಡು, ಸಾಮಾಜಿಕ ಜಾಲತಾಣಗಳಿಗೆ ಹರಿಯಬಿಟ್ಟಿದ್ದ ಪೊಲೀಸ್ ಮುಖ್ಯ ಪೇದೆ ವಿರುದ್ಧ ಕನಕಪುರ...
ಗ್ರಾಮವಿಕಾಸಕ್ಕೆ 189 ಕ್ಷೇತ್ರ ಆಯ್ಕೆರಾಜ್ಯದ 189 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮವಿಕಾಸ ಯೋಜನೆ ಅನುಷ್ಠಾನಗೊಳ್ಳುತ್ತದೆ.
ಕೆಸಿಡಿಸಿಯಲ್ಲಿ ಬಾಲ ಕಾರ್ಮಿಕ ಶಂಕಾಸ್ಪದ ಸಾವುಎಚ್ಎಸ್ಆರ್ ಬಡಾವಣೆ ಸಮೀಪದ ಹೊಸಪಾಳ್ಯದಲ್ಲಿರುವ ಕರ್ನಾಟಕ ಸಾವಯವ ಗೊಬ್ಬರ ಅಭಿವೃದ್ಧಿ ನಿಗಮದಲ್ಲಿ(ಕೆಸಿಡಿಸಿ) 10 ವರ್ಷದ ಬಾಲಕ...
ಬಾಕಿ ಪಾವತಿಯಾಗುವವರೆಗೂ ಜಪ್ತಿ ಮುಂದುವರಿಕೆ68 ಸಕ್ಕರೆ ಕಾರ್ಖಾನೆಗಳ ಪೈಕಿ 20 ಕಾರ್ಖಾನೆಗಳಲ್ಲಿರುವ ಸಕ್ಕರೆ ದಾಸ್ತಾನನ್ನು ಸರ್ಕಾರ ವಶಪಡಿಸಿಕೊಂಡಿದ್ದು, ರೈತರ ಬಾಕಿಯನ್ನು ತೀರಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ಸ್ಮಾರ್ಟ್ ಸಿಟಿಗಳಾಗಿ ಪೀಣ್ಯ, ವೈಟ್ಫೀಲ್ಡ್ಬೆಂಗಳೂರಿನ ಪೀಣ್ಯ ಮತ್ತು ವೈಟ್ಫೀಲ್ಡ್ ಪ್ರದೇಶವನ್ನು ಸ್ಮಾರ್ಟ್ ಸಿಟಿಯಾಗಿ ರೂಪಿಸಬೇಕೆಂದು ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರೊಂದಿಗೆ...
ಬಡವರು, ನಿರ್ಗತಿಕರಿಗೆ 'ಗೃಹಭಾಗ್ಯ'ಡಾ. ಬಿ.ಆರ್ ಅಂಬೇಡ್ಕರ್ ನಿವಾಸ ಯೋಜನೆ ಎಂಬ ಹೆಸರಿನಲ್ಲಿ ಬಡವರು ಮತ್ತು ನಿರ್ಗತಿಕರಿಗೆ ಗೃಹಭಾಗ್ಯ ಕಲ್ಪಿಸುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ವಾಯುಮಾಲಿನ್ಯ ತಪಾಸಣೆ ಹೆಸರಲ್ಲಿ ವಂಚನೆ, ಬಂಧನನಕಲಿ ಪ್ರಮಾಣಪತ್ರ ವಿತರಿಸುತ್ತಿದ್ದ 6 ಕೇಂದ್ರಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಕರ್ನಾಟಕ ವಾಯುಮಾಲಿನ್ಯ ತಪಾಸಣಾ ಕೇಂದ್ರದ ಅಧ್ಯಕ್ಷ ಯೋಗೇಶ್ ಸೇರಿದಂತೆ 6 ಮಂದಿಯನ್ನು ಬಂಧಿಸಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!